No Result
View All Result
Mysore - Shivamogga - Talguppa Train
English Articles

Indian Railway | Visakhapatnam– Bengaluru–Visakhapatnam Special Train Extension

by kalpa News
July 15, 2026
0

Kalpa Media House  | Bengaluru | South Coast Railway has notified the extension of the periodicity of Train Nos. 08581/08582...

Read moreDetails
Amrit Bharat Station Scheme

Hubballi Division Hosts Student Competitions to Promote Amrit Bharat Station Scheme

July 15, 2026
Indian Railway Special Trains

Londa Yard Works: Partial Cancellation and Delay of Several Trains

July 15, 2026
Trade Challenges Pay10 Supports Women Entrepreneur

“Pay10 Empowers Women in Global Trade”

July 13, 2026
“FZ Blue Flex Yamaha’s Ethanol-Ready Ride”

FZ Blue Flex | Yamaha Brings Ethanol-Ready Innovation to Indian Roads

July 13, 2026
  • Advertise With Us
  • Grievances
  • About Us
  • Contact Us
Wednesday, July 15, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಬೆಂಗಳೂರು ನಗರ

ಬೆಂಗಳೂರು: ಮೂರು ದಿನಗಳ ರಾಷ್ಟ್ರ ಮಟ್ಟದ ಪ್ರಾಕೃತಿಕ ಔಷಧಾಲಯದ ಅನ್ವೇಷಣೆ ಸಮ್ಮೇಳನಕ್ಕೆ ಚಾಲನೆ

kalpa News by kalpa News
January 8, 2025
in ಬೆಂಗಳೂರು ನಗರ
0
ಆಹಾರ ಮತ್ತು ನೀರಿನ ಸುಸ್ಥಿರ ಭದ್ರತೆಯ ಥೀಮ್‌’ನಲ್ಲಿ 14 ನೇ ನ್ಯಾನೋ ಸಮಿಟ್‌: ಸಚಿವ ಭೋಸರಾಜು
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಬೆಂಗಳೂರು  |

ರಾಜ್ಯದಲ್ಲಿ ಪ್ರಾಕೃತಿಕ ಔಷಧಾಲಯಗಳಾದ ಔಷಧಿ ಸಸ್ಯಗಳ ಲಭ್ಯತೆ ವಿಫುಲವಾಗಿದೆ. ಇದರ ಬಗ್ಗೆ ಸಂಶೋಧನೆ ಹಾಗೂ ಗುಣಮಟ್ಟದ ಔಷಧಿಗಳ ಉತ್ಪಾದನೆಗೆ ರಾಜ್ಯ ಸರಕಾರ ಹೆಚ್ಚಿನ ಆದ್ಯತೆ ನೀಡಲಿದೆ ಎಂದು ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವ ಎನ್. ಎಸ್. ಭೋಸರಾಜು #Minister Boseraju ತಿಳಿಸಿದರು.

ಕರ್ನಾಟಕ ವಿಜ್ಞಾನ ಮತ್ತು ತಂತ್ರಜ್ಞಾನ ಅಕಾಡೆಮಿಯ ವತಿಯಿಂದ ಆಯೋಜಿಸಲಾಗಿದ್ದ ಮೂರು ದಿನಗಳ ರಾಷ್ಟ್ರ ಮಟ್ಟದ ಪ್ರಾಕೃತಿಕ ಔಷಧಾಲಯದ ಅನ್ವೇಷಣೆ – ಔಷಧಿ ಹಾಗೂ ಸುಗಂಧೀಯ ಸಸ್ಯಗಳ ಸಾಮರ್ಥ್ಯ ಮತ್ತು ಸಂರಕ್ಷಣೇ ಸಮ್ಮೇಳನಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.
ಶತಮಾನಗಳಿಂದಲೂ ಔಷಧೀಯ ಹಾಗೂ ಸುಗಂಧೀಯ ಸಸ್ಯಗಳು ನಮ್ಮ ಸಂಸ್ಕೃತಿ ಮತ್ತು ಪರಂಪರೆಯ ಅವಿಭಾಜ್ಯ ಅಂಗಗಳಾಗಿವೆ. ವಿಶ್ವದ ಆರೋಗ್ಯ ಕ್ಷೇತ್ರದಲ್ಲಿ ಇವುಗಳ ಪಾತ್ರಬಹಳ ಮಹತ್ವದ್ದಾಗಿದ್ದು, ಆಧುನಿಕ ಔಷಧಗಳ ಅನ್ವೇಷಣೆಗೂ ಮುನ್ನ ಮಾನವ ಕುಲದ ರಕ್ಷಕರಾಗಿ ಕಾರ್ಯನಿರ್ವಹಿಸಿವೆ. ಇತ್ತೀಚಿನ ದಿನಗಳಲ್ಲಿ ಈ ಕ್ಷೇತ್ರ ಅಗಾಧವಾಗಿ ಬೆಳೆಯುತ್ತಿದ್ದು, 2050 ಸಾಲಿನಲ್ಲಿ ಇದರ ವಹಿವಾಟು 7 ಟ್ರಿಲಿಯನ್ ಡಾಲರ್ ಗಳಷ್ಟು ಎಂದು ಅಂದಾಜಿಸಲಾಗಿದೆ. ಪಶ್ಚಿಮ ಘಟ್ಟಗಳನ್ನು ಹೊಂದಿರುವ ಕರ್ನಾಟಕ ರಾಜ್ಯದಲ್ಲಿ ಈ ಕ್ಷೇತ್ರದಲ್ಲಿ ಇನ್ನಷ್ಟು ಸಾಧನೆ ಮಾಡಲು ವಿಫುಲ ಅವಕಾಶಗಳಿವೆ. ಆಯುರ್ವೇದ, ನ್ಯಾಚರೋಪತಿ, ಸಿದ್ದ ದಂತಹ ಆರೋಗ್ಯಪದ್ದತಿಗಳ ಬೆಳವಣಿಗೆಗೂ ಇದು ಸಹಕಾರಿಯಾಗಿದೆ. ಇಷ್ಟೆಲ್ಲಾ ಅವಕಾಶಗಳನ್ನು ಹೊಂದಿರುವ ಈ ಕ್ಷೇತ್ರದಲ್ಲಿ ಸಂಶೋಧನೆಗೆ ವಿಫುಲ ಅವಕಾಶಗಳಿವೆ. ಸಂಶೋಧನೆ ಮೂಲಕ ಗುಣಮಟ್ಟದ ಔಷಧಿಗಳು ಹಾಗೂ ಸೌಂದರ್ಯವರ್ಧಕಗಳ ಉತ್ಪಾದನೆಗೆ, ಸನ್ಮಾನ್ಯ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ನೇತೃತ್ವದ ಸರಕಾರ ಆದ್ಯತೆ ನೀಡುತ್ತಿದೆ ಎಂದರು.

Also read: ರಾಜ್ಯದ 14 ಜಿಲ್ಲೆ, 41 ತಾಲ್ಲೂಕು, 1199 ಗ್ರಾಪಂಗಳಲ್ಲಿ ಅಟಲ್ ಭೂಜಲ ರಥಕ್ಕೆ ಚಾಲನೆ | ಏನಿದರ ವಿಶೇಷ?

ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದ ಆರೋಗ್ಯ ಸಚಿವರಾದ ದಿನೇಶ್ ಗುಂಡುರಾವ್ ಮಾತನಾಡಿ, ನಿಸರ್ಗಕ್ಕೆ ಹತ್ತಿರವಾಗಿ ಬದುಕುವುದರಿಂದ ಹೆಚ್ಚು ಆರೋಗ್ಯಕರವಾಗಿರುತ್ತೇವೆ. ನಿಸರ್ಗದಲ್ಲಿ ದೊರಕುವ ಆಹಾರವನ್ನು ಸೇವಿಸುವುದರಿಂದ ಜೀವನಶೈಲಿ ಕಾಯಿಲೆಗಳಿಂದ ದೂರವಿರಬಹುದಾಗಿದೆ. ಮುಂದುವರೆದ ರಾಷ್ಟ್ರಗಳಲ್ಲಿ ಜೀವನಶೈಲಿ ರೋಗಗಳಿಂದ ಬಳಲುವವರ ಸಂಖ್ಯೆ ಅಭಿವೃದ್ದಿ ಹೊಂದದೇ ಇರುವ ರಾಷ್ಟ್ರಗಳಿಗಿಂತಾ ಹೆಚ್ಚು. ಪ್ರೊಸೆಸ್ಡ್ ಫುಡ್ ಬಳಕೆ ಹೆಚ್ಚಾಗಿರುವುದರ ಪರಿಣಾಮ ಇದಾಗಿದೆ. ಗ್ರಾಮೀಣ ಪ್ರದೇಶಗಳಲ್ಲಿನ ಜನರು ಹೆಚ್ಚು ಆರೋಗ್ಯಕರವಾಗಿರುವುದಕ್ಕೆ ಅವರ ನೈಸರ್ಗಿಕ ಆಹಾರ ಶೈಲಿಯೇ ಪ್ರಮುಖ ಕಾರಣ ಎಂದರು.

ಇದೇ ವೇಳೆ, ಹಲವಾರು ನೈಸರ್ಗಿಕ ಔಷಧಗಳ ಗುಣಮಟ್ಟದ ಬಗ್ಗೆ ಸರಿಯಾದ ಮಾನದಂಡಗಳು ಇಲ್ಲದ ಕಾರಣ ಅವುಗಳಿಂದ ಚಿಕಿತ್ಸೆ ಕೆಲವು ಅನುಮಾನಗಳಿಗೆ ಕಾರಣವಾಗಿವೆ. ಇವುಗಳನ್ನು ಸರಿಪಡಿಸುವ ನಿಟ್ಟಿನಲ್ಲಿ ನೈಸರ್ಗಿಕ ಔಷಧಗಳ ಬಗ್ಗೆ ವೈಜ್ಞಾನಿಕ ಅಧ್ಯಯನ ಅಗತ್ಯವಾಗಿದೆ. ಸರಿಯಾದ ಮಾನದಂಡಗಳನ್ನು ರೂಪಿಸುವ ಮೂಲಕ ಔಷಧಿ ಸಸ್ಯಗಳನ್ನು ಬೆಳೆಯುವ ರೈತರಿಗೆ ಅನುಕೂಲ ಮಾಡಿಕೊಡಬೇಕಾಗಿದೆ. ಈ ನಿಟ್ಟಿನಲ್ಲಿ ಸದ್ಯದಲ್ಲೆ ಸಭೆ ನಡೆಸುವುದಾಗಿ ಸಚಿವರು ತಿಳಿಸದರು.

ಕಾರ್ಯಕ್ರಮದಲ್ಲಿ ಬಾಗಲಕೋಟೆ ತೋಟಗಾರಿಕಾ ವಿಶ್ವವಿದ್ಯಾಲಯದ ಕುಲಪತಿ ಡಾ. ವಿಷ್ಣುವರ್ಧನ, ರಾಜ್ಯ ಔಷಧಿ ಗಿಡಮೂಲಿಕಾ ಪ್ರಾಧಿಕಾರದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ಎಸ್. ವೆಂಕಟೇಸನ್, ಕೆಸ್ಟೆಪ್ಸ್ ನಿರ್ದೇಶಕರಾದ ಸಾದಾಶಿವ ಪ್ರಭು, ಭಾರತೀಕ ಕೃಷಿ ಅನುಸಂಧಾನ ಪರಿಷತ್ತಿನ ಅಂಗ ಸಂಸ್ಥೆಯಾದ ಔಷಧಿ ಮತ್ತು ಸುಗಂಧೀಯ ಸಸ್ಯಗಳ ಸಂಶೋಧನಾ ಸಂಸ್ಥೆ ಗುಜರಾತ್ನ ನಿರ್ದೇಶಕರಾದ ಡಾ ಮನೀಶ್ ದಾಸ್ ಸೇರಿದಂತೆ ಹಲವರು ಉಪಸ್ಥಿತರಿದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news     

http://kalpa.news/wp-content/uploads/2024/04/VID-20240426-WA0008.mp4
Tags: BangaloreKannada News WebsiteKannada_NewsKannada_News_LiveKannada_News_OnlineKannada_WebsiteLatest News KannadaMinister BoserajuNews_in_KannadaNews_Kannadaಬೆಂಗಳೂರುಸಚಿವ ಎನ್.ಎಸ್. ಭೋಸರಾಜು
Share196Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ರಾಜ್ಯದ 14 ಜಿಲ್ಲೆ, 41 ತಾಲ್ಲೂಕು, 1199 ಗ್ರಾಪಂಗಳಲ್ಲಿ ಅಟಲ್ ಭೂಜಲ ರಥಕ್ಕೆ ಚಾಲನೆ | ಏನಿದರ ವಿಶೇಷ?

Next Post

ಬಿಡದಿ ವಿದ್ಯುತ್ ಘಟಕದಲ್ಲಿ ಅವಘಡ ಕುರಿತು ತಾಂತ್ರಿಕ ತನಿಖೆ: ಸಚಿವ ಕೆ.ಜೆ. ಜಾರ್ಜ್

kalpa News

kalpa News

Next Post
ಬಿಡದಿ ವಿದ್ಯುತ್ ಘಟಕದಲ್ಲಿ ಅವಘಡ ಕುರಿತು ತಾಂತ್ರಿಕ ತನಿಖೆ: ಸಚಿವ ಕೆ.ಜೆ. ಜಾರ್ಜ್

ಬಿಡದಿ ವಿದ್ಯುತ್ ಘಟಕದಲ್ಲಿ ಅವಘಡ ಕುರಿತು ತಾಂತ್ರಿಕ ತನಿಖೆ: ಸಚಿವ ಕೆ.ಜೆ. ಜಾರ್ಜ್

Leave a Reply Cancel reply

Your email address will not be published. Required fields are marked *

No Result
View All Result
Mysore - Shivamogga - Talguppa Train
English Articles

Indian Railway | Visakhapatnam– Bengaluru–Visakhapatnam Special Train Extension

by kalpa News
July 15, 2026
0

Kalpa Media House  | Bengaluru | South Coast Railway has notified the extension of the periodicity of Train Nos. 08581/08582...

Read moreDetails
Amrit Bharat Station Scheme

Hubballi Division Hosts Student Competitions to Promote Amrit Bharat Station Scheme

July 15, 2026
Indian Railway Special Trains

Londa Yard Works: Partial Cancellation and Delay of Several Trains

July 15, 2026
Trade Challenges Pay10 Supports Women Entrepreneur

“Pay10 Empowers Women in Global Trade”

July 13, 2026
“FZ Blue Flex Yamaha’s Ethanol-Ready Ride”

FZ Blue Flex | Yamaha Brings Ethanol-Ready Innovation to Indian Roads

July 13, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL