No Result
View All Result
ಫೆ.1 ರಿಂದ 7ರವರೆಗೆ ಈ ಪ್ರದೇಶಗಳಲ್ಲಿ ನಿಷೇಧಾಜ್ಞೆ ಜಾರಿ: ಡಿಸಿ ಪ್ರಭುಲಿಂಗ ಕವಳಿಕಟ್ಟಿ
English Articles

Shivamogga SIR | District Achieves 81% e-Form Distribution

by kalpa News
July 8, 2026
0

Kalpa Media House  | Shivamogga | As part of the Election Commission of India’s statewide Special Summary Revision of the...

Read moreDetails
Messi Creates History Again as Argentina Reach Quarterfinals

Messi Creates History Again as Argentina Reach Quarterfinals

July 8, 2026
Culture & Tradition Shine as Rudraksham Marks Milestone Achievement

Culture & Tradition Shine as Rudraksham Marks Milestone Achievement

July 8, 2026
MEIL Completes Historic Largest Concrete Pour for PHWR at Kaiga

MEIL Completes Historic Largest Concrete Pour for PHWR at Kaiga

July 6, 2026
SPARSH RR Nagar Launches 5 Plastic Surgery Clinics of Excellence

SPARSH RR Nagar Launches 5 Plastic Surgery Clinics of Excellence

July 4, 2026
  • Advertise With Us
  • Grievances
  • About Us
  • Contact Us
Wednesday, July 8, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಬೆಂಗಳೂರು ನಗರ

ಅನುದಾನಿತ ಶಾಲಾ-ಕಾಲೇಜುಗಳಲ್ಲೂ ವಯೋಮಿತಿ ವಿಸ್ತರಿಸಲು ಬಿಜೆಪಿ ನಿಯೋಗ ಮನವಿ

kalpa News by kalpa News
January 10, 2025
in ಬೆಂಗಳೂರು ನಗರ
0
ಅನುದಾನಿತ ಶಾಲಾ-ಕಾಲೇಜುಗಳಲ್ಲೂ ವಯೋಮಿತಿ ವಿಸ್ತರಿಸಲು ಬಿಜೆಪಿ ನಿಯೋಗ ಮನವಿ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಬೆಂಗಳೂರು  |

ರಾಜ್ಯದ ಸಮಾಜ ಕಲ್ಯಾಣ ಇಲಾಖೆಯಡಿಯ ಅನುದಾನಿತ ಶಾಲಾ-ಕಾಲೇಜುಗಳಲ್ಲಿ ಸೇವೆ ಸಲ್ಲಿಸುತ್ತಿರುವ ಶಿಕ್ಷಕರು ಹಾಗೂ ಉಪನ್ಯಾಸಕರಿಗೆ 3 ವರ್ಷ ವಯೋಮಿತಿ ವಿಸ್ತರಿಸುವಂತೆ ಬಿಜೆಪಿ ನಿಯೋಗವು ಸಮಾಜ ಕಲ್ಯಾಣ ಅಪರ ಮುಖ್ಯ ಕಾರ್ಯದರ್ಶಿ ಮಣಿವಣ್ಣನ್ ಅವರನ್ನು ಭೇಟಿ ಮಾಡಿ ಗುರುವಾರ ಮನವಿ ಸಲ್ಲಿಸಲಾಯಿತು.

ಕಳೆದ ಸುಮಾರು 8 – 9 ವರ್ಷಗಳಿಂದ ಅನುದಾನಿತ ಶಾಲಾ-ಕಾಲೇಜುಗಳಲ್ಲಿ ಸಾವಿರಾರು ಶಿಕ್ಷಕರು ಹಾಗೂ ಉಪನ್ಯಾಸಕರು ಬೋಧನೆ ಜೊತೆಗೆ ಉಚಿತ ಸೇವೆ ಸಲ್ಲಿಸುತ್ತಿದ್ದಾರೆ. ಆದರೆ ಈ ಪೈಕಿ ಅನೇಕ ಶಿಕ್ಷಕರು ವಯೋಮಿತಿ ಮೀರುವ ಹಂತಕ್ಕೆ (ಕೇವಲ 1-2 ತಿಂಗಳು ಮಾತ್ರ ಬಾಕಿ ಇದ್ದು) ಬಂದಿದ್ದಾರೆ. ಅನುದಾನಿತ ಶಿಕ್ಷಣ ಸಂಸ್ಥೆಗಳಲ್ಲಿ 2016 ರಿಂದ 2020 ರವರೆಗಿನ ವಯೋನಿವೃತ್ತಿ, ನಿಧನ, ಸ್ವಯಂ ನಿವೃತ್ತಿ ಇತ್ಯಾದಿ ಕಾರಣಗಳಿಂದ ಖಾಲಿಯಾಗಿದ್ದ ಸಾವಿರಾರು ಶಿಕ್ಷಕರ ಹುದ್ದೆಗಳನ್ನು ತುಂಬಿಕೊಳ್ಳಲು ಸರ್ಕಾರ ಇದೀಗ ಅವಕಾಶ ಮಾಡಿಕೊಟ್ಟಿದೆ. ವಯೋಮಿತಿ ಮೀರುವ ಹಂತಕ್ಕೆ ಬಂದಿರುವ ಶಿಕ್ಷಕರು ಹಾಗೂ ಉಪನ್ಯಾಸಕರು ಆತಂಕಗೊಂಡಿದ್ದಾರೆ.
ಆದ್ದರಿಂದ ರಾಜ್ಯ ಸಿವಿಲ್ ಸೇವೆಗಳಲ್ಲಿನ ವಿವಿಧ ಇಲಾಖೆಗಳ ಗ್ರೂಪ್ -ಸಿ, ಮತ್ತು ಗ್ರೂಪ್ ಬಿ ಹುದ್ದೆಗಳಿಗೆ ನೇಮಕಾತಿ ಮಾಡಲು ಕೋವಿಡ್ – 19 ಕಾರಣ ವಯೋಮಿತಿಯಲ್ಲಿ 3 ವರ್ಷ ಸಡಿಲಿಕೆ ಮಾಡಿ ಕಳೆದ ವರ್ಷ ರಾಜ್ಯ ಸರ್ಕಾರ ಹೊರಡಿಸಿದ ಆದೇಶದಂತೆ ಅನುದಾನಿತ ಶಾಲಾ-ಕಾಲೇಜುಗಳಲ್ಲೂ 3 ವರ್ಷ ವಯೋಮಿತಿ ವಿಸ್ತರಿಸುವ ಮೂಲಕ ಶೀಘ್ರವಾಗಿ ಹುದ್ದೆಗಳನ್ನು ಭರ್ತಿ ಮಾಡಲು ಅನುಮತಿ ನೀಡಿ, ವಯೋಮಿತಿ ಮೀರುವ ಹಂತದಲ್ಲಿರುವ ಶಿಕ್ಷಕರ ಜೀವನಕ್ಕೆ ದಾರಿದೀಪವಾಗಬೇಕು ಎಂಧು ನಿಯೋಗವು ಮನವಿಯಲ್ಲಿ ಆಗ್ರಹಿಸಿದೆ.

ಈ ಸಂದರ್ಭದಲ್ಲಿ ವಿಧಾನ ಪರಿಷತ್ ಶಾಸಕರಾದ ಡಾ ಧನಂಜಯ ಸರ್ಜಿ, ಎಸ್.ವಿ.ಸಂಕನೂರ್, ಶಶಿಲ್ ಜಿ.ನಮೋಶಿ, ಮಾಜಿ ವಿಧಾನ ಪರಿಷತ್ ಸದಸ್ಯರಾದ ಆರ್. ದೇವೇಗೌಡ ಹಾಗೂ ರಾಜ್ಯದ ವಿವಿಧ ಜಿಲ್ಲೆಗಳ ಶಿಕ್ಷಕರು ಭಾಗವಹಿಸಿದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news     

http://kalpa.news/wp-content/uploads/2024/04/VID-20240426-WA0008.mp4
Tags: BangaloreKannada News WebsiteKannada_NewsKannada_News_LiveKannada_News_OnlineKannada_WebsiteLatest News KannadaNews_in_KannadaNews_Kannadaಬೆಂಗಳೂರು
Share196Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

Appealing and proficient Shreya Kolathaya

Next Post

ನರಹರಿ ತೀರ್ಥರ ಬೃಂದಾವನ ಪೂಜೆ ವಿವಾದ | ಮಂತ್ರಾಲಯ ರಾಯರ ಮಠಕ್ಕೆ ಹೈಕೋರ್ಟ್’ನಲ್ಲಿ ಜಯ

kalpa News

kalpa News

Next Post
ನರಹರಿ ತೀರ್ಥರ ಬೃಂದಾವನ ಪೂಜೆ ವಿವಾದ | ಮಂತ್ರಾಲಯ ರಾಯರ ಮಠಕ್ಕೆ ಹೈಕೋರ್ಟ್’ನಲ್ಲಿ ಜಯ

ನರಹರಿ ತೀರ್ಥರ ಬೃಂದಾವನ ಪೂಜೆ ವಿವಾದ | ಮಂತ್ರಾಲಯ ರಾಯರ ಮಠಕ್ಕೆ ಹೈಕೋರ್ಟ್'ನಲ್ಲಿ ಜಯ

Leave a Reply Cancel reply

Your email address will not be published. Required fields are marked *

No Result
View All Result
ಫೆ.1 ರಿಂದ 7ರವರೆಗೆ ಈ ಪ್ರದೇಶಗಳಲ್ಲಿ ನಿಷೇಧಾಜ್ಞೆ ಜಾರಿ: ಡಿಸಿ ಪ್ರಭುಲಿಂಗ ಕವಳಿಕಟ್ಟಿ
English Articles

Shivamogga SIR | District Achieves 81% e-Form Distribution

by kalpa News
July 8, 2026
0

Kalpa Media House  | Shivamogga | As part of the Election Commission of India’s statewide Special Summary Revision of the...

Read moreDetails
Messi Creates History Again as Argentina Reach Quarterfinals

Messi Creates History Again as Argentina Reach Quarterfinals

July 8, 2026
Culture & Tradition Shine as Rudraksham Marks Milestone Achievement

Culture & Tradition Shine as Rudraksham Marks Milestone Achievement

July 8, 2026
MEIL Completes Historic Largest Concrete Pour for PHWR at Kaiga

MEIL Completes Historic Largest Concrete Pour for PHWR at Kaiga

July 6, 2026
SPARSH RR Nagar Launches 5 Plastic Surgery Clinics of Excellence

SPARSH RR Nagar Launches 5 Plastic Surgery Clinics of Excellence

July 4, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!