No Result
View All Result
Olectra Deploys 4,000 Electric Buses in India Milestone
English Articles

Olectra Creates History | First Company in India to Deploy 4,000 Electric Buses

by kalpa News
July 31, 2026
0

ಕಲ್ಪ ಮೀಡಿಯಾ ಹೌಸ್  |  Mumbai  | Olectra Greentech Limited (OGL), India’s leading electric mobility company, has achieved a historic milestone...

Read moreDetails
Indian Railways Recruits 5.56 Lakh Since 2014

Indian Railways Recruits 5.56 Lakh Since 2014 | 1.61 Lakh More Vacancies Underway

July 30, 2026
11-Year-Old Mysuru Girl Writes Children's Ramayana in Just 15 Days

11-Year-Old Mysuru Girl Writes Children’s Ramayana in Just 15 Days

July 27, 2026
Kotak | creating fresh opportunities for SMEs

Growth Is No Longer Just a Bengaluru Story: Kotak

July 24, 2026
Prayagraj - Yesvantpur Special Weekly Express Trains

Special Weekly Express Trains Between Prayagraj and Yesvantpur Announced

July 23, 2026
  • Advertise With Us
  • Grievances
  • About Us
  • Contact Us
Sunday, August 2, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಬೆಂಗಳೂರು ನಗರ

ಪೆರಿಷಬಲ್‌ ಸರಕು ಸಾಗಣೆಯಲ್ಲಿ ಬೆಂಗಳೂರು ವಿಮಾನ ನಿಲ್ದಾಣಕ್ಕೆ ಮತ್ತೊಮ್ಮೆ ಮೊದಲ ಸ್ಥಾನ

kalpa News by kalpa News
October 1, 2022
in ಬೆಂಗಳೂರು ನಗರ
0
ಪೆರಿಷಬಲ್‌ ಸರಕು ಸಾಗಣೆಯಲ್ಲಿ ಬೆಂಗಳೂರು ವಿಮಾನ ನಿಲ್ದಾಣಕ್ಕೆ ಮತ್ತೊಮ್ಮೆ ಮೊದಲ ಸ್ಥಾನ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್   |  ಬೆಂಗಳೂರು  |

ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣವು Kempegowda International airport ಸತತ ಎರಡನೇ ಬಾರಿಗೆ ಪೆರಿಷಬಲ್‌ ಸರಕು ಸಾಗಣೆಯಲ್ಲಿ ದೇಶದಲ್ಲೇ ಮೊದಲ ಸ್ಥಾನ ಪಡೆದುಕೊಂಡಿದೆ.

ಕಳೆದ ವರ್ಷದಲ್ಲಿ 48,130 ಟನ್‌ಗಳಷ್ಟು ಸಾಗಣೆ ಮಾಡುವ ಮೂಲಕ ಮೊದಲ ಸ್ಥಾನದಲ್ಲಿತ್ತು. 2021-22 ಹಣಕಾಸು ವರ್ಷದಲ್ಲಿ 52,366 ಮೆಟ್ರಿಕ್‌ ಟನ್‌ನಷ್ಟು ಬೇಗ ಕ್ಷಯಿಸಲ್ಲ ಹಣ್ಣೂ ತರಕಾರಿ, ಹೂ ನಂತಹ ಪೆರಿಷಬಲ್‌ ಸರಕು ಸಾಗಣೆ ಮಾಡುವ ಮೂಲಕ ಮತ್ತೊಮ್ಮೆ ಮೊದಲ ಸ್ಥಾನ ಪಡೆದುಕೊಂಡಿದೆ.
ಪ್ರತಿ ನಿತ್ಯ ಬೆಂಗಳೂರಿನಿಂದ 33 ಸರಕು ಸಾಗಣೆ ವಿಮಾನಗಳು ಲಂಡನ್‌, ಸಿಂಗಾಪುರ ಸೇರಿದಂತೆ ಒಟ್ಟು 48 ವಿದೇಶಗಳಿಗೆ ರಫ್ತು ಮಾಡುತ್ತಿದೆ. ದಕ್ಷಿಣ ಭಾರತದಿಂದಲೇ ಒಟ್ಟು ಶೇ.41ರಷ್ಟು ಪ್ರಮಾಣದಲ್ಲಿ ಪೆರಷಬಲ್‌ ಸರಕನ್ನು ರಫ್ತು ಮಾಡಲಾಗಿದೆ. ಅದರಲ್ಲಿ 36, 493 ಎಂ.ಟಿ. ಪೌಲ್ಟ್ರಿ ಹಾಗೂ 1,952 ಎಂ.ಟಿ.ಹೂಗಳನ್ನು ರಫ್ತು ಮಾಡಲಾಗಿದೆ ಎಂದು ಬಿಐಎಎಲ್‌ನ ಮೂಖ್ಯ ಡೆವಲಪರ್‌ ಆಫೀಸರ್‌ ಸತ್ಯಕಿ ರಘುನಾಥ್‌ ತಿಳಿಸಿದ್ದಾರೆ.

ಬೆಂಗಳೂರಿನ ವಿಮಾನ ನಿಲ್ದಾಣದಲ್ಲಿ ಸರಕು ಸಾಗಣೆಯನ್ನು ಇನ್ನಷ್ಟು ಸುಲಭಗೊಳಿಸಲು ಏರ್‌ಪೋರ್ಟ್‌ ಕಾರ್ಗೋ ಕಮ್ಯುನಿಟಿ ಸಿಸ್ಟಂ (ಎಸಿಎಸ್‌)ನನ್ನು ಅಳವಡಿಸಿದ್ದು, ಇದು ಸರಕನ್ನು ಪತ್ತೆ ಮಾಡಲು ಸಹಾಯ ಮಾಡಲಿದ್ದು, ಅನವಶ್ಯಕ ಚೆಕ್ಕಿಂಗ್‌ ಇರುವುದಿಲ್ಲ. ಕೃಷಿ ಸಂಸ್ಕೃರಿಸಿದ ಆಹಾರ ಉತ್ಪನ್ನಗಳ ರಫ್ತು ಅಭಿವೃದ್ಧಿ ಪ್ರಾಧಿಕಾರ, ಇಂಡಿಯನ್‌ ಕಸ್ಟಮ್ಸ್‌, ಪ್ಲಾಂಟ್‌ ಕ್ವಾರೆಂಟೈನ್‌ ಆಫೀಸ್‌ ಸೇರಿದಂತೆ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ಸಹಕಾರದಿಂದ ಇಂದು ಬಿಐಎಎಲ್‌ ಸರಕು ಸಾಗಣೆಯಲ್ಲಿ ದೇಶದಲ್ಲೇ ಮೊದಲ ಸ್ಥಾನ ಪಡೆದುಕೊಂಡಿದೆ ಎಂದು ಶ್ಲಾಘಿಸಿದರು.
ಎಪಿಇಡಿಎ ಅಧ್ಯಕ್ಷ ಡಾ.ಎಂ. ಅಂಗಮುತ್ತು ಮಾತನಾಡಿ, ಈ ವರ್ಷದ ಆಜಾದಿ ಕಾ ಅಮೃತ ಮಹೋತ್ಸವದ ಹಿನ್ನೆಯಲ್ಲಿ ಕೃಷಿ ಉತ್ಪನ್ನಗಳ ಸಾಗಣೆ ದೊಡ್ಡಮಟ್ಟದಲ್ಲಿ ಸಾಧನೆ ಮಾಡಿರುವುದು ದೇಶಕ್ಕೆ ಕೀರ್ತಿ ತಂದಿದೆ ಎಂದರು. ಪ್ರಸ್ತುತ ಬಿಐಎಎಲ್‌ನಲ್ಲಿ 60 ಸಾವಿರ ಎಂಟಿ ಸಾಮರ್ಥದ ಶೀತಲ ಸರಕನ್ನು ಸಂಗ್ರಹಿಸುವ ಸಾಮರ್ಥ್ಯ ಹೊಂದಿದ್ದು, ಈಪ್ರಮಾಣವನ್ನು ಮುಂದಿನ ದಿನಗಳಲ್ಲಿ ಹೆಚ್ಚಿಸುವ ಇಂಗಿತ ಹೊಂದಿದ್ದೇವೆ ಎಂದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: BangaloreKannada News WebsiteKannadaNewsKannadaNewsLiveKannadaNewsOnlineKannadaWebsiteKempegowda International airportLatest News KannadaNewsinKannadaNewsKannadaಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣಬೆಂಗಳೂರು
Share197Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಬಣಜಾರ್ ಭವನ ಕಾಮಗಾರಿಗೆ ಸಂಸದ ರಾಘವೇಂದ್ರ ಚಾಲನೆ

Next Post

ಗುಡ್‌ನ್ಯೂಸ್! ವಾಣಿಜ್ಯ ಅಡುಗೆ ಅನಿಲ ದರ ಇಳಿಕೆ

kalpa News

kalpa News

Next Post
ವಾಣಿಜ್ಯ ಬಳಕೆಯ ಗ್ಯಾಸ್ ಸಿಲಿಂಡರ್ 100 ರೂ. ಏರಿಕೆ

ಗುಡ್‌ನ್ಯೂಸ್! ವಾಣಿಜ್ಯ ಅಡುಗೆ ಅನಿಲ ದರ ಇಳಿಕೆ

Leave a Reply Cancel reply

Your email address will not be published. Required fields are marked *

No Result
View All Result
Olectra Deploys 4,000 Electric Buses in India Milestone
English Articles

Olectra Creates History | First Company in India to Deploy 4,000 Electric Buses

by kalpa News
July 31, 2026
0

ಕಲ್ಪ ಮೀಡಿಯಾ ಹೌಸ್  |  Mumbai  | Olectra Greentech Limited (OGL), India’s leading electric mobility company, has achieved a historic milestone...

Read moreDetails
Indian Railways Recruits 5.56 Lakh Since 2014

Indian Railways Recruits 5.56 Lakh Since 2014 | 1.61 Lakh More Vacancies Underway

July 30, 2026
11-Year-Old Mysuru Girl Writes Children's Ramayana in Just 15 Days

11-Year-Old Mysuru Girl Writes Children’s Ramayana in Just 15 Days

July 27, 2026
Kotak | creating fresh opportunities for SMEs

Growth Is No Longer Just a Bengaluru Story: Kotak

July 24, 2026
Prayagraj - Yesvantpur Special Weekly Express Trains

Special Weekly Express Trains Between Prayagraj and Yesvantpur Announced

July 23, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL