ಕಲ್ಪ ಮೀಡಿಯಾ ಹೌಸ್ | ಬೆಂಗಳೂರು |
ರಾಜ್ಯ ವಿಧಾನಸಭೆ ಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳ ಮೂರನೆಯ ಪಟ್ಟಿಯನ್ನು ಇಂದು ಬಿಡುಗಡೆ ಮಾಡಿದ್ದು, ಶಿವಮೊಗ್ಗ ನಗರ ಕ್ಷೇತ್ರಕ್ಕೆ ಮಾತ್ರ ಅಭ್ಯರ್ಥಿ ಘೋಷಣೆ ಮಾಡದೆ ಕುತೂಹಲವನ್ನು ಮತ್ತಷ್ಟು ಹೆಚ್ಚಿಸಿದೆ.
ಇಂದು ಸಂಜೆ 10 ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಘೋಷಣೆ ಮಾಡಿರುವ ಬಿಜೆಪಿ ಶಿವಮೊಗ್ಗ ನಗರ ಕ್ಷೇತ್ರಕ್ಕೆ ಘೋಷಣೆ ಮಾಡದೆ ಗೌಪ್ಯತೆ ಕಾಯ್ದುಕೊಂಡಿರುವುದು ಕುತೂಹಲವನ್ನು ಮತ್ತಷ್ಟು ಹೆಚ್ಚಿಸಿದೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news










Discussion about this post