No Result
View All Result
ಶಿವಮೊಗ್ಗದಲ್ಲಿ ಕ್ರೀಡಾಪಟುಗಳ ಸಾಧನೆ | ದಕ್ಷಿಣ ಭಾರತ ಕುಸ್ತಿ ಚಾಂಪಿಯನ್‌ಶಿಪ್‌ನಲ್ಲಿ ಇಬ್ಬರಿಗೆ ಚಿನ್ನ
English Articles

Shivamogga: Two Wrestlers Win Gold at South India Championship

by ಕಲ್ಪ ನ್ಯೂಸ್
June 8, 2026
0

Kalpa Media House  |  Shivamogga   | Two athletes from the District Youth Empowerment and Sports Department Sports School in Shivamogga...

Read moreDetails
ಫಿಲಿಪೈನ್ಸ್‌ನಲ್ಲಿ ಭೂಕಂಪ | 7.8 ತೀವ್ರತೆಯ ಕಂಪನಕ್ಕೆ 12 ಸಾವು | ಹಲವು ದೇಶಗಳಲ್ಲಿ ಸುನಾಮಿ ಎಚ್ಚರಿಕೆ

Magnitude 7.8 Earthquake Hits Southern Philippines, Kills 12; Tsunami Alerts Issued

June 8, 2026
ದೇಶದ ಭದ್ರತೆಗೆ ಪೂರಕವಾದ ಜೋಜಿಲಾ ಸುರಂಗ ಕಾಮಗಾರಿ ಅಂತಿಮ ಘಟ್ಟಕ್ಕೆ | ಏನಿದರ ವಿಶೇಷತೆ?

Zojila Tunnel Nears Completion | A Milestone in India’s Infrastructure & National Security

June 8, 2026
ವಿಶ್ವ ಯೋಗಾಸನ ಚಾಂಪಿಯನ್‌ಶಿಪ್ | ಭಾರತಕ್ಕೆ ಭರ್ಜರಿ ಜಯ, ಚಿನ್ನದ ಪದಕ ಗೆದ್ದ ಹೀನಾ ರಾಜಗೋರ್!

World Yogasana Championships 2026: Hosts India extend lead at top of medals tally with 22 gold

June 7, 2026
ಮೈಸೂರು ರೈಲ್ವೆ ಸಂಗ್ರಹಾಲಯದಲ್ಲಿ ಐತಿಹಾಸಿಕ ತೂಕದ ಯಂತ್ರ ಅನಾವರಣ | ಏನಿದರ ವಿಶೇಷತೆ?

Heritage Weighing Machine Restored, Unveiled at Mysuru Railway Museum

June 7, 2026
  • Advertise With Us
  • Grievances
  • About Us
  • Contact Us
Tuesday, June 9, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಬೆಂಗಳೂರು ನಗರ

ಬಿಬಿಎಂಪಿ | ವಾಣಿಜ್ಯ ಮಳಿಗೆಗಳ ಬೋರ್ಡ್’ಗಳಲ್ಲಿ ಶೇ.60ರಷ್ಟು ಕನ್ನಡ ಕಡ್ಡಾಯ

ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಖಡಕ್ ಸೂಚನೆ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
December 26, 2023
in ಬೆಂಗಳೂರು ನಗರ
0
ಬಿಬಿಎಂಪಿ | ವಾಣಿಜ್ಯ ಮಳಿಗೆಗಳ ಬೋರ್ಡ್’ಗಳಲ್ಲಿ ಶೇ.60ರಷ್ಟು ಕನ್ನಡ ಕಡ್ಡಾಯ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್   | ಬೆಂಗಳೂರು |

ಬಿಬಿಎಂಪಿ BBMP ವ್ಯಾಪ್ತಿಯಲ್ಲಿ ವಾಣಿಜ್ಯ ಮಳಿಗೆಗಳ ನಾಮಫಲಕಗಳಲ್ಲಿ ಶೇ.60ರಷ್ಟು ಕನ್ನಡ ಭಾಷೆ ಕಡ್ಡಾಯವಾಗಿದ್ದು, ಇದರ ಅನುಷ್ಠಾನಕ್ಕೆ ತತಕ್ಷಣವೇ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಸೂಚನೆ ನೀಡಿದ್ದಾರೆ.

ಬಿಬಿಎಂಪಿ ವ್ಯಾಪ್ತಿಯ ವಾಣಿಜ್ಯ ಮಳಿಗೆಗಳ ನಾಮಫಲಕಗಳಲ್ಲಿ ಶೇ. 60ರಷ್ಟು ಕನ್ನಡ ಭಾಷೆಯನ್ನು ಅನುಷ್ಠಾನಗೊಳಿಸುವ ಸಂಬAಧ ಪಾಲಿಕೆ ಕೇಂದ್ರ ಕಛೇರಿಯ ಸಂಭಾಂಗಣ-01ರಲ್ಲಿ ಇಂದು ನಡೆದ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಅವರು, ಪಾಲಿಕೆ ವ್ಯಾಪ್ತಿಯಲ್ಲಿ ಬರುವ ಅಂಗಡಿ ಮುಂಗಟ್ಟುಗಳು, ಹೋಟೆಲ್’ಗಳು, ಮಾಲ್ ಸೇರಿದಂತೆ ಇನ್ನಿತರೆ ವಾಣಿಜ್ಯ ಮಳಿಗೆಗಳ ನಾಮಫಲಕಗಳಲ್ಲಿ ಕಡ್ಡಾಯವಾಗಿ ಕನ್ನಡ ಭಾಷೆ ಅನುಷ್ಠಾನಗೊಳ್ಳಬೇಕೆಂದು ಸೂಚನೆ ನೀಡಿದರು.
ನಗರದಲ್ಲಿರುವ ಆರ್ಟಿರಿಯಲ್ ಹಾಗೂ ಸಬ್ ಆರ್ಟಿರಿಯಲ್ ರಸ್ತೆಗಳಲ್ಲಿ ಬರುವ ವಾಣಿಜ್ಯ ಮಳಿಗೆಗಳ ಸರ್ವೇ ಕಾರ್ಯವನ್ನು ಪ್ರಾರಂಭಿಸಿ ಕನ್ನಡ ಭಾಷೆಯ ನಾಮಫಲಕಗಳನ್ನು ಬಳಸಡಿರುವ ಮಳಿಗೆಗಳಿಗೆ ನೋಟಿಸ್ ಜಾರಿಗೊಳಿಸಬೇಕು. ನಂತರ ಕನ್ನಡ ಭಾಷೆಯುಳ್ಳ ನಾಮಫಲಕಗಳನ್ನು ಅನುಷ್ಠಾನಗೊಳಿಸಲು ಗಡವು ನೀಡಬೇಕು. ಆದರೂ ನಾಮಫಲಕ ಬದಲಾಯಿಸದಿದ್ದಲ್ಲಿ ಮೊದಲು ಪರವಾನಗಿಯನ್ನು ಅಮಾನತುಗೊಳಿಸಬೇಕು. ತದನಂತರ ಪರವಾನಗಿಯನ್ನು ರದ್ದುಗೊಳಿಸಬೇಕೆಂದು ಸೂಚಿಸಿದರು.

Also read: ಫೆ.2 ರಿಂದ 4: ಹಂಪಿ ಉತ್ಸವ | ವಿಜಯ ನಗರ ಉಸ್ತುವಾರಿ ಸಚಿವ ಜಮೀರ್ ‌ಅಹಮದ್

ನಗರದ ಎಲ್ಲಾ ವಲಯಗಳಲ್ಲಿ 15 ದಿನಗಳಲ್ಲಿ ಸರ್ವೇ ಕಾರ್ಯ ಪೂರ್ಣಗೊಳಿಸಿ ಕನ್ನಡ ಭಾಷೆಯ ನಾಮಫಲಕ ಅಳವಡಿಸುವಂತೆ ನೋಟಿಸ್ ನೀಡಬೇಕು. ಜೊತೆಗೆ ಆಯಾ ವಲಯ ವ್ಯಾಪ್ತಿಯಲ್ಲಿ ಬರುವ ಮಾಲ್’ಗಳ ಜೊತೆ ಸಭೆ ನಡಿಸಿ ಮಾಲ್ ಹಾಗೂ ಮಾಲ್’ಗಳಲ್ಲಿರುವ ಎಲ್ಲಾ ಮಳಿಗೆಗಳಲ್ಲಿ ಕಡ್ಡಾಯವಾಗಿ ಕನ್ನಡ ಭಾಷೆಯುಳ್ಳ ನಾಮಫಲಕಗಳನ್ನು ಅಳವಡಿಸಲು ಸೂಚನೆ ನೀಡಿ, ಕನ್ನಡ ನಾಮಫಲಕ ಅಳವಡಿಸದಿದ್ದರೆ ಶಿಸ್ತು ಕ್ರಮ ಜರುಗಿಸಲಾಗುವುದೆಂದು ಮಾಲ್’ಗಳಿಗೆ ಎಚ್ಚರಿಕೆ ನೀಡಬೇಕೆಂದು ಸೂಚಿಸಲಾಯಿತು.
ನಗರದ ಎಲ್ಲಾ ವಾಣಿಜ್ಯ ಮಳಿಗೆಗಳಲ್ಲಿ ಫೆ.28ರೊಳಗಾಗಿ ಶೇ. 60 ರಷ್ಟು ಕನ್ನಡ ನಾಮಫಲಗಳನ್ನು ಅಳವಡಿಸಿರಬೇಕು. ಈ ಸಂಬAಧ ಎಲ್ಲಾ ವಲಯಗಳಲ್ಲೂ ನಿಯಮಗಳನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಲು ಎಲ್ಲಾ ರೀತಿಯ ಅಗತ್ಯ ಕ್ರಮಗಳನ್ನು ಕೈಗೊಳ್ಳಬೇಕೆಂದು ಸೂಚಿಸಲಾಯಿತು.

ಸಭೆಯಲ್ಲಿ ವಿಶೇಷ ಆಯುಕ್ತರಾದ ಮುನೀಶ್ ಮೌದ್ಗಿಲ್, ಡಾ. ಹರೀಶ್ ಕುಮಾರ್, ರೆಡ್ಡಿ ಶಂಕರ ಬಾಬು, ಎಲ್ಲಾ ವಲಯ ಆಯುಕ್ತರು, ಎಲ್ಲಾ ವಲಯ ಜಂಟಿ ಆಯುಕ್ತರು, ಆಡಳಿತ ವಿಭಾಗದ ಉಪ ಆಯುಕ್ತರು, ಮುಖ್ಯ ಆರೋಗ್ಯಾಧಿಕಾರಿ, ಜಾಹೀರಾತು ವಿಭಾಗದ ಸಹಾಯಕ ಆಯುಕ್ತರು, ವಲಯ ಆರೋಗ್ಯಾಧಿಕಾರಿಗಳು ಸೇರಿದಂತೆ ಇನ್ನಿತರೆ ಸಂಬAಧಪಟ್ಟ ಅಧಿಕಾರಿಗಳು ಉಪಸ್ಥಿತರಿದ್ದರು.

(ವರದಿ: ಡಿ.ಎಲ್. ಹರೀಶ್, ಬೆಂಗಳೂರು)
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Kalahamsa Infotech private limited

Tags: BangaloreBBMPKannada News WebsiteKannadaNewsKannadaNewsLiveKannadaNewsOnlineKannadaWebsiteLatest News KannadaNewsinKannadaNewsKannadaಬಿಬಿಎಂಪಿಬೆಂಗಳೂರು
Share211Tweet123Send
Previous Post

ಫೆ.2 ರಿಂದ 4: ಹಂಪಿ ಉತ್ಸವ | ವಿಜಯ ನಗರ ಉಸ್ತುವಾರಿ ಸಚಿವ ಜಮೀರ್ ‌ಅಹಮದ್

Next Post

ಜಿಲ್ಲೆಯಲ್ಲಿಂದು 2 ಕೊರೋನಾ ಕೇಸ್ | ಸೊರಬದಲ್ಲೂ ಪಾಸಿಟಿವ್ ಪತ್ತೆ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ವದಂತಿಗಳಿಗೆ ಕಿವಿಗೊಡಬೇಡಿ, ಜಿಲ್ಲೆಯಲ್ಲಿ ಕರೋನ ವೈರಸ್ ಇಲ್ಲ: ಡಿಎಚ್’ಒ ಸ್ಪಷ್ಟನೆ

ಜಿಲ್ಲೆಯಲ್ಲಿಂದು 2 ಕೊರೋನಾ ಕೇಸ್ | ಸೊರಬದಲ್ಲೂ ಪಾಸಿಟಿವ್ ಪತ್ತೆ

Leave a Reply Cancel reply

Your email address will not be published. Required fields are marked *

  • Trending
  • Latest
ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

May 5, 2026
ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

April 28, 2026
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ವಿಶ್ವ ಯೋಗಾಸನ ಚಾಂಪಿಯನ್‌ಶಿಪ್ 2026: ಜಾಗತಿಕ ವೇದಿಕೆಯಲ್ಲಿ ಹೊಸ ಇತಿಹಾಸ ಸೃಷ್ಟಿಸಿದ ಭಾರತ

ವಿಶ್ವ ಯೋಗಾಸನ ಚಾಂಪಿಯನ್‌ಶಿಪ್ 2026: ಜಾಗತಿಕ ವೇದಿಕೆಯಲ್ಲಿ ಹೊಸ ಇತಿಹಾಸ ಸೃಷ್ಟಿಸಿದ ಭಾರತ

June 8, 2026
5 ದಿನಗಳ ‘ಕಾಯಕ ಸೇತು’ ಉದ್ಯೋಗ ಮೇಳಕ್ಕೆ ಚಾಲನೆ: 2,000ಕ್ಕೂ ಹೆಚ್ಚು ಮಹಿಳೆಯರಿಗೆ ಅವಕಾಶ

5 ದಿನಗಳ ‘ಕಾಯಕ ಸೇತು’ ಉದ್ಯೋಗ ಮೇಳಕ್ಕೆ ಚಾಲನೆ: 2,000ಕ್ಕೂ ಹೆಚ್ಚು ಮಹಿಳೆಯರಿಗೆ ಅವಕಾಶ

June 8, 2026
ಕೆಸಿಇಟಿ ಫಲಿತಾಂಶ | ಕಾರ್ಕಳದ ಕ್ರಿಯೇಟಿವ್ ಕಾಲೇಜಿನ ಅತ್ಯುತ್ತಮ ಸಾಧನೆ

ಕೆಸಿಇಟಿ ಫಲಿತಾಂಶ | ಕಾರ್ಕಳದ ಕ್ರಿಯೇಟಿವ್ ಕಾಲೇಜಿನ ಅತ್ಯುತ್ತಮ ಸಾಧನೆ

June 8, 2026
ಮದ್ಯ ಸೇವಿಸಿ ಶಾಲಾ ವಾಹನ ಚಾಲನೆ : ನಾಲ್ವರು ಚಾಲಕರ ವಿರುದ್ಧ ಕೇಸ್

ಮದ್ಯ ಸೇವಿಸಿ ಶಾಲಾ ವಾಹನ ಚಾಲನೆ : ನಾಲ್ವರು ಚಾಲಕರ ವಿರುದ್ಧ ಕೇಸ್

June 8, 2026
ಶಿವಮೊಗ್ಗದಲ್ಲಿ ಕ್ರೀಡಾಪಟುಗಳ ಸಾಧನೆ | ದಕ್ಷಿಣ ಭಾರತ ಕುಸ್ತಿ ಚಾಂಪಿಯನ್‌ಶಿಪ್‌ನಲ್ಲಿ ಇಬ್ಬರಿಗೆ ಚಿನ್ನ

Shivamogga: Two Wrestlers Win Gold at South India Championship

June 8, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL