No Result
View All Result
Bengaluru Sparsh Hospital Hennur Completes One Year
English Articles

When Patients Travel for Hope: How Bengaluru Is Becoming a Destination for Complex Transplant Care

by kalpa News
September 4, 2026
0

Kalpa Media House  |  Bengaluru  | Patients from different parts of India and abroad are increasingly travelling to Bengaluru in...

Read moreDetails
Railway Board hubballi-rameswaram-train-extended-9-trip

Railway Board Hubballi–Rameswaram Special Express Services Extended

September 3, 2026
Indian Railways Nepalganj Bahraich Line Upgrade 730 Crore

Indian Railways Boosts Nepal Border Connectivity With ₹730 Crore Bahraich Rail Project

September 1, 2026
RPF Mysuru Railway Theft Lost Mobile Recovered copy

RPF Mysuru Cracks Railway Property Theft, Recovers Passenger’s Lost Mobile Phone

August 31, 2026
Shikaripura National Sports Day In Kumadvathi Central School copy

KRCS Shikaripura Celebrates National Sports Day with Fervour

August 30, 2026
  • Advertise With Us
  • Grievances
  • About Us
  • Contact Us
Saturday, September 5, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಬೆಂಗಳೂರು ನಗರ

ಉಪ ಚುನಾವಣೆ ಹಿನ್ನೆಲೆ ಶಿಗ್ಗಾಂವಿ, ಸಂಡೂರು ಕ್ಷೇತ್ರಗಳಲ್ಲಿ ನಾಳೆ ಜೆಡಿಎಸ್ ನಾಯಕರ ಸಭೆ

kalpa News by kalpa News
October 18, 2024
in ಬೆಂಗಳೂರು ನಗರ
0
ಅಪ್ಪಾಜಿಯವರೊಂದಿಗೆ ಜೆಡಿಎಸ್ ಕಥೆ ಮುಕ್ತಾಯ ಎಂದವರಿಗೆ ಫಲಿತಾಂಶ ಉತ್ತರ ನೀಡಿದೆ: ಶಾರದಾ ಅಪ್ಪಾಜಿ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಬೆಂಗಳೂರು  |

ಉಪ ಚುನಾವಣೆ ನಿಮಿತ್ತ ಎನ್ ಡಿಎ ಮೈತ್ರಿಕೂಟಕ್ಕೆ ಶಕ್ತಿ ತುಂಬುವ ಕಾರ್ಯತಂತ್ರದ ಭಾಗವಾಗಿ ನಾಳೆ (ಶನಿವಾರ) ರಾಜ್ಯ ಜೆಡಿಎಸ್ ನಾಯಕರು ಶಿಗ್ಗಾಂವಿ ಹಾಗೂ ಸಂಡೂರು ವಿಧಾನಸಭೆ ಕ್ಷೇತ್ರಗಳಿಗೆ ಭೇಟಿ ನೀಡಿ ಕಾರ್ಯಕರ್ತರು, ಮುಖಂಡರ ಸಭೆ ನಡೆಸಲಿದ್ದಾರೆ.

ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಸುರೇಶ್ ಬಾಬು, ಯುವ ಜನತಾದಳ ರಾಜ್ಯಾಧ್ಯಕ್ಷರಾದ ನಿಖಿಲ್ ಕುಮಾರಸ್ವಾಮಿ, ಮಾಜಿ ಸಚಿವರಾದ ಬಂಡೆಪ್ಪ ಕಾಶೆಂಪೂರ್, ವೆಂಕಟರಾವ್ ನಾಡಗೌಡ ಹಾಗೂ ಆಲ್ಕೋಡ್ ಹನುಮಂತಪ್ಪ ಅವರು ಈ ಸಭೆಗಳಲ್ಲಿ ಭಾಗಿಯಾಗಲಿದ್ದಾರೆ.
ಎರಡೂ ಕ್ಷೇತ್ರಗಳಲ್ಲಿ ಎನ್ ಡಿಎ ಮೈತ್ರಿಕೂಟದ ಅಭ್ಯರ್ಥಿಗಳನ್ನು ಗೆಲ್ಲಿಸುವ ಭಾಗವಾಗಿ ಜೆಡಿಎಸ್ ಸ್ಥಳೀಯ ಜೆಡಿಎಸ್ ಮುಖಂಡರು, ಕಾರ್ಯಕರ್ತರನ್ನು ಸಜ್ಜುಗೊಳಿಸುವ ನಿಟ್ಟಿನಲ್ಲಿ ಈ ಸಭೆಗಳನ್ನು ಆಯೋಜನೆ ಮಾಡಲಾಗಿದೆ ಎಂದು ನಿಖಿಲ್ ಕುಮಾರಸ್ವಾಮಿ #Nikhil Kumaraswamy ಅವರು ಹೇಳಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ #PM Narendra Modi ಅವರು ದೇಶಾದ್ಯಂತ ಕಾಂಗ್ರೆಸ್ ಪಕ್ಷದ ವಿರುದ್ಧ ಹೋರಾಟ ನಡೆಸುತ್ತಿದ್ದಾರೆ. ಕಾಂಗ್ರೆಸ್ ಮುಕ್ತ ಭಾರತ ಮಾಡುವ ಅವರ ಸಂಕಲ್ಪದ ಭಾಗವಾಗಿ ಕೇಂದ್ರ ಸಚಿವರಾದ ಕುಮಾರಸ್ವಾಮಿ ಅವರ ಮಾರ್ಗದರ್ಶನದಲ್ಲಿ ಸಭೆಗಳನ್ನು ಆಯೋಜನೆ ಮಾಡಲಾಗಿದೆ ಎಂದು ಅವರು ಮಾಹಿತಿ ನೀಡಿದ್ದಾರೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

https://kalpa.news/wp-content/uploads/2024/04/VID-20240426-WA0008.mp4

 

Tags: BangaloreKannada News WebsiteKannada_NewsKannada_News_LiveKannada_News_OnlineKannada_WebsiteLatest News KannadaNews_in_KannadaNews_KannadaNikhil KumaraswamyPM Narendra Modiನಿಖಿಲ್ ಕುಮಾರಸ್ವಾಮಿಪ್ರಧಾನಿ ನರೇಂದ್ರ ಮೋದಿಬೆಂಗಳೂರು
Share196Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಪಂಚಮಸಾಲಿ ಲಿಂಗಾಯತ ಸಮುದಾಯ ಮೀಸಲಾತಿಗೆ ಆಗ್ರಹಿಸಿ ಸಿಎಂಗೆ ಮನವಿ

Next Post

ದುಶ್ಚಟಗಳಿಂದ ದೂರವಾಗಬೇಕೆಂಬ ಕಲ್ಪನೆ ನಮ್ಮಲ್ಲಿಯೇ ಮೂಡಬೇಕು: ಡಾ.ಪಿ.ವಿ. ಭಂಡಾರಿ

kalpa News

kalpa News

Next Post
ದುಶ್ಚಟಗಳಿಂದ ದೂರವಾಗಬೇಕೆಂಬ ಕಲ್ಪನೆ ನಮ್ಮಲ್ಲಿಯೇ ಮೂಡಬೇಕು: ಡಾ.ಪಿ.ವಿ. ಭಂಡಾರಿ

ದುಶ್ಚಟಗಳಿಂದ ದೂರವಾಗಬೇಕೆಂಬ ಕಲ್ಪನೆ ನಮ್ಮಲ್ಲಿಯೇ ಮೂಡಬೇಕು: ಡಾ.ಪಿ.ವಿ. ಭಂಡಾರಿ

Leave a Reply Cancel reply

Your email address will not be published. Required fields are marked *

No Result
View All Result
Bengaluru Sparsh Hospital Hennur Completes One Year
English Articles

When Patients Travel for Hope: How Bengaluru Is Becoming a Destination for Complex Transplant Care

by kalpa News
September 4, 2026
0

Kalpa Media House  |  Bengaluru  | Patients from different parts of India and abroad are increasingly travelling to Bengaluru in...

Read moreDetails
Railway Board hubballi-rameswaram-train-extended-9-trip

Railway Board Hubballi–Rameswaram Special Express Services Extended

September 3, 2026
Indian Railways Nepalganj Bahraich Line Upgrade 730 Crore

Indian Railways Boosts Nepal Border Connectivity With ₹730 Crore Bahraich Rail Project

September 1, 2026
RPF Mysuru Railway Theft Lost Mobile Recovered copy

RPF Mysuru Cracks Railway Property Theft, Recovers Passenger’s Lost Mobile Phone

August 31, 2026
Shikaripura National Sports Day In Kumadvathi Central School copy

KRCS Shikaripura Celebrates National Sports Day with Fervour

August 30, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL