ಕಲ್ಪ ಮೀಡಿಯಾ ಹೌಸ್
ಬೆಂಗಳೂರು: ನಿಕಟಪೂರ್ವ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಆ.27 ರಿಂದ 30ರವರೆಗೆ ಶಿವಮೊಗ್ಗ ಮತ್ತು ಶಿಕಾರಿಪುರ ಪ್ರವಾಸ ಕೈಗೊಂಡಿದ್ದಾರೆ.
ಮೈ-ಮನಗಳನ್ನು ರೋಮಾಂಚನಗೊಳಿಸುವ ಈ ದೇಶ ಭಕ್ತಿ ಗೀತೆಯನ್ನೊಮ್ಮೆ ನೋಡಿ
28ರ ಶನಿವಾರ ಶಿವಮೊಗ್ಗದ ಸ್ಥಳೀಯ ಕಾರ್ಯಕ್ರಗಳಲಿ ಭಾಗವಹಿಸಿ ನಗರದಲ್ಲಿ ವಾಸ್ಯವ್ಯ ಹೂಡಲಿದ್ದಾರೆ.
29ರ ಭಾನುವಾರ ಬೆಳಿಗ್ಗೆ 9 ಗಂಟೆಗೆ ಶಿವಮೊಗ್ಗ (ರಸ್ತೆಯ ಮೂಲಕ) ದಿಂದ ಶಿಕಾರಿಪುರಕ್ಕೆ ತೆರಳಿ ಸ್ಥಳೀಯ ಕಾರ್ಯಕ್ರಮಗಳಲ್ಲಿ ಭಾಗವಹಿಸಿ, 30ರವರೆಗೆ ಶಿಕಾರಿಪುರದಲ್ಲೇ ವಾಸ್ತವ್ಯ ಹೂಡಲಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post