No Result
View All Result
26 ವರ್ಷದ ಯುವಕನಿಗೆ ಮರುಜೀವ ಕೊಟ್ಟ ಮೆಡಿಕವರ್ ಆಸ್ಪತ್ರೆ | ಏನಾಗಿತ್ತು ಯುವಕನಿಗೆ?
English Articles

Critical Condition Turned Around with Timely Medical Intervention

by ಕಲ್ಪ ನ್ಯೂಸ್
March 27, 2026
0

Kalpa Media House  |  Bengaluru(WhiteFiled)  | A 26-year-old man from West Bengal, who had been suffering from a serious condition...

Read moreDetails
Yogada Satsang Society brings out Kannada version on Kriya Yoga today

Yogada Satsang Society brings out Kannada version on Kriya Yoga today

March 25, 2026
Sagara Engulfed In The Ocean of Music

Sagara Engulfed In The Ocean of Music

March 23, 2026
MAHE Introduces ‘MAGIC’ to Power AI-Driven Academic and Administrative Transformation

MAHE Introduces ‘MAGIC’ to Power AI-Driven Academic and Administrative Transformation

March 23, 2026
Manipal Institute of Technology, Manipal Concludes NCIIPC–AICTE Pentathon 2026 Advanced Cybersecurity Bootcamp

Manipal Institute of Technology, Manipal Concludes NCIIPC–AICTE Pentathon 2026 Advanced Cybersecurity Bootcamp

March 18, 2026
  • Advertise With Us
  • Grievances
  • About Us
  • Contact Us
Friday, March 27, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಬೆಂಗಳೂರು ನಗರ

ರಾಜ್ಯದ ಗ್ರಾಪಂಗಳಲ್ಲಿ ಅಳವಡಿಸಿರುವ ಆಧುನಿಕತೆ ಬಗ್ಗೆ ಕೇಂದ್ರ ಸಚಿವರ ಪ್ರಶಂಸೆ…

ಕೇಂದ್ರ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ರಾಜ್ಯ ಸಚಿವ ಕಪೀಲ್ ಮೊರೆಶ್ವರ ಪಾಟೀಲ್ ಪ್ರಗತಿ ಪರಿಶೀಲನೆ ಸಭೆ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
November 9, 2021
in ಬೆಂಗಳೂರು ನಗರ
0
ರಾಜ್ಯದ ಗ್ರಾಪಂಗಳಲ್ಲಿ ಅಳವಡಿಸಿರುವ ಆಧುನಿಕತೆ ಬಗ್ಗೆ ಕೇಂದ್ರ ಸಚಿವರ ಪ್ರಶಂಸೆ…
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್   |  ಬೆಂಗಳೂರು  |

ಇಂದು ಬೆಳಿಗ್ಗೆ ವಿಕಾಸಸೌಧದಲ್ಲಿ ಕೇಂದ್ರ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ರಾಜ್ಯ ಸಚಿವ ಕಪೀಲ್ ಮೊರೆಶ್ವರ ಪಾಟೀಲ್ ಅವರು ಇಲಾಖೆಯ ವಿವಿಧ ಅಭಿವೃದ್ಧಿ ಕಾಮಗಾರಿಗಳ ಪುಸ್ತಕಗಳನ್ನು ಬಿಡುಗಡೆಗೊಳಿಸಿ ಅಧಿಕಾರಿಗಳೊಂದಿಗೆ ಚರ್ಚಿಸಿ ಪ್ರಗತಿ ಪರಿಶೀಲನೆ ನಡೆಸಿದರು.

ಇಲಾಖೆಯ ಬಗ್ಗೆ ಪ್ರಧಾನ ಕಾರ್ಯದರ್ಶಿ ಉಮಾಮಹದೇವನ್ ಅವರು ವಿವರವಾದ ಮಾಹಿತಿ ನೀಡಿದರು. ಹಾಗೂ ಗ್ರಾಮೀಣ ಭಾಗದಿಂದ ಬಂದಿದ್ದ ಹಲವಾರು ಸ್ವಸಹಾಯ ಗುಂಪಿನ ಮಹಿಳಾ ಸದಸ್ಯರು ಭಾಗವಹಿಸಿ ಅವರ ಅನುಭವ ಮತ್ತು ಇಲಾಖೆ ಅವರಿಗೆಲ್ಲ ಹೇಗೆ ಸಹಕಾರಿಯಾಗಿದೆ ಎಂದು ತಿಳಿಸಿದರು.

ಕೊರೋನಾ ಸಮಯದಲ್ಲಿ ಗ್ರಾಮೀಣ ಸ್ವಸಹಾಯ ಗುಂಪುಗಳಿಂದ ಮಾಸ್ಕ್ ತಯಾರಿಸುವುದು, ಸ್ಯಾನಿಟೈಸರ್ ತಯಾರಿಸುವುದು ಮತ್ತು ಸ್ವಚ್ಛ ಭಾರತ ಯೋಜನೆಯಲ್ಲಿ ಕೈಗೊಂಡ ಹಲವಾರು ಅಭಿವೃದ್ಧಿ ಕಾಮಗಾರಿಗಳ ಉಪಯೋಗಗಳನನು ಬಳಸಿಕೊಳ್ಳುತ್ತಿರುವ ಬಗ್ಗೆ ತಿಳಿಸಿದರು.

ಇದೇ ಸಂದರ್ಭದಲ್ಲಿ ಗ್ರಾಮೀಣ ಭಾಗದಲ್ಲಿಯ ಕ್ರೀಡಾ ಪ್ರತಿಭೆಗಳನ್ನು ಕೇಂದ್ರ ಸಚಿವರು ಅಭಿನಂದಿಸಿ ಗೌರವಿಸಿದರು. ಅವರ ಕ್ರೀಡಾ ಪ್ರೋತ್ಸಾಹಕ್ಕೆ ಇಲಾಖೆಯಿಂದ ಏನೇನಾಗಬೇಕೆಂದು ಕ್ರೀಡಾ ಇಲಾಖೆ ಹಿರಿಯ ಅಧಿಕಾರಿಗಳಿಂದ ಸಚಿವರು ಮಾಹಿತಿ ಪಡೆದುಕೊಂಡರು.

ನಂತರ ಕೇಂದ್ರ ಸಚಿವರು ಮಾತನಾಡಿ, ನಿನ್ನೆ ಮತ್ತು ಇಂದು ಸಚಿವರು ಭೇಟಿ ನೀಡಿದ ಗ್ರಾಮಗಳ ಹಾಗೂ ಅವುಗಳು ಅಳವಡಿಸಿಕೊಂಡಿರುವ ಯೋಜನೆಗಳ ಕುರಿತು ಮೆಚ್ಚುಗೆ ವ್ಯಕ್ತಪಡಿಸಿದರು. ಇಲಾಖೆಯನ್ನು ಅತ್ಯಂತ ಅಚ್ಚುಕಟ್ಟಾಗಿ ನಡೆಸಿಕೊಂಡು ಹೋಗುತ್ತಿರುವ ಸಚಿವ ಕೆ.ಎಸ್.ಈಶ್ವರಪ್ಪ ಅವರ ಕಾರ್ಯವೈಖರಿ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು. ಕೇಂದ್ರದಿಂದ ರಾಜ್ಯಕ್ಕೆ ಆಗಬೇಕಾದ ಎಲ್ಲ ಕೆಲಸ ಕಾರ್ಯಗಳನ್ನು ಮಾಡಿಕೊಡಲಾಗುವುದು ಎಂದು ಭರವಸೆ ನೀಡಿದರು.

ಇಲ್ಲಿಯ ಗ್ರಾಮ ಪಂಚಾಯತ್ ಗಳಲ್ಲಿ ಅಳವಡಿಸಿಕೊಂಡಿರುವ ಆಧುನಿಕತೆ ಬಗ್ಗೆ ಪ್ರಶಂಸೆ ಮಾಡಿ ನಮ್ಮ ರಾಜ್ಯದ ಗ್ರಾಮ ಪಂಚಾಯತ್ ಗಳ ಅಧಿಕಾರಿಗಳನ್ನು ಮತ್ತು ಚುನಾಯಿತ ಸರಪಂಚಗಳನ್ನು ಇಲ್ಲಿಗೆ ಕಳುಹಿಸಿ ಅವರಿಗೂ ಕೂಡ ತರಭೇತಿ ನೀಡಿದರೆ ಅವರೂ ನಮ್ಮ ರಾಜ್ಯದಲ್ಲಿ ಕೂಡ ಶೀಘ್ರಗತಿಯಲ್ಲಿ ಅಭಿವೃದ್ಧಿ ಕಾಮಗಾರಿಗಳನ್ನು ಮಾಡಿಕೊಡಲು ಅನುಕೂಲ ಆಗುತ್ತದೆ ಎಂದು ಆಶಿಸಿದರು.

ಕರ್ನಾಟಕವು ಮುಂದಿನ ದಿನಗಳಲ್ಲಿ ಎಲ್ಲ ರಾಜ್ಯಗಳನ್ನು ಹಿಂದಿಕ್ಕಿ ಇಲಾಖೆಯ ಅಭಿವೃದ್ಧಿ ಕಾಮಗಾರಿಗಳನ್ನು ಅನುಷ್ಠಾನ ಗೊಳಿಸುವುದರಲ್ಲಿ ಒಂದನೇ ನಂಬರ್ ನಲ್ಲಿ ಇರಲಿದೆ ಎಂದು ಹಾರೈಸಿದರೆ.

ಸಚಿವ ಕೆ.ಎಸ್. ಈಶ್ವರಪ್ಪರವರು ಕೇಂದ್ರ ಸಚಿವರನ್ನು ಸನ್ಮಾನಿಸಿ ಗೌರವಿಸಿದರು. ಈ ಸಂದರ್ಭದಲ್ಲಿ ಗ್ರಾಮೀಣ ಭಾಗದ ಮಹಿಳೆಯರು ತಯಾರಿಸಿದ ಉಡುಗೊರೆಗಳನ್ನು ನೀಡಿದರು.

ಈ ಸಂದರ್ಭದಲ್ಲಿ ಪ್ರಧಾನ ಕಾರ್ಯದರ್ಶಿ ಉಮಾಮಹದೇವನ್, ಇಲಾಖೆ ಆಯುಕ್ತರಾದ ಶಿಲ್ಪಾನಾಗ್ ಹಾಗೂ ವಿಶೇಷಾಧಿಕಾರಿ , ಜಿ. ಜಯರಾಮ್ ಮತ್ತು ಸಚಿವರ ಆಪ್ತ ಕಾರ್ಯದರ್ಶಿ ಸಿ. ಎನ್. ಮಂಜುನಾಥ್, ಇಲಾಖೆ ವಿವಿಧ ವಿಭಾಗಗಳ ನಿರ್ದೇಶಕರುಗಳು ಮತ್ತು ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: BangaloreCentral Minister Kapil Moreshwar PatilCoronaKannada NewsKannada News LiveKannada News OnlineKannada News WebsiteKannada WebsiteLatest News KannadaMaskMinister EshwarappaNews in KannadaNews KannadaSanitizerState NewsVikasa Soudha Bangaloreಕೇಂದ್ರ ಸಚಿವ ಕಪೀಲ್ ಮೊರೆಶ್ವರ ಪಾಟೀಲ್ಕೊರೋನಾಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಕೆ.ಎಸ್.ಈಶ್ವರಪ್ಪಬೆಂಗಳೂರುಮಾಸ್ಕ್‌ವಿಕಾಸಸೌಧಸಚಿವ ಕೆ.ಎಸ್.ಈಶ್ವರಪ್ಪಸ್ಯಾನಿಟೈಸರ್
Share197Tweet123Send
Previous Post

ಉದ್ಯಮಿಯಾಗು ಉದ್ಯೋಗ ನೀಡು ಕಾರ್ಯಾಗಾರದ ವೇದಿಕೆಗೆ ಪುನೀತ್ ರಾಜ್ ಕುಮಾರ್ ‌ ಹೆಸರು: ನಿರಾಣಿ ತೀರ್ಮಾನ

Next Post

ಗ್ರಾಮೀಣ ಸೊಗಡಿನ ಕಡಲೆಕಾಯಿ ಪರಿಷೆ ಜಾತ್ರಾ ಮಹೋತ್ಸವಕ್ಕೆ ಬಿಬಿಎಂಪಿ ಹಸಿರು ನಿಶಾನೆ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಗ್ರಾಮೀಣ ಸೊಗಡಿನ ಕಡಲೆಕಾಯಿ ಪರಿಷೆ ಜಾತ್ರಾ ಮಹೋತ್ಸವಕ್ಕೆ ಬಿಬಿಎಂಪಿ ಹಸಿರು ನಿಶಾನೆ

ಗ್ರಾಮೀಣ ಸೊಗಡಿನ ಕಡಲೆಕಾಯಿ ಪರಿಷೆ ಜಾತ್ರಾ ಮಹೋತ್ಸವಕ್ಕೆ ಬಿಬಿಎಂಪಿ ಹಸಿರು ನಿಶಾನೆ

Leave a Reply Cancel reply

Your email address will not be published. Required fields are marked *

  • Trending
  • Latest
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

March 12, 2026
ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

January 16, 2026
ತಾಳಗುಪ್ಪ-ಬೆಂಗಳೂರು ರೈಲಿನಲ್ಲಿ ದರೋಡೆಕೋರನ ದಾಂಧಲೆ | ಮಾರಕಾಸ್ತ್ರದಿಂದ ಹಲ್ಲೆ ಯತ್ನ

ತಾಳಗುಪ್ಪ-ಬೆಂಗಳೂರು ರೈಲಿನಲ್ಲಿ ದರೋಡೆಕೋರನ ದಾಂಧಲೆ | ಮಾರಕಾಸ್ತ್ರದಿಂದ ಹಲ್ಲೆ ಯತ್ನ

February 12, 2026
ಶ್ರೀ ರಾಮನವಮಿ | ಭಕ್ತರಿಗೆ ಕೋಸಂಬರಿ, ಪಾನಕ ವಿತರಣೆ

ಶ್ರೀ ರಾಮನವಮಿ | ಭಕ್ತರಿಗೆ ಕೋಸಂಬರಿ, ಪಾನಕ ವಿತರಣೆ

March 27, 2026
ಮಾ.30ರಂದು ರಾಷ್ಟ್ರೀಯ ಯೋಗೋತ್ಸವ ವಿಶೇಷ ಕಾರ್ಯಕ್ರಮ: ಡಾ. ರಾಘವೇಂದ್ರ ಪೈ

ಮಾ.30ರಂದು ರಾಷ್ಟ್ರೀಯ ಯೋಗೋತ್ಸವ ವಿಶೇಷ ಕಾರ್ಯಕ್ರಮ: ಡಾ. ರಾಘವೇಂದ್ರ ಪೈ

March 27, 2026
ಏ.4 | ವಾಸವಿ ಮಹಿಳಾ ಸಂಘದ 50ನೇ ವರ್ಷದ ಸುವರ್ಣ ಮಹೋತ್ಸವ ಸಂಭ್ರಮ

ಏ.4 | ವಾಸವಿ ಮಹಿಳಾ ಸಂಘದ 50ನೇ ವರ್ಷದ ಸುವರ್ಣ ಮಹೋತ್ಸವ ಸಂಭ್ರಮ

March 27, 2026
ಲೋಕಕಲ್ಯಾಣರ್ಥ ಮಾ.30ರಂದು ಶ್ರೀ ವಿಷ್ಣು ಸಹಸ್ರನಾಮ ಪಾರಾಯಣ

ಲೋಕಕಲ್ಯಾಣರ್ಥ ಮಾ.30ರಂದು ಶ್ರೀ ವಿಷ್ಣು ಸಹಸ್ರನಾಮ ಪಾರಾಯಣ

March 27, 2026
ಉದ್ಯೋಗಖಾತ್ರಿ ಯೋಜನೆ ರದ್ದು | ಗ್ರಾಪಂ ಮಟ್ಟದಿಂದ ಕಾಂಗ್ರೆಸ್ ಹೋರಾಟ | ಸಚಿವ ಮಧುಬಂಗಾರಪ್ಪ

SSLC ಪರೀಕ್ಷೆ ಅಂತಿಮ ಅಂಕ ಕುರಿತು ಶಿಕ್ಷಣ ಸಚಿವರ ಬಿಗ್ ಸ್ಟೇಟ್ಮೆಂಟ್

March 27, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL