No Result
View All Result
Indriya - Krithi Shetty - Brand Ambassador
English Articles

Indriya announces Krithi Shetty as Brand Ambassador for Southern Markets

by kalpa News
August 14, 2026
0

Kalpa Media House  |  Bengaluru  | Indriya, Aditya Birla Jewellery, announced actor Krithi Shetty as its Brand Ambassador, ahead of...

Read moreDetails
Mysuru Ninada Griha Sangeet Concert On August 16th

Mysuru to Host Hindustani Classical Vocal Concert on August 16

August 11, 2026
Hubballi drucc meeting passenger friendly initiatives

41st DRUCC Meeting Held at Hubballi; Division Applauded for Passenger-Friendly Initiatives

August 10, 2026
World Padel League august 16 Scores Big Brand Support

World Padel League Secures Strong Brand Backing Ahead of Its Biggest Season Yet

August 8, 2026
Olectra Deploys 4,000 Electric Buses in India Milestone

Olectra Creates History | First Company in India to Deploy 4,000 Electric Buses

July 31, 2026
  • Advertise With Us
  • Grievances
  • About Us
  • Contact Us
Saturday, August 15, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಬೆಂಗಳೂರು ನಗರ

ಕಾಂಗ್ರೆಸ್‌ ಸೇರಿದ್ದರಿಂದ ಸಿ.ಪಿ. ಯೋಗೇಶ್ವರ್‌ ರಾಜಕೀಯ ಭವಿಷ್ಯ ಹಾಳು: ವಿಪಕ್ಷ ನಾಯಕ ಆರ್‌. ಅಶೋಕ

kalpa News by kalpa News
October 24, 2024
in ಬೆಂಗಳೂರು ನಗರ
0
ರಾಜ್ಯದಲ್ಲಿ ಲವ್ ಜಿಹಾದ್ ಹೆಚ್ಚಳ, ಕೇರಳದಲ್ಲಿ ಯುವಕರಿಗೆ ತರಬೇತಿ: ಆರ್. ಅಶೋಕ್
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಬೆಂಗಳೂರು  |

ಸಿ.ಪಿ. ಯೋಗೇಶ್ವರ್‌ #C P Yogeshwar ಕಾಂಗ್ರೆಸ್‌ ಸೇರುವ ಮೂಲಕ ತಮ್ಮ ರಾಜಕೀಯ ಭವಿಷ್ಯ ಹಾಳು ಮಾಡಿಕೊಂಡಿದ್ದಾರೆ. ಕಾಂಗ್ರೆಸ್‌ನಿಂದ ಚನ್ನಪಟ್ಟಣದಲ್ಲಿ ಸ್ಪರ್ಧಿಸಿದರೆ ಅವರಿಗೆ ಲೀಡ್‌ ದೊರೆಯುವುದಿಲ್ಲ ಎಂದು ಪ್ರತಿಪಕ್ಷ ನಾಯಕ ಆರ್‌. ಅಶೋಕ #R Ashok ಹೇಳಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜೆಡಿಎಸ್‌ ನಾಯಕರು ಕಾರ್ಯಕರ್ತರನ್ನು ಒಪ್ಪಿಸಿ ಸಿ.ಪಿ. ಯೋಗೇಶ್ವರ್‌ ಅವರಿಗೆ ಚನ್ನಪಟ್ಟಣ ಕ್ಷೇತ್ರದ ಟಿಕೆಟ್‌ ನೀಡಲು ತಯಾರಾಗಿದ್ದರು. ನಾನು ಸೇರಿದಂತೆ ಎಲ್ಲ ಬಿಜೆಪಿ ನಾಯಕರು ಅವರಿಗೆ ಬೆಂಬಲ ನೀಡಿದ್ದೆವು. ಅವರಿಗೆ ಟಿಕೆಟ್‌ ಸಿಗಲು ಎಲ್ಲ ಪ್ರಯತ್ನ ಮಾಡಿದ್ದೆವು. ಅವರು ಪಕ್ಷ ತೊರೆಯುವ ಮೂಲಕ ಪಕ್ಷಕ್ಕೆ ದ್ರೋಹ ಮಾಡಿದ್ದಾರೆ. ಈಗ ಬಿಜೆಪಿ-ಜೆಡಿಎಸ್‌ ಮೈತ್ರಿ ಇದೆ. ಕೋಲಾರದಲ್ಲಿ ಈ ಹಿಂದೆ ಬಿಜೆಪಿ ಗೆದ್ದಿತ್ತು. ಈ ಲೋಕಸಭಾ ಚುನಾವಣೆಯಲ್ಲಿ ಅಲ್ಲಿ ಜೆಡಿಎಸ್‌ಗೆ ಅವಕಾಶ ನೀಡಲಾಗಿದೆ. ಮಂಡ್ಯದಲ್ಲಿ ಈ ಹಿಂದೆ ಸುಮಲತಾ ಸ್ಪರ್ಧಿಸಿದ್ದರು. ಬಳಿಕ ಎಚ್‌.ಡಿ.ಕುಮಾರಸ್ವಾಮಿ ಅಲ್ಲಿ ಗೆದ್ದರು. ಇಲ್ಲಿ ಬಿಜೆಪಿ, ಜೆಡಿಎಸ್‌ ಎಂಬುದಕ್ಕಿಂತ ಎನ್‌ಡಿಎ ಗೆಲ್ಲಬೇಕು ಎಂಬ ಉದ್ದೇಶ ಇತ್ತು ಎಂದರು.

Also read: ಗುಡ್ ನ್ಯೂಸ್ | ಈ ದಿನಾಂಕದವರೆಗೆ ಶಿವಮೊಗ್ಗ ಏರ್‌ಪೋರ್ಟ್‌ ಪರ್ಮಿಟ್‌ ರಿನಿವಲ್‌ಗೆ ಅನುಮತಿ
ಆದರೆ ಇವೆಲ್ಲ ಮೈತ್ರಿ, ಒಗ್ಗಟ್ಟನ್ನು ಬದಿಗೆ ಸರಿಸಿ ಕಾಂಗ್ರೆಸ್‌ಗೆ ಸೇರಿರುವುದರಿಂದ ಅವರ ರಾಜಕೀಯ ಭವಿಷ್ಯ ಹಾಳಾಗಿದೆ. ಎನ್‌ಡಿಎದಲ್ಲಿ ಯೋಗೇಶ್ವರ್‌ ಅವರಿಗೆ ಹಿರಿತನವಿತ್ತು. ಈಗ ಕಾಂಗ್ರೆಸ್‌ಗೆ ಸೇರಿ ಕೊನೆಯ ಸಾಲಿನಲ್ಲಿ ನಿಂತಿದ್ದಾರೆ. ಅವರು ಕಾಂಗ್ರೆಸ್‌ಗೆ ಹೋದ ಕೂಡಲೇ ಮಣೆ ಹಾಕಿ ಕೂರಿಸುವುದಿಲ್ಲ. ಡಿ.ಕೆ.ಶಿವಕುಮಾರ್‌ ಅವರು ಯೋಗೇಶ್ವರ್‌ನ್ನು ಕರೆಸಿಕೊಂಡು ಕೆಡಿಸಿದ್ದಾರೆ. ಇನ್ನು ಹೇಗೆ ತುಳಿಯಬೇಕೆಂದು ಡಿ.ಕೆ.ಶಿವಕುಮಾರ್‌ ಅವರೇ ಯೋಜನೆ ರೂಪಿಸಿರುತ್ತಾರೆ. ಇವರು ಮುಂದೆ ಬರಲು ಕಾಂಗ್ರೆಸ್‌ನ ಯಾರೂ ಬಿಡುವುದಿಲ್ಲ ಎಂದರು.

ಇದರಲ್ಲಿ ಯಾವುದೇ ತಂತ್ರಗಾರಿಕೆ ಇಲ್ಲ. ಇದು ಜೆಡಿಎಸ್‌ಗೆ ಸೇರಿದ್ದ ಸೀಟು. ಅಂತಿಮ ತೀರ್ಮಾನ ತೆಗೆದುಕೊಳ್ಳುವುದು ಜೆಡಿಎಸ್‌ಗೆ ಬಿಟ್ಟಿದ್ದು ಎಂದು ಬಿಜೆಪಿಯ ಹಿರಿಯ ನಾಯಕರು ಸೂಚನೆ ನೀಡಿದ್ದಾರೆ. ಎಚ್‌.ಡಿ.ಕುಮಾರಸ್ವಾಮಿ ಅವರು ನನ್ನೊಡನೆ ಈ ಬಗ್ಗೆ ಮಾತಾಡಿದ್ದಾರೆ. ನಿನ್ನೆಯೇ ಈ ಬಗ್ಗೆ ನಮಗೆ ಸುಳಿವು ಸಿಕ್ಕಿತ್ತು. ಅವರನ್ನು ಇಲ್ಲಿಯೇ ಉಳಿಸಿಕೊಳ್ಳಬೇಕೆಂದು ಎಲ್ಲ ಪ್ರಯತ್ನ ಮಾಡಲಾಗಿತ್ತು. ಆದರೆ ಅವರೇ ಭವಿಷ್ಯಕ್ಕೆ ಕಲ್ಲು ಹಾಕಿಕೊಂಡಿದ್ದಾರೆ. ಕಾಂಗ್ರೆಸ್‌ನಿಂದ ಸ್ಪರ್ಧೆ ಮಾಡಿದರೆ ಅವರಿಗೆ ಗೆಲ್ಲಲು ಸಾಧ್ಯವೇ ಇಲ್ಲ ಎಂದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news     

https://kalpa.news/wp-content/uploads/2024/04/VID-20240426-WA0008.mp4

Tags: BangaloreC P YogeshwarKannada News WebsiteKannada_NewsKannada_News_LiveKannada_News_OnlineKannada_WebsiteLatest News KannadaNews_in_KannadaNews_KannadaR Ashokಆರ್. ಅಶೋಕಬೆಂಗಳೂರುಸಿ.ಪಿ. ಯೋಗೇಶ್ವರ್
Share196Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಭಾರತದ ಸಾಂಸ್ಕೃತಿಕ ಪರಂಪರೆ ಒಂದು ನಿಧಿ

Next Post

ಕರುನಾಡಿನ ಸಂಸ್ಕೃತಿ ಸಾರುವ ಪ್ರೀ ವೆಡ್ಡಿಂಗ್ ಶೂಟ್ | ಮಾದರಿಯಾದ ಯುವಜೋಡಿ

kalpa News

kalpa News

Next Post
ಕರುನಾಡಿನ ಸಂಸ್ಕೃತಿ ಸಾರುವ ಪ್ರೀ ವೆಡ್ಡಿಂಗ್ ಶೂಟ್ | ಮಾದರಿಯಾದ ಯುವಜೋಡಿ

ಕರುನಾಡಿನ ಸಂಸ್ಕೃತಿ ಸಾರುವ ಪ್ರೀ ವೆಡ್ಡಿಂಗ್ ಶೂಟ್ | ಮಾದರಿಯಾದ ಯುವಜೋಡಿ

Leave a Reply Cancel reply

Your email address will not be published. Required fields are marked *

No Result
View All Result
Indriya - Krithi Shetty - Brand Ambassador
English Articles

Indriya announces Krithi Shetty as Brand Ambassador for Southern Markets

by kalpa News
August 14, 2026
0

Kalpa Media House  |  Bengaluru  | Indriya, Aditya Birla Jewellery, announced actor Krithi Shetty as its Brand Ambassador, ahead of...

Read moreDetails
Mysuru Ninada Griha Sangeet Concert On August 16th

Mysuru to Host Hindustani Classical Vocal Concert on August 16

August 11, 2026
Hubballi drucc meeting passenger friendly initiatives

41st DRUCC Meeting Held at Hubballi; Division Applauded for Passenger-Friendly Initiatives

August 10, 2026
World Padel League august 16 Scores Big Brand Support

World Padel League Secures Strong Brand Backing Ahead of Its Biggest Season Yet

August 8, 2026
Olectra Deploys 4,000 Electric Buses in India Milestone

Olectra Creates History | First Company in India to Deploy 4,000 Electric Buses

July 31, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL