No Result
View All Result
ನೇಮಕಾತಿ ಪ್ರಕ್ರಿಯೆ ಕಠಿಣ | ತೆರೆಮರೆಯ ಪ್ರತಿಭೆಗಳನ್ನು ಹುಡುಕಲು ಎಐ ಮೊರೆ: ಲಿಂಕ್ಡ್‌ ಇನ್
English Articles

LinkedIn shares Bengaluru’s Top Companies for career growth in 2026

by ಕಲ್ಪ ನ್ಯೂಸ್
May 20, 2026
0

Kalpa Media House  |  India | LinkedIn, the world's largest professional network, today unveiled its 2026 Top Companies list for...

Read moreDetails
GE Aerospace to Invest ₹100 Crore in Pune Facility, Boosting India Manufacturing

GE Aerospace to Invest ₹100 Crore in Pune Facility, Boosting India Manufacturing

May 20, 2026
Marriott Bonvoy Expands ICC Partnership to Include Women’s T20 World Cup 2026

Marriott Bonvoy Expands ICC Partnership to Include Women’s T20 World Cup 2026

May 19, 2026
Indriya Launches Customer-Owned Gold Exchange Programme to Promote Responsible Gold Consumption

Indriya Launches Customer-Owned Gold Exchange Programme to Promote Responsible Gold Consumption

May 19, 2026
Ashwini Vaishnaw Flags Off Bengaluru–Mumbai Express; Announces Vande Bharat Sleeper Soon

Ashwini Vaishnaw Flags Off Bengaluru–Mumbai Express; Announces Vande Bharat Sleeper Soon

May 18, 2026
  • Advertise With Us
  • Grievances
  • About Us
  • Contact Us
Friday, May 22, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಬೆಂಗಳೂರು ನಗರ

ಫೆ.20ರಂದು ಪುರಂದರ ದಾಸರ ಸಂಸ್ಮರಣೋತ್ಸವ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
February 18, 2023
in ಬೆಂಗಳೂರು ನಗರ
0
ಬೆಂಗಳೂರಿನಲ್ಲಿ ಜ.20ರಂದು ಲೋಕಾರ್ಪಣೆಯಾಗಲಿದೆ ದಾಸಶ್ರೇಷ್ಠ ಪುರಂದರದಾಸರ ಏಕಶಿಲಾ ಪ್ರತಿಮೆ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್   |  ಬೆಂಗಳೂರು  |

ನಗರದ ಶ್ರೀ ದೇವಗಿರಿ ಲಕ್ಷ್ಮೀಕಾಂತ ಸಂಘದ ವತಿಯಿಂದ ಫೆ.20ರ ಸೋಮವಾರ ಜಯನಗರ 8ನೇ ಬ್ಲಾಕ್‌ನ ಬೆಳಗೋಡು ಕಲಾ ಮಂಟಪದಲ್ಲಿ ಪುರಂದರದಾಸರ ಸಂಸ್ಮರಣೋತ್ಸವ ಹಮ್ಮಿಕೊಳ್ಳಲಾಗಿದೆ.

ತಿರುಮಲ ತಿರುಪತಿ ದೇವಸ್ಥಾನದ ದಾಸಸಾಹಿತ್ಯ ಪ್ರಾಜೆಕ್ಟ್ ಹಾಗೂ ಮಂತ್ರಾಲಯ ಗುರುಸಾರ್ವಭೌಮ ದಾಸ ಸಾಹಿತ್ಯ ಪ್ರಾಜೆಕ್ಟ್ ಸಹಯೋಗದಲ್ಲಿ ನಡೆಯಲಿರುವ ಕಾರ್ಯಕ್ರಮಕ್ಕೆ ಶ್ರೀ ಸುವಿದ್ಯೇಂದ್ರ ತೀರ್ಥ ಶ್ರೀಪಾದರು ಚಾಲನೆ ನೀಡುವರು.
ನಂತರ ಕೆ.ಅಪ್ಪಣ್ಣಾಚಾರ್ಯರಿಂದ ಅನುಗ್ರಹ ವಚನ ನಡೆಯಲಿದ್ದು, ಡಾ. ಅರಳುಮಲ್ಲಿಗೆ ಪಾರ್ಥಸಾರಥಿ, ಡಾ. ಅನಂತಪದ್ಮನಾಭ ರಾವ್, ಡಾ ಸುಭಾಷ್ ಕಾಖಂಡಕಿ, ವೆಂಕಟೇಶ ಮೂರ್ತಿ, ಡಾ.ಎನ್. ವಾದಿರಾಜಾಚಾರ್, ಕರ್ನೂಲ್ ಶ್ರೀನಿವಾಸಾಚಾರ್, ಡಾ. ವಾದಿರಾಜ ಅಗ್ನಿಹೋತ್ರಿ, ಕಲ್ಲಾಪುರ ಪವಮಾನಚಾರ್‍ಯರು. ಡಾ.ಹ.ರಾ. ನಾಗರಾಜಾಚಾರ್‍ಯರು, ಡಾ. ಪರಶುರಾಮ ಬೆಟಗೇರಿ, ಡಾ. ವಾದಿರಾಜ ಟಿ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ.

ಸಮಾರಂಭದಲ್ಲಿ ವಿದ್ವಾನ್ ಬ್ರಹ್ಮಣ್ಯಾಚಾರ್‍ಯ ಮತ್ತು ಪ್ರಸಿದ್ಧ ಗಾಯಕ ಪುತ್ತೂರು ನರಸಿಂಹ ನಾಯಕ ರವರಿಗೆ ಸನ್ಮಾನ ನಡೆಯಲಿದ್ದು, ದೇವಗಿರಿ ಲಕ್ಷ್ಮೀಕಾಂತ ಸಂಘದ ಅಧ್ಯಕ್ಷ ಜಿ.ವಿ ಶಾಂತಾಬಾಯಿ ರವರ ಶ್ರೀ ಜಗನ್ನಾಥದಾಸರಿಂದ ವಿರಚಿತವಾದ ಶ್ರೀಹರಿಕಥಾಮೃತಸಾರ ತಾತ್ಪರ್ಯಾರ್ಥ ಸಿ.ಪಿ. ವೇದವತಿ ರವರ ಕಥಾಮೃತಧಾರೆ ಪುಸ್ತಕ ಬಿಡುಗಡೆಗೊಳ್ಳಲಿದೆ.
ಡಾ. ರಾಜಲಕ್ಷ್ಮಿ ಪಾರ್ಥಸಾರಥಿ , ಡಾ.ವಾರುಣಿ ಜಯತೀರ್ಥ ಮುಂತಾದ ಮಹಿಳಾ ಹರಿದಾಸಿಣಿಯರಿಗೆ ಸನ್ಮಾನ , ವಿಶೇಷ ಆಹ್ವಾನಿತರಾಗಿ ಚಾಮರಾಜ ಪೇಟೆ ಮಧ್ವ ಸಂಘದ ಅಧ್ಯಕ್ಷ ನಾಗೇಶ್ , ಡಾ. ಗುರುರಾಜ ಪೋಶೆಟ್ಟಿಹಳ್ಳಿ ಭಾಗವಹಿಸುವರು. ಸಂಜೆ ದೇವಗಿರಿ ಲಕ್ಷ್ಮೀ ಕಾಂತ ಸಂಘದವರು ನಡೆಸಿದ ಸಾಹಿತ್ಯಕ- ಸಾಂಸ್ಕೃತಿಕ ಆಟಗಳ ಸ್ಪರ್ಧೆಯಲ್ಲಿ ವಿಜೇತರಿಗೆ ಬಹುಮಾನ ವಿತರಿಸಲಾಗುವುದು.

ಲಕ್ಷ್ಮಿನರಸಿಂಹ ಭಜನಾ ಮಂಡಲಿ ಮೈಸೂರು ರವರಿಂದ ಹನುಮ-ಭೀಮ-ಮಧ್ವ ನಾಟಕ ಆಯೋಜಿಸಲಾಗಿದೆ. ವಿವರಗಳಿಗೆ : 9741840330
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: BangaloreKannada News WebsiteKannadaNewsKannadaNewsLiveKannadaNewsOnlineKannadaWebsiteLatest News KannadaNewsinKannadaNewsKannadaಬೆಂಗಳೂರು
Share196Tweet123Send
Previous Post

ವಿಚಾರಣಾಧೀನ ಖೈದಿ ಮೇಲೆ ಆರು ಮಂದಿ ಸಹ ಖೈದಿಗಳು ಹಲ್ಲೆ

Next Post

ತೆಲುಗು ನಟ ನಂದಮೂರಿ ತಾರಕರತ್ನ ವಿಧಿವಶ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ತೆಲುಗು ನಟ ನಂದಮೂರಿ ತಾರಕರತ್ನ ವಿಧಿವಶ

ತೆಲುಗು ನಟ ನಂದಮೂರಿ ತಾರಕರತ್ನ ವಿಧಿವಶ

Leave a Reply Cancel reply

Your email address will not be published. Required fields are marked *

  • Trending
  • Latest
ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

May 5, 2026
ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

April 28, 2026
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ತೀರ್ಥಸ್ನಾನ, ಹಿರಿಯರ ಸೇವೆ, ಗುರುಗಳ ದರ್ಶನದಿಂದ ಪಾಪ ನಿವಾರಣೆ | ಸತ್ಯಾತ್ಮ ತೀರ್ಥ ಸ್ವಾಮೀಜಿ

ತೀರ್ಥಸ್ನಾನ, ಹಿರಿಯರ ಸೇವೆ, ಗುರುಗಳ ದರ್ಶನದಿಂದ ಪಾಪ ನಿವಾರಣೆ | ಸತ್ಯಾತ್ಮ ತೀರ್ಥ ಸ್ವಾಮೀಜಿ

May 22, 2026
ಸ್ಯಾಂಡಲ್ವುಡ್ ಸಲಗ-ರಚಿತಾ ರಾಮ್ ನಟಿಸಿರುವ ‘ಲ್ಯಾಂಡ್ ಲಾರ್ಡ್’ ಇದೇ ಶನಿವಾರ ಜೀ ಕನ್ನಡದಲ್ಲಿ

ಸ್ಯಾಂಡಲ್ವುಡ್ ಸಲಗ-ರಚಿತಾ ರಾಮ್ ನಟಿಸಿರುವ ‘ಲ್ಯಾಂಡ್ ಲಾರ್ಡ್’ ಇದೇ ಶನಿವಾರ ಜೀ ಕನ್ನಡದಲ್ಲಿ

May 22, 2026
ಪಶ್ಚಿಮ ಬಂಗಾಳದ ಮದರಸಾಗಳಲ್ಲಿ ಇನ್ಮುಂದೆ ವಂದೇ ಮಾತರಂ ಕಡ್ಡಾಯ | ಸಿಎಂ ಸುವೇಂಧು ಮಹತ್ವದ ಆದೇಶ

ಪಶ್ಚಿಮ ಬಂಗಾಳದ ಮದರಸಾಗಳಲ್ಲಿ ಇನ್ಮುಂದೆ ವಂದೇ ಮಾತರಂ ಕಡ್ಡಾಯ | ಸಿಎಂ ಸುವೇಂಧು ಮಹತ್ವದ ಆದೇಶ

May 22, 2026
ಶಿವಮೊಗ್ಗದಲ್ಲೇ ಹೈಕೋರ್ಟ್ ಸಂಚಾರಿ ಪೀಠ ಸಿಎಂ ಸಿದ್ಧರಾಮಯ್ಯ ಸಕಾರಾತ್ಮಕ ಸ್ಪಂದನೆ: ರಾಘವೇಂದ್ರ ಸ್ವಾಮಿ

ಶಿವಮೊಗ್ಗದಲ್ಲೇ ಹೈಕೋರ್ಟ್ ಸಂಚಾರಿ ಪೀಠ ಸಿಎಂ ಸಿದ್ಧರಾಮಯ್ಯ ಸಕಾರಾತ್ಮಕ ಸ್ಪಂದನೆ: ರಾಘವೇಂದ್ರ ಸ್ವಾಮಿ

May 21, 2026
ಶಿವಮೊಗ್ಗದಲ್ಲೇ ಹೈಕೋರ್ಟ್ ಪೀಠ ಸ್ಥಾಪನೆಯಾಗಬೇಕು: ಕೆಡ್ಲ್ಯೂಜೆ ಆಗ್ರಹ

ಶಿವಮೊಗ್ಗದಲ್ಲೇ ಹೈಕೋರ್ಟ್ ಪೀಠ ಸ್ಥಾಪನೆಯಾಗಬೇಕು: ಕೆಡ್ಲ್ಯೂಜೆ ಆಗ್ರಹ

May 21, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL