No Result
View All Result
Indriya - Krithi Shetty - Brand Ambassador
English Articles

Indriya announces Krithi Shetty as Brand Ambassador for Southern Markets

by kalpa News
August 14, 2026
0

Kalpa Media House  |  Bengaluru  | Indriya, Aditya Birla Jewellery, announced actor Krithi Shetty as its Brand Ambassador, ahead of...

Read moreDetails
Mysuru Ninada Griha Sangeet Concert On August 16th

Mysuru to Host Hindustani Classical Vocal Concert on August 16

August 11, 2026
Hubballi drucc meeting passenger friendly initiatives

41st DRUCC Meeting Held at Hubballi; Division Applauded for Passenger-Friendly Initiatives

August 10, 2026
World Padel League august 16 Scores Big Brand Support

World Padel League Secures Strong Brand Backing Ahead of Its Biggest Season Yet

August 8, 2026
Olectra Deploys 4,000 Electric Buses in India Milestone

Olectra Creates History | First Company in India to Deploy 4,000 Electric Buses

July 31, 2026
  • Advertise With Us
  • Grievances
  • About Us
  • Contact Us
Friday, August 14, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಬೆಂಗಳೂರು ನಗರ

‘ಬಯಸದೇ ಬಂದ ರಾಜಯೋಗ’ ಪೋಸ್ಟರ್, ಹಾಡು ಬಿಡುಗಡೆ

kalpa News by kalpa News
November 12, 2023
in ಬೆಂಗಳೂರು ನಗರ, ಸಿನೆಮಾ
0
‘ಬಯಸದೇ ಬಂದ ರಾಜಯೋಗ’ ಪೋಸ್ಟರ್, ಹಾಡು ಬಿಡುಗಡೆ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್   | ಬೆಂಗಳೂರು |

ಬೆಂಗಳೂರಿನ ಗಾಂಧಿ ಭವನದಲ್ಲಿ ನಡೆದ ಕರ್ನಾಟಕ ಚಲನಚಿತ್ರೋತ್ಸವದಲ್ಲಿ ಅಭಿ ಕ್ರಿಯೇ?ನ್ಸ್ ಗದಗ ಅವರ ‘ಬಯಸದೇ ಬಂದ ರಾಜಯೋಗ’ ಕಿರು ಚಿತ್ರದ ಪೋಸ್ಟರ್ ಹಾಗೂ ರಾಜಯೋಗ ಬಂದಿದೆ ನನ್ನ ನಿನ್ನ ಪ್ರೀತಿಗೆ ಹಾಡು ಬಿಡುಗಡೆ ಮಾಡಲಾಯಿತು.

ಚಂದ್ರಶೇಖರ ಮಾಡಲಗೇರಿ ಸಾರಥ್ಯದಲ್ಲಿ ಜರುಗಿದ ರಾಜರತ್ನ ಪ್ರಶಸ್ತಿ, ಪುನೀತ ಪ್ರಶಸ್ತಿ ಸಮಾರಂಭದಲ್ಲಿ ಉದ್ಘಾಟನೆಯನ್ನು ಹಿರಿಯ ಚಲನಚಿತ್ರ ಕಲಾವಿದರಾದ ಡಾ.ಚಿಕ್ಕಹೆಜ್ಜಾಜಿ ಮಹದೇವ್ ನೆರವೇರಿಸಿದರು. ನಂತರ ನಡೆದ ‘ಬಯಸದೇ ಬಂದ ರಾಜಯೋಗ’ ಪೋಸ್ಟರ್ ಹಾಗೂ ಹಾಡನ್ನು ರಂಗಭೂಮಿ, ಕಿರುತೆರೆ ಮತ್ತು ಚಲನಚಿತ್ರ ಜನಪ್ರಿಯ ಕಲಾವಿದರಾದ ಗಣೇಶರಾವ್ ಕೇಸರಕರ ಬಿಡುಗಡೆ ಮಾಡಿ ಅರವಿಂದ ಮುಳಗುಂದ ನಿರ್ದೇಶನದ ಈ ಕಿರುಚಿತ್ರದ ಹಾಡು ಪ್ರಭು ಗಂಜಿಹಾಳ ಯೂಟ್ಯೂಬ್ ಚಾನೆಲ್‌ನಲ್ಲಿ ಬಿಡುಗಡೆಯಾಗುತ್ತಿದ್ದು ತುಂಬ ಸೊಗಸಾಗಿದೆ ಎಲ್ಲರೂ ನೋಡಿ , ಪ್ರೋತ್ಸಾಹಿಸಿ ಎಂದರು.
ಬಹುಭಾಷಾ ಚಲನಚಿತ್ರ ನಿರ್ದೇಶಕ ರಾಜೀವಕೃಷ್ಣ ಗಾಂಧಿ, ಚಲನಚಿತ್ರ , ಕಿರುತೆರೆ ನಟಿ ಮತ್ತು ನಿರ್ಮಾಪಕಿ ಸುನಂದಾ ಕಲಬುರ್ಗಿ, ಗೀತರಚನೆಕಾರ, ಸಹನಿರ್ದೇಶಕ ಮನ್ವರ್ಷಿ ನವಲಗುಂದ, ನಿರ್ಮಾಪಕ ನಟ ಲೋಕೇಶ ವಿ ,ಸಿನಿಮಾ ಪತ್ರಕರ್ತ ಶರಣು ಹುಲ್ಲೂರ, ನಾಯಕನಟ ಡಾ.ಕಿರಣಚಂದ್ರ , ಕಲಾವಿದ ಸಿದ್ದುಕೃಷ್ಣ ಢೇಕಣಿ , ನಿರ್ಮಾಪಕ ಎ.ಚಂದ್ರಶೇಖರ, ಸಹನಿರ್ದೇಶಕ ಡಾ.ಪ್ರಭು ಗಂಜಿಹಾಳ ವೇದಿಕೆಯಲ್ಲಿ ಉಪಸ್ಥಿತರಿದ್ದರು.

ಬ್ಕಿರುಚಿತ್ರದಲ್ಲಿ ನಾಯಕ ನಟರಾಗಿ ವೈದ್ಯ ಡಾ. ಕಿರಣಚಂದ್ರ, ನಾಯಕಿಯರಾಗಿ ಅಪೂರ್ವ ಭರಣಿ , ಅಮೃತಾ , ಅಪೂರ್ಣ , ಸಿದ್ದುಕೃ? ಢೇಕಣೆ, ಎ.ಚಂದ್ರಶೇಖರ, ಕಿಶನ್‌ರಾವ್ ಕುಲಕರ್ಣಿ (ಆನೆಹೊಸೂರ), ಡಾ.ಕಲ್ಮೇಶ್ ಹಾವೇರಿಪೇಟ್ , ಎನ್ ಎಸ್ ಪಾಟೀಲ್ (ಹೂಲಿ), ರಾಜೇಶ್ವರಿ, ಕೀರ್ತಿ ಅರವಿಂದ್, ಲಕ್ಷ್ಮೀ ಎಸ್.ಬಿ, ರಶ್ಮಿ ಮಾಲಸೊರೆ, ಶಂಭು ಪಾಟೀಲ್, ಗಣೇಶ್ ಜಾಧವ್, ಶ್ರೇಯಸ್ ಶಿಂಧೆ, ರಾಜೇಶ್ವರಿ ಹಂಜಿ, ಅಂಕಿತ ಕುಲಕರ್ಣಿ, ಆನಂದ ಜೋಶಿ, ರಾಮು ಕಲಾದಗಿ, ಆರ್.ಜೆ.ರಾಘವೇಂದ್ರ, ವೀರಣ್ಣ ವಿಠಲಾಪೂರ , ಪ್ರಭು ಹಂಚಿನಾಳ, ರಾಹುಲ್ ದತ್ತಪ್ರಸಾದ, ರಾಜೀವ್ ಸಿಂಗ್ ಹಲವಾಯಿ, ಮೊದಲಾದವರು ಅಭಿನಯಿಸಿದ್ದಾರೆ.
ದಯಾನಂದ.ಜಿ , ಪ್ರಶಾಂತ್, ರಾಜೇಶ್ ಛಾಯಾಗ್ರಹಣ, ಕಥೆ, ಸಂಭಾ?ಣೆ ಮಧು ಜೋಶಿ, ಸಾಹಿತ್ಯ ಪ್ರಮೋದ್ ಜೋಶಿ, ಪ್ರಸಾಧನ ದೇವೇಂದ್ರ ಕಮ್ಮಾರ, ಸಾಹಸ – ಸ್ಟೈಲ್ ಚಂದ್ರು, ಸಂಗೀತ ಮಲ್ಲು ಸಂಶಿ , ಹಿನ್ನಲೆಗಾಯನ ವನಿತಾ ಪರಮೇಶ್ವರ, ಸಂಕಲನ ಸಿದ್ದಾರ್ಥ್ ಜಾಲಿಹಾಳ ಎಸ್.ಎನ್.ಜಾಲ್ಸ್ ಸ್ಟುಡಿಯೋ, ಪತ್ರಿಕಾ ಸಂಪರ್ಕ ಡಾ.ವೀರೇಶ ಹಂಡಿಗಿ, ಪ್ರಚಾರಕಲೆ ಅವಿನಾಶ್ ಗಂಜಿಹಾಳ, ವಿಶ್ವಪ್ರಕಾಶ ಮಲಗೊಂಡ , ಸಹಕಾರ ಮಹಾಂತೇಶ ಹಳ್ಳೂರ, ಸಹ ನಿರ್ದೇಶನ ಡಾ.ಪ್ರಭು ಗಂಜಿಹಾಳ, ನೃತ್ಯ ಮತ್ತು ಸಹಾಯಕ ನಿರ್ದೇಶನ ಸುಭಾಷ್ ಹವಾಲ್ದಾರ್, ನಿರ್ವಹಣೆ ರಘು ತುಮಕೂರು, ಆನಂದ್ ಜೋಶಿ, ಚಿತ್ರಕಥೆ ನಿರ್ದೇಶನ ‘ಮಹಾಮಹಿಮ ಲಡ್ಡುಮುತ್ಯಾ’ ಚಲನಚಿತ್ರ ಖ್ಯಾತಿಯ ಅರವಿಂದ್ ಮುಳಗುಂದ ಅವರದಿದೆ. ಸಂಗೀತಾ ಚಂದ್ರಶೇಖರ್, ಶ್ರೀಮತಿ ವಿದ್ಯಾ ಗಂಜಿಹಾಳ, ಶ್ರೀಮತಿ ರೇಖಾ ಸಿದ್ದುಕೃ? ಕಿರುಚಿತ್ರದ ನಿರ್ಮಾಪಕರಾಗಿದ್ದಾರೆ. ಸಧ್ಯದಲ್ಲೇ ಕಿರುಚಿತ್ರ ಬಿಡುಗಡೆಯಾಗಲಿದೆ ಎಂದು ಚಂದ್ರಶೇಖರ ತಿಳಿಸಿದರು.

ವರದಿ: ಡಾ.ಪ್ರಭು ಗಂಜಿಹಾಳ, ಮೊ: 9448775346
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

https://kalpa.news/wp-content/uploads/2023/05/VID-20230516-WA0005.mp4

Kalahamsa Infotech private limited

Tags: BangaloreKannada News WebsiteKannadaNewsKannadaNewsLiveKannadaNewsOnlineKannadaWebsiteLatest News KannadaNewsinKannadaNewsKannadaಬೆಂಗಳೂರು
Share197Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಬಿಜೆಪಿ ರಾಜ್ಯಾಧ್ಯಕ್ಷರಾಗಿ ವಿಜಯೇಂದ್ರ ಆಯ್ಕೆ ಹಿನ್ನೆಲೆ: ಪಟಾಕಿ ಸಿಡಿಸಿ ಸಂಭ್ರಮಾಚರಣೆ

Next Post

ಜನಪದ ಭಾವನೆಗಳನ್ನು ಅಭಿವ್ಯಕ್ತಿಸುವ ಸೃಜನಶೀಲ ಕಲೆ: ವಿಜಯಕುಮಾರ್ ದಟ್ಟೇರ್ ಅಭಿಪ್ರಾಯ

kalpa News

kalpa News

Next Post
ಜನಪದ ಭಾವನೆಗಳನ್ನು ಅಭಿವ್ಯಕ್ತಿಸುವ ಸೃಜನಶೀಲ ಕಲೆ: ವಿಜಯಕುಮಾರ್ ದಟ್ಟೇರ್ ಅಭಿಪ್ರಾಯ

ಜನಪದ ಭಾವನೆಗಳನ್ನು ಅಭಿವ್ಯಕ್ತಿಸುವ ಸೃಜನಶೀಲ ಕಲೆ: ವಿಜಯಕುಮಾರ್ ದಟ್ಟೇರ್ ಅಭಿಪ್ರಾಯ

Leave a Reply Cancel reply

Your email address will not be published. Required fields are marked *

No Result
View All Result
Indriya - Krithi Shetty - Brand Ambassador
English Articles

Indriya announces Krithi Shetty as Brand Ambassador for Southern Markets

by kalpa News
August 14, 2026
0

Kalpa Media House  |  Bengaluru  | Indriya, Aditya Birla Jewellery, announced actor Krithi Shetty as its Brand Ambassador, ahead of...

Read moreDetails
Mysuru Ninada Griha Sangeet Concert On August 16th

Mysuru to Host Hindustani Classical Vocal Concert on August 16

August 11, 2026
Hubballi drucc meeting passenger friendly initiatives

41st DRUCC Meeting Held at Hubballi; Division Applauded for Passenger-Friendly Initiatives

August 10, 2026
World Padel League august 16 Scores Big Brand Support

World Padel League Secures Strong Brand Backing Ahead of Its Biggest Season Yet

August 8, 2026
Olectra Deploys 4,000 Electric Buses in India Milestone

Olectra Creates History | First Company in India to Deploy 4,000 Electric Buses

July 31, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL