No Result
View All Result
Shikaripura National Sports Day In Kumadvathi Central School copy
English Articles

KRCS Shikaripura Celebrates National Sports Day with Fervour

by kalpa News
August 30, 2026
0

Kalpa Media House  |  Shikaripura  |  Kumadvathi Residential Central School (KRCS), Shikaripura, celebrated National Sports Day 2026 with great enthusiasm and...

Read moreDetails
SWR food-safety-drive in Karnataka Railway Stations

SWR Intensifies Food Safety Checks Across Karnataka Railway Stations

August 28, 2026
Kriti Sanon Raksha Bandhan Controversy GIVA Withdraw Advt copy

Kriti Sanon’s Raksha Bandhan Ad Faces Backlash; GIVA Withdraws Campaign

August 26, 2026
b-y-raghavendra-freedom-fighters-independence-day

Remembering Freedom Fighters Is the Duty of Every Indian: MP B.Y. Raghavendra

August 17, 2026
Indriya - Krithi Shetty - Brand Ambassador

Indriya announces Krithi Shetty as Brand Ambassador for Southern Markets

August 14, 2026
  • Advertise With Us
  • Grievances
  • About Us
  • Contact Us
Monday, August 31, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಬೆಂಗಳೂರು ನಗರ

ಅತ್ತಿಬೆಲೆ ಪಟಾಕಿ ದುರಂತ ಮೂವರು ಅಧಿಕಾರಿಗಳ ಅಮಾನತಿಗೆ ಸಿಎಂ ಸೂಚನೆ

kalpa News by kalpa News
October 10, 2023
in ಬೆಂಗಳೂರು ನಗರ
0
ಅತ್ತಿಬೆಲೆ ಪಟಾಕಿ ದುರಂತ ಮೂವರು ಅಧಿಕಾರಿಗಳ ಅಮಾನತಿಗೆ ಸಿಎಂ ಸೂಚನೆ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್   | ಬೆಂಗಳೂರು |

ಅತ್ತಿಬೆಲೆ ಪ್ರಕರಣದಲ್ಲಿ ತಹಶೀಲ್ದಾರ್, ಇನ್ಸ್ ಪೆಕ್ಟರ್ ಮತ್ತು ರೀಜನಲ್ ಫೈರ್ ಆಫೀಸರ್ ಅಮಾನತಿಗೆ ಮುಖ್ಯಮಂತ್ರಿ ಸಿದ್ಧರಾಮಯ್ಯ CM Siddaramaiah ಸೂಚನೆ ನೀಡಿದರು.

ಅತ್ತಿಬೆಲೆ ಪಟಾಕಿ ದುರಂತದ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಸಭೆ ನಡೆಸಿ, ಸರ್ಕಾರ ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ್ದು, ಅಧಿಕಾರಿಗಳೂ ಎಲ್ಲ ಮುನ್ನೆಚ್ಚರಿಕೆಯ ಕ್ರಮ ಕೈಗೊಳ್ಳಬೇಕು ಎಂದು ಸೂಚಿಸಿದರು.
ಅತ್ತಿಬೆಲೆ ಪಟಾಕಿ ದುರಂತವಾದ ಮಳಿಗೆಗೆ ಸಂಬಂಧಿಸಿದಂತೆ ಸರ್ಕಲ್‌ ಇನ್ಸ್‌ಪೆಕ್ಟರ್‌ ವರದಿ, ಛಾಯಾಚಿತ್ರಗಳೊಂದಿಗೆ ಚಕ್ಕುಬಂದಿ ನಿಗದಿ ಮಾಡಿ ವರದಿ ಸಲ್ಲಿಸಿದ್ದಾರೆ. ಪೊಲೀಸ್‌ ಅಧೀಕ್ಷಕರು ಜಿಲ್ಲಾಧಿಕಾರಿಗಳಿಗೆ ವರದಿ ಸಲ್ಲಿಸಿದ್ದಾರೆ. ಅದರ ಆಧಾರದಲ್ಲಿ ಜಿಲ್ಲಾಧಿಕಾರಿಗಳು ಪರವಾನಗಿ ನೀಡಿದ್ದಾರೆ. ಜಿಲ್ಲಾಧಿಕಾರಿಗಳು ತಹಸೀಲ್ದಾರರಿಂದಲೂ ವರದಿ ಪಡೆದಿದ್ದಾರೆ ಎಂದು ಅಧಿಕಾರಿಗಳು ವಿವರಿಸಿದರು.

ಎಕ್ಸ್‌ಪ್ಲೋಸಿವ್‌ ಆಕ್ಟ್‌ ನಲ್ಲಿ ಲೈಸೆನ್ಸ್‌ ಕೊಡುವಾಗ ನೀವು ಎಚ್ಚರಿಕೆ ವಹಿಸಬೇಕು. ಹದಿನಾಲ್ಕು ಜನರ ಜೀವಕ್ಕೆ ಯಾರು ಹೊಣೆಗಾರರು. ಕಾಯ್ದೆ ಓದಿದ್ದೀರಾ? ಅವರು ಅದರಲ್ಲಿರುವ ಎಲ್ಲ ಮಾನದಂಡಗಳನ್ನು ಪೂರೈಸಿದ್ದಾರೆಯೇ ಎಂದು ನೋಡಬೇಕು. ತಳಹಂತದ ಅಧಿಕಾರಿಗಳು ಸಲ್ಲಿಸಿದ ವರದಿ ಸರಿಯಿದೆಯೇ ಎಂದು ಜಿಲ್ಲಾಧಿಕಾರಿಗಳು ಪರಿಶೀಲಿಸಬೇಕು ಎಂದು ತಾಕೀತು ಮಾಡಿದರು.
ಅಲ್ಲಿರುವ ಎಲ್ಲ ಮಳಿಗೆಗಳ ಸುರಕ್ಷತೆಯನ್ನೂ ತಪಾಸಣೆ ಮಾಡಲು ಸೂಚಿಸಿದರು. ಇನ್ನು ಮುಂದೆ ಲೈಸನ್ಸ್‌ ನೀಡುವಾಗ ಜಿಲ್ಲಾಧಿಕಾರಿಗಳು, ಪೊಲೀಸ್‌ ಅಧೀಕ್ಷಕರು ಹಾಗೂ ಅಗ್ನಿಶಾಮಕ ದಳದ ಅಧಿಕಾರಿಗಳು ಸ್ಥಳ ಪರಿಶೀಲನೆ ನಡೆಸಬೇಕು ಎಂದ ಸೂಚನೆ ನೀಡಿದರು.

Also read: ಭದ್ರಾವತಿ | ಈ ಬಾರಿ 3 ದಿನ ಮಾತ್ರ ಸರಳ ದಸರಾ | ಏನೆಲ್ಲಾ ಕಾರ್ಯಕ್ರಮಗಳು ನಡೆಯಲಿವೆ?

ತಪಾಸಣಾ ವರದಿ ಸರಿಯಾಗಿದೆಯೇ ಎಂದು ಪರಿಶೀಲಿಸಿಯೇ ಲೈಸನ್ಸ್‌ ನೀಡುವ ಬಗ್ಗೆ ತೀರ್ಮಾನಿಸಬೇಕು. ಈ ಪ್ರಕರಣದಲ್ಲಿ ಗೋಡೌನ್‌ಗೆ ಅನುಮತಿ ನೀಡಿರಲಿಲ್ಲ. ಮಾರಾಟಕ್ಕೆ ಮಾತ್ರ ಅನುಮತಿ ನೀಡಲಾಗಿತ್ತು ಎಂದು ಸಭೇಯ ಗಮನಕ್ಕೆ ತರಲಾಯಿತು.

ರಾಜ್ಯದೆಲ್ಲೆಡೆ, ತಪಾಸಣೆ ನಡೆಸಿ, ಸುರಕ್ಷತಾ ಕ್ರಮಗಳನ್ನು ಕೈಗೊಳ್ಳದ ಎಲ್ಲ ಗೋಡೌನ್‌ಗಳು ಹಾಗೂ ಮಳಿಗೆಗಳ ವಿರುದ್ಧ ಕ್ರಮ ಕೈಗೊಳ್ಳಬೇಕು, ಅವುಗಳ ಪರವಾನಗಿ ರದ್ದುಪಡಿಸಬೇಕು ಎಂದು ಸೂಚಿಸಿದರು.
ಬೆಂಗಳೂರು ನಗರದಲ್ಲಿ ಎರಡು ರೀತಿಯ ಪರವಾನಗಿಗಳಿವೆ. ಶಾಶ್ವತ ಮಳಿಗೆಗಳು ಹಾಗೂ ತಾತ್ಕಾಲಿಕ ಮಳಿಗೆಗಳಿಗೆ ಪರವಾನಗಿ ನೀಡಲಾಗುತ್ತಿದೆ. ಬಿಬಿಎಂಪಿ, ವಿದ್ಯುತ್‌, ಅಗ್ನಿಶಾಮಕ, ಟ್ರಾಫಿಕ್‌ ಮತ್ತು ಕಾನೂನು-ಸುವ್ಯವಸ್ಥೇ ವಿಭಾಗದ ನಿರಾಕ್ಷೇಪಣಾ ಪತ್ರ ಪಡೆದು ಲೈಸನ್ಸ್‌ ನೀಡಲಾಗುತ್ತದೆ. ಇದು ಐದು ವರ್ಷಕ್ಕೊಮ್ಮೆ ನೀಡಲಾಗುತ್ತಿದೆ. ನವೀಕರಣಕ್ಕೆ ನಿರಾಕ್ಷೇಪಣಾ ಪತ್ರದ ಅಗತ್ಯವಿರುವುದಿಲ್ಲ. ಸ್ಫೋಟಕಗಳ ನಿಯಂತ್ರಕರು ನವೀಕರಿಸುತ್ತಾರೆ. ಈ ಕುರಿತು ನಿಯಮಾವಳಿಗಳ ತಿದ್ದುಪಡಿ ಅಗತ್ಯವಿದೆ. ಈ ಕುರಿತು ಕೇಂದ್ರ ಸರ್ಕಾರಕ್ಕೆ ಪತ್ರ ಬರೆಯಲು ಸೂಚಿಸಿದರು. ರಾಜ್ಯಕ್ಕೆ ಅನ್ವಯಿಸುವ ನಿಯಮ ಬದಲಿಸಲು ಸೂಚಿಸಿದರು.

ನಿಗದಿ ಮಾನದಂಡ ಪೂರೈಸದಿದ್ದರೂ, ತಪಾಸಣಾ ವರದಿ ನೀಡಿ ಶಿಫಾರಸು ಮಾಡಿದ ಸರ್ಕಲ್‌ ಇನ್ಸ್‌ಪೆಕ್ಟರ್‌, ತಹಸೀಲ್ದಾರ್‌, ಪ್ರಾದೇಶಿಕ ಅಗ್ನಿಶಾಮಕ ಅಧಿಕಾರಿಗಳನ್ನು ಅಮಾನತು ಮಾಡಲು ಸೂಚಿಸಿದರು.

ಅತ್ತಿಬೆಲೆ- ಹೊಸೂರು ಗಡಿ ಭಾಗದಲ್ಲಿ ಬರುವ ಪಟಾಕಿಗಳ ಕುರಿತು ತೀವ್ರ ನಿಗಾ ವಹಿಸಲು ಸೂಚಿಸಿದರು. ಈ ಕುರಿತು ನ್ಯಾಯಾಲಯಗಳ ಆದೇಶಗಳನ್ನು ಕಟ್ಟುನಿಟ್ಟಾಗಿ ಪಾಲಿಸಲು ಎಲ್ಲ ರೀತಿಯ ಕ್ರಮ ಕೈಗೊಳ್ಳಲು ಸೂಚಿಸಿದರು. ಹಸಿರು ಪಟಾಕಿಗಳ ಮಾರಾಟವನ್ನೂ ಖಾತರಿಪಡಿಸಿಕೊಳ್ಳಲು ಸೂಚಿಸಿದರು.
ಸಭೆಯಲ್ಲಿ ಭಾಗವಹಿಸಿದ್ದ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಅವರು ಮಾತನಾಡಿ, ರಾಜಕೀಯ ಸಮಾವೇಶಗಳಲ್ಲಿ ಹಾಗೂ ವಿವಾಹ ಸಮಾರಂಭಗಳಲ್ಲಿ ಸುರಕ್ಷತೆಯ ದೃಷ್ಟಿಯಿಂದ ಪಟಾಕಿ ಬಳಕೆಯನ್ನು ನಿಷೇಧಿಸುವಂತೆ ಸಲಹೆ ನೀಡಿದರು.

ಸಭೆಯಲ್ಲಿ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮ, ಪೊಲೀಸ್‌ ಮಹಾನಿರ್ದೇಶಕ ಅಲೋಕ್‌ ಮೋಹನ್‌, ಮುಖ್ಯಮಂತ್ರಿಯವರ ಅಪರ ಮುಖ್ಯ ಕಾರ್ಯದರ್ಶಿ ಡಾ. ರಜನೀಶ್‌ ಗೋಯಲ್‌, ನಗರಾಭಿವೃದ್ಧಿ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ರಾಕೇಶ್‌ ಸಿಂಗ್‌, ಡಿಜಿಪಿ ಅಲೋಕ್‌ ಮೋಹನ್‌, ಬಿಬಿಎಂಪಿ ಆಯುಕ್ತ ತುಷಾರ್‌ ಗಿರಿನಾಥ್‌, ಬೆಂಗಳೂರು ನಗರ ಜಿಲ್ಲಾಧೀಕಾರಿ ಕೆ.ಎ. ದಯಾನಂದ, ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಡಾ. ಶಿವಶಂಕರ್‌ ಮತ್ತು ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿಗಳಾದ ಗೋವಿಂದರಾಜು, ನಸೀರ್ ಅಹಮದ್ ಮತ್ತು ಸರ್ಕಾರದ ಇತರ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

https://kalpa.news/wp-content/uploads/2023/05/VID-20230516-WA0005.mp4

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Kalahamsa Infotech private limited

Tags: BangaloreKannada News WebsiteKannadaNewsKannadaNewsLiveKannadaNewsOnlineKannadaWebsiteLatest News KannadaNewsinKannadaNewsKannadaಬೆಂಗಳೂರು
Share196Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಭದ್ರಾವತಿ | ಈ ಬಾರಿ 3 ದಿನ ಮಾತ್ರ ಸರಳ ದಸರಾ | ಏನೆಲ್ಲಾ ಕಾರ್ಯಕ್ರಮಗಳು ನಡೆಯಲಿವೆ?

Next Post

ಕುಷ್ಠ ರೋಗಿಗಳ ಸೇವಕನಿಗೆ ದೊಡ್ಡಮ್ಮ ದೇವಿ ರಾಷ್ಟ್ರೀಯ ಪ್ರಶಸ್ತಿ

kalpa News

kalpa News

Next Post
ಕುಷ್ಠ ರೋಗಿಗಳ ಸೇವಕನಿಗೆ ದೊಡ್ಡಮ್ಮ ದೇವಿ ರಾಷ್ಟ್ರೀಯ ಪ್ರಶಸ್ತಿ

ಕುಷ್ಠ ರೋಗಿಗಳ ಸೇವಕನಿಗೆ ದೊಡ್ಡಮ್ಮ ದೇವಿ ರಾಷ್ಟ್ರೀಯ ಪ್ರಶಸ್ತಿ

Leave a Reply Cancel reply

Your email address will not be published. Required fields are marked *

No Result
View All Result
Shikaripura National Sports Day In Kumadvathi Central School copy
English Articles

KRCS Shikaripura Celebrates National Sports Day with Fervour

by kalpa News
August 30, 2026
0

Kalpa Media House  |  Shikaripura  |  Kumadvathi Residential Central School (KRCS), Shikaripura, celebrated National Sports Day 2026 with great enthusiasm and...

Read moreDetails
SWR food-safety-drive in Karnataka Railway Stations

SWR Intensifies Food Safety Checks Across Karnataka Railway Stations

August 28, 2026
Kriti Sanon Raksha Bandhan Controversy GIVA Withdraw Advt copy

Kriti Sanon’s Raksha Bandhan Ad Faces Backlash; GIVA Withdraws Campaign

August 26, 2026
b-y-raghavendra-freedom-fighters-independence-day

Remembering Freedom Fighters Is the Duty of Every Indian: MP B.Y. Raghavendra

August 17, 2026
Indriya - Krithi Shetty - Brand Ambassador

Indriya announces Krithi Shetty as Brand Ambassador for Southern Markets

August 14, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL