ಕಲ್ಪ ಮೀಡಿಯಾ ಹೌಸ್ | ಬೆಂಗಳೂರು |
ಚಲನಚಿತ್ರಗಳಿಗೆ ರಾಜ್ಯ ಸರ್ಕಾರ ನೀಡುವ ಪ್ರಶಸ್ತಿಗಳನ್ನು ಇನ್ನು ಮುಂದೆ ಆಯಾ ವರ್ಷವೇ ನೀಡುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ #CM Siddaramaiah ಘೋಷಣೆ ಮಾಡಿದ್ದಾರೆ.
ಈ ಕುರಿತಂತೆ ಮುಖ್ಯಮಂತ್ರಿಗಳ ಕಚೇರಿ ಪ್ರಕಟಣೆ ಹೊರಡಿಸಿದ್ದು, ಆಯಾ ವರ್ಷದ ಸಿನಿಮಾಗಳಿಗೆ ಮರು ವರ್ಷವೇ ಪ್ರಶಸ್ತಿ ಕೊಟ್ಟರೆ ಮಾತ್ರ ಅರ್ಥಪೂರ್ಣ ಆಗಿರುತ್ತದೆ ಎಂದಿದೆ.

ಅಲ್ಲದೇ, ಬಳಿಕ ಆಯಾ ವರ್ಷದ ಪ್ರಶಸ್ತಿಗಳನ್ನು ಮರು ವರ್ಷದ ಆರಂಭದಲ್ಲೇ ನೀಡಲು ಕ್ರಮ ತೆಗೆದುಕೊಳ್ಳುತ್ತೇವೆ ಎಂದು ಮುಖ್ಯಮಂತ್ರಿಗಳು ತಿಳಿಸಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news












Discussion about this post