ಕಲ್ಪ ಮೀಡಿಯಾ ಹೌಸ್
ಬೆಂಗಳೂರು: ಕಿಚ್ಚ ಸುದೀಪ್ ಅಭಿನಯದ ಬಹು ನಿರೀಕ್ಷೆಯ ಚಿತ್ರ ವಿಕ್ರಾಂತ್ ರೋಣ ಸಿನಿಮಾದ ಹಾಡಿಗೆ ಹೆಜ್ಜೆ ಹಾಕಲು ಬಾಲಿವುಡ್ ಬೆಡಗಿ ಜಾಕ್ವೆಲಿನ್ ಫೆರ್ನಾಂಡಿಸ್ ಬೆಂಗಳೂರಿಗೆ ಬಂದಿಳಿದಿದ್ದಾರೆ.
.. @Asli_Jacqueline in #Sandalwood town, a warm welcome by #VikrantRona producer @JackManjunath
The #Kick heroine in #Bengaliru will be shooting for a sepcial song with lead hero @KicchaSudeep directed by @anupsbhandari pic.twitter.com/nqMK1OelUV— A Sharadhaa / ಎ ಶಾರದಾ (@sharadasrinidhi) July 10, 2021
ಅವರನ್ನು ಚಿತ್ರದ ನಿರ್ಮಾಪಕ ಜಾಕ್ ಮಂಜುನಾಥ್ ಹೂಗೂಚ್ಛ ನೀಡಿ ಬರಮಾಡಿಕೊಂಡರು. ಶಾಲಿನಿ ಆರ್ಟ್ಸ್ ಬ್ಯಾನರ್ ನಲ್ಲಿ ನಿರ್ಮಿಸಲಾಗುತ್ತಿರುವ ಈ ಚಿತ್ರದಲ್ಲಿ ಕಿಚ್ಚ ಸುದೀಪ್ ಅವರ ಜೊತೆ ವಿಶೇಷ ಹಾಡೊಂದರಲ್ಲಿ ಅವರು ನೃತ್ಯ ಮಾಡಲಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post