No Result
View All Result
KRCS Shikaripura Achieves 100% Result in CBSE Class X Board Exams
English Articles

KRCS Shikaripura Achieves 100% Result in CBSE Class X Board Exams

by ಕಲ್ಪ ನ್ಯೂಸ್
April 16, 2026
0

Kalpa Media House  |  Shikaripura | Kumadvathi Residential Central School (KRCS), Shikaripura, has achieved a 100% pass result in the...

Read moreDetails
ಬೆಂಗಳೂರು–ಬಂಗಾರಪೇಟೆ ಮೆಮು ರೈಲುಗಳಿಗೆ ತಾತ್ಕಾಲಿಕ ನಿಲುಗಡೆ

Cancellation of Ashokapuram – KSR Bengaluru MEMU trains

April 16, 2026
First VALORANT Campus Cup Champions Crowned

First VALORANT Campus Cup Champions Crowned

April 15, 2026
Welfare Impossible Without Dharma; Upholding Righteousness is Everyone’s Duty: Yadugiri Yatiraja Swamiji

Welfare Impossible Without Dharma; Upholding Righteousness is Everyone’s Duty: Yadugiri Yatiraja Swamiji

April 13, 2026
Berger Paints Responds to India’s Heat Challenge with ‘Garmi Gone, Thandak On’ Home Cooling Solutions Range

Berger Paints Responds to India’s Heat Challenge with ‘Garmi Gone, Thandak On’ Home Cooling Solutions Range

April 13, 2026
  • Advertise With Us
  • Grievances
  • About Us
  • Contact Us
Thursday, April 16, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಬೆಂಗಳೂರು ನಗರ

ಚಿತ್ರದುರ್ಗಕ್ಕೆ ಆಗಮಿಸದೇ ಮುರುಘಾ ಮಠದ ಆಡಳಿತ ಹಿಡಿದ ಶಿವಮೂರ್ತಿ ಶರಣರು

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
December 8, 2023
in ಬೆಂಗಳೂರು ನಗರ, ಚಿತ್ರದುರ್ಗ
0
ಪಲಾಯನ ವಾದವೇ ಇಲ್ಲ, ನೆಲದ ಕಾನೂನು ಗೌರವಿಸಿ, ಸಹಕಾರ ನೀಡುತ್ತೇವೆ: ಮುರುಘಾ ಶ್ರೀ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್   |  ಬೆಂಗಳೂರು/ಚಿತ್ರದುರ್ಗ |

ಪೊಕ್ಸೋ ಪ್ರಕರಣಗಳಲ್ಲಿ ಜಾಮೀನು ಪಡೆದು ಜೈಲಿನಿಂದ ಹೊರಕ್ಕೆ ಬಂದಿರುವ ಡಾ. ಶಿವಮೂರ್ತಿ ಮುರುಘಾ ಶರಣರು Dr. Shivamurthy Murugha Shri ಚಿತ್ರದುರ್ಗಕ್ಕೆ ಬಾರದೇ ಹೊರಗಿನಿಂದಲೇ ಮಠದ ಆಡಳಿತವನ್ನು ಮತ್ತೆ ತಮ್ಮ ತೆಕ್ಕೆಗೆ ತೆಗೆದುಕೊಂಡಿದ್ದಾರೆ.

ಪ್ರಧಾನಿ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಮುರುಘಾ ಶರಣರಿಗೆ ಮಠದ ಹಾಗೂ ಎಸ್’ಜೆಎಂ ವಿದ್ಯಾಪೀಠದ ಆಡಳಿತವನ್ನು ಹಸ್ತಾಂತರಿಸಿದ್ದಾರೆ ಎಂದು ವರದಿಯಾಗಿದೆ.
ಮುರುಘಾ ಮಠಕ್ಕೆ ಈ ಹಿಂದಿನ ಬಿಜೆಪಿ ನೇತೃತ್ವದ ರಾಜ್ಯ ಸರ್ಕಾರವು ನಿವೃತ್ತ ಐಎಎಸ್ ಅಧಿಕಾರಿ ಪಿ.ಎಸ್. ವಸ್ತçದ್ ಅವರನ್ನು 2022ರ ಡಿಸೆಂಬರ್ 13ರಂದು ಆಡಳಿತಾಧಿಕಾರಿಯನ್ನಾಗಿ ನೇಮಕ ಮಾಡಿ ಆದೇಶಿಸಿತ್ತು. ಸರ್ಕಾರದ ಈ ಆದೇಶವನ್ನು ಕರ್ನಾಟಕ ಹೈಕೋರ್ಟ್ ಏಕಸದಸ್ಯ ಪೀಠವು ವಜಾ ಮಾಡಿತ್ತು. ಇದನ್ನು ಪ್ರಶ್ನಿಸಿ ಸಲ್ಲಿಸಿದ್ದ ಮೇಲ್ಮನವಿಯ ವಿಚಾರಣೆ ನಡೆಸುವ ವೇಳೆಗೆ ಕಾಂಗ್ರೆಸ್ ನೇತೃತ್ವದ ಸರ್ಕಾರ ಅಸ್ತಿತ್ವಕ್ಕೆ ಬಂದಿತ್ತು.

Also read: ಅಸ್ವಸ್ಥಗೊಂಡ ತೆಲಂಗಾಣ ಮಾಜಿ ಸಿಎಂ ಕೆಸಿಆರ್ | ಆಸ್ಪತ್ರೆಗೆ ದಾಖಲು

ನಂತರ ಹೈಕೋರ್ಟ್ ವಿಭಾಗೀಯ ಪೀಠವು 2023 ಜುಲೈ 4ರಂದು ಚಿತ್ರದುರ್ಗದ ಪ್ರಧಾನ ಜಿಲ್ಲಾ ನ್ಯಾಯಾಧೀಶರಿಗೆ ಮಠ ಮತ್ತು ವಿದ್ಯಾಪೀಠದ ಆಡಳಿತಾಧಿಕಾರಿಯಾಗಿ ಉಸ್ತುವಾರಿ ವಹಿಸಿಕೊಳ್ಳುವಂತೆ ಆದೇಶಿಸಿತ್ತು. ದೈನಂದಿನ ಚಟುವಟಿಕೆ ನಿಭಾಯಿಸಬೇಕು. ಯಾವುದೇ ನೀತಿ-ನಿರ್ಧಾರ ಕೈಗೊಳ್ಳಬಾರದು ಎಂದು ನಿರ್ದೇಶಿಸಿತ್ತು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Kalahamsa Infotech private limited     

Tags: Bangalore/ChitradurgaKannada News WebsiteKannadaNewsKannadaNewsLiveKannadaNewsOnlineKannadaWebsiteLatest News KannadaNewsinKannadaNewsKannadaಬೆಂಗಳೂರು/ಚಿತ್ರದುರ್ಗ
Share215Tweet123Send
Previous Post

ಅಸ್ವಸ್ಥಗೊಂಡ ತೆಲಂಗಾಣ ಮಾಜಿ ಸಿಎಂ ಕೆಸಿಆರ್ | ಆಸ್ಪತ್ರೆಗೆ ದಾಖಲು

Next Post

ಬೆಂಗಳೂರು | ನಮ್ಮ ಮೆಟ್ರೋದಲ್ಲಿ ಯುವತಿಗೆ ಲೈಂಗಿಕ ಕಿರುಕುಳ | ಯುವಕ ಅಂದರ್

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಬೆಂಗಳೂರು | ನಮ್ಮ ಮೆಟ್ರೋದಲ್ಲಿ ಯುವತಿಗೆ ಲೈಂಗಿಕ ಕಿರುಕುಳ | ಯುವಕ ಅಂದರ್

ಬೆಂಗಳೂರು | ನಮ್ಮ ಮೆಟ್ರೋದಲ್ಲಿ ಯುವತಿಗೆ ಲೈಂಗಿಕ ಕಿರುಕುಳ | ಯುವಕ ಅಂದರ್

Leave a Reply Cancel reply

Your email address will not be published. Required fields are marked *

  • Trending
  • Latest
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

March 12, 2026
ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

January 16, 2026
ಶಿವಮೊಗ್ಗದ ಎನ್‌ಪಿಎಸ್‌ ಸಾಧನೆ | ಸಿಬಿಎಸ್ಇ 10ನೇ ತರಗತಿಯಲ್ಲಿ 100% ಫಲಿತಾಂಶ

ಶಿವಮೊಗ್ಗದ ಎನ್‌ಪಿಎಸ್‌ ಸಾಧನೆ | ಸಿಬಿಎಸ್ಇ 10ನೇ ತರಗತಿಯಲ್ಲಿ 100% ಫಲಿತಾಂಶ

April 16, 2026
ಟಾಟಾ ಮೋಟಾರ್ಸ್ | ಲಕ್ನೋ ಸ್ಥಾವರದಲ್ಲಿ 10 ಲಕ್ಷ ವಾಣಿಜ್ಯ ವಾಹನಗಳ ಉತ್ಪಾದನೆಯಲ್ಲಿ ಮೈಲಿಗಲ್ಲು

ಟಾಟಾ ಮೋಟಾರ್ಸ್ | ಲಕ್ನೋ ಸ್ಥಾವರದಲ್ಲಿ 10 ಲಕ್ಷ ವಾಣಿಜ್ಯ ವಾಹನಗಳ ಉತ್ಪಾದನೆಯಲ್ಲಿ ಮೈಲಿಗಲ್ಲು

April 16, 2026
KRCS Shikaripura Achieves 100% Result in CBSE Class X Board Exams

KRCS Shikaripura Achieves 100% Result in CBSE Class X Board Exams

April 16, 2026
ಬೆಂಗಳೂರು–ಬಂಗಾರಪೇಟೆ ಮೆಮು ರೈಲುಗಳಿಗೆ ತಾತ್ಕಾಲಿಕ ನಿಲುಗಡೆ

Cancellation of Ashokapuram – KSR Bengaluru MEMU trains

April 16, 2026
33 ವರ್ಷಗಳಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ!, ಏನಿದು ಕೇಸ್?

ಶಿವಮೊಗ್ಗ ಕೇಂದ್ರ ಕಾರಾಗೃಹಕ್ಕೆ ಬೇಕರಿ ಪದಾರ್ಥ ತಂದವ ಜೈಲುಪಾಲು! ಆಗಿದ್ದೇನು?

April 15, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!