No Result
View All Result
“FZ Blue Flex Yamaha’s Ethanol-Ready Ride”
English Articles

FZ Blue Flex | Yamaha Brings Ethanol-Ready Innovation to Indian Roads

by kalpa News
July 13, 2026
0

Kalpa Media House  |  Bengaluru  | India Yamaha Motor (IYM) announced the launch of the FZ-Blue Flex, a significant step...

Read moreDetails
“My Dad, My Hero Celebrating the Ultimate Bond with Hero Destini”

“My Dad, My Hero: Celebrating the Ultimate Bond with Hero Destini”

July 13, 2026
ಚಿತ್ರೋದ್ಯಮಕ್ಕೆ‌ ಹೊಸ ಕಳೆ ತಂದ ಹೇಮಂತ್ ಹವಾ!

Indian Railways | Partial Cancellation of Trains on Bengaluru–Chennai

July 10, 2026
ಫೆ.1 ರಿಂದ 7ರವರೆಗೆ ಈ ಪ್ರದೇಶಗಳಲ್ಲಿ ನಿಷೇಧಾಜ್ಞೆ ಜಾರಿ: ಡಿಸಿ ಪ್ರಭುಲಿಂಗ ಕವಳಿಕಟ್ಟಿ

Shivamogga SIR | District Achieves 81% e-Form Distribution

July 8, 2026
Messi Creates History Again as Argentina Reach Quarterfinals

Messi Creates History Again as Argentina Reach Quarterfinals

July 8, 2026
  • Advertise With Us
  • Grievances
  • About Us
  • Contact Us
Monday, July 13, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಬೆಂಗಳೂರು ನಗರ

ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಕಾಲ್ತುಳಿತ ಪ್ರಕರಣ | ಚಾರ್ಜ್​ಶೀಟ್ ಸಲ್ಲಿಕೆಗೆ ಸಿಐಡಿ ಸಿದ್ಧತೆ

kalpa News by kalpa News
November 19, 2025
in ಬೆಂಗಳೂರು ನಗರ
0
ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಕಾಲ್ತುಳಿತ ಪ್ರಕರಣ | ಚಾರ್ಜ್​ಶೀಟ್ ಸಲ್ಲಿಕೆಗೆ ಸಿಐಡಿ ಸಿದ್ಧತೆ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಬೆಂಗಳೂರು  |

ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಕಾಲ್ತುಳಿತದಿಂದ #Chinnaswamy Stadium stampede 11 ಜನರ ಸಾವಿನ ಕೇಸ್​​ ಸಂಬಂಧ ತನಿಖೆ ಮುಗಿಸಿ ಚಾರ್ಜ್​ಶೀಟ್ ಸಲ್ಲಿಕೆಗೆ ಸಿಐಡಿ ಅಧಿಕಾರಿಗಳು ತಯಾರಿ ನಡೆಸಿದ್ದು, 2,200ಕ್ಕೂ ಅಧಿಕ ಪುಟಗಳ ಚಾರ್ಜ್ ಶೀಟ್ ರೆಡಿಯಾಗಿದೆ.

ಚಾರ್ಜ್ ಶೀಟ್ ಸಲ್ಲಿಕೆಗೆ ಹೈಕೋರ್ಟ್​​ನಿಂದ #Highcourt ಗ್ರೀನ್ ಸಿಗ್ನಲ್ ಹಿನ್ನೆಲೆ ತನಿಖೆ ಮುಗಿಸಿ ಸಿಐಡಿ #CID ಚಾರ್ಜ್ ಶೀಟ್ ಸಿದ್ಧಪಡಿಸಿದೆ. ನೂರಾರು ಪ್ರತ್ಯಕ್ಷ ಸಾಕ್ಷಿ, ಸಿಸಿಟಿವಿ, ಗಾಯಾಳುಗಳ ಹೇಳಿಕೆ ದಾಖಲಿಸಲಾಗಿದ್ದು, RCB ಜೊತೆ KSCA, DNA ವಿರುದ್ಧ ಹಲವು ಸಾಕ್ಷ್ಯಗಳು ಪತ್ತೆಯಾಗಿದ್ದು, ಘಟನೆಗೆ ನೇರ ಕಾರಣ ಅನ್ನೋದು ತನಿಖೆ ವೇಳೆ ಬಯಲಾಗಿದೆ. ಹೀಗಾಗಿ ಚಾರ್ಜ್ ಶೀಟ್​ನಲ್ಲಿ ಮೂರು ಸಂಸ್ಥೆಗಳನ್ನ ಸಿಐಡಿ ನೇರ ಹೊಣೆ ಮಾಡಿದೆ.
ಸರಿಯಾದ ಪ್ಲಾನ್ ಇಲ್ಲದೆಯೇ ಕಾರ್ಯಕ್ರಮ ಆಯೋಜನೆ, ಕಾರ್ಯಕ್ರಮ ಆಯೋಜನೆಗೂ ಮುನ್ನ ಸಭೆ ಸರಿಯಾಗಿ ಮಾಡದಿರುವುದು ಸೇರಿ ಸಭೆಯಲ್ಲಿ ತೆಗೆದುಕೊಂಡ ತೀರ್ಮಾನದ ಬಗ್ಗೆ ಪೊಲೀಸ್ ಅಧಿಕಾರಿಗಳಿಗೆ ಮಾಹಿತಿ ನೀಡದೇ ಇರುವುದು ತನಿಖೆ ವೇಳೆ ಗೊತ್ತಾಗಿದೆ.

ಟಿಕೆಟ್ ಬಗ್ಗೆ ಆರ್​​ಸಿಬಿ ಗೊಂದಲ ಹುಟ್ಟಿಸಿದ್ದೇ, ಘಟನೆಗೆ ಮೊದಲ ಕಾರಣ. ಅಲ್ಲದೇ ಡಿಎನ್​​ಎ ಕಡೆಯಿಂದ ಯಾವುದೇ ಸೆಕ್ಯುರಿಟಿ ಪ್ಲಾನ್ ಇರಲಿಲ್ಲ. ಖಾಸಗಿ ಸೆಕ್ಯುರಿಟಿ ಏಜೆನ್ಸಿ ಬಳಕೆಯೂ ವಿಫಲವಾಗಿದೆ. ಪೊಲೀಸರ ಜೊತೆ ಕೂಡ ಸರಿಯಾದ ಮಾತುಕತೆ ನಡೆಸದೆ ಕಾರ್ಯಕ್ರಮ ಆಯೋಜನೆ ಮಾಡಿರೋದು ತನಿಖೆ ವೇಳೆ ಗೊತ್ತಾಗಿದೆ ಎನ್ನಲಾಗಿದೆ.
ಎಲ್ಲಾ ಗೇಟ್ ಬಳಿಯ ಸಿಸಿಟಿವಿ ಪರಿಶೀಲನೆ, ವಿಡಿಯೋದಲ್ಲಿದ್ದವರ ಹೇಳಿಕೆ, ಪ್ರತೀ ಗೇಟ್​ನ ಸೆಕ್ಯುರಿಟಿ, ಡ್ಯೂಟಿಗೆ ಹಾಜರಾಗಿದ್ದ ಪೊಲೀಸರ ಹೇಳಿಕೆಗಳನ್ನ ತನಿಖಾ ತಂಡ ದಾಖಲಿಸಿದೆ. ಗಾಯಾಳು ಹೇಳಿಕೆ, ಗಾಯಾಳುಗಳನ್ನ ಸಾಗಿಸಿದವರ ಹೇಳಿಕೆ ಸೇರಿ ನೂರಾರು ಪ್ರತ್ಯಕ್ಷ ಸಾಕ್ಷಿಗಳ ಮಾಹಿತಿ ಚಾರ್ಜ್​​ಶೀಟ್​​ನಲ್ಲಿದೆ.

RCB ತಂಡ 18ನೇ ಆವೃತ್ತಿಯ ಐಪಿಎಲ್ ಫೈನಲ್ ಗೆದ್ದು ಚಾಂಪಿಯನ್ ಆದ ಹಿನ್ನಲೆ ತಂಡದ ಆಟಗಾರರು ಬೆಂಗಳೂರಿಗೆ ಬಂದಿದ್ದು, ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಸಂಭ್ರಮಾಚರಣೆ ನಡೆದಿತ್ತು. ಈ ಸಂಭ್ರಮಾಚರಣೆ ನೋಡಲು ಅಪಾರ ಸಂಖ್ಯೆಯ ಅಭಿಮಾನಿಗಳು ಕ್ರೀಡಾಂಗಣದ ಬಳಿ ಸೇರಿದ್ದ ಪರಿಣಾಮ ನೂಕುನುಗ್ಗಲು ಉಂಟಾಗಿ ಕಾಲ್ತುಳಿತ ಸಂಭವಿಸಿತ್ತು. ಘಟನೆಯಲ್ಲಿ 11 ಮಂದಿ ಆರ್​ಸಿಬಿ ಅಭಿಮಾನಿಗಳು ಮೃತಪಟ್ಟಿದ್ದರೆ, ಹಲವರು ಅಸ್ವಸ್ಥಗೊಂಡಿದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news     

http://kalpa.news/wp-content/uploads/2025/09/Vedic-Maths-New.mp4

http://kalpa.news/wp-content/uploads/2024/04/VID-20240426-WA0008.mp4
Tags: BangaloreChinnaswamy Stadium stampedeCIDHighCourtKannada NewsKannada News LiveKannada News OnlineKannada News WebsiteKannada WebsiteLatest News KannadaNews in KannadaNews Kannadaಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಕಾಲ್ತುಳಿತಬೆಂಗಳೂರುಸಿಐಡಿಹೈಕೋರ್ಟ್‌
Share196Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಪಿಎಂ ಕಿಸಾನ್ ಸಮ್ಮಾನ್ ನಿಧಿ 21ನೇ ಕಂತಿನ ಹಣ ಬಿಡುಗಡೆ | ರೈತರಿಗೆ ಕೃಷಿ ವಿಜ್ಞಾನ ಕೇಂದ್ರದ ನೇರ ಪ್ರಸಾರ

Next Post

ಕ್ಯಾನ್ಸರ್ ಜಾಗೃತಿ ಕೇಂದ್ರದ ಸದುಪಯೋಗ ಪಡೆದುಕೊಳ್ಳಿ: ಸಂಸದ ರಾಘವೇಂದ್ರ

kalpa News

kalpa News

Next Post
ಕ್ಯಾನ್ಸರ್ ಜಾಗೃತಿ ಕೇಂದ್ರದ ಸದುಪಯೋಗ ಪಡೆದುಕೊಳ್ಳಿ: ಸಂಸದ ರಾಘವೇಂದ್ರ

ಕ್ಯಾನ್ಸರ್ ಜಾಗೃತಿ ಕೇಂದ್ರದ ಸದುಪಯೋಗ ಪಡೆದುಕೊಳ್ಳಿ: ಸಂಸದ ರಾಘವೇಂದ್ರ

Leave a Reply Cancel reply

Your email address will not be published. Required fields are marked *

No Result
View All Result
“FZ Blue Flex Yamaha’s Ethanol-Ready Ride”
English Articles

FZ Blue Flex | Yamaha Brings Ethanol-Ready Innovation to Indian Roads

by kalpa News
July 13, 2026
0

Kalpa Media House  |  Bengaluru  | India Yamaha Motor (IYM) announced the launch of the FZ-Blue Flex, a significant step...

Read moreDetails
“My Dad, My Hero Celebrating the Ultimate Bond with Hero Destini”

“My Dad, My Hero: Celebrating the Ultimate Bond with Hero Destini”

July 13, 2026
ಚಿತ್ರೋದ್ಯಮಕ್ಕೆ‌ ಹೊಸ ಕಳೆ ತಂದ ಹೇಮಂತ್ ಹವಾ!

Indian Railways | Partial Cancellation of Trains on Bengaluru–Chennai

July 10, 2026
ಫೆ.1 ರಿಂದ 7ರವರೆಗೆ ಈ ಪ್ರದೇಶಗಳಲ್ಲಿ ನಿಷೇಧಾಜ್ಞೆ ಜಾರಿ: ಡಿಸಿ ಪ್ರಭುಲಿಂಗ ಕವಳಿಕಟ್ಟಿ

Shivamogga SIR | District Achieves 81% e-Form Distribution

July 8, 2026
Messi Creates History Again as Argentina Reach Quarterfinals

Messi Creates History Again as Argentina Reach Quarterfinals

July 8, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL