ಕಲ್ಪ ಮೀಡಿಯಾ ಹೌಸ್
ಬೆಂಗಳೂರು: ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಇಂದು ನಗರದಲ್ಲಿ ಸ್ಮಾರ್ಟ್ ಸಿಟಿ ಹಾಗೂ ಟೆಂಡರ್ ಶ್ಯೂರ್ ಕಾಮಗಾರಿಗಳ ಪರಿಶೀಲನೆ ನಡೆಸಿದರು.
ಈ ಸಂದರ್ಭದಲ್ಲಿ ಉಪಮುಖ್ಯಮಂತ್ರಿ ಡಾ. ಸಿ.ಎನ್. ಅಶ್ವತ್ಥ್ ನಾರಾಯಣ್, ಸಚಿವರಾದ ಆರ್. ಅಶೋಕ್, ಬಿ.ಎ.ಬಸವರಾಜ, ವಿ.ಸೋಮಣ್ಣ, ಅರವಿಂದ ಲಿಂಬಾವಳಿ ಮತ್ತು ಬಿಬಿಎಂಪಿ ಆಯುಕ್ತ ಗೌರವ್ ಗುಪ್ತಾ ಮತ್ತಿತರರು ಉಪಸ್ಥಿತರಿದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post