Read - < 1 minute
ಕಲ್ಪ ಮೀಡಿಯಾ ಹೌಸ್ | ಬೆಂಗಳೂರು |
ಕರ್ನಾಟಕ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ನವದೆಹಲಿಯಲ್ಲಿ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರನ್ನು ಭೇಟಿ ಮಾಡಿದರು.
ಈ ಸಂದರ್ಭದಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಡಾ ಕೆ ಸುಧಾಕರ್, ಮುಖ್ಯ ಕಾರ್ಯದರ್ಶಿ ಪಿ. ರವಿ ಕುಮಾರ್, ಮುಖ್ಯಮಂತ್ರಿಗಳ ಪ್ರಧಾನ ಕಾರ್ಯದರ್ಶಿ ಮಂಜುನಾಥ್ ಪ್ರಸಾದ್ ಹಾಜರಿದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post