No Result
View All Result
SWR food-safety-drive in Karnataka Railway Stations
English Articles

SWR Intensifies Food Safety Checks Across Karnataka Railway Stations

by kalpa News
August 28, 2026
0

Kalpa Media House  |  Hubballi   | In response to the special food safety inspection drive conducted at railway stations across...

Read moreDetails
Kriti Sanon Raksha Bandhan Controversy GIVA Withdraw Advt copy

Kriti Sanon’s Raksha Bandhan Ad Faces Backlash; GIVA Withdraws Campaign

August 26, 2026
b-y-raghavendra-freedom-fighters-independence-day

Remembering Freedom Fighters Is the Duty of Every Indian: MP B.Y. Raghavendra

August 17, 2026
Indriya - Krithi Shetty - Brand Ambassador

Indriya announces Krithi Shetty as Brand Ambassador for Southern Markets

August 14, 2026
Mysuru Ninada Griha Sangeet Concert On August 16th

Mysuru to Host Hindustani Classical Vocal Concert on August 16

August 11, 2026
  • Advertise With Us
  • Grievances
  • About Us
  • Contact Us
Sunday, August 30, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಬೆಂಗಳೂರು ನಗರ

ಲಾರಿ-ಬಸ್ ಅಪಘಾತ | 11 ಮಂದಿ ಸಜೀವ ದಹನ | ಸಿಎಂ, ಪ್ರಧಾನಿ ಮೋದಿ ಸಂತಾಪ

ಮೃತರ ಕುಟುಂಬಕ್ಕೆ ರಾಜ್ಯ ಸರ್ಕಾರದಿಂದ 5 ಲಕ್ಷ ರೂ. ಹಾಗೂ ಪಿಎಂ ರಾಷ್ಟ್ರೀಯ ಪರಿಹಾರ ನಿಧಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ

kalpa News by kalpa News
December 25, 2025
in ಬೆಂಗಳೂರು ನಗರ, ಚಿತ್ರದುರ್ಗ
0
ಲಾರಿ-ಬಸ್ ಅಪಘಾತ | 11 ಮಂದಿ ಸಜೀವ ದಹನ | ಸಿಎಂ, ಪ್ರಧಾನಿ ಮೋದಿ ಸಂತಾಪ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಬೆಂಗಳೂರು/ಚಿತ್ರದುರ್ಗ |

ಖಾಸಗಿ ಟ್ರಾವೆಲ್ ಬಸ್‌ಗೆ ಕಂಟೇನರ್​​ ಲಾರಿ ಡಿಕ್ಕಿ #Chitradurga Bus Accident ಹೊಡೆದ ಪರಿಣಾಮ ಬೆಂಕಿ ಹೊತ್ತಿಕೊಂಡು, 11 ಮಂದಿ ಸಜೀವ ದಹನವಾಗಿರುವ #11 people burned alive ಘಟನೆ ಜಿಲ್ಲೆಯ ಹಿರಿಯೂರಿನ ಜವನಗೊಂಡನಹಳ್ಳಿ ಬಳಿ ಸಂಭವಿಸಿದೆ.

ರಾಷ್ಟ್ರೀಯ ಹೆದ್ದಾರಿ 48ರಲ್ಲಿ #NH 48 ಬುಧವಾರ ತಡರಾತ್ರಿ ಖಾಸಗಿ ಸ್ಲೀಪರ್ ಕೋಚ್ ಬಸ್​ ಬೆಂಗಳೂರಿನಿಂದ ಶಿವಮೊಗ್ಗದ ಮೂಲಕ ಗೋಕರ್ಣಕ್ಕೆ ಹೊರಟಿತ್ತು. ಈ ಸಂದರ್ಭದಲ್ಲಿ ಹಿರಿಯೂರಿನ ಜವನಗೊಂಡನಹಳ್ಳಿಯ ಗೊರ್ಲತ್ತು ಕ್ರಾಸ್ ಬಳಿ ಕಂಟೇನರ್ ಬಸ್‌ಗೆ ಡಿಕ್ಕಿ ಹೊಡೆದ ಪರಿಣಾಮ ಲಾರಿ ಹಾಗೂ ಬಸ್​ ಎರಡೂ ಬೆಂಕಿ ಹೊತ್ತಿಕೊಂಡಿದ್ದವು. ಬಸ್ ಸಂಪೂರ್ಣವಾಗಿ ಸುಟ್ಟುಹೋಗಿದ್ದು, ಅದರಲ್ಲಿದ್ದ 9 ಮಂದಿ ಪ್ರಯಾಣಿಕರು ಸಾವನ್ನಪ್ಪಿದ್ದಾರೆ. ಲಾರಿ ಚಾಲಕ ಕೂಡ ಸಜೀವ ದಹನವಾಗಿದ್ದಾನೆ. ಬಸ್​ನಲ್ಲಿ ಸುಮಾರು 30 ಮಂದಿ ಪ್ರಯಾಣಿಕರು ಇದ್ದರು ಎಂದು ತಿಳಿದುಬಂದಿದೆ.
ಮುಖ್ಯಮಂತ್ರಿ ಸಿದ್ದರಾಮಯ್ಯ, ಪ್ರಧಾನಿ ಮೋದಿ ತೀವ್ರ ಸಂತಾಪ

ಚಿತ್ರದುರ್ಗ ಬಳಿ ಸಂಭವಿಸಿದ ಲಾರಿ ಮತ್ತು ಬಸ್ ನಡುವಿನ ಅಪಘಾತದಲ್ಲಿ 11 ಮಂದಿ ಸಜೀವ ದಹನಗೊಂಡ ಘಟನೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ #CM Siddaramaiah ಹಾಗೂ ಪ್ರಧಾನಮಂತ್ರಿ ನರೇಂದ್ರ ಮೋದಿಯವರು #PM Narendra Modi ತೀವ್ರ ಸಂತಾಪ ಸೂಚಿಸಿದ್ದಾರೆ.

ಘಟನೆ ಸಂಬಂಧ ಪ್ರತಿಕ್ರಿಯೆ ನೀಡಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಚಿತ್ರದುರ್ಗ ಬಳಿ ಸಂಭವಿಸಿದ ಲಾರಿ ಮತ್ತು ಬಸ್ ನಡುವಿನ ಅಪಘಾತದಲ್ಲಿ ಹಲವು ಪ್ರಯಾಣಿಕರು ಸಜೀವ ದಹನವಾದ ಘೋರ ದುರಂತದ ಸುದ್ದಿ ಕೇಳಿ ಎದೆ ನಡುಗಿತು. ಕ್ರಿಸ್ಮಸ್ ರಜೆಯಲ್ಲಿ ಊರಿಗೆ ತೆರಳುತ್ತಿದ್ದವರ ಪ್ರಯಾಣ ಈ ರೀತಿ ದುರಂತದಲ್ಲಿ ಕೊನೆಗೊಂಡಿರುವುದು ವಿಷಾದನೀಯ ಎಂದು ಹೇಳಿದ್ದಾರೆ.

ಅಪಘಾತದ ಬಗ್ಗೆ ಸೂಕ್ತ ತನಿಖೆ ನಡೆಸಿ, ಕಾರಣವನ್ನು ಪತ್ತೆಹಚ್ಚಲಾಗುವುದು. ಮೃತರ ಆತ್ಮಕ್ಕೆ ಶಾಂತಿ ಸಿಗಲಿ‌ ಎಂದು ಪ್ರಾರ್ಥಿಸುತ್ತೇನೆ. ಅಪಘಾತದಲ್ಲಿ ಮಡಿದ ಕುಟುಂಬಸ್ಥರ ದುಃಖದಲ್ಲಿ ನಾನೂ ಭಾಗಿಯಾಗಿದ್ದೇನೆಂದು ತಿಳಿಸಿದ್ದಾರೆ.

ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಪ್ರತಿಕ್ರಿಯೆ ನೀಡಿ, ಬೆಂಗಳೂರಿನಿಂದ ಗೋಕರ್ಣಕ್ಕೆ ತೆರಳುತ್ತಿದ್ದ ಬಸ್ ಮತ್ತು ಟ್ರಕ್ ನಡುವೆ ಹಿರಿಯೂರು ಬಳಿ ಅಪಘಾತ ಸಂಭವಿಸಿ ಹಲವರು ಸಜೀವ ದಹನಗೊಂಡಿರುವ ಸುದ್ದಿ ತಿಳಿದು ತೀವ್ರ ಆಘಾತವಾಗಿದೆ. ಮೃತಪಟ್ಟವರಿಗೆ ನನ್ನ ಸಂತಾಪಗಳನ್ನು ತಿಳಿಸುತ್ತೇನೆ. ಗಾಯಾಳುಗಳು ಶೀಘ್ರ ಗುಣಮುಖರಾಗಲಿ ಎಂದು ಹಾರೈಸುತ್ತೇನೆ. ಇಂತಹ ದುರಂತಗಳು ಮರುಕಳಿಸದಿರಲಿ ಎಂದು ಹೇಳಿದ್ದಾರೆ.
ಮೃತರ ಕುಟುಂಬಕ್ಕೆ 2 ಲಕ್ಷ ರೂ.ಪರಿಹಾರ ಘೋಷಣೆ 

ಈ ನಡುವೆ ಸಾಮಾಜಿಕ ಜಾಲತಾಣ ಎಕ್ಸ್’ನಲ್ಲಿ ಪೋಸ್ಟ್ ಮಾಡಿರುವ ಪ್ರಧಾನಮಂತ್ರಿ ನರೇಂದ್ರ ಮೋದಿಯವರು, ಮೃತರ ಕುಟುಂಬಕ್ಕೆ ತೀವ್ರ ಸಂತಾಪ ಸೂಚಿಸಿದ್ದು, ಮೃತರ ಕುಟುಂಬಕ್ಕೆ ತಲಾ 2 ಲಕ್ಷ ರೂ.ಪರಿಹಾರ ಘೋಷಣೆ ಮಾಡಿದ್ದಾರೆ.

ಕರ್ನಾಟಕದ ಚಿತ್ರದುರ್ಗ ಜಿಲ್ಲೆಯಲ್ಲಿ ಸಂಭವಿಸಿದ ಅಪಘಾತದಲ್ಲಿ ಜೀವಹಾನಿಯಾಗಿದೆ ಎಂದು ತಿಳಿದು ತೀವ್ರ ದುಃಖವಾಗಿದೆ. ತಮ್ಮ ಪ್ರೀತಿಪಾತ್ರರನ್ನು ಕಳೆದುಕೊಂಡವರಿಗೆ ಸಂತಾಪ ಸೂಚಿಸುತ್ತೇನೆ. ಗಾಯಗೊಂಡವರು ಆದಷ್ಟು ಬೇಗ ಚೇತರಿಸಿಕೊಳ್ಳಲಿ. ಮೃತರ ಸಂಬಂಧಿಕರಿಗೆ ಪ್ರಧಾನ ಮಂತ್ರಿಯವರ ರಾಷ್ಟ್ರೀಯ ಪರಿಹಾರ ನಿಧಿ (ಪಿಎಂಎನ್‌ಆರ್‌ಎಫ್‌)ಯಿಂದ 2 ಲಕ್ಷ ರೂ. ತಾತ್ಕಾಲಿಕ ಪರಿಹಾರ ನೀಡಲಾಗುವುದು. ಗಾಯಾಳುಗಳಿಗೆ 50,000 ರೂ. ನೀಡಲಾಗುವುದು ಎಂದು ತಿಳಿಸಿದ್ದಾರೆ.

https://kalpa.news/wp-content/uploads/2024/04/VID-20240426-WA0008.mp4

ರಾಜ್ಯ ಸರ್ಕಾರದಿಂದ 5 ಲಕ್ಷ ರೂ. ಪರಿಹಾರ ಘೋಷಣೆ

ಏತನ್ಮಧ್ಯೆ ದುರಂತದಲ್ಲಿ ಮೃತಪಟ್ಟವರ ಕುಟುಂಬಗಳಿಗೆ ತಲಾ ರೂ.5 ಲಕ್ಷ ಹಾಗೂ ಗಾಯಗೊಂಡವರಿಗೆ ತಲಾ ರೂ.50,000 ಪರಿಹಾರ ನೀಡುವುದಾಗಿ ರಾಜ್ಯ ಸರ್ಕಾರ ಘೋಷಣೆ ಮಾಡಿದೆ.

ಘಟನೆಯ ಬಗ್ಗೆ ಅಧಿಕಾರಿಗಳಿಂದ ಮಾಹಿತಿ ಪಡೆದುಕೊಂಡು, ಸಂತ್ರಸ್ತರ ನೆರವಿಗೆ ನಿಲ್ಲುವಂತೆ ಸೂಚಿಸಿದ್ದೇನೆ. ಈ ಬಗ್ಗೆ ತನಿಖೆ ನಡೆಸಿ, ಅಪಘಾತಕ್ಕೆ ಕಾರಣ ಪತ್ತೆ ಮಾಡಿ ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೇಳಿದ್ದಾರೆ.

ಘಟನೆಯಲ್ಲಿ ಗಾಯಗೊಂಡವರು ಆದಷ್ಟು ಶೀಘ್ರ ಗುಣಮುಖರಾಗಲಿ ಹಾಗೂ ಮೃತರ ಆತ್ಮಕ್ಕೆ ಶಾಂತಿ‌ ಲಭಿಸಲಿ‌ ಎಂದು ಮತ್ತೊಮ್ಮೆ ಪ್ರಾರ್ಥಿಸುತ್ತೇನೆಂದು ತಿಳಿಸಿದ್ದಾರೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news     

Tags: 11 people burned alive11 ಮಂದಿ ಸಜೀವ ದಹನBangalore/ChitradurgaChitradurga Bus AccidentCM SiddaramaiahKannada NewsKannada News LiveKannada News OnlineKannada News WebsiteKannada WebsiteLatest News KannadaNews in KannadaNews KannadaNH 48PM Narendra Modiಖಾಸಗಿ ಟ್ರಾವೆಲ್ ಬಸ್‌ಗೆ ಕಂಟೇನರ್​​ ಲಾರಿ ಡಿಕ್ಕಿಪ್ರಧಾನಮಂತ್ರಿ ನರೇಂದ್ರ ಮೋದಿಬೆಂಗಳೂರು/ಚಿತ್ರದುರ್ಗಮುಖ್ಯಮಂತ್ರಿ ಸಿದ್ದರಾಮಯ್ಯರಾಷ್ಟ್ರೀಯ ಹೆದ್ದಾರಿ 48
Share196Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಬದುಕು ಇತರರಿಗೆ ಆದರ್ಶವಾದಾಗ ಮಾತ್ರ ಜೀವನ ಸಾರ್ಥಕ: ದೇವೇಂದ್ರಕುಮಾರ ಪತ್ತಾರ್

Next Post

‘ಹಳ್ಳಿ ಪವರ್’ ಗ್ರಾಂಡ್ ಫಿನಾಲೆ ಇದೇ ಡಿ.27, 28 ರಂದು ಜೀ ಪವರ್ ಚಾನೆಲ್ ನಲ್ಲಿ

kalpa News

kalpa News

Next Post
‘ಹಳ್ಳಿ ಪವರ್’ ಗ್ರಾಂಡ್ ಫಿನಾಲೆ  ಇದೇ ಡಿ.27, 28 ರಂದು ಜೀ ಪವರ್ ಚಾನೆಲ್ ನಲ್ಲಿ

'ಹಳ್ಳಿ ಪವರ್' ಗ್ರಾಂಡ್ ಫಿನಾಲೆ ಇದೇ ಡಿ.27, 28 ರಂದು ಜೀ ಪವರ್ ಚಾನೆಲ್ ನಲ್ಲಿ

Leave a Reply Cancel reply

Your email address will not be published. Required fields are marked *

No Result
View All Result
SWR food-safety-drive in Karnataka Railway Stations
English Articles

SWR Intensifies Food Safety Checks Across Karnataka Railway Stations

by kalpa News
August 28, 2026
0

Kalpa Media House  |  Hubballi   | In response to the special food safety inspection drive conducted at railway stations across...

Read moreDetails
Kriti Sanon Raksha Bandhan Controversy GIVA Withdraw Advt copy

Kriti Sanon’s Raksha Bandhan Ad Faces Backlash; GIVA Withdraws Campaign

August 26, 2026
b-y-raghavendra-freedom-fighters-independence-day

Remembering Freedom Fighters Is the Duty of Every Indian: MP B.Y. Raghavendra

August 17, 2026
Indriya - Krithi Shetty - Brand Ambassador

Indriya announces Krithi Shetty as Brand Ambassador for Southern Markets

August 14, 2026
Mysuru Ninada Griha Sangeet Concert On August 16th

Mysuru to Host Hindustani Classical Vocal Concert on August 16

August 11, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL