No Result
View All Result
New Laboratory Solutions - Help Indian Labs - Testing Demands
English Articles

Agilent Launches New Laboratory Solutions to Help Indian Labs Meet Rising Testing Demands

by kalpa News
September 7, 2026
0

Kalpa Media House  |  Bengaluru | India's pharmaceutical, food, environmental and industrial testing laboratories are under increasing pressure to process...

Read moreDetails
Bengaluru Sparsh Hospital Hennur Completes One Year

When Patients Travel for Hope: How Bengaluru Is Becoming a Destination for Complex Transplant Care

September 4, 2026
Railway Board hubballi-rameswaram-train-extended-9-trip

Railway Board Hubballi–Rameswaram Special Express Services Extended

September 3, 2026
Indian Railways Nepalganj Bahraich Line Upgrade 730 Crore

Indian Railways Boosts Nepal Border Connectivity With ₹730 Crore Bahraich Rail Project

September 1, 2026
RPF Mysuru Railway Theft Lost Mobile Recovered copy

RPF Mysuru Cracks Railway Property Theft, Recovers Passenger’s Lost Mobile Phone

August 31, 2026
  • Advertise With Us
  • Grievances
  • About Us
  • Contact Us
Monday, September 7, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಬೆಂಗಳೂರು ನಗರ

ಬಿಎಂಟಿಸಿ ಡಿಪೋ 4ರ ಸಿಬ್ಬಂದಿಗೆ ಬಿಗ್ ಶಾಕ್! ಸಪ್ರೈಸ್ ವಿಸಿಟ್ ನೀಡಿದ ಸೂಪರ್ ಸ್ಟಾರ್ ರಜನಿಕಾಂತ್

ಓದಿದ ಶಾಲೆ, ರಾಯರ ಮಠಕ್ಕೂ ಭೇಟಿ | ಸಿಲಿಕಾನ್ ಸಿಟಿಯಲ್ಲಿ ತಮ್ಮ ಹಿಂದಿನ ದಿನಗಳ ಮೆಲುಕು ಹಾಕಿದ ತಲೈವಾ

kalpa News by kalpa News
August 29, 2023
in ಬೆಂಗಳೂರು ನಗರ
0
ಬಿಎಂಟಿಸಿ ಡಿಪೋ 4ರ ಸಿಬ್ಬಂದಿಗೆ ಬಿಗ್ ಶಾಕ್! ಸಪ್ರೈಸ್ ವಿಸಿಟ್ ನೀಡಿದ ಸೂಪರ್ ಸ್ಟಾರ್ ರಜನಿಕಾಂತ್
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್   |  ಬೆಂಗಳೂರು |

ತಮಿಳು ಸೂಪರ್ ಸ್ಟಾರ್ ರಜನಿಕಾಂತ್ Superstar Rajnikanth ಅವರು ತಾವು ಚಿತ್ರರಂಗಕ್ಕೆ ಬರುವ ಮುನ್ನಾ ದಿನಗಳನ್ನು ಕಳೆದ ಪ್ರದೇಶಗಳಿಗೆ ಅನಿರೀಕ್ಷಿತವಾಗಿ ಭೇಟಿ ನೀಡಿ ಆಶ್ಚರ್ಯ ಮೂಡಿಸಿದ್ದಾರೆ.

ಹೌದು… ರಜನಿಕಾಂತ್ ಅವರು ಚಿತ್ರರಂಗಕ್ಕೆ ಬರುವ ಮುನ್ನ ಬಿಎಂಟಿಸಿ ಬಸ್’ನಲ್ಲಿ BMTC ಕಂಡಕ್ಟರ್ ಆಗಿ ಸೇವೆ ಸಲ್ಲಿಸುತ್ತಿದ್ದರು. ಹೀಗಾಗಿ, ಇಂದು ಜಯನಗರದಲ್ಲಿರುವ ಬಿಎಂಟಿಸಿ ಡಿಪೋ ನಂಬರ್ 4ಕ್ಕೆ ಇಂದು ದಿಢೀರ್ ಭೇಟಿ ನೀಡಿದ ಅವರು ಸಿಬ್ಬಂದಿಗಳಿಗೆ ಸಪ್ರೈಸ್ ನೀಡಿದ್ದಾರೆ.
ಡಿಪೋಗೆ ಭೇಟಿ ನೀಡಿದ ಅವರು, ಮೆಕ್ಯಾನಿಕ್, ಡ್ರೈವರ್, ಕಂಡಕ್ಟರ್’ಗಳೊಂದಿಗೆ ಮಾತುಕತೆ ನಡೆಸಿದರು. ಸಿಬ್ಬಂದಿಯೊAದಿಗೆ ಫೋಟೊ ಕ್ಲಿಕ್ಕಿಸಿಕೊಂಡು ಸಂಭ್ರಮಿಸಿದ್ದಾರೆ. ರಜನಿಕಾಂತ್ ಅವರನ್ನು ಕಂಡು ಬಿಎಂಟಿಸಿ ಸಿಬ್ಬಂದಿ ಸಂತಸ ವ್ಯಕ್ತಪಡಿಸಿದ್ದಾರೆ.

ಡಿಪೋಗೆ ಬಂದಿದ್ದೇಕೆ ಸೂಪರ್ ಸ್ಟಾರ್?
ಜಯನಗರ ಘಟಕ- 4 1966 ಬೋರ್ಡ್ ಮುಂದೆ ಪೋಟೋ ತೆಗೆಸಿಕೊಳ್ಳಲು ಬಂದಿದ್ದರು. ಪೋಟೋ ತೆಗೆಸಿಕೊಳ್ಳುವ ವೇಳೆ ಚಾಲಕ ರಾಜ್ ಬಹದ್ದೂರ್’ರನ್ನು ಸಿಬ್ಬಂದಿ ನೋಡಿದರು. ರಜನಿ ಜೊತೆ ರಾಜ್ ಬಹದ್ದೂರ್ ಬಸ್ ಚಾಲಕರಾಗಿ ಕೆಲಸ ಮಾಡಿದ್ದರು.
ಸಿಬ್ಬಂದಿಗಳು ಗಮನಿಸದೆ ಇದ್ದರೆ ಹಾಗೆ ಪೋಟೋ ತೆಗೆದುಕೊಂಡು ವಾಪಸ್ಸಾಗಲು ಯೋಚಿಸಿದ್ದರು. ಆದರೆ ಸಿಬ್ಬಂದಿಗಳೇ ರಜನಿಕಾಂತ್ ಅವರನ್ನ ನೋಡಿ ಒಳಗಡೆ ಬನ್ನಿ ಎಂದು ಆಮಂತ್ರಿಸಿದರು. ಡಿಪೋ ಪ್ರವೇಶಕ್ಕೂ ಮುನ್ನ ಗೇಟ್’ನಲ್ಲಿ ರಜನಿಕಾಂತ್ ಅವರು ಭೂಮಿಗೆ ನಮಸ್ಕರಿಸಿ ಡಿಪೋ ಒಳಗಡೆ ಪ್ರವೇಶ ಪಡೆದರು. ಬಳಿಕ ಜನ ಹೆಚ್ಚಾಗುತ್ತಿದ್ದಂತೆ ಡಿಪೋದಿಂದ ತೆರಳಿದರು.

Also read: ಬಿಗ್ ಗುಡ್ ನ್ಯೂಸ್! ಗ್ಯಾಸ್ ಸಿಲಿಂಡರ್ ಬೆಲೆಯಲ್ಲಿ ಭಾರೀ ಇಳಿಕೆ ಮಾಡಿದ ಮೋದಿ ಸರ್ಕಾರ

ಈ ಹಿಂದೆ ಕೂಡ ರಜನೀಕಾಂತ್ ಹಲವು ಸಂದರ್ಶನಗಳಲ್ಲಿ ಬಿಎಂಟಿಸಿ ನನಗೆ ಅನ್ನ ಹಾಕಿದ ಅದರ ಮೇಲೆ ನನ್ನ ಋಣವಿದೆ. ಪ್ರತೀದಿನ ನಾನು ಬಿಎಂಟಿಸಿಯನ್ನು ನೆನಪಿಸಿಕೊಳ್ಳುತ್ತೇನೆ. ರೈಟ್ ರೈಟ್ ಅಂತಾ ಟಿಕೆಟ್ ಕೊಟ್ಟ ನೆನಪನ್ನು ಅವರು ಹಂಚಿಕೊಂಡಿದ್ದರು.
ಇನ್ನು, ಬೆಂಗಳೂರು ಸುತ್ತಾಟ ನಡೆಸುತ್ತಿರುವ ರಜನಿ, ರಾಘವೇಂದ್ರಸ್ವಾಮಿ ದೇವಸ್ಥಾನ ಹಾಗೂ ಗಾಂಧಿಬಜಾರ್’ನಲ್ಲಿರುವ ತಾವು ಓದಿದ ಶಾಲೆಗೆ ಭೇಟಿ ನೀಡುವ ಮೂಲಕ ಬಾಲ್ಯದ ದಿನಗಳನ್ನು ಮೆಲುಕು ಹಾಕಿದ್ದಾರೆ.

1950ರಲ್ಲಿ ಬೆಂಗಳೂರಿನಲ್ಲಿ ಜನಿಸಿದ ರಜನಿಕಾಂತ್ ಮೂಲ ಹೆಸರು ಶಿವಾಜಿರಾವ್ ಗಾಯಕ್ವಾಡ್. ಬಾಲ್ಯದಲ್ಲಿ ತಾಯಿಯನ್ನು ಕಳೆದುಕೊಂಡ ರಜನಿಕಾಂತ್ ಬೆಂಗಳೂರಿನ ಆಚಾರ್ಯ ಪಾಠಶಾಲೆಯಲ್ಲಿ ಪ್ರಾಥಮಿಕ ಶಿಕ್ಷಣ ಮಾಡಿದ್ದಾರೆ. ಬಳಿಕ ರಾಮಕೃಷ್ಣ ಮಿಷನ್ ಶಾಖೆಯಾದ ವಿವೇಕಾನಂದ ಬಾಲಕ ಸಂಘದಲ್ಲಿ ವ್ಯಾಸಾಂಗ ಮಾಡಿ ಅಲ್ಲಿ ವೇದಗಳು, ಭಾರತೀಯ ಸಂಸ್ಕೃತಿ ಇತಿಹಾಸವನ್ನು ಅಧ್ಯಯನ ಮಾಡುತ್ತ ನಾಟಕಗಳಲ್ಲಿ ಅಭಿನಯ ಮಾಡುತ್ತಿದ್ದರು.
ಇತ್ತೀಚೆಗೆ ರಜನಿ ಅಭಿನಯದ ಜೈಲರ್ ಚಿತ್ರ ವಿಶ್ವದಾದ್ಯಂತ ತೆರೆಕಂಡಿದ್ದು, ಪ್ರೇಕ್ಷಕರಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ.

https://kalpa.news/wp-content/uploads/2023/05/VID-20230516-WA0005.mp4

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Kalahamsa Infotech private limited

Tags: BangaloreKannada News WebsiteKannadaNewsKannadaNewsLiveKannadaNewsOnlineKannadaWebsiteLatest News KannadaNewsinKannadaNewsKannadaಬೆಂಗಳೂರು
Share197Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಬಿಗ್ ಗುಡ್ ನ್ಯೂಸ್! ಗ್ಯಾಸ್ ಸಿಲಿಂಡರ್ ಬೆಲೆಯಲ್ಲಿ ಭಾರೀ ಇಳಿಕೆ ಮಾಡಿದ ಮೋದಿ ಸರ್ಕಾರ

Next Post

ಸಂಸದ ರಾಘವೇಂದ್ರ ಅವರ ಕಾರ್ಯಬದ್ಧತೆಗೆ ವಿಮಾನ ನಿಲ್ದಾಣ ಸಾಕ್ಷಿ: ಶಾಸಕ ಡಿ.ಎಸ್. ಅರುಣ್ ಬಣ್ಣನೆ

kalpa News

kalpa News

Next Post
ಸಂಸದ ರಾಘವೇಂದ್ರ ಅವರ ಕಾರ್ಯಬದ್ಧತೆಗೆ ವಿಮಾನ ನಿಲ್ದಾಣ ಸಾಕ್ಷಿ: ಶಾಸಕ ಡಿ.ಎಸ್. ಅರುಣ್ ಬಣ್ಣನೆ

ಸಂಸದ ರಾಘವೇಂದ್ರ ಅವರ ಕಾರ್ಯಬದ್ಧತೆಗೆ ವಿಮಾನ ನಿಲ್ದಾಣ ಸಾಕ್ಷಿ: ಶಾಸಕ ಡಿ.ಎಸ್. ಅರುಣ್ ಬಣ್ಣನೆ

Leave a Reply Cancel reply

Your email address will not be published. Required fields are marked *

No Result
View All Result
New Laboratory Solutions - Help Indian Labs - Testing Demands
English Articles

Agilent Launches New Laboratory Solutions to Help Indian Labs Meet Rising Testing Demands

by kalpa News
September 7, 2026
0

Kalpa Media House  |  Bengaluru | India's pharmaceutical, food, environmental and industrial testing laboratories are under increasing pressure to process...

Read moreDetails
Bengaluru Sparsh Hospital Hennur Completes One Year

When Patients Travel for Hope: How Bengaluru Is Becoming a Destination for Complex Transplant Care

September 4, 2026
Railway Board hubballi-rameswaram-train-extended-9-trip

Railway Board Hubballi–Rameswaram Special Express Services Extended

September 3, 2026
Indian Railways Nepalganj Bahraich Line Upgrade 730 Crore

Indian Railways Boosts Nepal Border Connectivity With ₹730 Crore Bahraich Rail Project

September 1, 2026
RPF Mysuru Railway Theft Lost Mobile Recovered copy

RPF Mysuru Cracks Railway Property Theft, Recovers Passenger’s Lost Mobile Phone

August 31, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL