ಕಲ್ಪ ಮೀಡಿಯಾ ಹೌಸ್ | ಬೆಂಗಳೂರು |
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ನೇತೃತ್ವದಲ್ಲಿ ಕೋವಿಡ್ -19 ಸಂಬಂಧಿಸಿದಂತೆ ಬೆಂಗಳೂರಿನಲ್ಲಿ ಸಭೆ ನಡೆಯಿತು.
ಸಭೆಯಲ್ಲಿ ಸರ್ಕಾರದ ಮುಖ್ಯ ಕಾರ್ಯದರ್ಶಿ ರವಿಕುಮಾರ, ಹಣಕಾಸು ಇಲಾಖೆ ಎಸಿಎಸ್ ಐಎಸ್ ಎನ್ ಪ್ರಸಾದ, ಸಿಎಂ ಪ್ರಧಾನ ಕಾರ್ಯದರ್ಶಿ ಮಂಜುನಾಥ ಪ್ರಸಾದ, ಆರೋಗ್ಯ ಇಲಾಖೆ ಪ್ರಧಾನ ಕಾರ್ಯದರ್ಶಿ ಅನಿಲದ ಕುಮಾರ, ಬಿಬಿಎಂಪಿ ಮುಖ್ಯ ಆಯುಕ್ತ ಗೌರವ ಗುಪ್ತಾ, ಕಂದಾಯ ಇಲಾಖೆ ಪ್ರಧಾನ ಕಾರ್ಯದರ್ಶಿ ತುಷಾರ ಗಿರಿನಾಥ ಮತ್ತು ಇತರೆ ಅಧಿಕಾರಿಗಳು ಉಪಸ್ಥಿತರಿದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news










Discussion about this post