ಕಲ್ಪ ಮೀಡಿಯಾ ಹೌಸ್ | ಬೆಂಗಳೂರು |
ಬೈಕ್ ನಲ್ಲಿ ತೆರಳುವಾಗ ನಿಯಂತ್ರಣ ತಪ್ಪಿ ರಸ್ತೆಗೆ ಬಿದ್ದು ಯುವಕನೋರ್ವ ಸಾವನ್ನಪ್ಪಿದ್ದು, ಆತನ ಸ್ನೇಹಿತ ಗಂಭೀರವಾಗಿ ಗಾಯಗೊಂಡಿರುವ ಘಟನೆ ಭಾನುವಾರ ನಡೆದಿದೆ.
Also read: ಉಗ್ರರ ಗುಂಡಿನ ದಾಳಿ: ಓರ್ವ ಯೋಧನಿಗೆ ಗಂಭೀರ ಗಾಯ
ಮೈಸೂರು ರಸ್ತೆಯ ಬಿಜಿಎಸ್ ಮೇಲ್ಸೇತುವೆ ಡೌನ್ ರಾಂಪ್ ನಲ್ಲಿ ಬೆಳಗಿನ ಜಾವ 1.30 ರ ಸುಮಾರಿಗೆ ದುರ್ಘಟನೆ ಸಂಭವಿಸಿದ್ದು, ಮೃತರನ್ನು ಖಾಸಗಿ ಸಂಸ್ಥೆಯೊಂದರಲ್ಲಿ ಕೆಲಸ ಮಾಡುತ್ತಿದ್ದ ವಾಲ್ಮೀಕಿನಗರ ನಿವಾಸಿ ವಿಘ್ನೇಶ್ (26), ಕೆಂಗೇರಿ ನಿವಾಸಿ ಶ್ರೀನಿಧಿ (25) ಗಾಯಗೊಂಡಾತ ಎನ್ನಲಾಗಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news 





















