No Result
View All Result
Hero Motocorp Glamour x Integrated ABS
English Articles

Hero Motocorp Launches Glamour x With Integrated-ABS

by kalpa News
September 12, 2026
0

Kalpa Media House  |  Bengaluru  | Hero MotoCorp, the world's largest manufacturer of motorcycles and scooters, today announced the launch...

Read moreDetails
Bengaluru Banaswadi MEMU Shed GM Inspection

SWR : GM Reviews MEMU Operations and Infrastructure at Banaswadi

September 12, 2026
SWR hubballi-railway-fire-safety-training-emergency

Fire Safety Training Held for Railway Officials and Staff in Hubballi

September 11, 2026
Carnatic Music Intriguing Festival of Raga Tana Pallavi copy

RTP | An intriguing festival of Raga-Tana-Pallavi

September 9, 2026
Anak Krakatau Eeruption Disrupts Flights Indonesia-Singapore

Singapore Issues Travel Advisory as Mount Anak Krakatau Eruption Disrupts 2.3K Flights in Indonesia

September 8, 2026
  • Advertise With Us
  • Grievances
  • About Us
  • Contact Us
Saturday, September 12, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಬೆಂಗಳೂರು ನಗರ

ಮಳೆ ಅನಾಹುತ, ಪ್ರವಾಹ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಿ: ಜಿಲ್ಲಾ ಉಸ್ತುವಾರಿ ಸಚಿವರಿಗೆ ಸಿಎಂ ಸೂಚನೆ

ಮೇ 30, 31 ರಂದು DC , CEO ಮತ್ತು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳ ಸಭೆ

kalpa News by kalpa News
May 29, 2025
in ಬೆಂಗಳೂರು ನಗರ
0
ಮೇಕೆದಾಟು, ಕಳಸ-ಬಂಡೂರಿ ಯೋಜನೆ ಬಗ್ಗೆ ಸಿಎಂ ಹೇಳಿದ್ದೇನು? ನೀರಾವರಿಗೆ ಬಜೆಟ್’ನಲ್ಲಿ ಸಿಕ್ಕಿದ್ದೇನು?
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಬೆಂಗಳೂರು  |

ರಾಜ್ಯಾದ್ಯಂತ ಭಾರಿ ಮಳೆ ಆಗುತ್ತಿರುವ ಹಿನ್ನೆಲೆಯಲ್ಲಿ ತಕ್ಷಣ ಪ್ರವಾಹ ಪೀಡಿತ ಪ್ರದೇಶಗಳಿಗೆ ತೆರಳಿ ಪರಿಹಾರ ಕಾರ್ಯದ ಉಸ್ತುವಾರಿ ನೋಡಿಕೊಳ್ಳುವಂತೆ ಜಿಲ್ಲಾ ಮಂತ್ರಿಗಳು ಹಾಗೂ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ #CM Siddaramaiah ಅವರು ಸೂಚನೆ ನೀಡಿದ್ದಾರೆ.

ಮಳೆಯಿಂದ ಆಗಿರುವ ಅನಾಹುತದ ಬಗ್ಗೆ ಇಂದು ಅಧಿಕಾರಿಗಳಿಂದ ಮಾಹಿತಿ ಪಡೆದುಕೊಂಡ ಮುಖ್ಯಮಂತ್ರಿಗಳು ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳುವಂತೆ ಆದೇಶಿಸಿದರು.
ಜೋರು ಮಳೆಯಿಂದ #Heavy Rain ಹಾನಿಗೆ ಒಳಗಾಗಿರುವ ಮತ್ತು ಪ್ರವಾಹ ಪೀಡಿತ ಪ್ರದೇಶಗಳಿಗೆ ತಕ್ಷಣ ಭೇಟಿ ನೀಡಿ ಪರಿಸ್ಥಿತಿಯನ್ನು ಸಮಗ್ರವಾಗಿ ಅವಲೋಕಿಸುವಂತೆ ಜಿಲ್ಲಾ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳಿಗೆ ಸೂಚನೆ ನೀಡಿದ್ದಾರೆ.

ಜಿಲ್ಲಾಧಿಕಾರಿಗಳು ಮತ್ತು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳು ಈ ಬಗ್ಗೆ ಕಟ್ಟೆಚ್ಚರ ಮತ್ತು ತೀವ್ರ ನಿಗಾ ವಹಿಸಿ ತಕ್ಷಣ ತಕ್ಷಣ ಪರಿಹಾರ ಕಾರ್ಯಗಳನ್ನು ಸಮರೋಪಾದಿಯಲ್ಲಿ ನಿರ್ವಹಿಸಲು ಸೂಚನೆ ನೀಡಿದ್ದಾರೆ.

ಈ ಬಗ್ಗೆ ಸಮಗ್ರ ಅವಲೋಕನ‌ ನಡೆಸಲು , ಮೇ 30, 31 ರಂದು DC , CEO ಮತ್ತು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳ ಸಭೆಯನ್ನು ಕರೆಯುವಂತೆ ಮುಖ್ಯಮಂತ್ರಿಗಳು ಸರ್ಕಾರದ ಮುಖ್ಯ ಕಾರ್ಯದರ್ಶಿ ಅವರಿಗೆ ಸೂಚನೆ ನೀಡಿದ್ದಾರೆ.
ಸದ್ಯ ತೆಗೆದುಕೊಂಡಿರುವ ಕ್ರಮಗಳು…

  • ರಾಜ್ಯದಲ್ಲಿ 170 ತಾಲ್ಲೂಕುಗಳನ್ನು ಪ್ರವಾಹ/ಭೂಕುಸಿತಕ್ಕೆ ಗುರಿಯಾಗುವ ತಾಲ್ಲೂಕುಗಳೆಂದು ಗುರುತಿಸಲಾಗಿದ್ದು, ಮುಂಜಾಗ್ರತೆಯಾಗಿ 2,296 ಕಾಳಜಿ/ಆಶ್ರಯ ತಾಣಗಳನ್ನು ಗುರುತಿಸಲಾಗಿದೆ.
  • ಬಿ.ಬಿ.ಎಂ.ಪಿ ವ್ಯಾಪ್ತಿಯಲ್ಲಿ 201 ಸ್ಥಳಗಳನ್ನು ಪ್ರವಾಹ ಪೀಡಿತ ಸ್ಥಳಗನ್ನು ಗುರುತಿಸಲಾಗಿದೆ.
  • ಮೇ-26, 2025 ರವರೆಗೆ ರಾಜ್ಯದಲ್ಲಿ 45 ಮನೆಗಳು ಸಂಪೂರ್ಣವಾಗಿ ಹಾನಿಗೊಂಡಿದ್ದು, 1,385 ಮನೆಗಳು ಭಾಗಶಃ ಹಾನಿಯಾಗಿದ್ದು, ಅದರಲ್ಲಿ ಶೇ.99% ರಷ್ಟು ಆರ್ಥಿಕ ಸಹಾಯ ಧನವನ್ನು ಪಾವತಿ ಮಾಡಲಾಗಿದೆ.
  • ಮೇ-26, 2025 ರಂತೆ ವಿಪತ್ತು ನಿರ್ವಹಣೆಗಾಗಿ ಜಿಲ್ಲಾ ಮತ್ತು ತಾಲ್ಲೂಕು ಮಟ್ಟದ ಪಿ.ಡಿ ಖಾತೆಯಲ್ಲಿ ರೂ.97,351.95 ಲಕ್ಷಗಳು ಅನುದಾನವಿರುತ್ತದೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

https://kalpa.news/wp-content/uploads/2025/02/Kumadvati-College-Shikaripura-2025-Video.mp4
https://kalpa.news/wp-content/uploads/2024/04/VID-20240426-WA0008.mp4

 

Tags: BangaloreCM SiddaramaiahHeavy RainKannada News WebsiteKannada_NewsKannada_News_LiveKannada_News_OnlineKannada_WebsiteLatest News KannadaNews_in_KannadaNews_Kannadaಜೋರು ಮಳೆಬೆಂಗಳೂರುಮುಖ್ಯಮಂತ್ರಿ ಸಿದ್ದರಾಮಯ್ಯ
Share196Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಡಾರ್ಕ್‌ ಪ್ಯಾಟ್ರನ್‌ ನಿಯಂತ್ರಣಕ್ಕೆ 3 ಜಾಗೃತಿ ಅಪ್ಲಿಕೇಷನ್‌ | ಕೇಂದ್ರ ಸಚಿವ ಪ್ರಲ್ಹಾದ ಜೋಶಿ

Next Post

15441 ಕೋಟಿ ರೂ. ಮೊತ್ತದ ಬಂಡವಾಳ ಹೂಡಿಕೆ ಯೋಜನೆಗಳಿಗೆ ಅನುಮೋದನೆ: ಸಿಎಂ

kalpa News

kalpa News

Next Post
15441 ಕೋಟಿ ರೂ. ಮೊತ್ತದ ಬಂಡವಾಳ ಹೂಡಿಕೆ ಯೋಜನೆಗಳಿಗೆ ಅನುಮೋದನೆ: ಸಿಎಂ

15441 ಕೋಟಿ ರೂ. ಮೊತ್ತದ ಬಂಡವಾಳ ಹೂಡಿಕೆ ಯೋಜನೆಗಳಿಗೆ ಅನುಮೋದನೆ: ಸಿಎಂ

Leave a Reply Cancel reply

Your email address will not be published. Required fields are marked *

No Result
View All Result
Hero Motocorp Glamour x Integrated ABS
English Articles

Hero Motocorp Launches Glamour x With Integrated-ABS

by kalpa News
September 12, 2026
0

Kalpa Media House  |  Bengaluru  | Hero MotoCorp, the world's largest manufacturer of motorcycles and scooters, today announced the launch...

Read moreDetails
Bengaluru Banaswadi MEMU Shed GM Inspection

SWR : GM Reviews MEMU Operations and Infrastructure at Banaswadi

September 12, 2026
SWR hubballi-railway-fire-safety-training-emergency

Fire Safety Training Held for Railway Officials and Staff in Hubballi

September 11, 2026
Carnatic Music Intriguing Festival of Raga Tana Pallavi copy

RTP | An intriguing festival of Raga-Tana-Pallavi

September 9, 2026
Anak Krakatau Eeruption Disrupts Flights Indonesia-Singapore

Singapore Issues Travel Advisory as Mount Anak Krakatau Eruption Disrupts 2.3K Flights in Indonesia

September 8, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL