No Result
View All Result
Mysore - Shivamogga - Talguppa Train
English Articles

Indian Railway | Visakhapatnam– Bengaluru–Visakhapatnam Special Train Extension

by kalpa News
July 15, 2026
0

Kalpa Media House  | Bengaluru | South Coast Railway has notified the extension of the periodicity of Train Nos. 08581/08582...

Read moreDetails
Amrit Bharat Station Scheme

Hubballi Division Hosts Student Competitions to Promote Amrit Bharat Station Scheme

July 15, 2026
Indian Railway Special Trains

Londa Yard Works: Partial Cancellation and Delay of Several Trains

July 15, 2026
Trade Challenges Pay10 Supports Women Entrepreneur

“Pay10 Empowers Women in Global Trade”

July 13, 2026
“FZ Blue Flex Yamaha’s Ethanol-Ready Ride”

FZ Blue Flex | Yamaha Brings Ethanol-Ready Innovation to Indian Roads

July 13, 2026
  • Advertise With Us
  • Grievances
  • About Us
  • Contact Us
Wednesday, July 15, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಬೆಂಗಳೂರು ನಗರ

ಡಿ.ಕೆ. ಶಿವಕುಮಾರ್ ಮಾಲಿಕತ್ವದ ಶಿಕ್ಷಣ ಸಂಸ್ಥೆ ಮೇಲೆ ಸಿಬಿಐ ದಾಳಿ: ದಾಖಲೆಗಳ ಪರಿಶೀಲನೆ

kalpa News by kalpa News
December 19, 2022
in ಬೆಂಗಳೂರು ನಗರ
0
ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್’ಗೆ ಕೊರೋನಾ ಪಾಸಿಟಿವ್!

File Image

Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್   |  ಬೆಂಗಳೂರು  |

ಬೆಂಗಳೂರಿನ ರಾಜರಾಜೇಶ್ವರಿ ನಗರದಲ್ಲಿರುವ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ D K Shivakumar ಒಡೆತನದ ನ್ಯಾಶನಲ್‌ ಎಜುಕೇಶನ್‌ ಫೌಂಡೇಶನ್‌ ಮೇಲೆ ಸಿಬಿಐ ದಾಳಿ ನಡೆಸಿದ್ದು, ಅಧಿಕಾರಿಗಳು ಪ್ರಮುಖ ದಾಖಲೆಗಳನ್ನು ಪರಿಶೀಲನೆ ನಡೆಸುತ್ತಿದ್ದಾರೆ ಎಂದು ತಿಳಿದುಬಂದಿದೆ.

ಬೆಳಗಾವಿಯಲ್ಲಿ ನಡೆಯುತ್ತಿರುವ ಚಳಿಗಾಲದ ಅಧಿವೇಶನದಲ್ಲಿ ಭಾಗಹಿ ಸಿರುವ ಡಿ.ಕೆ. ಶಿವಕುಮಾರ್ ಈ ಬಗ್ಗೆ ಪ್ರತಿಕ್ರಿಯೆ ನೀಡಿದ್ದು, ತಮ್ಮ ಪ್ರಕರಣಗಳು ನಡೆಯುತ್ತಿದ್ದು, ಎಲ್ಲಾ ಕಡೆಯಿಂದ ನನಗೆ ತೊಂದರೆ ಕೊಡುತ್ತಿದ್ದಾರೆ. ಇಂದು ದಾಳಿ ವೇಳೆಯಲ್ಲಿ ನಮ್ಮ ಟ್ರಸ್ಟಿಗಳನ್ನು ಭೇಟಿ ಮಾಡಿ, ಕೆಲವು ದಾಖಲೆಗಳನ್ನು ಪರಿಶೀಲನೆ ನಡೆಸುತ್ತಿದ್ದಾರೆ. ನನ್ನ ವಕೀಲರಿಗೆ ಕೂಡ ನಾನು ನೀಡಿರುವ ಹಣಕ್ಕೆ ಸಂಬಂಧಪಟ್ಟಂತೆ ನೋಟಿಸ್‌ ನೀಡಿದ್ದಾರೆ. ಇದಲ್ಲದೇ ನಮ್ಮ ಊರಿಗೆ ತೆರಳಿ ಅಲ್ಲಿರುವ ಜಮೀನು ಹಾಗೂ ಮನೆಯನ್ನು ಸುತ್ತು ಹಾಕಿ ತಹಶಿಲ್ದಾರ್‌ ಅವರಿಂದ ಮಾಹಿತಿಯನ್ನು ಪಡೆದುಕೊಂಡಿದ್ದಾರೆ ಎಂದು ಹೇಳಿದರು.
ಡಿಕೆ ಶಿವಕುಮಾರ್‌ ಅವರು ನ್ಯಾಷನಲ್‌ ಎಜುಕೇಶನ್‌ ಫೌಂಡೇಶನ್‌ ಸಂಸ್ಥೆಯ ಚೇರ್ಮನ್‌ ಆಗಿದ್ದು, ಅವರ ಮಗಳಾದ ಐಶ್ವರ್ಯ ಅವರು ಕಾರ್ಯದರ್ಶಿಯಾಗಿದ್ದಾರೆ. ಇಂದು ಮಧ್ಯಾಹ್ನ ಎರಡು ಗಂಟೆ ಸುಮಾರಿಗೆ ದಾಳಿ ನಡೆದಿದೆ ಎನ್ನಲಾಗಿದೆ.

Also read: ಶಿವಮೊಗ್ಗ ಜಿಲ್ಲೆಯ ಮೂರು ಕ್ಷೇತ್ರಗಳಿಗೆ ಜೆಡಿಎಸ್ ಅಭ್ಯರ್ಥಿಗಳ ಹೆಸರು ಘೋಷಣೆ

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: BangaloreD K ShivakumarKannada News WebsiteKannadaNewsKannadaNewsLiveKannadaNewsOnlineKannadaWebsiteLatest News KannadaNewsinKannadaNewsKannadaಡಿ.ಕೆ. ಶಿವಕುಮಾರ್ಬೆಂಗಳೂರು
Share214Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಶಿವಮೊಗ್ಗ ಜಿಲ್ಲೆಯ ಮೂರು ಕ್ಷೇತ್ರಗಳಿಗೆ ಜೆಡಿಎಸ್ ಅಭ್ಯರ್ಥಿಗಳ ಹೆಸರು ಘೋಷಣೆ

Next Post

ಬೆಳಗಾವಿ ಅಧಿವೇಶನಕ್ಕೆ ಈಶ್ವರಪ್ಪ ಗೈರು: ಸ್ಪೀಕರ್‌ಗೆ ಬರೆದ ಪತ್ರದಲ್ಲೇನಿದೆ?

kalpa News

kalpa News

Next Post
ಬಿಜೆಪಿ ಆಡಳಿತಾವಧಿ ಮುಂದುವರೆಯಲಿದೆ, ಕಾಂಗ್ರೆಸ್‌ಗೆ ವಿಪಕ್ಷ ಸ್ಥಾನವೇ ಶಾಶ್ವತ: ಶಾಸಕ ಈಶ್ವರಪ್ಪ

ಬೆಳಗಾವಿ ಅಧಿವೇಶನಕ್ಕೆ ಈಶ್ವರಪ್ಪ ಗೈರು: ಸ್ಪೀಕರ್‌ಗೆ ಬರೆದ ಪತ್ರದಲ್ಲೇನಿದೆ?

Leave a Reply Cancel reply

Your email address will not be published. Required fields are marked *

No Result
View All Result
Mysore - Shivamogga - Talguppa Train
English Articles

Indian Railway | Visakhapatnam– Bengaluru–Visakhapatnam Special Train Extension

by kalpa News
July 15, 2026
0

Kalpa Media House  | Bengaluru | South Coast Railway has notified the extension of the periodicity of Train Nos. 08581/08582...

Read moreDetails
Amrit Bharat Station Scheme

Hubballi Division Hosts Student Competitions to Promote Amrit Bharat Station Scheme

July 15, 2026
Indian Railway Special Trains

Londa Yard Works: Partial Cancellation and Delay of Several Trains

July 15, 2026
Trade Challenges Pay10 Supports Women Entrepreneur

“Pay10 Empowers Women in Global Trade”

July 13, 2026
“FZ Blue Flex Yamaha’s Ethanol-Ready Ride”

FZ Blue Flex | Yamaha Brings Ethanol-Ready Innovation to Indian Roads

July 13, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL