No Result
View All Result
Hyderabad Pink Power Run 35K Breast Cancer Awareness copy
English Articles

Hyderabad Runs Pink : 35,000 Unite For Breast Cancer Awareness

by kalpa News
September 27, 2026
0

Kalpa Media House  |  Hyderabad  | 35,000 Unite in Hyderabad for Pink Power Run 3.0 MEIL and Sudha Reddy Foundation jointly...

Read moreDetails
swr vigilance awareness campaign 2026 hubballi dharwad

SWR Vigilance Dept Organizes Inter-School Competitions to Promote Integrity & Ethical Values

September 24, 2026
Mysuru Project Assistant Job Kits Leap 22 K Salary

Mysuru Job Alert : Project Assistant Vacancy, 22,000 Salary, Apply by Oct 10

September 21, 2026
Tumkur limited height subway opens at bheemasandra gate

Tumkur Traffic Relief : New Limited Height Subway Opens At Old Bheemasandra Gate

September 18, 2026
Hubballi railway Station Swacchata Pakhwada

Hubballi Division : Swachhata Hi Seva and Swachhata Pakhwada–2026 Launched in

September 18, 2026
  • Advertise With Us
  • Grievances
  • About Us
  • Contact Us
Monday, September 28, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಬೆಂಗಳೂರು ನಗರ

ರಾಜ್ಯದಲ್ಲಿ ಡಿಜಿಟಲ್ ಅಸ್ತಿತ್ವ ಬಲಪಡಿಸಲು ಮೈಕ್ರೋ-ಬ್ಲಾಗಿಂಗ್ ಪ್ಲಾಟ್‌ಫಾರ್ಮ್ ‘ಕೂ’ಗೆ ಬಿಜೆಪಿ ಎಂಟ್ರಿ

kalpa News by kalpa News
November 9, 2021
in ಬೆಂಗಳೂರು ನಗರ
0
ರಾಜ್ಯದಲ್ಲಿ ಡಿಜಿಟಲ್ ಅಸ್ತಿತ್ವ ಬಲಪಡಿಸಲು ಮೈಕ್ರೋ-ಬ್ಲಾಗಿಂಗ್ ಪ್ಲಾಟ್‌ಫಾರ್ಮ್ ‘ಕೂ’ಗೆ ಬಿಜೆಪಿ ಎಂಟ್ರಿ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್   |  ಬೆಂಗಳೂರು  |

ಸ್ಥಳೀಯ ಜನರೊಂದಿಗೆ ಸಂವಾದ ನಡೆಸಲು ಮತ್ತು ರಾಜ್ಯದಲ್ಲಿ ಡಿಜಿಟಲ್ ಅಸ್ತಿತ್ವವನ್ನು ಬಲಪಡಿಸಲು, ಭಾರತೀಯ ಜನತಾ ಪಕ್ಷದ (ಬಿಜೆಪಿ) ಕರ್ನಾಟಕ ವಿಭಾಗವು ಬಹು-ಭಾಷಾ ಮೈಕ್ರೋ-ಬ್ಲಾಗಿಂಗ್ ಪ್ಲಾಟ್‌ಫಾರ್ಮ್ – ಕೂನಲ್ಲಿ ತನ್ನ ಖಾತೆಯನ್ನು ತೆರೆದಿದೆ.

@BJP4Karnataka ಹ್ಯಾಂಡಲ್ ಮೂಲಕ ಪಕ್ಷದ ಅಭಿಪ್ರಾಯವನ್ನು ವ್ಯಕ್ತಪಡಿಸಲಾಗುತ್ತಿದೆ. ಈಗಾಗಲೇ ಸಾಕಷ್ಟು ವಿಚಾರಗಳನ್ನು ಬಿಜೆಪಿ ಕರ್ನಾಟಕ ವೇದಿಕೆಯಲ್ಲಿ ಹಂಚಿಕೊಂಡಿದೆ. “ಪ್ರಧಾನಿ ನರೇಂದ್ರ ಮೋದಿ ಅವರು ಮತ್ತೆ ಜಗತ್ತಿನ ಅತ್ಯಂತ ನೆಚ್ಚಿನ ಜನನಾಯಕನಾಗಿ ಹೊರಹೊಮ್ಮಿದ್ದಾರೆ. ಜಾಗತಿಕ ನಾಯಕರ ಅನುಮೋದನೆ ರೇಟಿಂಗ್‌ನಲ್ಲಿ ಜಗತ್ತಿನಾದ್ಯಂತದ ಪ್ರಮುಖ ಪ್ರಜಾಪ್ರಭುತ್ವ ರಾಷ್ಟ್ರದ ದಿಗ್ಗಜ ನಾಯಕರ ಪೈಕಿ ಪ್ರಧಾನಿ ಮೋದಿ ಉನ್ನತ ಸ್ಥಾನದಲ್ಲಿದ್ದಾರೆ’ ಎಂದು ಬಿಜೆಪಿ ಕರ್ನಾಟಕ ಕೂ ಮಾಡಿದೆ.

Koo App

ಪ್ರಧಾನಿ ಶ್ರೀ ನರೇಂದ್ರ ಮೋದಿ ಅವರು ಮತ್ತೆ ಜಗತ್ತಿನ ಅತ್ಯಂತ ನೆಚ್ಚಿನ ಜನನಾಯಕನಾಗಿ ಹೊರಹೊಮ್ಮಿದ್ದಾರೆ. ಜಾಗತಿಕ ನಾಯಕರ ಅನುಮೋದನೆ ರೇಟಿಂಗ್‌ನಲ್ಲಿ ಜಗತ್ತಿನಾದ್ಯಂತದ ಪ್ರಮುಖ ಪ್ರಜಾಪ್ರಭುತ್ವ ರಾಷ್ಟ್ರದ ದಿಗ್ಗಜ ನಾಯಕರ ಪೈಕಿ ಪ್ರಧಾನಿ ಮೋದಿ ಉನ್ನತ ಸ್ಥಾನದಲ್ಲಿದ್ದಾರೆ.

View attached image

– BJP KARNATAKA (@BJP4Karnataka) 7 Nov 2021


‘ಬಿಜೆಪಿ ಕರ್ನಾಟಕ ನಮ್ಮ ಬಹುಭಾಷಾ ವೇದಿಕೆಗೆ ಬಂದಿರುವುದು ಸಂತೋಷಕರ. ಇದು ಸ್ಥಳೀಯ ಭಾರತೀಯ ಭಾಷೆಗಳಾದ್ಯಂತ ಅಭಿವ್ಯಕ್ತಿಯನ್ನು ಶಕ್ತಗೊಳಿಸುತ್ತದೆ. ಕರ್ನಾಟಕದ ಜನರು ಈಗ ತಮ್ಮ ನೆಚ್ಚಿನ ಪಕ್ಷದೊಂದಿಗೆ ನೇರವಾಗಿ ಚರ್ಚಿಸಬಹುದಾಗಿದೆ ಮತ್ತು ಪಕ್ಷದ ಕುರಿತ ಎಲ್ಲ ಮಾಹಿತಿಯನ್ನು ಅವರ ಮಾತೃಭಾಷೆಯಲ್ಲೇ ತಿಳಿದುಕೊಳ್ಳಬಹುದಾಗಿದೆ’ ಎಂದು ಕೂ ವಕ್ತಾರರು ತಿಳಿಸಿದ್ದಾರೆ.

ದೇಸಿ ಆ್ಯಪ್ ಕೂ ಸಾಕಷ್ಟು ಜನಪ್ರಿಯತೆ ಗಳಿಸಿಕೊಳ್ಳುತ್ತಿದ್ದು, ಕ್ರೀಡಾತಾರೆಯರು , ಸಿನಿಮಾ ತಾರೆಯರು ಮತ್ತು ಕ್ಷೇತ್ರಗಳಾದ್ಯಂತದ ವ್ಯಕ್ತಿಗಳ ಜೊತೆಗೆ, ಕರ್ನಾಟಕದ ರಾಜಕೀಯ ನಾಯಕರು ಕನ್ನಡದಲ್ಲಿ ‘ಕೂ’ ಮಾಡುವ ಮೂಲಕ ಸಕ್ರಿಯವಾಗಿ ತೊಡಗಿಸಿಕೊಂಡಿದ್ದಾರೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ @bsbommai,, ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ @bsybjp, ಮಾಜಿ ಪ್ರಧಾನಿ ಎಚ್ . ಡಿ. ದೇವೇಗೌಡ @h_d_devegowda, ಕರ್ನಾಟಕ ಕಾಂಗ್ರೆಸ್ @inckarnataka ಮತ್ತು ಜನತಾ ದಳ @jds_official ಸೇರಿದಂತೆ ಈಗಾಗಲೇ ಕರ್ನಾಟಕದ ಅನೇಕ ಗಣ್ಯರು ಕೂ ಆ್ಯಪ್ ಪ್ರವೇಶಿಸಿದ್ದಾರೆ.

ಕೂ ಬಗ್ಗೆ:
ಮಾರ್ಚ್ 2020ರಲ್ಲಿ ‘ಕೂ’ ಸ್ಥಾಪನೆಯಾಯಿತು. ಬಹುಭಾಷಾ ಮೈಕ್ರೋ ಬ್ಲಾಗಿಂಗ್ ವೇದಿಕೆಯಾಗಿ ಭಾರತೀಯ ಭಾಷೆಗಳಲ್ಲಿ, ಭಾರತದಾದ್ಯಂತ 15 ಮಿಲಿಯನ್‌ಗಿಂತಲೂ ಹೆಚ್ಚಿನ ಬಳಕೆದಾರರನ್ನು ಹೊಂದಿದೆ. ಹಲವಾರು ಭಾರತೀಯ ಭಾಷೆಗಳಲ್ಲಿ ಲಭ್ಯವಿದ್ದು, ಭಾರತದ ವಿವಿಧ ಪ್ರದೇಶಗಳ ಜನರು ತಮ್ಮ ಮಾತೃಭಾಷೆಯಲ್ಲಿ ತಮ್ಮ ನಿಲುವುಗಳನ್ನು ವ್ಯಕ್ತಪಡಿಸಬಹುದು. ಭಾರತದಂತಹ ಕೇವಲ ಶೇ.10ರಷ್ಟು ಇಂಗ್ಲಿಷ್ ಮಾತನಾಡುವ ದೇಶದಲ್ಲಿ, ಭಾರತೀಯ ಬಳಕೆದಾರರಿಗೆ ತಮ್ಮ ಸ್ವಂತ ಭಾಷೆಯ ಅನುಭವಗಳನ್ನು ನೀಡಲು ಮತ್ತು ಜನರನ್ನು ಸಂಪರ್ಕಿಸಲು ಸಹಾಯ ಮಾಡುವ ಸಾಮಾಜಿಕ ಮಾಧ್ಯಮ ವೇದಿಕೆಯ ಅವಶ್ಯಕತೆ ಇದೆ. ಭಾರತೀಯ ಭಾಷೆಗಳಿಗೆ ಆದ್ಯತೆ ನೀಡುವ ಭಾರತೀಯರ ಧ್ವನಿಗಳಿಗೆ ಕೂ ಒಂದು ವೇದಿಕೆಯನ್ನು ಒದಗಿಸುತ್ತದೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: BangaloreBJP KarnatakaBS YadiyurappaCM Basavaraja BommaiH D DevegowdaJDSKannada NewsKannada News LiveKannada News OnlineKannada News WebsiteKannada WebsiteLatest News KannadaNews in KannadaNews KannadaPM Narendra ModiState Newsಜನತಾ ದಳಪ್ರಧಾನಿ ನರೇಂದ್ರ ಮೋದಿಬಿಜೆಪಿ ಕರ್ನಾಟಕಬೆಂಗಳೂರುಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಮೈಕ್ರೋ-ಬ್ಲಾಗಿಂಗ್ ಪ್ಲಾಟ್‌ಫಾರ್ಮ್ - ಕೂ
Share198Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಗ್ರಾಮೀಣ ಸೊಗಡಿನ ಕಡಲೆಕಾಯಿ ಪರಿಷೆ ಜಾತ್ರಾ ಮಹೋತ್ಸವಕ್ಕೆ ಬಿಬಿಎಂಪಿ ಹಸಿರು ನಿಶಾನೆ

Next Post

ನ.12,13 ರಂದು ಕೃಷಿ ಮೇಳ-2021

kalpa News

kalpa News

Next Post
ಫೆ.29ರಂದು ಕೃಷಿ ಮತ್ತು ತೋಟಗಾರಿಕೆ ವಿಶ್ವವಿದ್ಯಾಲಯದ ಐದನೆಯ ಘಟಿಕೋತ್ಸವ

ನ.12,13 ರಂದು ಕೃಷಿ ಮೇಳ-2021

Leave a Reply Cancel reply

Your email address will not be published. Required fields are marked *

No Result
View All Result
Hyderabad Pink Power Run 35K Breast Cancer Awareness copy
English Articles

Hyderabad Runs Pink : 35,000 Unite For Breast Cancer Awareness

by kalpa News
September 27, 2026
0

Kalpa Media House  |  Hyderabad  | 35,000 Unite in Hyderabad for Pink Power Run 3.0 MEIL and Sudha Reddy Foundation jointly...

Read moreDetails
swr vigilance awareness campaign 2026 hubballi dharwad

SWR Vigilance Dept Organizes Inter-School Competitions to Promote Integrity & Ethical Values

September 24, 2026
Mysuru Project Assistant Job Kits Leap 22 K Salary

Mysuru Job Alert : Project Assistant Vacancy, 22,000 Salary, Apply by Oct 10

September 21, 2026
Tumkur limited height subway opens at bheemasandra gate

Tumkur Traffic Relief : New Limited Height Subway Opens At Old Bheemasandra Gate

September 18, 2026
Hubballi railway Station Swacchata Pakhwada

Hubballi Division : Swachhata Hi Seva and Swachhata Pakhwada–2026 Launched in

September 18, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL