No Result
View All Result
Carnatic Music Intriguing Festival of Raga Tana Pallavi copy
English Articles

RTP | An intriguing festival of Raga-Tana-Pallavi

by kalpa News
September 9, 2026
0

Kalpa Media House  |  Special Article By Rasikapriya  | In a Carnatic music concert, RTP — Ragam, Thanam and Pallavi...

Read moreDetails
Anak Krakatau Eeruption Disrupts Flights Indonesia-Singapore

Singapore Issues Travel Advisory as Mount Anak Krakatau Eruption Disrupts 2.3K Flights in Indonesia

September 8, 2026
Pink Power Run 3.0 Breast Cancer Awareness

Pink Power Run 3.0 to bring 20,000 participants together in Hyderabad

September 8, 2026
Agilent Technologies New Laboratory Solutions India

Agilent Launches 9500 ICP-MS, New GC Systems and OpenLab Sync in India

September 8, 2026
Bengaluru Sparsh Hospital Hennur Completes One Year

When Patients Travel for Hope: How Bengaluru Is Becoming a Destination for Complex Transplant Care

September 4, 2026
  • Advertise With Us
  • Grievances
  • About Us
  • Contact Us
Thursday, September 10, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ರಾಜಕೀಯ

ಜಿಲ್ಲಾ ಉಸ್ತುವಾರಿ ಸಚಿವರ ಬದಲಾವಣೆಗೆ ಮುಖ್ಯಮಂತ್ರಿ ಯಡಿಯೂರಪ್ಪ ಚಿಂತನೆ?

kalpa News by kalpa News
March 30, 2021
in ರಾಜಕೀಯ, ಬೆಂಗಳೂರು ನಗರ
0
ಪ್ರತಿಪಕ್ಷ ನಾಯಕರ ಜೊತೆ ದೂರವಾಣಿ ಮೂಲಕ ಸಿಎಂ ಬಿಎಸ್’ವೈ ಮಾತನಾಡಿದ್ದೇನು?

File Photo

Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್

ಬೆಂಗಳೂರು: ಆಡಳಿತದಲ್ಲಿ ಅಮೂಲಾಗ್ರ ಬದಲಾವಣೆ ಮಾಡಲು ಮುಂದಾಗಿರುವ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಇಂದು ಉಸ್ತುವಾರಿ ಸಚಿವರ ಜಿಲ್ಲೆಗಳನ್ನು ಬದಲಾಯಿಸಿ ಅಧಿಸೂಚನೆ ಹೊರಡಿಸಲಿದ್ದಾರೆ.

ಇದೇ ಮೊದಲ ಬಾರಿಗೆ ತವರು ಜಿಲ್ಲೆಯನ್ನು ಹೊರತುಪಡಿಸಿ ಜಿಲ್ಲೆಗಳಿಗೆ ಬೇರೊಬ್ಬ ಸಚಿವರಿಗೆ ಉಸ್ತುವಾರಿ ವಹಿಸಲು ಚಿಂತನೆ ನಡೆದಿದೆ. ಕಲ್ಯಾಣ ಕರ್ನಾಟಕ ಹಾಗೂ ಮುಂಬೈ ಕರ್ನಾಟಕ ಭಾಗದ ಸಚಿವರು ಹಳೇಮೈಸೂರು ಭಾಗದ ಉಸ್ತುವಾರಿಯಾಗಿ ನೇಮಕ ಮಾಡಲಿದ್ದಾರೆ. ರಾಜ್ಯ ಸರ್ಕಾರ ಆಡಳಿತ ಸುಧಾರಣೆ ಹಾದಿಯಲ್ಲಿದ್ದು ಜಿಲ್ಲಾ ಉಸ್ತುವಾರಿ ಮಂತ್ರಿಗಳನ್ನು ವರ್ಗಾವಣೆ ಮಾಡುವ ಸಾಧ್ಯತೆ ಇದೆ. ಇನ್ನೂ ಒಂದೆರಡು ದಿನಗಳಲ್ಲಿ ಈ ಪಟ್ಟಿಯು ಹೊರಬರಲಿದೆ.
ಬೇರೆ ಜಿಲ್ಲೆಗಳಿಂದ ಬಂದ ಮಂತ್ರಿಗಳು ವಸ್ತುನಿಷ್ಠವಾಗಿ ಕೆಲಸ ಮಾಡಲು ಸಾಧ್ಯವಾಗಬಹುದು, ಸ್ಥಳೀಯ ಶಾಸಕರು, ಮಂತ್ರಿಗಳು ಸ್ಥಳೀಯ ಅಧಿಕಾರಿಗಳ ಪಡೆಗಳ ಒತ್ತಡಕ್ಕೆ ಸಿಲುಕುವ ಸಾಧ್ಯತೆ ಇದೆ ಎಂದು ಬಿಜೆಪಿ ನಾಯಕರಲ್ಲಿರುವ ಆಲೋಚನೆಯಾಗಿದ್ದು ಇದು ಜಿಲ್ಲೆಯ ಅಭಿವೃದ್ಧಿಗೆ ಹಾನಿಕಾರಕವಾಗಿದೆ ಎಂದು ಅವರು ಭಾವಿಸಿದ್ದಾರೆ.ಉಪಚುನಾವಣೆಯ ನಂತರ ಜಿಲ್ಲಾ ಉಸ್ತುವಾರಿಗಳ ಬದಲಾವಣೆ ಆಗಬಹುದು ಎಂದು ಹಿರಿಯ ನಾಯಕರೊಬ್ಬರು ಹೇಳಿದ್ದಾರೆ.

ಜಿಲ್ಲೆಯ ಹೊರಗಿನ ಮಂತ್ರಿಗಳು ನ್ಯಾಯ ಒದಗಿಸಲು ಮತ್ತು ಎಲ್ಲಾ ಶಾಸಕರನ್ನು ಒಟ್ತಾಗಿ ಕರೆದೊಯ್ಯಲು , ಅಭಿವೃದ್ಧಿಯನ್ನು ಖಾತ್ರಿಪಡಿಸಿಕೊಳ್ಳಲು ಸಾಧ್ಯವಾಗಬಹುದು,ತುಮಕೂರಿನಲ್ಲಿ ಲೋಕಸಭಾ ಸಂಸದ ಜಿ.ಎಸ್. ಬಸವರಾಜು ಅವರು ಪಕ್ಷದೊಳಗೆ ಅಜತಾಶತ್ರು ಪಾತ್ರವನ್ನು ವಹಿಸಲು ಸಾಧ್ಯವಾಗಲಿಲ್ಲ ಮತ್ತು ಎಲ್ಲರನ್ನು ಒಟ್ತಾಗಿ ಸೇರಿಸಿಕೊಂಡು ಕೆಲಸ ತೆಗೆದುಕೊಳ್ಳಲು ಸಾಧ್ಯವಾಗಲಿಲ್ಲ ಬಿಜೆಪಿ ಶಾಸಕರು ವಿಶ್ವಾಸ ತೋರಿದರೂ ವೈಫಲ್ಯವು ಪಕ್ಷಕ್ಕೆ ಹಾನಿಕಾರಕವಾಗಿದೆ ಎಂದು ಒಬ್ಬ ನಾಯಕ ಹೇಳೀದ್ದಾರೆ.
ಹಳೆ ಮೈಸೂರು ಭಾಗದ ಸಚಿವರನ್ನು ಕಲ್ಯಾಣ ಕರ್ನಾಟಕ, ಮುಂಬೈ ಕರ್ನಾಟಕ ಭಾಗಕ್ಕೆ, ಕರಾವಳಿ ಭಾಗದ ಸಚಿವರನ್ನು ಕೋಲಾರ, ಚಿಕ್ಕಬಳ್ಳಾಪುರ ಹಾಗೂ ಇದೇ ಭಾಗದ ಸಚಿವರನ್ನು ಮಧ್ಯ ಕರ್ನಾಟಕ ಜಿಲ್ಲೆಗಳಾದ ಶಿವಮೊಗ್ಗ, ದಾವಣಗೆರೆ, ಚಿತ್ರದುರ್ಗ ಹಾಗೂ ಚಿಕ್ಕಮಗಳೂರಿಗೆ ನೇಮಿಸಲಾಗುವುದು.

ಸಚಿವರಾಗಿ ಅಧಿಕಾರ ಸ್ವೀಕರಿಸಿದ ಬಳಿಕ ಇಲಾಖೆಯಲ್ಲಿ ಕೆಲವು ಅಮೂಲಾಗ್ರ ಬದಲಾವಣೆ ಮಾಡುತ್ತಿರುವ ಗಣಿ ಮತ್ತು ಭೂ ವಿಜ್ಞಾನ ಸಚಿವ ಮುರುಗೇಶ್ ನಿರಾಣಿಗೆ ಮೈಸೂರು ಜಿಲ್ಲಾ ಉಸ್ತುವಾರಿಯಾಗಿ ನೇಮಕವಾಗಲಿದ್ದಾರೆ ಎಂದು ತಿಳಿದುಬಂದಿದೆ.

ಈಗಾಗಲೇ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಸಚಿವ ನಿರಾಣಿ ಅವರೊಂದಿಗೆ ಮಾತುಕತೆ ನಡೆಸಿದ್ದು, ಮೈಸೂರು ಜಿಲ್ಲಾ ಉಸ್ತುವಾರಿ ನೋಡಿಕೊಳ್ಳುವಂತೆ ಸೂಚನೆ ಕೊಟ್ಟಿದ್ದಾರೆ ಎನ್ನಲಾಗಿದೆ.
ನನಗೆ ಇಂತಹದ್ದೇ ಜಿಲ್ಲೆ ನೀಡಿ ಎಂದು ಕೇಳುವುದಿಲ್ಲ. ಸಂಪುಟಕ್ಕೆ ತೆಗೆದುಕೊಳ್ಳುವಾಗಲೂ ನಿಮ್ಮ ನಿರ್ಧಾರಕ್ಕೆ ಬದ್ದನಾಗಿದ್ದೆ. ನಂತರ ಯಾವುದೇ ಖಾತೆಯನ್ನೂ ಕೊಟ್ಟರೆ ಎಂದು ನಿಭಾಯಿಸುತ್ತೇನೆ ಎಂದು ಸ್ಪಷ್ಟಪಡಿಸಿದ್ದೆ. ಗಣಿ ಮತ್ತು ಭೂ ವಿಜ್ಞಾನ ಇಲಾಖೆಯನ್ನು ಕೊಟ್ಟ ನಂತರ ನಾನು ಮರು ಮಾತನಾಡದೆ ವಹಿಸಿಕೊಂಡಿದ್ದೇನೆ. ಈ ಇಲಾಖೆಯನ್ನು ಜನಪರವಾಗಿ ಕೊಂಡೊಯ್ಯಲು ಅನೇಕ ಸುಧಾರಣೆಗಳನ್ನು ಜಾರಿ ಮಾಡಿದ್ದೇವೆ. ಯಾವುದೇ ಜಿಲ್ಲೆ ಉಸ್ತುವಾರಿ ನೀಡಿದರೂ ಕೆಲಸ ಮಾಡುವ ಭರವಸೆಯನ್ನು ನಿರಾಣಿ ಕೊಟ್ಟಿದ್ದಾರೆ ಎನ್ನಲಾಗುತ್ತಿದೆ.

ನನ್ನ ಮೇಲೆ ವಿಶ್ವಾಸವಿಟ್ಟು ಯಾವುದೇ ಜಿಲ್ಲೆಯ ಉಸ್ತುವಾರಿ ನೀಡಿದರೂ ನನ್ನದೇನೂ ಅಭ್ಯಂತರವಿಲ್ಲ. ಮುಖ್ಯಮಂತ್ರಿ ತೀರ್ಮಾನಕ್ಕೆ ನಾನು ಬದ್ದ ಎಂದು ನಿರಾಣಿ ಹೇಳಿರುವುದಾಗಿ ತಿಳಿದುಬಂದಿದೆ.

ವರದಿ: ಡಿ.ಎಲ್. ಹರೀಶ್, ಬೆಂಗಳೂರು

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news

Tags: BangaloreCM BS YadiyurappaKannada News WebsiteLatest News KannadaLocal NewsMinister Murugesh NiraniPolitical NewsState Newsಜಿಲ್ಲಾ ಉಸ್ತುವಾರಿ ಸಚಿವಬೆಂಗಳೂರುಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪಸಚಿವ ನಿರಾಣಿ
Share198Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಸಾಗರ ನಗರಸಭೆ ಹೊರಡಿಸಿದ್ದ ಆದೇಶ ರದ್ದು,

Next Post

ಭದ್ರಾವತಿ ನಗರಸಭೆ ಚುನಾವಣೆ: ಇಲ್ಲಿದೆ ವೇಳಾಪಟ್ಟಿ

kalpa News

kalpa News

Next Post
ಭದ್ರಾವತಿ ಆಯುಕ್ತರಿಗೆ ಕೊರೋನಾ ಪಾಸಿಟಿವ್: ನಗರಸಭೆ ಎರಡು ದಿನ ಸೀಲ್ ಡೌನ್

ಭದ್ರಾವತಿ ನಗರಸಭೆ ಚುನಾವಣೆ: ಇಲ್ಲಿದೆ ವೇಳಾಪಟ್ಟಿ

Leave a Reply Cancel reply

Your email address will not be published. Required fields are marked *

No Result
View All Result
Carnatic Music Intriguing Festival of Raga Tana Pallavi copy
English Articles

RTP | An intriguing festival of Raga-Tana-Pallavi

by kalpa News
September 9, 2026
0

Kalpa Media House  |  Special Article By Rasikapriya  | In a Carnatic music concert, RTP — Ragam, Thanam and Pallavi...

Read moreDetails
Anak Krakatau Eeruption Disrupts Flights Indonesia-Singapore

Singapore Issues Travel Advisory as Mount Anak Krakatau Eruption Disrupts 2.3K Flights in Indonesia

September 8, 2026
Pink Power Run 3.0 Breast Cancer Awareness

Pink Power Run 3.0 to bring 20,000 participants together in Hyderabad

September 8, 2026
Agilent Technologies New Laboratory Solutions India

Agilent Launches 9500 ICP-MS, New GC Systems and OpenLab Sync in India

September 8, 2026
Bengaluru Sparsh Hospital Hennur Completes One Year

When Patients Travel for Hope: How Bengaluru Is Becoming a Destination for Complex Transplant Care

September 4, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL