ಕಲ್ಪ ಮೀಡಿಯಾ ಹೌಸ್ | ಬೆಂಗಳೂರು |
ವಿಶ್ವ ಹಿಂದೂ ಪರಿಷತ್ ವತಿಯಿಂದ ಹಿಂದೂ ಸಮಾಜದ ಸರ್ವಾಂಗೀಣ ಉನ್ನತಿಗಾಗಿ, ಸಂಸ್ಕೃತಿಯ ಉಳಿವಿಗಾಗಿ, ಜ್ಞಾನ-ಕರ್ಮ-ಭಕ್ತಿ ಹಾಗೂ ರಾಜ ಯೋಗಗಳ ಅರಿವಿಗಾಗಿ ಬೆಂಗಳೂರಿನ 108 ಧಾರ್ಮಿಕ ಕೇಂದ್ರಗಳಲ್ಲಿ ಭಗವದ್ಗೀತಾ ಪಠಣ ಕಾರ್ಯಕ್ರಮವನ್ನು #Bhagavad Gita recitation program ಹಮ್ಮಿಕೊಳ್ಳಲಾಗಿದೆ.
ಇದರ ಅಂಗವಾಗಿ ಮಂತ್ರಾಲಯದ ಶ್ರೀ ಸುಬುಧೇಂದ್ರತೀರ್ಥ ಶ್ರೀಪಾದಂಗಳವರ ಆದೇಶದಂತೆ ಡಿಸೆಂಬರ್ 4, ಗುರುವಾರ ಮಧ್ಯಾಹ್ನ 3-30ಕ್ಕೆ ಶೇಷಾದ್ರಿಪುರದ ಪ್ಲಾಟ್ ಫಾರಂ ರಸ್ತೆಯಲ್ಲಿರುವ (ಮಂತ್ರಿ ಮಾಲ್ ಮೆಟ್ರೋ ಸ್ಟೇಷನ್ ಎದುರು) ನಂಜನಗೂಡು ಶ್ರೀ ರಾಘವೇಂದ್ರ ಸ್ವಾಮಿಗಳ ಮಠದಲ್ಲಿ ಏರ್ಪಡಿಸಲಾಗಿದೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news










Discussion about this post