Friday, June 20, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home ಜಿಲ್ಲೆ ಬೆಂಗಳೂರು ನಗರ

ಹಿರಿಯ ರಾಜಕಾರಣಿ ಡಿ.ಬಿ. ಚಂದ್ರೇಗೌಡ ನಿಧನಕ್ಕೆ ಮುಖ್ಯಮಂತ್ರಿಗಳ ಸಂತಾಪ

ಡಿ.ಬಿ. ಚಂದ್ರೇಗೌಡ ಬುದ್ದಿವಂತ ರಾಜಕಾರಣಿ: ಸಿಎಂ ಸಿದ್ದರಾಮಯ್ಯ

November 8, 2023
in ಬೆಂಗಳೂರು ನಗರ
0 0
0
Share on facebookShare on TwitterWhatsapp
Read - 2 minutes

ಕಲ್ಪ ಮೀಡಿಯಾ ಹೌಸ್   | ಬೆಂಗಳೂರು |

ಹಿರಿಯ ರಾಜಕಾರಣಿ ಡಿ.ಬಿ. ಚಂದ್ರೇಗೌಡ DBChandregowda ಅವರ ನಿಧನಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ CMSiddaramaiah ಅವರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.

ಅವರು ಇಂದು ಗೃಹಕಚೇರಿ ಕೃಷ್ಣಾದಲ್ಲಿ ಇಂದು ಮಾಧ್ಯಮದವರೊಂದಿಗೆ ಮಾತನಾಡಿ, ಚಂದ್ರೇಗೌಡ ಅವರು ರಾಜಕಾರಣದಲ್ಲಿ ಬಹಳ ದೀರ್ಘಕಾಲ ಇದ್ದವರು. ಕಾಂಗ್ರೆಸ್ ಬಿಟ್ಟು ಜನತಾ ಪಕ್ಷ ಸೇರಿದ್ದರು. ವಿಧಾನಸಭಾಧ್ಯಕ್ಷರಾಗಿದ್ದರು ,ವಿವಿಧಪಕ್ಷದ ನಾಯಕರಾಗಿದ್ದರು. ಮತ್ತೆ ಕಾಂಗ್ರೆಸ್ ಸೇರಿ ಕಾನೂನು ಸಚಿವರಾಗಿದ್ದರು. ಬಿಜೆಪಿಗೆ ಸೇರಿ ಸಂಸದರಾಗಿದ್ದರು. ವಿವಿಧ ಹಂತಗಳಲ್ಲಿ ಕೆಲಸ ಮಾಡಿದವರು. ಅತ್ಯಂತ ಹಿರಿಯ ಹಾಗೂ ಬುದ್ದಿವಂತ ರಾಜಕಾರಣಿಯಾಗಿದ್ದ ಅವರು ಸಾಹಿತ್ಯದ ಬಗ್ಗೆಯೂ ಅಪಾರವಾಗಿ ಓದಿ ತಿಳಿದುಕೊಂಡಿದ್ದರು. ಅವರು ನಿಧನರಾಗಿರುವುದು ಕರ್ನಾಟಕದ ರಾಜಕಾರಣಕ್ಕೆ ನಷ್ಟ ಉಂಟಾಗಿದೆ. ಅವರ ಆತ್ಮಕ್ಕೆ ಚಿರಶಾಂತಿ ದೊರಕಲಿ ಎಂದು ಪ್ರಾರ್ಥನೆ ಮಾಡುವುದಾಗಿ ಮುಖ್ಯಮಂತ್ರಿಗಳು ತಿಳಿಸಿದರು.
ಬಿ.ಎಸ್. ಯಡಿಯೂರಪ್ಪ ಅವರಿಂದ ಬರ ಅಧ್ಯಯನ: ನಮ್ಮ ತಕರಾರಿಲ್ಲ
ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಬರ ಅಧ್ಯಯನಕ್ಕೆ ಹಾಸನಕ್ಕೆ ತೆರಳಿರುವ ಕುರಿತು ಮಾತನಾಡಿ ಬರ ಅಧ್ಯಯನವನ್ನು ಕೇಂದ್ರದ ತಂಡ ನಡೆಸಿ ಹೋಗಿದ್ದಾರೆ. ಕೇಂದ್ರ ಸರ್ಕಾರಕ್ಕೆಅವರಿನ್ನೂ ವರದಿ ನೀಡಿಲ್ಲ. ಬಿಜೆಪಿ ಯವರು ರಾಜಕಾರಣ ಮಾಡಲು ಅಧ್ಯಯನ ಮಾಡುತ್ತೇವೆ ಎನ್ನುತ್ತಿದ್ದಾರೆ. ಕೇಂದ್ರ ಸರ್ಕಾರದ ಬಳಿ ಕೇಳಿ ನಮಗೆ ಪರಿಹಾರ ಕೊಡಿಸಲಿ. ಅದನ್ನು ಬಿಟ್ಟು ಅಧ್ಯಯನ ಮಾಡುತ್ತೇವೆ ಎನ್ನುತ್ತಾರೆ. ಮಾಡಲಿ, ನಮ್ಮ ತಕರಾರು ಇಲ್ಲ ಎಂದರು.

Also read: ಮಾಲು ಸಹಿತ ಲಕ್ಷಾಂತರ ರೂ. ಮೌಲ್ಯದ ಪೈಪ್ ಕಳ್ಳನ ಬಂಧನ

ರೈತರು ಹಾಗೂ ಕರ್ನಾಟಕದ ಬಗ್ಗೆ ಕಾಳಜಿ ಇದ್ದರೆ ಪರಿಹಾರ ಕೊಡಿಸಲಿ
ಕೇಂದ್ರ ಸರ್ಕಾರಕ್ಕೆ 17900 ಕೋಟಿ ರೂ ಗಳ ಪರಿಹಾರ ಕೊರಲಾಗಿದೆ. ರಾಜ್ಯದಲ್ಲಿ ಸುಮಾರು 33, 700 ಕೋಟಿ ನಷ್ಟವಾಗಿದೆ. ರೈತರು ಹಾಗೂ ಕರ್ನಾಟಕದ ಬಗ್ಗೆ ಕಾಳಜಿ ಇದ್ದರೆ ಬಿಜೆಪಿ ಪರಿಹಾರ ಕೊಡಿಸಲಿ ಎಂದರು. 25 ಬಿಜೆಪಿ ಸಂಸದರು ಪರಿಹಾರ ಕೊಡಿಸುವುದನ್ನು ಮೊದಲು ಮಾಡಲಿ. ನಮ್ಮ ಮಂತ್ರಿಗಳಿಗೆ ಸಂಬಂಧ ಪಟ್ಟ ಸಚಿವರು ಬಿಜೆಪಿಗೆ ಸಮಯವನ್ನೇ ನೀಡಿಲ್ಲ. ಇವರಿಗೆ ಕರ್ನಾಟಕದ ಬಗ್ಗೆ ಯಾವ ಕಾಳಜಿ ಇದೆ ಎಂದರು.
ಅವೈಜ್ಞಾನಿಕ ಸಮೀಕ್ಷೆ- ಕುಮಾರಸ್ವಾಮಿ ಹೇಳಿಕೆ : ಈ ಬಗ್ಗೆ ಕೇಂದ್ರ ಸರ್ಕಾರಕ್ಕೆ ಬರೆಯಬೇಕು
ಬರದ ಕುರಿತು ವೈಜ್ಞಾನಿಕ ಸಮೀಕ್ಷೆಯಾಗಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಅವರು ಹೇಳಿರುವ ಬಗ್ಗೆ ಮಾತನಾಡಿ ಸಮೀಕ್ಷೆ ಮಾಡಿದವರು ಕೇಂದ್ರ ಸರ್ಕಾರದ ತಂಡ. ಈ ಬಗ್ಗೆ ಕೇಂದ್ರ ಸರ್ಕಾರಕ್ಕೆ ಬರೆಯಬೇಕು ಎಂದರು.

(ವರದಿ: ಡಿ.ಎಲ್. ಹರೀಶ್, ಬೆಂಗಳೂರು)

http://kalpa.news/wp-content/uploads/2023/05/VID-20230516-WA0005.mp4

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Kalahamsa Infotech private limited

Tags: BangaloreKannada News WebsiteKannadaNewsKannadaNewsLiveKannadaNewsOnlineKannadaWebsiteLatest News KannadaNewsinKannadaNewsKannadaಬೆಂಗಳೂರು
Previous Post

ಮಾಲು ಸಹಿತ ಲಕ್ಷಾಂತರ ರೂ. ಮೌಲ್ಯದ ಪೈಪ್ ಕಳ್ಳನ ಬಂಧನ

Next Post

ಬರ ಹಿನ್ನೆಲೆ | ಸರಳವಾಗಿ ಸಹಕಾರ ಹಬ್ಬ ಆಚರಣೆ | ಮಂಜುನಾಥ್ ಗೌಡ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ಬರ ಹಿನ್ನೆಲೆ | ಸರಳವಾಗಿ ಸಹಕಾರ ಹಬ್ಬ ಆಚರಣೆ | ಮಂಜುನಾಥ್ ಗೌಡ

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

ಜೂ.22ರಂದು ರುದ್ರಾರಾಧ್ಯರಿಗೆ ಯೋಗರತ್ನಾಕರ ಪ್ರಶಸ್ತಿ ಪ್ರದಾನ: ವಿಜಯ್ ಕುಮಾರ್ ಹರ್ಷ

June 20, 2025
File Image

ಅಪ್ಸರಕೊಂಡ – ಮುಗಲಿ ಕಡಲ ವನ್ಯ ಜೀವಿಧಾಮ ಘೋಷಣೆ | ಸಚಿವ ಸಂಪುಟ ಸಭೆ ಅನುಮೋದನೆ

June 20, 2025

ವಿಕಸಿತ ಭಾರತದ ದಾರಿಯಲ್ಲಿ ಪ್ರಧಾನಿ ಮೋದಿ ಸರ್ಕಾರ: ಸಂಸದ ರಾಘವೇಂದ್ರ

June 20, 2025
File Image

ಅಧಿಕಾರಿಗಳ ವರ್ಗಾವಣೆ | ರಾಜ್ಯ ಸರ್ಕಾರದ ವಿರುದ್ಧ ಸಂಸದ ರಾಘವೇಂದ್ರ ಕಿಡಿ

June 20, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

ಜೂ.22ರಂದು ರುದ್ರಾರಾಧ್ಯರಿಗೆ ಯೋಗರತ್ನಾಕರ ಪ್ರಶಸ್ತಿ ಪ್ರದಾನ: ವಿಜಯ್ ಕುಮಾರ್ ಹರ್ಷ

June 20, 2025
File Image

ಅಪ್ಸರಕೊಂಡ – ಮುಗಲಿ ಕಡಲ ವನ್ಯ ಜೀವಿಧಾಮ ಘೋಷಣೆ | ಸಚಿವ ಸಂಪುಟ ಸಭೆ ಅನುಮೋದನೆ

June 20, 2025

ವಿಕಸಿತ ಭಾರತದ ದಾರಿಯಲ್ಲಿ ಪ್ರಧಾನಿ ಮೋದಿ ಸರ್ಕಾರ: ಸಂಸದ ರಾಘವೇಂದ್ರ

June 20, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!