No Result
View All Result
Mysore - Shivamogga - Talguppa Train
English Articles

Cancellation, Regulation and Diversion of Trains

by ಕಲ್ಪ ನ್ಯೂಸ್
June 27, 2026
0

Kalpa Media House  | Hubballi | In view of infrastructure work at Lucknow station, Northern Railway has notified the partial...

Read moreDetails
Surprise Inspection for Enhanced Passenger Safety

Surprise Inspection for Enhanced Passenger Safety

June 27, 2026
Henkel appoints Pradhyumna Ingle as Country President for India

Henkel appoints Pradhyumna Ingle as Country President for India

June 26, 2026
66% of Indians Face Health & Wellness Scams: McAfee Report Raises Alarm

66% of Indians Face Health & Wellness Scams: McAfee Report Raises Alarm

June 25, 2026
Indian Railway Fine Hike

Jan Vishwas Act 2026: Revised Railway Penalty Rules Likely from July 1

June 23, 2026
  • Advertise With Us
  • Grievances
  • About Us
  • Contact Us
Sunday, June 28, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home Small Bytes

ನಿವೃತ್ತ ಅಧಿಕಾರಿಯ ಸೇವೆ ವಿಸ್ತರಣೆಗೆ ಸಿಎಂ ಆದೇಶ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
April 3, 2021
in Small Bytes, ಬೆಂಗಳೂರು ನಗರ, ಶಿವಮೊಗ್ಗ
0
ಕೇವಲ 24 ಗಂಟೆಗಳಲ್ಲಿ ಬರಲಿದೆ ಕೊರೋನಾ ಪರೀಕ್ಷಾ ವರದಿ: ಸಿಎಂ ಬಿಎಸ್’ವೈ

File Image

Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್

ಬೆಂಗಳೂರು: ವಯೋನಿವೃತ್ತಿ ಹೊಂದಿರುವ ಲೋಕೋಪಯೋಗಿ ಇಲಾಖೆಯ ರಾಷ್ಟ್ರೀಯ ಹೆದ್ದಾರಿ ವಲಯದ ಶಿವಮೊಗ್ಗ ಉಪ ವಿಭಾಗದ ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್ ಪೀರ್ ಪಾಷ ಅವರ ಸೇವಾ ಅವಧಿಯನ್ನು ಒಂದು ವರ್ಷ ವಿಸ್ತರಿಸುವಂತೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಆದೇಶ ಹೊರಡಿಸಿದ್ದಾರೆ ಎಂದು ತಿಳಿದುಬಂದಿದೆ.

ಸಾಗರ ತಾಲೂಕಿನ ಸಿಗಂದೂರು ಸೇತುವೆ ಹಾಗೂ ಶಿವಮೊಗ್ಗ ಜಿಲ್ಲೆಯಲ್ಲಿ ನಡೆಯುತ್ತಿರುವ ರಾಷ್ಟ್ರೀಯ ಹೆದ್ದಾರಿ ಕಾಮಗಾರಿಗಳನ್ನು ತ್ವರಿತವಾಗಿ ಪೂರ್ಣಗೊಳಿಸುವ ಉದ್ದೇಶದಿಂದ ಪೀರ್ ಪಾಷ ಅವರ ಸೇವಾ ಅವಧಿ ವಿಸ್ತರಿಸುವುದು ಅಗತ್ಯ ಎಂದು ಮಾ.29ರಂದು ಯಡಿಯೂರಪ್ಪ ಅವರು ತಮ್ಮ ಟಿಪ್ಪಣಿಯಲ್ಲಿ ಉಲ್ಲೇಖಿಸಿದ್ದಾರೆ ಎನ್ನಲಾಗಿದೆ.
ಪಾಷ ಮಾ.31ರಂದೇ ಸೇವೆಯಿಂದ ನಿವೃತ್ತರಾಗಿದ್ದು, ಕಚೇರಿಯ ಕಾರ್ಯಭಾರವನ್ನೂ ಬೇರೆ ಅಧಿಕಾರಿಗೆ ವಹಿಸಿಕೊಟ್ಟಿದ್ದಾರೆ. ಆದರೆ, ಮುಖ್ಯಮಂತ್ರಿಯವರ ಟಿಪ್ಪಣಿ ಆಧರಿಸಿ ಒಂದು ವರ್ಷ ಅವರ ಸೇವಾ ಅವಧಿ ವಿಸ್ತರಿಸಲು ಹಣಕಾಸು ಇಲಾಖೆಯ ಒಪ್ಪಿಗೆ ಕೋರಿ ಲೋಕೋಪಯೋಗಿ ಇಲಾಖೆಯಿಂದ ಪ್ರಸ್ತಾವ ಸಲ್ಲಿಸಲಾಗಿದೆ. ಇದು ರಾಜ್ಯ ಸರ್ಕಾರಿ ಅಧಿಕಾರಿಗಳ ವಲಯದಲ್ಲಿ ಚರ್ಚೆಗೆ ಗ್ರಾಸವಾಗಿದೆ ಎಂದು ಹೇಳಲಾಗಿದೆ.
ಸಿಗಂದೂರಿನಲ್ಲಿ 1.8 ಕಿ.ಮೀ. ಉದ್ದದ ಸೇತುವೆ ನಿರ್ಮಿಸಲಾಗುತ್ತಿದೆ. ಕಾಮಗಾರಿಯ ಅಂದಾಜು ಪಟ್ಟಿ, ಯೋಜನಾ ವರದಿ ತಯಾರಿಸುವ ಹಂತದಿಂದಲೂ ಪೀರ್ ಪಾಷ ಅಲ್ಲಿ ಕೆಲಸ ಮಾಡಿದ್ದಾರೆ. ದೊಡ್ಡ ಕಾಮಗಾರಿ ನಿರ್ವಹಿಸಿದ ಅನುಭವಿಗಳು ಅಗತ್ಯವಿರುವ ಕಾರಣದಿಂದ ಅವರ ಸೇವಾ ಅವಧಿ ಮುಂದುವರಿಸಲು ನಿರ್ಧರಿಸಲಾಗಿದೆ ಎಂದು ಲೋಕೋಪಯೋಗಿ ಇಲಾಖೆ ಹಿರಿಯ ಅಧಿಕಾರಿಗಳು ಹೇಳುತ್ತಾರೆ.

ಆದರೆ, ಪೀರ್ ಪಾಷ ತಮ್ಮ ಸೇವಾ ಅವಧಿಯ ಹೆಚ್ಚಿನ ಕಾಲವನ್ನು ಶಿವಮೊಗ್ಗ ನಗರಸಭೆಯಲ್ಲೇ ಕಳೆದಿದ್ದರು. ಮೂರು ವರ್ಷಗಳಿಂದ ಈಚೆಗೆ ರಾಷ್ಟ್ರೀಯ ಹೆದ್ದಾರಿ ವಲಯದ ಶಿವಮೊಗ್ಗ ಉಪ ವಿಭಾಗದಲ್ಲಿ ಕೆಲಸ ಮಾಡಿದ್ದಾರೆ ಎಂಬ ಮಾಹಿತಿ ತಿಳಿದುಬಂದಿದೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news

Tags: BangaloreCM BS YadiyurappaKannada News WebsiteLatest News KannadaLocal NewsMalnad NewsPWD Department National HighwayShimogaShivamoggaShivamogga NewsState Newsಬೆಂಗಳೂರುಮಲೆನಾಡು_ಸುದ್ಧಿಲೋಕೋಪಯೋಗಿ ಇಲಾಖೆಯ ರಾಷ್ಟ್ರೀಯ ಹೆದ್ದಾರಿಶಿವಮೊಗ್ಗಶಿವಮೊಗ್ಗ_ನ್ಯೂಸ್
Share197Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ನಾವೀನ್ಯತೆಯ ರೂಪ ಪಡೆದುಕೊಂಡ ಚಿತ್ರದುರ್ಗ ಸರ್ಕಾರಿ ಶಾಲೆ

Next Post

ಶಿವಮೊಗ್ಗದಲ್ಲಿ ನೀಟ್ ಪರೀಕ್ಷಾ ಕೇಂದ್ರ ಕಲ್ಪಿಸಲು ಎಬಿವಿಪಿ ಮನವಿ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಶಿವಮೊಗ್ಗದಲ್ಲಿ ನೀಟ್ ಪರೀಕ್ಷಾ ಕೇಂದ್ರ ಕಲ್ಪಿಸಲು ಎಬಿವಿಪಿ ಮನವಿ

ಶಿವಮೊಗ್ಗದಲ್ಲಿ ನೀಟ್ ಪರೀಕ್ಷಾ ಕೇಂದ್ರ ಕಲ್ಪಿಸಲು ಎಬಿವಿಪಿ ಮನವಿ

Leave a Reply Cancel reply

Your email address will not be published. Required fields are marked *

No Result
View All Result
Mysore - Shivamogga - Talguppa Train
English Articles

Cancellation, Regulation and Diversion of Trains

by ಕಲ್ಪ ನ್ಯೂಸ್
June 27, 2026
0

Kalpa Media House  | Hubballi | In view of infrastructure work at Lucknow station, Northern Railway has notified the partial...

Read moreDetails
Surprise Inspection for Enhanced Passenger Safety

Surprise Inspection for Enhanced Passenger Safety

June 27, 2026
Henkel appoints Pradhyumna Ingle as Country President for India

Henkel appoints Pradhyumna Ingle as Country President for India

June 26, 2026
66% of Indians Face Health & Wellness Scams: McAfee Report Raises Alarm

66% of Indians Face Health & Wellness Scams: McAfee Report Raises Alarm

June 25, 2026
Indian Railway Fine Hike

Jan Vishwas Act 2026: Revised Railway Penalty Rules Likely from July 1

June 23, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL