No Result
View All Result
Anak Krakatau Eeruption Disrupts Flights Indonesia-Singapore
English Articles

Singapore Issues Travel Advisory as Mount Anak Krakatau Eruption Disrupts 2.3K Flights in Indonesia

by kalpa News
September 8, 2026
0

Kalpa Media House  |  Singapore/Jakarta  | Singapore has advised its citizens in Indonesia to prioritise their safety and remain alert...

Read moreDetails
Pink Power Run 3.0 Breast Cancer Awareness

Pink Power Run 3.0 to bring 20,000 participants together in Hyderabad

September 8, 2026
Agilent Technologies New Laboratory Solutions India

Agilent Launches 9500 ICP-MS, New GC Systems and OpenLab Sync in India

September 8, 2026
Bengaluru Sparsh Hospital Hennur Completes One Year

When Patients Travel for Hope: How Bengaluru Is Becoming a Destination for Complex Transplant Care

September 4, 2026
Railway Board hubballi-rameswaram-train-extended-9-trip

Railway Board Hubballi–Rameswaram Special Express Services Extended

September 3, 2026
  • Advertise With Us
  • Grievances
  • About Us
  • Contact Us
Tuesday, September 8, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಬೆಂಗಳೂರು ನಗರ

ವಿದ್ಯೆ ತಂತ್ರಜ್ಞಾನ ಬಳಸಿ ಕೃಷಿ ಅಭಿವೃದ್ಧಿಯಲ್ಲಿ ಪ್ರಗತಿಪರರಾಗಬೇಕು: ಸಚಿವ ಬಿ.ಸಿ. ಪಾಟೀಲ್

kalpa News by kalpa News
September 21, 2021
in ಬೆಂಗಳೂರು ನಗರ
0
ವಿದ್ಯೆ ತಂತ್ರಜ್ಞಾನ ಬಳಸಿ ಕೃಷಿ ಅಭಿವೃದ್ಧಿಯಲ್ಲಿ ಪ್ರಗತಿಪರರಾಗಬೇಕು: ಸಚಿವ ಬಿ.ಸಿ. ಪಾಟೀಲ್
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್ | ಬೆಂಗಳೂರು |

ವಿದ್ಯಾರ್ಥಿಗಳು ಉದ್ಯೋಗ ಕೇಳುವವರಾಗದೇ ಉದ್ಯೋಗ ಸೃಷ್ಟಿಸುವವರು ವಿದ್ಯಾರ್ಥಿಗಳಾಗಬೇಕು. ಇಂತಹ ವಿದ್ಯಾರ್ಥಿಗಳು ಕೃಷಿ ವಿಶ್ವವಿದ್ಯಾಲಯಗಳಿಂದ ಹೊರ ಬರುತ್ತಿರುವುದು ಹೆಮ್ಮೆಯ ವಿಷಯ ಎಂದು ಕೃಷಿ ಸಚಿವರೂ ಅಗಿರುವ ಬೆಂಗಳೂರು ಜಿಕೆವಿಕೆ ಸಹಕುಲಾಧಿಪತಿ ಬಿ.ಸಿ.ಪಾಟೀಲ್ ಅಭಿಪ್ರಾಯಪಟ್ಟಿದ್ದಾರೆ.



ಬೆಂಗಳೂರು ಜಿಕೆವಿಕೆ 55ನೇ ಘಟಿಕೋತ್ಸವ ಸಮಾರಂಭದಲ್ಲಿ ಕುಲಾಧಿಪತಿ ಹಾಗೂ ರಾಜಪಾಲರಾದ ಥಾವರ್ ಚಂದ್ ಗೆಹ್ಲೋಟ್ ಅವರೊಂದಿಗೆ ಭಾಗವಹಿಸಿ ಘಟಿಕೋತ್ಸವದಲ್ಲಿ ವಿದ್ಯಾರ್ಥಿಗಳಿಗೆ ಪದವಿ ಪ್ರಮಾಣ ಬೋಧಿಸಿ, ಬಂಗಾರದ‌ ಪದಕ ಹಾಗೂ ಪ್ರಮಾಣಪತ್ರ ಡಾಕ್ಟರೇಟ್ ಗೌರವ ನೀಡಿ ಗೌರವಿಸಿ ಬಳಿಕ ವೇದಿಕೆ ಕಾರ್ಯಕ್ರಮವನ್ನುದ್ದೇಶಿಸಿ ಮಾತನಾಡಿದರು.

ರಾಜ್ಯದಲ್ಲಿ ಕೃಷಿ ಹಾಗೂ ರೈತರ ಅಭಿವೃದ್ಧಿಗೆ ಇಲಾಖೆ ಹಾಗೂ ಸರ್ಕಾರ ಬದ್ಧವಾಗಿದ್ದು, 770 ಕೋಟಿ ರೂ.ಬಂಡವಾಳ ಹೂಡಿಕೆಯಲ್ಲಿ ಕೃಷಿತಂತ್ರಜ್ಞಾನಕ್ಕೆ‌ ಮಹತ್ತರ ಹೆಜ್ಜೆ ಇಟ್ಟು ಇದೇ ಗುರುವಾರ ಕೃಷಿ ಇಲಾಖೆ ಕರ್ನಾಟಕ ಸರ್ಕಾರ ಹೆಸ್ಕಾನ್ ಕಂಪೆನಿ ಜೊತೆ 85:15ರಂತೆ ಒಡಂಬಡಿಕೆ ಮಾಡಿಕೊಳ್ಳುತ್ತಿರುವುದಾಗಿ ಬಿ.ಸಿ.ಪಾಟೀಲ್ ಮಾಹಿತಿ ನೀಡಿದರು.


ಕೃಷಿ ವಿಶ್ವವಿದ್ಯಾನಿಲಯಗಳಲ್ಲಿ ವಿದ್ಯಾರ್ಥಿಗಳು ಸಾಕಷ್ಟು ವಿಷಯಗಳಲ್ಲಿ ಸಾಧನೆ‌ ಮಾಡುತ್ತಿರುವುದನ್ನು ನೋಡಿದರೆ ಕೃಷಿಯತ್ತ ವಿದ್ಯಾರ್ಥಿಗಳ ಆಸಕ್ತಿ ಹೆಚ್ಚಿರುವುದು ಕಂಡುಬರುತ್ತದೆ. ವಿದ್ಯಾರ್ಥಿಗಳು ಇಷ್ಟಕ್ಕೆ ತಮ್ಮ ಸಾಧನೆ ಮುಗಿಯಿತೆಂದು ಭಾವಿಸದೇ ಕೃಷಿ ಅಭಿವೃದ್ಧಿಯಲ್ಲಿ ತಮ್ಮ ವಿದ್ಯೆ ತಂತ್ರಜ್ಞಾನವನ್ನು ಬಳಸಿ ಪ್ರಗತಿಪರರಾಗಬೇಕು. ಕೃಷಿ ಉದ್ಯಮ‌ ನವೋದ್ಯಮ ಪ್ರಾರಂಭಿಸಬೇಕಿದೆ‌ ಎಂದು ಕೃಷಿ ಸಚಿವರು ಆಶಯ ವ್ಯಕ್ತಪಡಿಸಿದರು.

ಪ್ರಧಾನಿ ನರೇಂದ್ರ ಮೋದಿ ಅವರು ದೇಶದಬೆನ್ನೆಲೆಬು ರೈತ ಎನ್ನುವುದನ್ನು ಮನಗಂಡು ರೈತರ ಆದಾಯ ದ್ವಿಗಿಣ ಮಾಡಲು ದೃಢ ಸಂಕಲ್ಪದ ಹೆಜ್ಜೆ ಇಟ್ಟು ಆಹಾರ ಉತ್ಪಾದಕ ಸಂಸ್ಥೆಗಳಿಗಾಗಿ ಹೆಚ್ಚು ಆದ್ಯತೆ ನೀಡಿದ್ದಾರೆ.ರೈತರ ಆದಾಯ ಹೆಚ್ಚಳಕ್ಕೆ ತಂತ್ರಜ್ಞಾನ ಬಳಸಿಕೊಳ್ಳಬೇಕು. ವಿದ್ಯೆ ಹಾಗೂ ಪ್ರತಿಭೆ ಯಾರ ಸ್ವತ್ತೂ ಅಲ್ಲ. ಪ್ರತಿಭೆಯಿದ್ದರೆ ಯಾವುದೇ ಕಾಲೇಜಾಗಲೀ ವಿಶ್ವವಿದ್ಯಾಲಯವಾಗಲೀ ಬೆಳಕಿಗೆ ಬಂದೇ ಬರುತ್ತದೆ. ಕೃಷಿಕರ ಆದಾಯ ದ್ವಿಗುಣಗೊಳಿಸಲು ಸರ್ಕಾರಗಳು ವಿವಿಧ ಯೋಜನೆಗಳನ್ನು ಜಾರಿಗೊಳಿಸಿವೆ ಎಂದು ತಿಳಿಸಿದರು.

ಕೃಷಿ ಭೂಮಿ ತಾಯಿಯನ್ನು ನಂಬಿದರೆ ಎಂದಿಗೂ ಕೈಬಿಡುವುದಿಲ್ಲ. ಉದ್ಯೋಗವನ್ನು ಅರಸಿ ಬೇರೆಡೆಗೆ ಹೋಗುವುದಕ್ಕಿಂತ ಇರುವ ವಿದ್ಯೆ ತಂತ್ರಜ್ಞಾನವನ್ನು ಬಳಸಿ ಕೃಷಿಯಲ್ಲಿಯೇ ಸಾಧನೆ ಮಾಡಬಹುದೆನ್ನುವುದನ್ನು ತೋರಿಸಿಕೊಡುತ್ತಿದ್ದಾರೆ. ಹೆಚ್ಚೆಚ್ಚು ಐಎಎಸ್ ಐಪಿಎಸ್‌ಗಳಲ್ಲಿ ಕೃಷಿ ವಿದ್ಯಾರ್ಥಿಗಳೇ ಮುಂದೆ ಬರುತ್ತಿರುವುದು ಸಂತಸದ ವಿಷಯ ಎಂದು ಸಚಿವರು ಹೇಳಿದರು.

ಆನ್ಲೈನ್ ಮೂಲಕ ಘಟಿಕೋತ್ಸವ ಕಾರ್ಯಕ್ರಮದಲ್ಲಿ ಐಸಿಆರ್ ಕಾರ್ಯದರ್ಶಿಗಳಾದ ಡಾ.ತ್ರಿಲೋಚನಾ ಮೊಹಪಾತ್ರ ಪಾಲ್ಗೊಂಡರು. ಕೃಷಿ ವಿಶ್ವವಿದ್ಯಾಲಯದ ಉಪಕುಲಪತಿ ಡಾ.ರಾಜೇಂದ್ರ ಪ್ರಸಾದ್ ಸ್ವಾಗತಿಸಿ ವಿಶ್ವವಿದ್ಯಾಲಯದ ಸಾಧನೆ ಹಾಗೂ ನಡೆದು ಬಂದ ಹಾದಿಯನ್ನು ವಿವರಿಸಿದರು. ಆಡಳಿತ ಮಂಡಳಿ, ಶೈಕ್ಷಣಿಕ ಮಂಡಳಿ ಸದಸ್ಯರು ಸೇರಿದಂತೆ ಮತ್ತಿತ್ತರರ ಉಪಸ್ಥಿತರಿದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: BangaloreKannada NewsKannada News LiveKannada News OnlineKannada News WebsiteKannada WebsiteLatest News KannadaMinister BC PatilNews in KannadaNews KannadaState Newsಬೆಂಗಳೂರುಸಚಿವ ಬಿ.ಸಿ. ಪಾಟೀಲ್
Share197Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಚಡ್ಡಿ ದೋಸ್ತ್ ಸಿನಿಮಾ ವೀಕ್ಷಕರಿಗೆ ಚಿನ್ನದ ನಾಣ್ಯ ಗೆಲ್ಲುವ ಸುವರ್ಣಾವಕಾಶ…

Next Post

ಸ್ಮಾರ್ಟ್ ಸಿಟಿ ಕಾಮಗಾರಿ ಹಿನ್ನೆಲೆ ಶಿವಪ್ಪನಾಯಕ ಅರಮನೆ ಸಂಗ್ರಹಾಲಯದ ಪ್ರವೇಶ ನಿಷೇಧ

kalpa News

kalpa News

Next Post
ಸ್ಮಾರ್ಟ್ ಸಿಟಿ ಕಾಮಗಾರಿ ಹಿನ್ನೆಲೆ ಶಿವಪ್ಪನಾಯಕ ಅರಮನೆ ಸಂಗ್ರಹಾಲಯದ ಪ್ರವೇಶ ನಿಷೇಧ

ಸ್ಮಾರ್ಟ್ ಸಿಟಿ ಕಾಮಗಾರಿ ಹಿನ್ನೆಲೆ ಶಿವಪ್ಪನಾಯಕ ಅರಮನೆ ಸಂಗ್ರಹಾಲಯದ ಪ್ರವೇಶ ನಿಷೇಧ

Leave a Reply Cancel reply

Your email address will not be published. Required fields are marked *

No Result
View All Result
Anak Krakatau Eeruption Disrupts Flights Indonesia-Singapore
English Articles

Singapore Issues Travel Advisory as Mount Anak Krakatau Eruption Disrupts 2.3K Flights in Indonesia

by kalpa News
September 8, 2026
0

Kalpa Media House  |  Singapore/Jakarta  | Singapore has advised its citizens in Indonesia to prioritise their safety and remain alert...

Read moreDetails
Pink Power Run 3.0 Breast Cancer Awareness

Pink Power Run 3.0 to bring 20,000 participants together in Hyderabad

September 8, 2026
Agilent Technologies New Laboratory Solutions India

Agilent Launches 9500 ICP-MS, New GC Systems and OpenLab Sync in India

September 8, 2026
Bengaluru Sparsh Hospital Hennur Completes One Year

When Patients Travel for Hope: How Bengaluru Is Becoming a Destination for Complex Transplant Care

September 4, 2026
Railway Board hubballi-rameswaram-train-extended-9-trip

Railway Board Hubballi–Rameswaram Special Express Services Extended

September 3, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL