ಕಲ್ಪ ಮೀಡಿಯಾ ಹೌಸ್ | ಬೆಂಗಳೂರು |
ಮುಖ್ಯಮಂತ್ರಿ ಸಿದ್ದರಾಮಯ್ಯ ಸೇರಿ ಸಚಿವ ಸಂಪುಟದ ಹಲವು ಸದಸ್ಯರಿಗೆ ಬಾಂಬ್ ಸ್ಪೋಟದ ಬೆದರಿಕೆ ಬಂದಿದೆ ಎಂದು ವರದಿಯಾಗಿದೆ.
ಈ ಕುರಿತಂತೆ ಮಾಹಿತಿ ವರದಿಯಾಗಿದ್ದು, ಸಿಎಂ ಸಿದ್ದರಾಮಯ್ಯ, CM Siddaramaiah ಡಿಸಿಎಂ ಡಿ.ಕೆ. ಶಿವಕುಮಾರ್, DCM D K Shivakumar ಗೃಹ ಸಚಿವ ಪರಮೇಶ್ವರ್ Home Minister Parameshwar ಹಾಗೂ ಸಚಿವ ಸಂಪುಟದ ಹಲವು ಸದಸ್ಯರನ್ನು ಗುರಿಯಾಗಿಸಿಕೊಂಡು ಬೆಂಗಳೂರಿನ ಹಲವು ಕಡೆಗಳಲ್ಲಿ ಬಾಂಬ್ ದಾಳಿ ಬೆದರಿಕೆ ಹಾಕಲಾಗಿದೆ ಎಂದು ವರದಿಯಾಗಿದೆ.
ಇ-ಮೇಲ್ ಮೂಲಕ ಬಾಂಬ್ ಬೆದರಿಕೆ ಬಂದಿದೆ ಎನ್ನಲಾಗಿದ್ದು, ಸಿಸಿಬಿ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.
Also read: India is speeding to achieve the goal of drug free through the detection of drugs: Amith Shah
ಹೆಚ್ಚಿನ ಮಾಹಿತಿ ತಿಳಿದುಬರಬೇಕಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post