No Result
View All Result
rpf-mysuru-railway-theft-lost-mobile-recovered
English Articles

RPF Mysuru Cracks Railway Property Theft at Ashokapuram, Recovers Passenger’s Lost Mobile Phone

by kalpa News
August 31, 2026
0

Kalpa Media House  |  Mysuru | The Railway Protection Force (RPF), Mysuru Division, has demonstrated prompt action and vigilance by...

Read moreDetails
Shikaripura National Sports Day In Kumadvathi Central School copy

KRCS Shikaripura Celebrates National Sports Day with Fervour

August 30, 2026
SWR food-safety-drive in Karnataka Railway Stations

SWR Intensifies Food Safety Checks Across Karnataka Railway Stations

August 28, 2026
Kriti Sanon Raksha Bandhan Controversy GIVA Withdraw Advt copy

Kriti Sanon’s Raksha Bandhan Ad Faces Backlash; GIVA Withdraws Campaign

August 26, 2026
b-y-raghavendra-freedom-fighters-independence-day

Remembering Freedom Fighters Is the Duty of Every Indian: MP B.Y. Raghavendra

August 17, 2026
  • Advertise With Us
  • Grievances
  • About Us
  • Contact Us
Monday, August 31, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಬೆಂಗಳೂರು ನಗರ

ಬೆಂಗಳೂರು | ಮಾರ್ಚ್ 30-ಎಪ್ರಿಲ್ 13 | ಮಲ್ಲೇಶ್ವರಂ ಶ್ರೀರಾಮ ಮಂದಿರದಲ್ಲಿ ರಾಮನವಮಿ ಉತ್ಸವ

ಪ್ರತಿನಿತ್ಯ ವಿಭಿನ್ನ ಕಾರ್ಯಕ್ರಮ | ಯಾವತ್ತು ಏನು ನಡೆಯಲಿದೆ?

kalpa News by kalpa News
March 26, 2025
in ಬೆಂಗಳೂರು ನಗರ
0
ರಾಮನವಮಿ ಪ್ರಯುಕ್ತ ಏ.16ರಿಂದ ಶ್ರೀಗಂಧ ಸಂಸ್ಥೆಯಿಂದ ವಿಶೇಷ ಕಾರ್ಯಕ್ರಮ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಬೆಂಗಳೂರು  |

ಮಲ್ಲೇಶ್ವರದ ಈಸ್ಟ್ ಪಾರ್ಕ್ ರಸ್ತೆಯಲ್ಲಿರುವ ಶ್ರೀರಾಮ ಮಂದಿರದಲ್ಲಿ #ShriRamaNavami ಮಾರ್ಚ್ 30 ರಿಂದ ಏಪ್ರಿಲ್ 13ರ ವರೆಗೆ ಶ್ರೀರಾಮನವಮಿ ಉತ್ಸವವನ್ನು ಏರ್ಪಡಿಸಲಾಗಿದೆ.

ರಾಮನವಮಿ ಉತ್ಸವದ ಅಂಗವಾಗಿ ಪ್ರತಿನಿತ್ಯ ವಿಭಿನ್ನ ಹಾಗೂ ವಿಶೇಷ ಕಾರ್ಯಕ್ರಮಗಳು ನಡೆಯಲಿವೆ. ಹೀಗಿದೆ ಕಾರ್ಯಕ್ರಮದ
ವಿವರ: ಪೂಜಾಕೈಂಕರ್ಯಗಳು

ಮಾರ್ಚ್ 30, ಬೆಳಗ್ಗೆ 7 ರಿಂದ 12ರ ವರೆಗೆ ಸೂರ್ಯ ನಮಸ್ಕಾರ, ರಾಮಾಯಣ ಪಾರಾಯಣ, ಶ್ರೀ ರಾಮ ದೇವರಿಗೆ ಪೂಜೆ, ನಂತರ ತೀರ್ಥ ಪ್ರಸಾದ ವಿನಿಯೋಗ ನಡೆಯಲಿದೆ.

ಅಂದು ಸಂಜೆ 5-30ಕ್ಕೆ ಶ್ರೀ ವಿನಯ್ ಶರ್ಮಾ ಅವರಿಂದ ವಿಶ್ವಾವಸು ನಾಮ ಸಂವತ್ಸರದ ಪಂಚಾಗ ಶ್ರವಣ ನಡೆದಯಲಿದೆ.
ಮಲ್ಲೇಶ್ವರಂ ಶಾಸಕರಾದ ಡಾ.ಸಿ.ಎನ್. ಅಶ್ವತ್ ನಾರಾಯಣ ಅವರು ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದಾರೆ.

Also read: ಸಾಗರ | ಪತ್ರಕರ್ತ ಉಮೇಶ್ ಮೊಗವೀರ ನಿಧನ
ಏಪ್ರಿಲ್ 6 ರಂದು ಶ್ರೀರಾಮ ನವಮಿ ಪ್ರಯುಕ್ತ ಪಂಚಾಮೃತ ಅಭಿಷೇಕ, ವಿಶೇಷ ಅಲಂಕಾರ, ತೊಟ್ಟಿಲು ಸೇವೆ, ಪಾನಕ ಸೇವೆ, ಏಪ್ರಿಲ್ 13 ರಂದು ಬೆಳಗ್ಗೆ 10 ರಿಂದ 1ರ ವರೆಗೆ ಶ್ರೀರಾಮ ಪಟ್ಟಾಭಿಷೇಕ, ಮಹಾಮಂಗಳಾರತಿ, ಅನ್ನ ಸಂತರ್ಪಣೆ, ಸಂಜೆ 7-00ಕ್ಕೆ ಪ್ರಾಕಾರೋತ್ಸವ ನಡೆಯಲಿದೆ.

ಸಾಂಸ್ಕೃತಿಕ ಕಾರ್ಯಕ್ರಮಗಳು (ಪ್ರತಿದಿನ ಸಂಜೆ 6-30ಕ್ಕೆ):

  • ಮಾರ್ಚ್ 30-ಕು.ರಚನಾ ಶರ್ಮಾ ಮತ್ತು ಸಂಗಡಿಗರಿAದ ಗಾಯನ
  • ಮಾರ್ಚ್ 31-ಎಂ.ಎಸ್. ಗೋವಿಂದಸ್ವಾಮಿ ಮತ್ತು ಎಂಎಸ್’ಜಿ ಉಮಾ ಶಂಕರ್ ಇವರಿಂದ ದ್ವಂದ್ವ ಪಿಟೀಲು ವಾದನ
  • ಏಪ್ರಿಲ್ 1-ಸಿ. ಅಶ್ವಿನಿ ಮತ್ತು ಎಂಎಸ್’ಜಿ ಸರ್ವಮಂಗಳ ಇವರಿಂದ ಯುಗಳ ಗಾಯನ
  • ಏಪ್ರಿಲ್ 2-ಕಲಾಕ್ಷಿತಿ ಸ್ಕೂಲ್ ಆಫ್ ಫೈನ್ ಆರ್ಟ್ಸ್ ತಂಡದವರಿಂದ ಭರತನಾಟ್ಯ
  • ಏಪ್ರಿಲ್ 3-ರೂಪಾ ಗಿರೀಶ್ ಅವರ ನಿರ್ದೇಶನದಲ್ಲಿ ನೃತ್ಯ ಲಹರಿ ಕಲಾಕೇಂದ್ರದ ವಿದ್ಯಾರ್ಥಿಗಳಿಂದ ಭರತನಾಟ್ಯ
  • ಏಪ್ರಿಲ್ 4-ಮಧುರ ಮತ್ತು ಸಂಗಡಿಗರಿಂದ ಗಾಯನ

  • ಏಪ್ರಿಲ್ 5-ಸನಕ ಕಲಾ ಶಾಲೆ ವಿದ್ಯಾರ್ಥಿಗಳಿಂದ ಕರ್ನಾಟಕ ಶಾಸ್ತ್ರೀಯ ಸಂಗೀತ
  • ಏಪ್ರಿಲ್ 6-ಶ್ರೀಮತಿ ವತ್ಸಲಾ ರಾವ್ ಅವರ ಸ್ತುತಿ ವಾಹಿನಿ ತಂಡದವರಿಂದ ಭಕ್ತಿ ಸಂಗೀತ
  • ಏಪ್ರಿಲ್ 7-ಎಸ್. ಶಶಿಧರ್, ಜಯಶ್ರೀ ಬಾಲಾಜಿ, ಆದಿತ್ಯ ಬಾಲಾಜಿ ಇವರಿಂದ ಪಿಟೀಲು ತ್ರಯ
  • ಏಪ್ರಿಲ್ 8-ಬಿ.ಎಸ್. ಆನಂದ್ ಮತ್ತು ಸಂಗಡಿಗರಿಂದ ಗಾಯನ
  • ಏಪ್ರಿಲ್ 9-ಕು. ವಾಣಿಶ್ರೀ ರಾಮಕೃಷ್ಣ, ಶ್ರೀಮತಿ ಮೈತ್ರಿ ಮತ್ತು ಸಂಗಡಿಗರಿಂದ ಹರಿನಾಮ ಸಂಕೀರ್ತನೆ
  • ಏಪ್ರಿಲ್ 10-ಪಟ್ಟಾಭಿರಾಮ ಪಂಡಿತ್ ಮತ್ತು ಸಂಗಡಿಗರಿಂದ ಗಾಯನ
  • ಏಪ್ರಿಲ್ 11-ಸಂಧ್ಯಾ ಶ್ರೀನಾಥ್, ಸುಮಲತಾ ಮಂಜುನಾಥ್ ಮತ್ತು ಸಂಗಡಿಗರಿಂದ ಹರಿನಾಮ ಸಂಕೀರ್ತನೆ
  • ಏಪ್ರಿಲ್ 12-ರುದ್ರಪಟ್ಟಣಂ ಸಹೋದರರಾದ ಆರ್.ಎನ್. ತ್ಯಾಗರಾಜನ್, ಆರ್.ಎನ್. ತಾರಾನಾಥನ್ ಮತ್ತು ಸಂಗಡಿಗರಿAದ ಯುಗಳ ಗಾಯನ

ಈ ಎಲ್ಲಾ ಕಾರ್ಯಕ್ರಮಗಳಲ್ಲೂ ಭಕ್ತಾದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಶ್ರೀರಾಮ ಕೃಪೆಗೆ ಪಾತ್ರರಾಗಬೇಕೆಂದು ಗೌರವ ಕಾರ್ಯದರ್ಶಿಗಳಾದ ಸಿ. ಚಂದ್ರಶೇಖರ್ ವಿನಂತಿಸಿದ್ದಾರೆ.

ಸ್ಥಳ : ಶ್ರೀ ರಾಮ ಮಂದಿರ, ಈಸ್ಟ್ ಪಾರ್ಕ್ ರಸ್ತೆ, ಅಂಚೆ ಕಚೇರಿ ಹತ್ತಿರ, ಮಲ್ಲೇಶ್ವರಂ, ಬೆಂಗಳೂರು-560003

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news    

https://kalpa.news/wp-content/uploads/2025/02/Kumadvati-College-Shikaripura-2025-Video.mp4
https://kalpa.news/wp-content/uploads/2024/04/VID-20240426-WA0008.mp4

 

Tags: BangaloreKannada News WebsiteKannada_NewsKannada_News_LiveKannada_News_OnlineKannada_WebsiteLatest News KannadaNews_in_KannadaNews_Kannadaಬೆಂಗಳೂರು
Share196Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಸಾಗರ | ಪತ್ರಕರ್ತ ಉಮೇಶ್ ಮೊಗವೀರ ನಿಧನ

Next Post

ಬಿಜೆಪಿಯಿಂದ ಶಾಸಕ ಬಸವನಗೌಡ ಪಾಟೀಲ್ ಯತ್ನಾಳ್ 6 ವರ್ಷ ಉಚ್ಛಾಟನೆ

kalpa News

kalpa News

Next Post
ರಾಜ್ಯದಲ್ಲಿ ರಾಮನ ಹಾಡು ಹಾಡಲೂ ಅನುಮತಿ ಪಡೆಯುವಂತ ದುಃಸ್ಥಿತಿಯಿದೆ: ಯತ್ನಾಳ್ ವಾಗ್ದಾಳಿ

ಬಿಜೆಪಿಯಿಂದ ಶಾಸಕ ಬಸವನಗೌಡ ಪಾಟೀಲ್ ಯತ್ನಾಳ್ 6 ವರ್ಷ ಉಚ್ಛಾಟನೆ

Leave a Reply Cancel reply

Your email address will not be published. Required fields are marked *

No Result
View All Result
rpf-mysuru-railway-theft-lost-mobile-recovered
English Articles

RPF Mysuru Cracks Railway Property Theft at Ashokapuram, Recovers Passenger’s Lost Mobile Phone

by kalpa News
August 31, 2026
0

Kalpa Media House  |  Mysuru | The Railway Protection Force (RPF), Mysuru Division, has demonstrated prompt action and vigilance by...

Read moreDetails
Shikaripura National Sports Day In Kumadvathi Central School copy

KRCS Shikaripura Celebrates National Sports Day with Fervour

August 30, 2026
SWR food-safety-drive in Karnataka Railway Stations

SWR Intensifies Food Safety Checks Across Karnataka Railway Stations

August 28, 2026
Kriti Sanon Raksha Bandhan Controversy GIVA Withdraw Advt copy

Kriti Sanon’s Raksha Bandhan Ad Faces Backlash; GIVA Withdraws Campaign

August 26, 2026
b-y-raghavendra-freedom-fighters-independence-day

Remembering Freedom Fighters Is the Duty of Every Indian: MP B.Y. Raghavendra

August 17, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL