No Result
View All Result
Hero Motocorp Glamour x Integrated ABS
English Articles

Hero Motocorp Launches Glamour x With Integrated-ABS

by kalpa News
September 12, 2026
0

Kalpa Media House  |  Bengaluru  | Hero MotoCorp, the world's largest manufacturer of motorcycles and scooters, today announced the launch...

Read moreDetails
Bengaluru Banaswadi MEMU Shed GM Inspection

SWR : GM Reviews MEMU Operations and Infrastructure at Banaswadi

September 12, 2026
SWR hubballi-railway-fire-safety-training-emergency

Fire Safety Training Held for Railway Officials and Staff in Hubballi

September 11, 2026
Carnatic Music Intriguing Festival of Raga Tana Pallavi copy

RTP | An intriguing festival of Raga-Tana-Pallavi

September 9, 2026
Anak Krakatau Eeruption Disrupts Flights Indonesia-Singapore

Singapore Issues Travel Advisory as Mount Anak Krakatau Eruption Disrupts 2.3K Flights in Indonesia

September 8, 2026
  • Advertise With Us
  • Grievances
  • About Us
  • Contact Us
Tuesday, September 15, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಬೆಂಗಳೂರು ನಗರ

ಬೆಂಗಳೂರು-ಬೀರೂರು-ದಾವಣಗೆರೆ-ಬೆಳಗಾವಿ ರೈಲು ಪ್ರಯಾಣಿಕರೇ ಗಮನಿಸಿ

kalpa News by kalpa News
March 24, 2025
in ಬೆಂಗಳೂರು ನಗರ, ಬೆಳಗಾವಿ
0
ಗುಡ್ ನ್ಯೂಸ್: ಯಶವಂತಪುರ ಅಲ್ಲ, ಮೆಜೆಸ್ಟಿಕ್’ವರೆಗೂ ಸಂಚರಿಸಲಿದೆ ಶಿವಮೊಗ್ಗ ಶತಾಬ್ದಿ ರೈಲು

Internet Image

Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಬೆಂಗಳೂರು/ಬೆಳಗಾವಿ  |

ಯುಗಾದಿ ಮತ್ತು ರಂಜಾನ್ ಹಬ್ಬದ #Yugadi and Ramzan ಹಿನ್ನೆಲೆಯಲ್ಲಿ ಪ್ರಯಾಣಿಕರ ಅನುಕೂಲಕ್ಕಾಗಿ ಬೆಂಗಳೂರು ಹಾಗೂ ಬೆಳಗಾವಿ ನಡುವೆ ವಿಶೇಷ ಎಕ್ಸ್’ಪ್ರೆಸ್ ರೈಲು ಸಂಚಾರ #Special Express Train ನಡೆಸಲು ರೈಲ್ವೆ ಇಲಾಖೆ ನಿರ್ಧರಿಸಿದೆ.

ಹಬ್ಬದ ಸಂದರ್ಭದಲ್ಲಿ ಪ್ರಯಾಣಿಕರ ಹೆಚ್ಚುವರಿ ದಟ್ಟಣೆಯನ್ನು ಸರಿದೂಗಿಸಲು ರೈಲ್ವೆ ಮಂಡಳಿಯು ಬೆಂಗಳೂರಿನ ಸರ್ ಎಂ. ವಿಶ್ವೇಶ್ವರಯ್ಯ ಟರ್ಮಿನಲ್ ಮತ್ತು ಬೆಳಗಾವಿ ನಿಲ್ದಾಣಗಳ ನಡುವೆ ವಿಶೇಷ ಎಕ್ಸ್’ಪ್ರೆಸ್ ರೈಲುಗಳ ಕಾರ್ಯಾಚರಣೆಗೆ ಅನುಮೋದನೆ ನೀಡಿದೆ.
ಈ ವಿಶೇಷ ರೈಲು ಸೇವೆಗಳ ವಿವರಗಳು ಈ ಕೆಳಗಿನಂತಿವೆ:

ರೈಲು ಸಂಖ್ಯೆ 06511/06512 ಎಸ್’ಎಂವಿಟಿ ಬೆಂಗಳೂರು-ಬೆಳಗಾವಿ-ಎಸ್’ಎಂವಿಟಿ ಬೆಂಗಳೂರು

ವಿಶೇಷ ಎಕ್ಸ್’ ಪ್ರೆಸ್ ರೈಲು:

ರೈಲು ಸಂಖ್ಯೆ 06511 ಎಸ್’ಎಂವಿಟಿ ಬೆಂಗಳೂರು-ಬೆಳಗಾವಿ ವಿಶೇಷ ಎಕ್ಸ್’ ಪ್ರೆಸ್ ರೈಲು ಮಾರ್ಚ್ 28, 2025 ರಂದು ಸಂಜೆ 7:00 ಗಂಟೆಗೆ ಎಸ್‌ಎಂವಿಟಿ ಬೆಂಗಳೂರಿನಿAದ ಹೊರಟು, ಮರುದಿನ ಬೆಳಿಗ್ಗೆ 07:30ಕ್ಕೆ ಬೆಳಗಾವಿಯನ್ನು ತಲುಪಲಿದೆ.
ರೈಲು ಸಂಖ್ಯೆ 06512 ಬೆಳಗಾವಿ-ಎಸ್’ಎಂವಿಟಿ ಬೆಂಗಳೂರು ವಿಶೇಷ ಎಕ್ಸ್’ ಪ್ರೆಸ್ ರೈಲು ಮಾರ್ಚ್ 29, 2025 ರಂದು ಸಂಜೆ 5:00 ಗಂಟೆಗೆ ಬೆಳಗಾವಿಯಿಂದ ಹೊರಟು, ಮರುದಿನ ಬೆಳಗಿನ ಜಾವ 04:30ಕ್ಕೆ ಎಸ್‌ಎಂವಿಟಿ ಬೆಂಗಳೂರು ತಲುಪಲಿದೆ.

ರೈಲು ಸಂಖ್ಯೆ 06513/06514 ಎಸ್’ಎಂವಿಟಿ ಬೆಂಗಳೂರು-ಬೆಳಗಾವಿ-ಎಸ್‌ಎAವಿಟಿ ಬೆಂಗಳೂರು

Also read: ಬೆಂಗಳೂರು-ಹುಬ್ಬಳ್ಳಿ ವಿಮಾನ ಪ್ರಯಾಣಿಕರಿಗೆ ಬಿಗ್ ಗುಡ್ ನ್ಯೂಸ್ ಕೊಟ್ಟ ಸಚಿವ ಪ್ರಹ್ಲಾದ್ ಜೋಶಿ

ವಿಶೇಷ ಎಕ್ಸ್’ ಪ್ರೆಸ್ ರೈಲು:

ರೈಲು ಸಂಖ್ಯೆ 06513 ಎಸ್’ಎಂವಿಟಿ ಬೆಂಗಳೂರು-ಬೆಳಗಾವಿ ವಿಶೇಷ ಎಕ್ಸ್’ ಪ್ರೆಸ್ ರೈಲು ಮಾರ್ಚ್ 30, 2025 ರಂದು ಸಂಜೆ 7:00 ಗಂಟೆಗೆ ಎಸ್‌ಎಂವಿಟಿ ಬೆಂಗಳೂರಿನಿAದ ಹೊರಟು, ಮರುದಿನ ಬೆಳಿಗ್ಗೆ 07:30ಕ್ಕೆ ಬೆಳಗಾವಿಯನ್ನು ತಲುಪಲಿದೆ.
ರೈಲು ಸಂಖ್ಯೆ 06514 ಬೆಳಗಾವಿ-ಎಸ್’ಎಂವಿಟಿ ಬೆಂಗಳೂರು ವಿಶೇಷ ಎಕ್ಸ್’ ಪ್ರೆಸ್ ರೈಲು ಮಾರ್ಚ್ 31, 2025 ರಂದು ಸಂಜೆ 5:30ಕ್ಕೆ ಬೆಳಗಾವಿಯಿಂದ ಹೊರಟು, ಮರುದಿನ ಬೆಳಗಿನ ಜಾವ 04:30ಕ್ಕೆ ಎಸ್’ಎಂವಿಟಿ ಬೆಂಗಳೂರು ತಲುಪಲಿದೆ.
ಎಲ್ಲೆಲ್ಲಿ ನಿಲುಗಡೆ ನೀಡಲಿದೆ?

ಈ ವಿಶೇಷ ರೈಲುಗಳು (06511/12 ಮತ್ತು 06513/14) ಎರಡೂ ಮಾರ್ಗಗಳಲ್ಲಿ ತುಮಕೂರು, ಅರಸೀಕೆರೆ, ಬೀರೂರು, ದಾವಣಗೆರೆ, ಹರಿಹರ, ಎಸ್’ಎಂಎಂ ಹಾವೇರಿ, ಎಸ್’ಎಸ್’ಎಸ್ ಹುಬ್ಬಳ್ಳಿ, ಧಾರವಾಡ, ಅಳ್ನಾವರ, ಲೋಂಡಾ ಮತ್ತು ಖಾನಾಪುರ ನಿಲ್ದಾಣಗಳಲ್ಲಿ ನಿಲುಗಡೆಯಾಗಲಿವೆ.
ಯಾವೆಲ್ಲಾ ಬೋಗಿಗಳು ಇರಲಿವೆ?

ಈ ರೈಲುಗಳಲ್ಲಿ 1-ಫಸ್ಟ್ ಎಸಿ ಕೋಚ್, 2-ಎಸಿ ಟು ಟೈರ್ ಬೋಗಿಗಳು, 5-ಎಸಿ ತ್ರಿ ಟೈರ್ ಬೋಗಿಗಳು, 8-ಸ್ಲೀಪರ್ ಕ್ಲಾಸ್ ಬೋಗಿಗಳು, 4-ಜನರಲ್ ಸೆಕೆಂಡ್ ಕ್ಲಾಸ್ ಬೋಗಿಗಳು ಮತ್ತು ಎಸ್’ಎಲ್’ಆರ್/ಡಿ ಬೋಗಿಗಳು ಇರಲಿವೆ.

ಕಾಯ್ದಿರಿಸುವಿಕೆ, ಆಗಮನ ಮತ್ತು ನಿರ್ಗಮನ ಸಮಯ ಮತ್ತು ಹೆಚ್ಚಿನ ವಿವರಗಳಿಗಾಗಿ, ಪ್ರಯಾಣಿಕರು ಅಧಿಕೃತ ರೈಲ್ವೆ ವೆಬ್ ಸೈಟ್’ಗೆ ಭೇಟಿ ನೀಡಬಹುದು ಅಥವಾ ಹತ್ತಿರದ ರೈಲ್ವೆ ಬುಕಿಂಗ್ ಕೌಂಟರ್’ಗಳನ್ನು ಸಂಪರ್ಕಿಸಬಹುದು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news     

https://kalpa.news/wp-content/uploads/2025/02/Kumadvati-College-Shikaripura-2025-Video.mp4
https://kalpa.news/wp-content/uploads/2024/04/VID-20240426-WA0008.mp4
Tags: Bangalore/BelagaviKannada News WebsiteKannada_NewsKannada_News_LiveKannada_News_OnlineKannada_WebsiteLatest News KannadaNews_in_KannadaNews_KannadaSpecial Express TrainYugadi and Ramzanಬೆಂಗಳೂರು/ಬೆಳಗಾವಿಯುಗಾದಿ ಮತ್ತು ರಂಜಾನ್ ಹಬ್ಬವಿಶೇಷ ಎಕ್ಸ್'ಪ್ರೆಸ್ ರೈಲು ಸಂಚಾರ
Share196Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಬೆಂಗಳೂರು-ಹುಬ್ಬಳ್ಳಿ ವಿಮಾನ ಪ್ರಯಾಣಿಕರಿಗೆ ಬಿಗ್ ಗುಡ್ ನ್ಯೂಸ್ ಕೊಟ್ಟ ಸಚಿವ ಪ್ರಹ್ಲಾದ್ ಜೋಶಿ

Next Post

ಇನ್ಮುಂದೆ ಮಂಗಳೂರಿನಿಂದ ಮುಂಬೈಯನ್ನು ಕೇವಲ 12 ಗಂಟೆಗೆ ತಲುಪಬಹುದು

kalpa News

kalpa News

Next Post
ಇನ್ಮುಂದೆ ಮಂಗಳೂರಿನಿಂದ ಮುಂಬೈಯನ್ನು ಕೇವಲ 12 ಗಂಟೆಗೆ ತಲುಪಬಹುದು

ಇನ್ಮುಂದೆ ಮಂಗಳೂರಿನಿಂದ ಮುಂಬೈಯನ್ನು ಕೇವಲ 12 ಗಂಟೆಗೆ ತಲುಪಬಹುದು

Leave a Reply Cancel reply

Your email address will not be published. Required fields are marked *

No Result
View All Result
Hero Motocorp Glamour x Integrated ABS
English Articles

Hero Motocorp Launches Glamour x With Integrated-ABS

by kalpa News
September 12, 2026
0

Kalpa Media House  |  Bengaluru  | Hero MotoCorp, the world's largest manufacturer of motorcycles and scooters, today announced the launch...

Read moreDetails
Bengaluru Banaswadi MEMU Shed GM Inspection

SWR : GM Reviews MEMU Operations and Infrastructure at Banaswadi

September 12, 2026
SWR hubballi-railway-fire-safety-training-emergency

Fire Safety Training Held for Railway Officials and Staff in Hubballi

September 11, 2026
Carnatic Music Intriguing Festival of Raga Tana Pallavi copy

RTP | An intriguing festival of Raga-Tana-Pallavi

September 9, 2026
Anak Krakatau Eeruption Disrupts Flights Indonesia-Singapore

Singapore Issues Travel Advisory as Mount Anak Krakatau Eruption Disrupts 2.3K Flights in Indonesia

September 8, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL