No Result
View All Result
Indian Railway PM Modi to Inaugurate 4 Modern Railway Stations in Karnataka
English Articles

Indian Railway | PM Modi To Launch 4 Stations In Karnataka

by kalpa News
July 16, 2026
0

Kalpa Media House  |  Bengaluru  | Indian Railways continues its transformative journey with a strong focus on modernization and global...

Read moreDetails
SWR to run special trains for Good Friday, Easter rush

Indian Railway | Danapur and Bengaluru Special Trains Extension

July 16, 2026
Shivamogga's Sri Raghavendra Swamy Mutt Becomes First In South India To Receive Three ISO Certifications

Shivamogga | Raghavendra Swamy Mutt Becomes First In South India To Receives 3 ISO Certification

July 16, 2026
Mysore - Shivamogga - Talguppa Train Indian Railway

Indian Railway | Visakhapatnam– Bengaluru–Visakhapatnam Special Train Extension

July 16, 2026
Amrit Bharat Station Scheme

Hubballi Division Hosts Student Competitions to Promote Amrit Bharat Station Scheme

July 16, 2026
  • Advertise With Us
  • Grievances
  • About Us
  • Contact Us
Friday, July 17, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಬೆಂಗಳೂರು ನಗರ

ಈಡಿಸ್ ಸೊಳ್ಳೆಗಳಿಗೆ ಖೆಡ್ಡ ತೋಡಲು ಆರೋಗ್ಯ ಇಲಾಖೆ, ಬಿಬಿಎಂಪಿಯ ಮಾಸ್ಟರ್ ಪ್ಲಾನ್ ಹೇಗಿದೆ ನೋಡಿ

ಪ್ರಾಯೋಗಿಕವಾಗಿ ಬೆಂಗಳೂರಿನ ಗೋಪಾಲಪುರದಲ್ಲಿ 120 ಓವಿ ಟ್ರ್ಯಾಪ್ ಸಾಧನಗಳ ಅಳವಡಿಕೆ

kalpa News by kalpa News
August 27, 2024
in ಬೆಂಗಳೂರು ನಗರ
0
ಈಡಿಸ್ ಸೊಳ್ಳೆಗಳಿಗೆ ಖೆಡ್ಡ ತೋಡಲು ಆರೋಗ್ಯ ಇಲಾಖೆ, ಬಿಬಿಎಂಪಿಯ ಮಾಸ್ಟರ್ ಪ್ಲಾನ್ ಹೇಗಿದೆ ನೋಡಿ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಬೆಂಗಳೂರು  |

ಡೆಂಗ್ಯೂ, ಮಲೇರಿಯಾದಂತಹ ಸಾಂಕ್ರಾಮಿಕ ರೋಗ ಹರಡುವ ಈಡಿಸ್ ಸೊಳ್ಳೆಗಳಿಗೆ ಖೆಡ್ಡ ತೋಡಲು ಆರೋಗ್ಯ ಇಲಾಖೆ ಹಾಗೂ ಬಿಬಿಎಂಪಿ ವಿಭಿನ್ನ ಪ್ರಯತ್ನಕ್ಕೆ ಕೈಹಾಕಿದೆ. ಸೊಳ್ಳೆಗಳನ್ನ ಆಕರ್ಷಿಸಿ ನಾಶಪಡಿಸುವ ಓವಿ ಟ್ರ್ಯಾಪ್‌ ಸಾಧನಗಳನ್ನ ಬೆಂಗಳೂರಿನ ಗೋಪಾಲಪುರದಲ್ಲಿ ಅಳವಡಿಸಲಾಗಿದ್ದು, ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ #Minister Dinesh Gundurao ಇಂದು ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.

ಪ್ರಾಯೋಗಿಕವಾಗಿ ಬೆಂಗಳೂರಿನ ಗೋಪಾಲಪುರದಲ್ಲಿ 120 ಓವಿ ಟ್ರ್ಯಾಪ್ ಸಾಧನಗಳನ್ನ ಮನೆ ಮನೆಗಳಿಗೆ ಅಳವಡಿಸಲಾಗಿದೆ. ಓವಿ ಟ್ರ್ಯಾಪ್ ಬಯೋ ಸಾಧನವಾಗಿದ್ದು, ಈಡಿಸ್ ಸೊಳ್ಳೆಗಳನ್ನ ಆಕರ್ಷಿಸಿ ನಾಶಪಡಿಸುತ್ತದೆ. ಬಿಬಿಎಂಪಿ ಹಾಗೂ ಆರೋಗ್ಯ ಇಲಾಖೆ ಸೊಳ್ಳೆಗಳು ಹೆಚ್ಚಿರೋ ಕಡೆ ಈ ಸಾಧನ ಅಳವಡಿಸುವ ಮೂಲಕ ಡೆಂಗ್ಯೂ ನಿಯಂತ್ರಣಕ್ಕೆ ತರುವ ನಿಟ್ಟಿನಲ್ಲಿ ಯೋಜನೆ ರೂಪಿಸಿವೆ.ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಬಳಿಕ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಈಡಿಸ್ ಸೊಳ್ಳೆಗಳನ್ನ ನಾಶಪಡಿಸುವ ಬಯೋ ಸಾಧನಗಳನ್ನ ಪ್ರಾಯೋಗಿಕವಾಗಿ ಬಳಕೆ ಮಾಡುತ್ತಿದ್ದೇವೆ.. ಓವಿ ಟ್ರ್ಯಾಪ್ ಸಾಧನಗಳಿಂದ ಈಡಿಸ್ ಸೊಳ್ಳೆಗಳ ನಿಯಂತ್ರಣ ಚೆನ್ನಾಗಿ ಆದರೆ ಡೆಂಗ್ಯೂ, ಮಲೇರಿಯಾ, ಝೀಕಾದಂತಹ ಸಾಂಕ್ರಾಂಮಿಕ ರೋಗಗಳನ್ನೂ ಕಂಟ್ರೋಲ್​ ಗೆ ತರಬಹುದು. ಮುಂಬೈನ ಧಾರವಿ ಕೊಳಗೇರಿ ಪ್ರದೇಶದಲ್ಲೂ ಈ ಪ್ರಯೋಗ ನಡೀತಿದೆ. ಅದೇ ರೀತಿ ಬೆಂಗಳೂರಿನಲ್ಲೂ ಪ್ರಯೋಗ ಆರಂಭಿಸಲಾಗಿದೆ. ಉತ್ತಮ ಫಲಿತಾಂಶ ದೊರೆತರೆ ರಾಜ್ಯದಾದ್ಯಂತ ಓವಿ ಟ್ರ್ಯಾಪ್ ಸಾಧನಗಳನ್ನ ಅಳವಡಿಸಲು ಕ್ರಮ ಕೈಗೊಳ್ಳುವುದಾಗಿ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದರು.

ಏನಿದು ಬಯೋ ಟ್ರ್ಯಾಪ್ ಸಾಧನ?

  • ಇದೊಂದು ಮಡಿಕೆ ಆಕಾರದ ಸಾಧನವಾಗಿದೆ.
  • ಕುಂಡದಲ್ಲಿ ನೀರು ತುಂಬಿ ರಾಸಾಯನಿಕ ಬೆರಸಲಾಗುತ್ತದೆ.
  • ರಾಸಾಯನಿಕ ಮಿಶ್ರಣ ಸೊಳ್ಳೆಗಳನ್ನ ಆಕರ್ಷಿಸಿ ಸಾಯಿಸುತ್ತೆ.
  • ಈಡಿಸ್ ಸೊಳ್ಳೆಗಳು ಹಾಗೂ ಸೊಳ್ಳೆಗಳ ಮೊಟ್ಟೆಗಳನ್ನ ನಾಶಪಡಿಸುತ್ತದೆ.
  • ಬಯೋ ಟ್ರ್ಯಾಪ್ ಬಳಕೆಯಿಂದ ಶೇ.60 ರಷ್ಟು ಸೊಳ್ಳೆಗಳ ನಿಯಂತ್ರಿಸಲು ಸಾಧ್ಯ ಎಂದು ಹೇಳಲಾಗುತ್ತಿದೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news    

http://kalpa.news/wp-content/uploads/2024/04/VID-20240426-WA0008.mp4

 

Tags: BangaloreKannada News WebsiteKannada_NewsKannada_News_LiveKannada_News_OnlineKannada_WebsiteLatest News KannadaMinister Dinesh GunduraoNews_in_KannadaNews_Kannadaಬೆಂಗಳೂರುಸಚಿವ ದಿನೇಶ್ ಗುಂಡೂರಾವ್
Share196Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಮೈಸೂರು | ಸಕಲ ಕಾರ್ಯಕ್ಕೂ ಪ್ರೇರಕ ಶಕ್ತಿ ಶ್ರೀಕೃಷ್ಣ | ಸೋಸಲೆ ವಿದ್ಯಾಶ್ರೀಶ ಶ್ರೀ ಅಭಿಮತ

Next Post

ರಾಜ್ಯದಲ್ಲಿ ಲವ್ ಜಿಹಾದ್ ಹೆಚ್ಚಳ, ಕೇರಳದಲ್ಲಿ ಯುವಕರಿಗೆ ತರಬೇತಿ: ಆರ್. ಅಶೋಕ್

kalpa News

kalpa News

Next Post
ರಾಜ್ಯದಲ್ಲಿ ಲವ್ ಜಿಹಾದ್ ಹೆಚ್ಚಳ, ಕೇರಳದಲ್ಲಿ ಯುವಕರಿಗೆ ತರಬೇತಿ: ಆರ್. ಅಶೋಕ್

ರಾಜ್ಯದಲ್ಲಿ ಲವ್ ಜಿಹಾದ್ ಹೆಚ್ಚಳ, ಕೇರಳದಲ್ಲಿ ಯುವಕರಿಗೆ ತರಬೇತಿ: ಆರ್. ಅಶೋಕ್

Leave a Reply Cancel reply

Your email address will not be published. Required fields are marked *

No Result
View All Result
Indian Railway PM Modi to Inaugurate 4 Modern Railway Stations in Karnataka
English Articles

Indian Railway | PM Modi To Launch 4 Stations In Karnataka

by kalpa News
July 16, 2026
0

Kalpa Media House  |  Bengaluru  | Indian Railways continues its transformative journey with a strong focus on modernization and global...

Read moreDetails
SWR to run special trains for Good Friday, Easter rush

Indian Railway | Danapur and Bengaluru Special Trains Extension

July 16, 2026
Shivamogga's Sri Raghavendra Swamy Mutt Becomes First In South India To Receive Three ISO Certifications

Shivamogga | Raghavendra Swamy Mutt Becomes First In South India To Receives 3 ISO Certification

July 16, 2026
Mysore - Shivamogga - Talguppa Train Indian Railway

Indian Railway | Visakhapatnam– Bengaluru–Visakhapatnam Special Train Extension

July 16, 2026
Amrit Bharat Station Scheme

Hubballi Division Hosts Student Competitions to Promote Amrit Bharat Station Scheme

July 16, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL