ಕಲ್ಪ ಮೀಡಿಯಾ ಹೌಸ್ | ಬೆಂಗಳೂರು |
ಶ್ರೀ ಗುರು ರಾಘವೇಂದ್ರ ಸೇವಾ ಸಮಿತಿಯ ವತಿಯಿಂದ ಪ್ರಕಾಶನಗರದ ಶ್ರೀ ರಾಘವೇಂದ್ರ ಸ್ವಾಮಿಗಳ ಮಠದಲ್ಲಿ ಗುರುರಾಯರ 354ನೇ ಆರಾಧನಾ ಮಹೋತ್ಸವದ ಅಂಗವಾಗಿ ಏರ್ಪಡಿಸಿದ್ದ ಸಂಗೀತ ಕಾರ್ಯಕ್ರಮ ಯಶಸ್ವಿಯಾಯಿತು.
ಕುಮಾರಿಯರಾದ ದೀಪ್ತಿ ಶ್ರೀನಿವಾಸನ್, ಅನನ್ಯ ಬೆಳವಾಡಿ, ಮನಸ್ವಿ ಜಿ. ಕಶ್ಯಪ್, ಶ್ರೇಯಾ ರಾವ್ ಮತ್ತು ನಿಶಿತಾ ಪ್ರಸಾದ್ ಇವರುಗಳು ಅಪರೋಕ್ಷ ಜ್ಞಾನಿಗಳಿಂದ ರಚಿಸಲ್ಪಟ್ಟ ಹಲವಾರು ಅಪರೂಪದ ಹರಿದಾಸರ ಪದಗಳನ್ನು ತಾರತಮ್ಯೋಕ್ತವಾಗಿ ಸುಶ್ರಾವ್ಯವಾಗಿ ಹಾಡಿದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news











Discussion about this post