No Result
View All Result
Indian Railway PM Modi to Inaugurate 4 Modern Railway Stations in Karnataka
English Articles

Indian Railway | PM Modi To Launch 4 Stations In Karnataka

by kalpa News
July 16, 2026
0

Kalpa Media House  |  Bengaluru  | Indian Railways continues its transformative journey with a strong focus on modernization and global...

Read moreDetails
SWR to run special trains for Good Friday, Easter rush

Indian Railway | Danapur and Bengaluru Special Trains Extension

July 16, 2026
Shivamogga's Sri Raghavendra Swamy Mutt Becomes First In South India To Receive Three ISO Certifications

Shivamogga | Raghavendra Swamy Mutt Becomes First In South India To Receives 3 ISO Certification

July 16, 2026
Mysore - Shivamogga - Talguppa Train Indian Railway

Indian Railway | Visakhapatnam– Bengaluru–Visakhapatnam Special Train Extension

July 16, 2026
Amrit Bharat Station Scheme

Hubballi Division Hosts Student Competitions to Promote Amrit Bharat Station Scheme

July 16, 2026
  • Advertise With Us
  • Grievances
  • About Us
  • Contact Us
Sunday, July 19, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಬೆಂಗಳೂರು ನಗರ

ಚನ್ನಪಟ್ಟಣ ಬೈ ಎಲೆಕ್ಷನ್ | ಮೊಮ್ಮಗ ನಿಖಿಲ್ ಪರ ಅಖಾಡಕ್ಕೆ ದೊಡ್ದ ಗೌಡ್ರ ಎಂಟ್ರಿ

kalpa News by kalpa News
October 28, 2024
in ಬೆಂಗಳೂರು ನಗರ
0
ಚನ್ನಪಟ್ಟಣ ಬೈ ಎಲೆಕ್ಷನ್ | ಮೊಮ್ಮಗ ನಿಖಿಲ್ ಪರ ಅಖಾಡಕ್ಕೆ ದೊಡ್ದ ಗೌಡ್ರ ಎಂಟ್ರಿ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಬೆಂಗಳೂರು  |

ಮಾಜಿ ಪ್ರಧಾನಮಂತ್ರಿ ಹೆಚ್’ಡಿ ದೇವೇಗೌಡ #H D Devegowda ಅವರು ಮೊಮ್ಮಗನ ಪರ ಪ್ರಚಾರ ನಡೆಸಲು ಸಿದ್ಧತೆ ನಡೆಸುತ್ತಿದ್ದು, ಈಗಾಗಲೇ ಪ್ರಚಾರಕ್ಕೆ ವೇದಿಕೆ ಕೂಡ ಸಜ್ಜಾಗಿದೆ.

ಚನ್ನಪಟ್ಟಣದಲ್ಲಿ ನ.13ಕ್ಕೆ ನಡೆಯಲಿರುವ ಉಪಚುನಾವಣೆಯ ಹಿನ್ನೆಲೆ ಎನ್‌ಡಿಎ ಅಭ್ಯರ್ಥಿ ಜೆಡಿಎಸ್‌ನ ನಿಖಿಲ್‌ ಕುಮಾರಸ್ವಾಮಿ #Nikhil Kumaraswamy ಅವರು ಭಾನುವಾರ ಕ್ಷೇತ್ರದಲ್ಲಿ ಭರ್ಜರಿ ಪ್ರಚಾರ ನಡೆಸಿ, ಚನ್ನಪಟ್ಟಣದಲ್ಲಿ ನನ್ನ ಸ್ಪರ್ಧೆ ಅನಿರೀಕ್ಷಿತ. ಕ್ಷೇತ್ರದ ಕಾರ್ಯಕರ್ತರ ಒತ್ತಡಕ್ಕೆ ಮಣಿದು ಸ್ಪರ್ಧಿಸಿದ್ದೇನೆ. ನಾಮಪತ್ರ ಸಲ್ಲಿಸಿದ ನಂತರ ಇದೇ ಪ್ರಥಮ ಬಾರಿಗೆ ಇಂದು ಜೆಡಿಎಸ್-ಬಿಜೆಪಿ ಕಾರ್ಯಕರ್ತರ ಜೊತೆ ಮತ ಪ್ರಚಾರ ಮಾಡುತ್ತಿದ್ದೇನೆ ಎಂದು ಹೇಳಿದರು.

Also read: ಮಾಜಿ ಪ್ರಧಾನಿ ಹೆಚ್.ಡಿ. ದೇವೆಗೌಡರ ನಿವಾಸಕ್ಕೆ ಉಪರಾಷ್ಟ್ರಪತಿ ಜಗದೀಪ್ ಧನಕರ್ ಭೇಟಿ
ಬೊಂಬೆನಗರಿ ಚನ್ನಪಟ್ಟಣವು ಬೊಂಬೆಗಳಿಗೆ ಮಾತ್ರವಲ್ಲ ಜಿದ್ದಾಜಿದ್ದಿನ ರಾಜಕಾರಣಕ್ಕೂ ಫೇಮಸ್‌. 1999ರಲ್ಲಿ ದೇವೇಗೌಡರ ಇಡೀ ಕುಟುಂಬವೇ ಸೋಲುಕಂಡಿದ್ದ ವೇಳೆಯಲ್ಲಿ ಮಾಜಿ ಪ್ರಧಾನಿ ಎಚ್‌.ಡಿ.ದೇವೇಗೌಡ ಅವರಿಗೆ ರಾಜಕೀಯ ಜೀವನಕ್ಕೆ ಎರಡನೇ ಇನ್ಸಿಂಗ್ಸ್‌ಗೆ ಕಾರಣವಾಗಿದ್ದು ಇದೇ ಚನ್ನಪಟ್ಟಣ. ಹೀಗಾಗಿ ಏನೇ ಆದರೂ ಜೆಡಿಎಸ್‌ ಪಾಲಿಗೆ ದೊಡ್ಡ ಶಕ್ತಿಯಾಗಿರುವ ಚನ್ನಪಟ್ಟಣ ಕ್ಷೇತ್ರದ ಉಪಚುನಾವಣೆಯೂ ಸಾಕಷ್ಟು ಕುತೂಹಲಗಳಿಗೆ ಕಾರಣವಾಗಲಿದೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news     

http://kalpa.news/wp-content/uploads/2024/04/VID-20240426-WA0008.mp4

Tags: BangaloreH D DevegowdaKannada News WebsiteKannada_NewsKannada_News_LiveKannada_News_OnlineKannada_WebsiteLatest News KannadaNews_in_KannadaNews_KannadaNikhil Kumaraswamyನಿಖಿಲ್ ಕುಮಾರಸ್ವಾಮಿಬೆಂಗಳೂರುಹೆಚ್'ಡಿ ದೇವೇಗೌಡ
Share196Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಮಾಜಿ ಪ್ರಧಾನಿ ಹೆಚ್.ಡಿ. ದೇವೆಗೌಡರ ನಿವಾಸಕ್ಕೆ ಉಪರಾಷ್ಟ್ರಪತಿ ಜಗದೀಪ್ ಧನಕರ್ ಭೇಟಿ

Next Post

ಸರ್ಕಾರಿ ನೌಕರರು ವೃತ್ತಿಗೆ ಸಂಬಂಧಿಸಿದ ಮಾನದಂಡಗಳನ್ನು ಅರಿತು ಕರ್ತವ್ಯ ನಿರ್ವಹಿಸಿ

kalpa News

kalpa News

Next Post
ಸರ್ಕಾರಿ ನೌಕರರು ವೃತ್ತಿಗೆ ಸಂಬಂಧಿಸಿದ ಮಾನದಂಡಗಳನ್ನು ಅರಿತು ಕರ್ತವ್ಯ ನಿರ್ವಹಿಸಿ

ಸರ್ಕಾರಿ ನೌಕರರು ವೃತ್ತಿಗೆ ಸಂಬಂಧಿಸಿದ ಮಾನದಂಡಗಳನ್ನು ಅರಿತು ಕರ್ತವ್ಯ ನಿರ್ವಹಿಸಿ

Leave a Reply Cancel reply

Your email address will not be published. Required fields are marked *

No Result
View All Result
Indian Railway PM Modi to Inaugurate 4 Modern Railway Stations in Karnataka
English Articles

Indian Railway | PM Modi To Launch 4 Stations In Karnataka

by kalpa News
July 16, 2026
0

Kalpa Media House  |  Bengaluru  | Indian Railways continues its transformative journey with a strong focus on modernization and global...

Read moreDetails
SWR to run special trains for Good Friday, Easter rush

Indian Railway | Danapur and Bengaluru Special Trains Extension

July 16, 2026
Shivamogga's Sri Raghavendra Swamy Mutt Becomes First In South India To Receive Three ISO Certifications

Shivamogga | Raghavendra Swamy Mutt Becomes First In South India To Receives 3 ISO Certification

July 16, 2026
Mysore - Shivamogga - Talguppa Train Indian Railway

Indian Railway | Visakhapatnam– Bengaluru–Visakhapatnam Special Train Extension

July 16, 2026
Amrit Bharat Station Scheme

Hubballi Division Hosts Student Competitions to Promote Amrit Bharat Station Scheme

July 16, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!