No Result
View All Result
ಚಿತ್ರೋದ್ಯಮಕ್ಕೆ‌ ಹೊಸ ಕಳೆ ತಂದ ಹೇಮಂತ್ ಹವಾ!
English Articles

Indian Railways | Partial Cancellation of Trains on Bengaluru–Chennai

by kalpa News
July 10, 2026
0

Kalpa Media House  | Bengaluru | Southern Railway has announced the partial cancellation of certain train services to facilitate the...

Read moreDetails
ಫೆ.1 ರಿಂದ 7ರವರೆಗೆ ಈ ಪ್ರದೇಶಗಳಲ್ಲಿ ನಿಷೇಧಾಜ್ಞೆ ಜಾರಿ: ಡಿಸಿ ಪ್ರಭುಲಿಂಗ ಕವಳಿಕಟ್ಟಿ

Shivamogga SIR | District Achieves 81% e-Form Distribution

July 8, 2026
Messi Creates History Again as Argentina Reach Quarterfinals

Messi Creates History Again as Argentina Reach Quarterfinals

July 8, 2026
Culture & Tradition Shine as Rudraksham Marks Milestone Achievement

Culture & Tradition Shine as Rudraksham Marks Milestone Achievement

July 8, 2026
MEIL Completes Historic Largest Concrete Pour for PHWR at Kaiga

MEIL Completes Historic Largest Concrete Pour for PHWR at Kaiga

July 6, 2026
  • Advertise With Us
  • Grievances
  • About Us
  • Contact Us
Sunday, July 12, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಬೆಂಗಳೂರು ನಗರ

ವಿಕಲಚೇತನರ ಪ್ರಯಾಣವನ್ನು ಇನ್ನಷ್ಟು ಸುಲಲಿತಗೊಳಿದ ಬೆಂಗಳೂರು ವಿಮಾನ ನಿಲ್ದಾಣ

ವಿಶೇಷ ಸೇವೆ ನೀಡುವ "ಸನ್‌ಫ್ಲವರ್‌" ಹೆಗ್ಗಳಿಕೆಗೆ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಸೇರ್ಪಡೆ

kalpa News by kalpa News
December 16, 2022
in ಬೆಂಗಳೂರು ನಗರ
0
ವಿಕಲಚೇತನರ ಪ್ರಯಾಣವನ್ನು ಇನ್ನಷ್ಟು ಸುಲಲಿತಗೊಳಿದ ಬೆಂಗಳೂರು ವಿಮಾನ ನಿಲ್ದಾಣ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್   |  ಬೆಂಗಳೂರು  |

ಬೆಂಗಳೂರು ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವು, Bangalore Airport ವಿಕಲಚೇತನ ಪ್ರಯಾಣಿಕರನ್ನು (PRM) ದೃಷ್ಟಿಯಲ್ಲಿಸಿಕೊಂಡು ಅವರಿಗಾಗಿ ವಿಶೇಷ ಸೇವೆಯನ್ನು ಪರಿಚಯಿಸಿದೆ. ಈ ಮೂಲಕ ವಿಕಲಚೇತನರ ಪ್ರಯಾಣವನ್ನು ಇನ್ನಷ್ಟು ಸುಲಲಿತಗೊಳಿಸಿದೆ.

ಕಡಿಮೆ ದೃಷ್ಠಿಹೀನತೆ, ಶ್ರವಣದೋಷ ಹೊಂದಿರುವವರು, ಇತರೆ ದೈಹಿಕ ಅಂಗವೈಖಲ್ಯತೆ ಸೇರಿದಂತೆ ವಿಕಲಚೇತನ ಪ್ರಯಾಣಿಕರು ಚೆಕ್‌ಇನ್‌ ಆಗಲು ಅವರಿಗೆ ಯಾವುದೇ ಸಮಸ್ಯೆ ಬಾರದಂತೆ ವಿಕಲಚೇತನ ಸ್ನೇಹಿ ಸೇವೆಗಳನ್ನು ಪರಿಚಯಿಸಲಾಗಿದೆ. ಪ್ರವೇಶ ದ್ವಾರ 5ಎ ರಲ್ಲಿ ವೀಲ್‌ಚೇರ್‌ ಇರಲಿದ್ದು, ಬಿಐಎಎಲ್‌ನ ಸಿಬ್ಬಂದಿಗಳೇ ಇವರ ಸಂಪೂರ್ಣ ಜವಾಬ್ದಾರಿ ತೆಗೆದುಕೊಳ್ಳಲಿದ್ದಾರೆ.ವಿಕಲಚೇತನರಿಗಾಗಿಯೇ ಲೇನ್‌1 ನನ್ನು ಗೊತ್ತುಪಡಿಸಿದ್ದು, ಇಲ್ಲಿ ಇವರಿಗಾಗಿಯೇ ವಿಶೇಷ ಚೆಕ್‌ಇನ್‌, ಭದ್ರತಾ ಚೆಕ್‌ಇನ್‌ ಲೇನ್‌ ವ್ಯವಸ್ಥೆ ಮಾಡಲಾಗಿದೆ. ಇನ್ನು, ದೃಷ್ಟಿ ಹೀನತೆ ಸಮಸ್ಯೆ ಇರುವವರಿಗಾಗಿಯೇ ಎಲ್ಲಾ ಆಹಾರ ಮಳಿಗೆಯಲ್ಲಿ ಬ್ರೈಲ್‌ ಮೆನುಗಳನ್ನು ಸಹ ಪರಿಚಯಿಸಲಾಗಿದ್ದು, ಸ್ವತಃ ತಾವೇ ಆಹಾರ ಆರ್ಡರ್‌ ಮಾಡಿಕೊಳ್ಳಬಹುದು.

Also read: ಅಗತ್ಯವಿರುವ ಬಂಡವಾಳ ತೊಡಗಿಸುವ ಮೂಲಕ ವಿಐಎಸ್‌ಎಲ್ ಅಭಿವೃದ್ಧಿಗೆ ಸಹಕರಿಸಿ

ವಿಕಲಚೇತನ ಪ್ರಯಾಣಿಕರಿಗೆ ಸಾರ್ವಜನಿಕ ಸ್ಥಳಗಳಲ್ಲಿ ನ್ಯಾವಿಗೇಟ್‌ ಮಾಡಲು ಈ ವಿಶೇಷ ಕಾರ್ಯಕ್ರಮವನ್ನು ವಿನ್ಯಾಸಗೊಳಿಸಲಾಗುತ್ತದೆ, ಅಂತಹ ವಿಮಾನ ನಿಲ್ದಾಣಗಳನ್ನು ಜಾಗತಿಕವಾಗಿ “ಸನ್‌ಫ್ಲವರ್‌ ವಿಮಾನ ನಿಲ್ದಾಣ”ವೆಂದು ಕರೆಯಲಾಗುತ್ತದೆ. ಪ್ರಸ್ತುತ ಈ ಕಾರ್ಯಕ್ರಮವನ್ನು ಬೆಂಗಳೂರು ವಿಮಾನ ನಿಲ್ದಾಣದಲ್ಲಿಯೂ ಪರಿಚಯಿಸಲಾಗಿದ್ದು, “ಸನ್‌ಫ್ಲವರ್‌” ವಿಮಾನನಿಲ್ದಾಣ ಎಂಬ ಹೆಗ್ಗಳಿಕೆಗೆ ಬಿಎಲ್‌ಆರ್‌ ಕೂಡ ಸೇರ್ಪಡೆಗೊಂಡಿದೆ. ಇನ್ನು, ಕೆಲವರು ಗೌಪ್ಯ ದೈಹಿಕ ಸಮಸ್ಯೆಯನ್ನು ಹೊಂದಿರುತ್ತಾರೆ. ಉದಾಹರಣೆಗೆ, ಮಧುಮೇಹ, ಅಧಿಕ ರಕ್ತದೊತ್ತಡ, ಇತರೆ ಆರೋಗ್ಯ ಸಮಸ್ಯೆ ಇರುವವರು ಸಹ ಈ ಕಾರ್ಯಕ್ರಮದ ಅಡಿಯಲ್ಲಿ ಗುರುತಿಸಲಾಗುವುದು. ಇಂತಹವರು ಸಹ ಈ ಕಾರ್ಯಕ್ರಮದ ಸೇವೆ ಪಡೆದುಕೊಳ್ಳಬಹುದು.
ಬಿಎಲ್‌ಆರ್‌ ವಿಮಾನ ನಿಲ್ದಾಣವುಸನ್‌ಫ್ಲವರ್‌ ಲ್ಯಾಂಡ್‌ಯಾರ್ಡ್‌ ಕಾರ್ಯಕ್ರಮವನ್ನೂ ಪರಿಚಯಿಸಿದ್ದು, ಬಿಎಲ್‌ಆರ್‌ ಕಿಯೋಸ್ಕೋ ಕೇರ್‌ನಿಂದ ಲ್ಯಾನ್‌ಯಾರ್ಡ್‌ ನನ್ನು ತೆಗೆದುಕೊಳ್ಳಬಹುದು. ಅಂದರೆ, ತಮಗೆ ಬಿಎಲ್‌ಆರ್‌ ಸಿಬ್ಬಂದಿಯ ಅವಶ್ಯಕತೆ ಇದೆ ಈ ಕಿಯಸ್ಕೋ ಮೂಲಕ ನಮೂದಿಸಬೇಕು. ಬಳಿಕ ಆ ವಿಕಲ ಚೇತನರನ್ನು ಬಿಎಲ್‌ಆರ್‌ ಸಿಬ್ಬಂದಿ ಸಂಪರ್ಕಿಸಿ, ಸಹಾಯ ಮಾಡಲಿದ್ದಾರೆ. ಇದಷ್ಟೇ ಅಲ್ಲದೇ, ಮಾತು ಮತ್ತು ಶ್ರಮಣದೋಷ ಹೊಂದಿರುವವರ ಜೊತೆ ಸಂವಹನಿಸಲು ಕೆಲ ಬಿಎಲ್‌ಆರ್‌ ಸಿಬ್ಬಂದಿಗಳಿಗೆ ಸಂಕೇತ ಭಾಷೆಯ ತರಬೇತಿ ನೀಡಲಾಗಿದೆ.

ಇದಷ್ಟೇ ಅಲ್ಲದೆ, ನಿರ್ಗಮನ ಗೇಟ್‌ A5ನಲ್ಲಿ (ಲಗೇಟ್‌ ಪಡೆದುಕೊಳ್ಳುವ ಪ್ರದೇಶದ ಪಕ್ಕದಲ್ಲಿ) ವಿಕಲಚೇತನರಿಗಾಗಿ ವಿಶಾಲವಾದ ಮಾರ್ಗ, ವೀಲ್‌ಚೇರ್‌ ಪ್ರವೇಶ, ವೀಲ್‌ಚೇರ್‌ ಸ್ನೇಹಿ ಸೌಲಭ್ಯಗಳು, ವಿಶ್ರಾಂತಿ ಸ್ಥಳ ಸೇರಿದಂತೆ ಹಲವು ಸೌಲಭ್ಯಗಳು ಇವೆ.
ವರದಿ: ಡಿ.ಎಲ್. ಹರೀಶ್, ಬೆಂಗಳೂರು    

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: BangaloreBangalore AirportKannada News WebsiteKannadaNewsKannadaNewsLiveKannadaNewsOnlineKannadaWebsiteLatest News KannadaNewsinKannadaNewsKannadaಬೆಂಗಳೂರುಬೆಂಗಳೂರು ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ
Share197Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಅಗತ್ಯವಿರುವ ಬಂಡವಾಳ ತೊಡಗಿಸುವ ಮೂಲಕ ವಿಐಎಸ್‌ಎಲ್ ಅಭಿವೃದ್ಧಿಗೆ ಸಹಕರಿಸಿ

Next Post

‘ನಮ್ಮ ನಡೆ ಸಮಾಜದ ಕಡೆ’ ಜ್ವಲಂತ ಸಮಸ್ಯೆಗಳ ಅನಾವರಣಗೊಳಿಸಲು ವಿಭಿನ್ನ ಪ್ರಯತ್ನ

kalpa News

kalpa News

Next Post
ಮಾಧ್ಯಮ ಅಕಾಡೆಮಿ ಸದಸ್ಯರಾಗಿ  ಪತ್ರಕರ್ತ ಗೋಪಾಲ್ ಯಡಗೆರೆ ನೇಮಕ

'ನಮ್ಮ ನಡೆ ಸಮಾಜದ ಕಡೆ' ಜ್ವಲಂತ ಸಮಸ್ಯೆಗಳ ಅನಾವರಣಗೊಳಿಸಲು ವಿಭಿನ್ನ ಪ್ರಯತ್ನ

Leave a Reply Cancel reply

Your email address will not be published. Required fields are marked *

No Result
View All Result
ಚಿತ್ರೋದ್ಯಮಕ್ಕೆ‌ ಹೊಸ ಕಳೆ ತಂದ ಹೇಮಂತ್ ಹವಾ!
English Articles

Indian Railways | Partial Cancellation of Trains on Bengaluru–Chennai

by kalpa News
July 10, 2026
0

Kalpa Media House  | Bengaluru | Southern Railway has announced the partial cancellation of certain train services to facilitate the...

Read moreDetails
ಫೆ.1 ರಿಂದ 7ರವರೆಗೆ ಈ ಪ್ರದೇಶಗಳಲ್ಲಿ ನಿಷೇಧಾಜ್ಞೆ ಜಾರಿ: ಡಿಸಿ ಪ್ರಭುಲಿಂಗ ಕವಳಿಕಟ್ಟಿ

Shivamogga SIR | District Achieves 81% e-Form Distribution

July 8, 2026
Messi Creates History Again as Argentina Reach Quarterfinals

Messi Creates History Again as Argentina Reach Quarterfinals

July 8, 2026
Culture & Tradition Shine as Rudraksham Marks Milestone Achievement

Culture & Tradition Shine as Rudraksham Marks Milestone Achievement

July 8, 2026
MEIL Completes Historic Largest Concrete Pour for PHWR at Kaiga

MEIL Completes Historic Largest Concrete Pour for PHWR at Kaiga

July 6, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL