ಕಲ್ಪ ಮೀಡಿಯಾ ಹೌಸ್ | ಬೆಂಗಳೂರು |
ರಾಜ್ಯ ವಿಧಾನಸಭೆಗೆ ಮೇ 10ರಂದು ಮತದಾನ ನಡೆಯಲಿದ್ದು, ಇದಕ್ಕೆ ಬಿಜೆಪಿ ತನ್ನ ಸ್ಟಾರ್ ಪ್ರಚಾರಕರ ಪಟ್ಟಿಯನ್ನು ಇಂದು ಬಿಡುಗಡೆ ಮಾಡಿದೆ.
ಪಕ್ಷವನ್ನು ಶತಾಯಗತಾಯ ಅಧಿಕಾರಿಕ್ಕೆ ತರಲು ಪಣತೊಟ್ಟಿರುವ ಬಿಜೆಪಿ ಇದಕ್ಕಾಗಿ ಬಹಳಷ್ಟು ತಂತ್ರಗಾರಿಕೆ ರೂಪಿಸುತ್ತಿದೆ. ಇದರ ಭಾಗವಾಗಿ 40 ಸ್ಟಾರ್ ಪ್ರಚಾರಕರ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಇದಲ್ಲಿಯಂತೆ ಜವಾಬ್ದಾರಿ ವಹಿಸಲಾಗಿರುವ ನಾಯಕರು ಹೆಚ್ಚಿನ ಸಮಯ ಪ್ರಚಾರದಲ್ಲಿ ತೊಡಗಿಸಿಕೊಳ್ಳಲಿದ್ದಾರೆ.
Also read: ಶಿಕಾರಿಪುರದಲ್ಲಿ ಬಿಜೆಪಿ ಅಬ್ಬರ: ವಿಜಯೇಂದ್ರ ನಾಮಪತ್ರ ಸಲ್ಲಿಕೆ ಮೆರವಣಿಗೆಯಲ್ಲಿ ಜನಸಾಗರ

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

 
	    	



 Loading ...
 Loading ... 
							



 
                
Discussion about this post