No Result
View All Result
Blood Donation Camp Successfully Organised at Mysuru Division
English Articles

Blood Donation Camp Successfully Organised at Mysuru Division

by ಕಲ್ಪ ನ್ಯೂಸ್
June 16, 2026
0

Kalpa Media House  | Mysuru | South Western Railway, Mysuru Division, organised a Blood Donation Camp in collaboration with Railway...

Read moreDetails
yoga | Participate online

India Launches Worldwide Campaign for International Day of Yoga 2026

June 13, 2026
Elderly Woman Found Dead

Elderly Woman Found Dead in Decomposed State in Shivamogga

June 13, 2026
AN-32 of IAF has met with an accident in Assam

IAF Aircraft Crashes During Landing at Jorhat Airbase in Assam

June 13, 2026
ಪ್ರಧಾನಿ ನರೇಂದ್ರ ಮೋದಿಗೆ ರಾಮಚಂದ್ರಾಪುರ ಮಠದ ಶ್ರೀಗಳ ಅಭಿನಂದನೆ

Ramachandrapura Seer Hails PM Narendra Modi’s Leadership

June 10, 2026
  • Advertise With Us
  • Grievances
  • About Us
  • Contact Us
Thursday, June 18, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಬೆಂಗಳೂರು ನಗರ

ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಸ್ವಚ್ಛತೆಗೆ ಮೊದಲ ಆದ್ಯತೆ: ಸಚಿವ ಬೈರತಿ ಬಸವರಾಜ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
August 17, 2021
in ಬೆಂಗಳೂರು ನಗರ
0
ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಸ್ವಚ್ಛತೆಗೆ ಮೊದಲ ಆದ್ಯತೆ: ಸಚಿವ ಬೈರತಿ ಬಸವರಾಜ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್

ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಸಂಪುಟದಲ್ಲಿ ಮತ್ತೆ ನಗರಾಭಿವೃದ್ಧಿ ಇಲಾಖೆ ಸಚಿವರಾಗಿ ಅಧಿಕಾರ ವಹಿಸಿಕೊಂಡ ನಂತರ ಮೊದಲ ಬಾರಿಗೆ ಇಲಾಖೆಯ ಹಿರಿಯ ಅಧಿಕಾರಿಗಳೊಂದಿಗೆ ಸರಣಿ ಸಭೆ ನಡೆಸಿದ ಬಿ.ಎ.ಬಸವರಾಜ (ಬೈರತಿ) ಅವರು ಎಲ್ಲಾ ಮಹಾನಗರ ಪಾಲಿಕೆ ಪ್ರದೇಶದ ವ್ಯಾಪ್ತಿಯಲ್ಲಿ ಸ್ವಚ್ಛತೆಗೆ ಮೊದಲ ಆದ್ಯತೆ ನೀಡಬೇಕು ಎಂದು ಅಯುಕ್ತರಿಗೆ ಸೂಚಿಸಿದರು.

ಪ್ರತಿ ದಿನ ಒಂದು ಗಂಟೆಗಳ ಕಾಲ ನಗರದಲ್ಲಿ ಆಯುಕ್ತರು ಸಂಚರಿಸುವ ಮೂಲಕ ಸ್ವಚ್ಚತಾ ಕಾರ್ಯಗಳ ಬಗ್ಗೆ ಪರಿಶೀಲನೆ ನಡೆಸಬೇಕು ಎಂದರು.

ಮೈ-ಮನಗಳನ್ನು ರೋಮಾಂಚನಗೊಳಿಸುವ ಈ ದೇಶ ಭಕ್ತಿ ಗೀತೆಯನ್ನೊಮ್ಮೆ ನೋಡಿ

ಮಹಾತ್ಮ ಗಾಂಧಿ ನಗರ ವಿಕಾಸ ಯೋಜನೆ ಅನುಷ್ಠಾನಕ್ಕೆ ಈಗಾಗಲೇ ಸರ್ಕಾರದ ಅನುಮೋದನೆ ದೊರೆತಿದ್ದು, ಆದಷ್ಟು ಬೇಗ ಕಾಮಗಾರಿಗಳನ್ನು ಕೈಗೆತ್ತಿಕೊಂಡು ಯೋಜನೆಯನ್ನು ಕಾಲ ಮಿತಿಯಲ್ಲಿ ಪೂರ್ಣಗೊಳಿಸಬೇಕು ಎಂದರು.

ಬೀದಿ ದೀಪಗಳ ದುರಸ್ತಿ ಮತ್ತು ನಿರ್ವಹಣೆ ಸರಿಯಾಗಿ ಆಗಬೇಕು. ಹಲವು ಹೊಸ ಬಡಾವಣೆ, ಪ್ರದೇಶಗಳಲ್ಲಿ ಬೀದಿ ದೀಪಗಳು ಇಲ್ಲ ಎಂಬ ದೂರುಗಳು ಬಂದಿದ್ದು, ಅದನ್ನು ನಿವಾರಣೆ ಮಾಡಬೇಕು ಎಂದು ತಾಕೀತು ಮಾಡಿದರು.


ಪಾಲಿಕೆ ವ್ಯಾಪ್ತಿಯಲ್ಲಿ ಬರುವ ಖಾಸಗಿ ಸ್ವತ್ತುಗಳ ಅಸ್ತಿ ತೆರಿಗೆಯನ್ನು ಸರಿಯಾಗಿ ಸಂದಾಯ ಆಗುವ ರೀತಿಯಲ್ಲಿ ನೋಡಿಕೊಳ್ಳಬೇಕು. ತೆರಿಗೆ ಬಾಕಿ ಉಳಿಸಿಕೊಂಡವರಿಗೆ ನೋಟಿಸ್ ಜಾರಿ ಮಾಡುವ ಮೂಲಕ ವಸೂಲಿಗೆ ಮುಂದಾಗಬೇಕು. ಯಾವುದೇ ರೀತಿಯ ಒತ್ತಡಕ್ಕೆ ಮಣಿಯಬಾರದು ಎಂದು ಅಧಿಕಾರಿಗಳಿಗೆ ಸೂಚಿಸಿದರು.


ಸಾರ್ವಜನಿಕರಿಂದ ವ್ಯಾಪಕವಾಗಿ ದೂರುಗಳು ಬರುತ್ತಿದೆ. ಅವರ ಕುಂದುಕೊರತೆಗಳನ್ನು ನಿವಾರಿಸಲು ಮುಂದಾಗಬೇಕು. ಸ್ಥಳೀಯ ಸಮಸ್ಯೆಗಳು ವಿಧಾನ ಸೌಧದ ಸಚಿವರ ಕಚೇರಿಯವರೆಗೆ ಬರದ ಹಾಗೆ ಪಾಲಿಕೆ ಆಯುಕ್ತರು ಸ್ಥಳೀಯ ಮಟ್ಟದಲ್ಲಿ ಅದನ್ನು ಪರಿಹರಿಸಬೇಕು. ಸಂಬಂಧ ಕಲ್ಪಿಸುವ ಅಧಿಕಾರಿ ವರ್ಗದವರು ಸಾರ್ವಜನಿಕರಿಗೆ ಸ್ಪಂದಿಸುವ ಕೆಲಸ ಮಾಡಬೇಕು. ಸ್ಪಂದಿಸದ ಅಧಿಕಾರಿಗಳ ಮೇಲೆ ಶಿಸ್ತು ಕ್ರಮ ಜರುಗಿಸಬೇಕು ಎಂದು ತಾಕೀತು ಮಾಡಿದರು.

ಸಭೆಯಲ್ಲಿ ನಗರಾಭಿವೃದ್ಧಿ ಇಲಾಖೆಯ ಕಾರ್ಯದರ್ಶಿ ಎಂ.ಎನ್. ಅಜಯ್ ನಾಗಭೂಷಣ, ಪೌರಾಡಳಿತ ನಿರ್ದೇಶನಾಲಯದ ನಿರ್ದೇಶಕಿ ಬಿ.ಬಿ. ಕಾವೇರಿ, ಕರ್ನಾಟಕ ನಗರ ಮೂಲಸೌಕರ್ಯ ಅಭಿವೃದ್ಧಿ ಮತ್ತು ಹಣಕಾಸು ಅಭಿವೃದ್ಧಿ ನಿಗಮ ನಿಯಮಿತ ವ್ಯವಸ್ಥಾಪಕ ನಿರ್ದೇಶಕರಾದ ಎಂ.ಟಿ. ರೇಜು, ದಾವಣಗೆರೆ, ಶಿವಮೊಗ್ಗ, ‌ಮಂಗಳೂರು, ತುಮಕೂರು, ಬಳ್ಳಾರಿ, ಮೈಸೂರು, ಹುಬ್ಬಳ್ಳಿ ಧಾರವಾಡ, ಬೆಳಗಾವಿ, ವಿಜಯಪುರ, ಕಲಬುರಗಿ ಮಹಾನಗರ ಪಾಲಿಕೆ ಆಯುಕ್ತರು ಹಾಗೂ ಇಲಾಖೆಯ ಹಿರಿಯ ಅಧಿಕಾರಿ ವರ್ಗದವರು ಉಪಸ್ಥಿತರಿದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: BangaloreCorporationKannada NewsKannada News LiveKannada News OnlineKannada News WebsiteKannada WebsiteLatest News KannadaMinister Byrathi BasavarajNews in KannadaNews KannadaState Newsಬೆಂಗಳೂರುಮಹಾನಗರ ಪಾಲಿಕೆಸಚಿವ ಬೈರತಿ ಬಸವರಾಜ
Share213Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಗಮನಿಸಿ! ಆಗಸ್ಟ್ 18ರಂದು ಶಿವಮೊಗ್ಗದ ಈ ಬಡಾವಣೆಗಳಲ್ಲಿ ವಿದ್ಯುತ್ ಇರುವುದಿಲ್ಲ

Next Post

ಬೀದರ್ ನಗರಸಭೆ ಚುನಾವಣೆ: ಶಾಸಕ ಬಂಡೆಪ್ಪ ಖಾಶೆಂಪುರ್ ನಿವಾಸದಲ್ಲಿ ಸಭೆ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಬೀದರ್ ನಗರಸಭೆ ಚುನಾವಣೆ: ಶಾಸಕ ಬಂಡೆಪ್ಪ ಖಾಶೆಂಪುರ್ ನಿವಾಸದಲ್ಲಿ ಸಭೆ

ಬೀದರ್ ನಗರಸಭೆ ಚುನಾವಣೆ: ಶಾಸಕ ಬಂಡೆಪ್ಪ ಖಾಶೆಂಪುರ್ ನಿವಾಸದಲ್ಲಿ ಸಭೆ

Leave a Reply Cancel reply

Your email address will not be published. Required fields are marked *

  • Trending
  • Latest
ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

May 5, 2026
ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

April 28, 2026
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ರಸ್ತೆ ಬಿಟ್ಟು ಫುಟ್‌ಪಾತ್‌ಗೆ ನುಗ್ಗಿದ ಕಾರು | ಪಾದಚಾರಿ ಮಹಿಳೆಗೆ ಗಂಭೀರ ಗಾಯ

ರಸ್ತೆ ಬಿಟ್ಟು ಫುಟ್‌ಪಾತ್‌ಗೆ ನುಗ್ಗಿದ ಕಾರು | ಪಾದಚಾರಿ ಮಹಿಳೆಗೆ ಗಂಭೀರ ಗಾಯ

June 18, 2026
ಡಾರ್ಲಿಂಗ್ ಕೃಷ್ಣ, ಮಿಲನಾ ನಾಗರಾಜ್ ಅಭಿನಯದ ‘ಲವ್ ಮಾಕ್‌ಟೇಲ್ 3’ ಜೂ.21ರಂದು ಜೀ ಕನ್ನಡದಲ್ಲಿ

ಡಾರ್ಲಿಂಗ್ ಕೃಷ್ಣ, ಮಿಲನಾ ನಾಗರಾಜ್ ಅಭಿನಯದ ‘ಲವ್ ಮಾಕ್‌ಟೇಲ್ 3’ ಜೂ.21ರಂದು ಜೀ ಕನ್ನಡದಲ್ಲಿ

June 18, 2026
Rescue of 10 cows being transported illegally in Holehonnur

ಹೊಳೆಹೊನ್ನೂರು | ಅಕ್ರಮವಾಗಿ ಸಾಗಿಸುತ್ತಿದ್ದ 10 ಗೋವುಗಳ ರಕ್ಷಣೆ | ಚಾಲಕ ಮುನೀರ್ ವಶಕ್ಕೆ

June 17, 2026
CMCRI Chitradurga

ಚಿತ್ರದುರ್ಗ | CMCRIನಲ್ಲಿ ತಜ್ಞರ ವಿಶೇಷ ಉಪನ್ಯಾಸ | ವಿದ್ಯಾರ್ಥಿಗಳಿಗೆ ಹೊಸ ದಿಕ್ಕು

June 17, 2026
ಜೆಸಿಐ ಶಿವಮೊಗ್ಗ ರಾಯಲ್ಸ್ ಘಟಕದ ವತಿಯಿಂದ ರಕ್ತದಾನ ಶಿಬಿರ

ಜೆಸಿಐ ಶಿವಮೊಗ್ಗ ರಾಯಲ್ಸ್ ಘಟಕದ ವತಿಯಿಂದ ರಕ್ತದಾನ ಶಿಬಿರ

June 17, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL