ಕಲ್ಪ ಮೀಡಿಯಾ ಹೌಸ್ | ಬೆಂಗಳೂರು |
ಚಿತ್ರದುರ್ಗದ ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಬಂಧನಕ್ಕೊಳಗಾಗಿರುವ ನಟ ದರ್ಶನ್ #Actor Darshan ಅವರ ಜಾಮೀನು ಅರ್ಜಿ ವಿಚಾರಣೆಯನ್ನು ಅ.29ಕ್ಕೆ ಮುಂದೂಡಲಾಗಿದೆ.
Also read: ಬಹು ನಿರೀಕ್ಷಿತ ಜನಗಣತಿ ಸಮೀಕ್ಷೆ 2025ರಲ್ಲಿ ಆರಂಭ ಸಾಧ್ಯತೆ
ನಟ ದರ್ಶನ್ ಅವರಿಗೆ ಸೆಷನ್ಸ್ ಕೋರ್ಟ್ ಜಾಮೀನು ನಿರಾಕರಿಸಿದ ಹಿನ್ನೆಲೆ ದರ್ಶನ್ ಪರ ವಕೀಲರು ಅನಾರೋಗ್ಯ ಕಾರಣ ನೀಡಿ ಹೈಕೋರ್ಟ್ಗೆ #High Court ತುರ್ತು ಜಾಮೀನು ಅರ್ಜಿ ಸಲ್ಲಿಸಿದ್ದರು. ಇಂದು ಜಾಮೀನು ಅರ್ಜಿಯ ವಿಚಾರಣೆ ನಡೆಸಿದ ಹೈಕೋರ್ಟ್, ಆರೋಪಿ ದರ್ಶನ್ ಅವರ ಆರೋಗ್ಯದ ಬಗ್ಗೆ ಬಳ್ಳಾರಿ ಜೈಲು ಅಧಿಕಾರಿಗಳು ಸಲ್ಲಿಸಿದ ವರದಿಯನ್ನು ಪರಿಶೀಲಿಸಿ, ವಿಚಾರಣೆಯನ್ನು ನಾಳೆಗೆ ಮುಂದೂಡಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post