ಕಲ್ಪ ಮೀಡಿಯಾ ಹೌಸ್ | ಬೆಂಗಳೂರು |
ಬೆಂಗಳೂರಿನ ಸದಾಶಿವನಗರದಲ್ಲಿರುವ ನಾಗಸೇನಾ ವಿದ್ಯಾಲಯದ ಆವರಣದಲ್ಲಿ ಬುದ್ದ ಮಂಟಪ, ಅಂಬೇಡ್ಕರ್ ಮಂಟಪ ಉದ್ಘಾಟನೆ ಹಾಗೂ ಡಾ. ಬಿ.ಆರ್. ಅಂಬೇಡ್ಕರ್ ವಸ್ತುಸಂಗ್ರಹಾಲಯ Dr. B.R. Ambedkar Museum ಕಟ್ಟಡಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು CM Basavaraja Bommai ಶಂಕುಸ್ಥಾಪನೆ ಮಾಡಿದರು.
ಈ ಸಂದರ್ಭದಲ್ಲಿ ಕೇಂದ್ರ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಸಚಿವ ರಾಮದಾಸ್ ಅಠಾವಳೆ ಹಾಗೂ ಮುಖ್ಯಮಂತ್ರಿಗಳ ಪ್ರಧಾನ ಕಾರ್ಯದರ್ಶಿ ಮಂಜುನಾಥ ಪ್ರಸಾದ ಮತ್ತಿತರರು ಹಾಜರಿದ್ದರು.
Also read: ಕರ್ನಾಟಕದಲ್ಲೂ ಧಾರ್ಮಿಕ ಕಾರಿಡಾರ್ಗಳ ಅಭಿವೃದ್ದಿಯತ್ತ ಚಿಂತನೆ: ಸಚಿವೆ ಶಶಿಕಲಾ ಜೊಲ್ಲೆ
ವರದಿ: ಡಿ.ಎಲ್. ಹರೀಶ್, ಬೆಂಗಳೂರುಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post