ಕಲ್ಪ ಮೀಡಿಯಾ ಹೌಸ್ | ಬೆಂಗಳೂರು |
ನಂದಿನಿ ತುಪ್ಪದ #Nandini Ghee ಬೆಲೆಯನ್ನು ಏಕಾಏಕಿ 90 ರೂ. ಏರಿಕೆ ಮಾಡುವ ಮೂಲಕ ಕರ್ನಾಟಕ ಸಹಕಾರ ಹಾಲು ಉತ್ಪಾದಕರ ಮಹಾಮಂಡಳ ರಾಜ್ಯದ ಜನತೆಗೆ ಶಾಕ್ ನೀಡಿದೆ.
ನಂದಿನಿ ತುಪ್ಪದ ದರ ಪ್ರತಿ ಕೆಜಿಗೆ 90 ರೂ. ಏರಿಕೆ ಮಾಡಿ ಆದೇಶ ಹೊರಡಿಸಿದ್ದು, ಇಂದಿನಿಂದಲೇ ನೂತನ ದರ ಜಾರಿಗೆ ಬರಲಿದೆ ಎಂದು ತಿಳಿಸಿದೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news 













Discussion about this post