ಕಲ್ಪ ಮೀಡಿಯಾ ಹೌಸ್ | ಬೆಂಗಳೂರು |
ಮಾಜಿ ಪ್ರಧಾನಮಂತ್ರಿ ಹೆಚ್’ಡಿ ದೇವೇಗೌಡ #H D Devegowda ಅವರು ಮೊಮ್ಮಗನ ಪರ ಪ್ರಚಾರ ನಡೆಸಲು ಸಿದ್ಧತೆ ನಡೆಸುತ್ತಿದ್ದು, ಈಗಾಗಲೇ ಪ್ರಚಾರಕ್ಕೆ ವೇದಿಕೆ ಕೂಡ ಸಜ್ಜಾಗಿದೆ.
ಚನ್ನಪಟ್ಟಣದಲ್ಲಿ ನ.13ಕ್ಕೆ ನಡೆಯಲಿರುವ ಉಪಚುನಾವಣೆಯ ಹಿನ್ನೆಲೆ ಎನ್‌ಡಿಎ ಅಭ್ಯರ್ಥಿ ಜೆಡಿಎಸ್‌ನ ನಿಖಿಲ್ ಕುಮಾರಸ್ವಾಮಿ #Nikhil Kumaraswamy ಅವರು ಭಾನುವಾರ ಕ್ಷೇತ್ರದಲ್ಲಿ ಭರ್ಜರಿ ಪ್ರಚಾರ ನಡೆಸಿ, ಚನ್ನಪಟ್ಟಣದಲ್ಲಿ ನನ್ನ ಸ್ಪರ್ಧೆ ಅನಿರೀಕ್ಷಿತ. ಕ್ಷೇತ್ರದ ಕಾರ್ಯಕರ್ತರ ಒತ್ತಡಕ್ಕೆ ಮಣಿದು ಸ್ಪರ್ಧಿಸಿದ್ದೇನೆ. ನಾಮಪತ್ರ ಸಲ್ಲಿಸಿದ ನಂತರ ಇದೇ ಪ್ರಥಮ ಬಾರಿಗೆ ಇಂದು ಜೆಡಿಎಸ್-ಬಿಜೆಪಿ ಕಾರ್ಯಕರ್ತರ ಜೊತೆ ಮತ ಪ್ರಚಾರ ಮಾಡುತ್ತಿದ್ದೇನೆ ಎಂದು ಹೇಳಿದರು.
Also read: ಮಾಜಿ ಪ್ರಧಾನಿ ಹೆಚ್.ಡಿ. ದೇವೆಗೌಡರ ನಿವಾಸಕ್ಕೆ ಉಪರಾಷ್ಟ್ರಪತಿ ಜಗದೀಪ್ ಧನಕರ್ ಭೇಟಿ

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news









Discussion about this post