No Result
View All Result
ಫೆ.1 ರಿಂದ 7ರವರೆಗೆ ಈ ಪ್ರದೇಶಗಳಲ್ಲಿ ನಿಷೇಧಾಜ್ಞೆ ಜಾರಿ: ಡಿಸಿ ಪ್ರಭುಲಿಂಗ ಕವಳಿಕಟ್ಟಿ
English Articles

Shivamogga SIR | District Achieves 81% e-Form Distribution

by kalpa News
July 8, 2026
0

Kalpa Media House  | Shivamogga | As part of the Election Commission of India’s statewide Special Summary Revision of the...

Read moreDetails
Messi Creates History Again as Argentina Reach Quarterfinals

Messi Creates History Again as Argentina Reach Quarterfinals

July 8, 2026
Culture & Tradition Shine as Rudraksham Marks Milestone Achievement

Culture & Tradition Shine as Rudraksham Marks Milestone Achievement

July 8, 2026
MEIL Completes Historic Largest Concrete Pour for PHWR at Kaiga

MEIL Completes Historic Largest Concrete Pour for PHWR at Kaiga

July 6, 2026
SPARSH RR Nagar Launches 5 Plastic Surgery Clinics of Excellence

SPARSH RR Nagar Launches 5 Plastic Surgery Clinics of Excellence

July 4, 2026
  • Advertise With Us
  • Grievances
  • About Us
  • Contact Us
Wednesday, July 8, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಮಾ.10ರಂದು ಪುರಂದರದಾಸರ ಸಂಸ್ಮರಣೋತ್ಸವ

kalpa News by kalpa News
March 9, 2024
in ಶಿವಮೊಗ್ಗ
0
ನೀನು ಈಶ ನಾನು ದಾಸ | ದಾಸರೆಂದರೆ ಪುರಂದರ ದಾಸರಯ್ಯ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಬೆಂಗಳೂರು  |

ಶ್ರೀ ದೇವಗಿರಿ ಲಕ್ಷ್ಮೀಕಾಂತ ಸಂಘದ ವತಿಯಿಂದ ಮಾ.10 ಭಾನುವಾರದಂದು 36ನೇ ವರ್ಷದ ಪುರಂದರದಾಸರ ಸಂಸ್ಮರಣೋತ್ಸವ ಆಯೋಜಿಸಲಾಗಿದ್ದು, ಶ್ರೀ ಸುವಿದ್ಯೇಂದ್ರ ತೀರ್ಥ ಶ್ರೀಪಾದ ಕಾರ್ಯಕ್ರಮಕ್ಕೆ ಚಾಲನೆ ನೀಡುವರು.

ನಗರದ  ಜಯನಗರ 8ನೇ ಬ್ಲಾಕ್‌ನ ಬೆಳಗೋಡು ಕಲಾ ರುಮಂಟಪದಲ್ಲಿ ತಿರುಮಲ ತಿರುಪತಿ ದೇವಸ್ಥಾನದ ದಾಸಸಾಹಿತ್ಯ ಪ್ರಾಜೆಕ್ಟ್ ಹಾಗೂ ಮಂತ್ರಾಲಯ ಗುರುಸಾರ್ವಭೌಮ ದಾಸ ಸಾಹಿತ್ಯ ಪ್ರಾಜೆಕ್ಟ್ ಸಹಯೋಗದಲ್ಲಿ ಬೆಳಿಗ್ಗೆ 7ರಿಂದ ಮಂತ್ರಾಲಯ ಗುರುಸಾರ್ವಭೌಮ ದಾಸ ಸಾಹಿತ್ಯ ಪ್ರಾಜೆಕ್ಟ್ ಕೆ.ಅಪ್ಪಣ್ಣಾಚಾರ್ಯರ ನೇತೃತ್ವದಲ್ಲಿ ಸುಪ್ರಭಾತಸೇವೆ, ಸಾಮೂಹಿಕ ಭಜನೆ ನಂತರ ಅನುಗ್ರಹ ಸಂಗೀತ ಮಹಾವಿದ್ಯಾಲಯದ ವಿದ್ವಾನ್ ಜೆ.ಎಸ್.ಶ್ರೀಕಂಠಭಟ್ ಮತ್ತು ಶಿಷ್ಯವೃಂದದಿಂದ ಪಿಳ್ಳಾರಿ ಗೀತೆಗಳು ನಡೆಯಲಿದೆ.
ಬಳಿಕ ಕೆ. ಅಪ್ಪಣ್ಣಾಚಾರ್ಯರಿಂದ ಅನುಗ್ರಹ ವಚನ ನೀಡುವರು. ಸಮಾರಂಭದಲ್ಲಿ ವಿದ್ವಾನ್ ಮಾದನೂರು ಪವಮಾನಾಚಾರ್ಯರನ್ನು ಸನ್ಮಾನಿಸಲಾಗುವುದು. ಮುಖ್ಯ ಅತಿಥಿಗಳಾಗಿ ನಾಡಿನ ಖ್ಯಾತ ಹರಿದಾಸ ಸಾಹಿತ್ಯ ವಿದ್ವಾಂಸರಾದ ಡಾ. ಅರಳುಮಲ್ಲಿಗೆ ಪಾರ್ಥಸಾರಥಿ, ಡಾ ಸುಭಾಷ್ ಕಾಖಂಡಕಿ , ವೆಂಕಟೇಶ ಮೂರ್ತಿ , ಡಾ.ವಾಸುದೇವ ಅಗ್ನಿಹೋತ್ರಿ, ಕಲ್ಲಾಪುರ ಪವಮಾನಚಾರ್‍ಯರು, ಡಾ.ಹ.ರಾ. ನಾಗರಾಜಾಚಾರ್‍ಯರು, ಡಾ.ಪರಶುರಾಮ ಬೆಟಗೇರಿ, ಪ್ರಸಿದ್ಧ ಗಾಯಕ ಪುತ್ತೂರು ನರಸಿಂಹ ನಾಯಕ್ , ಡಾ.ರಾಯಚೂರು ಶೇಷಗಿರಿದಾಸರು ಮತ್ತು ಸಂಸ್ಕೃತಿ ಚಿಂತಕ ಡಾ.ಗುರುರಾಜ ಪೋಶೆಟ್ಟಿಹಳ್ಳಿ ಆಗಮಿಸುವರು.

Also read: Investments to create job opportunities for over 27k people in the state: chief minister Siddaramaiah

ಮಧ್ಯಾಹ್ನ ವಿದ್ವಾನ್ ರಾಘವೇಂದ್ರ ಸಿ.ಎನ್.ರಾಯಚೂರು ರವರಿಂದ ದಾಸವಾಣಿ , ಡಾ. ರಾಜಲಕ್ಷ್ಮಿ ಪಾರ್ಥಸಾರಥಿ , ಪುಷ್ಪಾ ಗುಪ್ತ , ಡಾ.ರೇಖಾಕಾಖಂಡಕಿ , ಪದ್ಮಾ ಕಾಖಂಡಕಿ , ಡಾ.ಚಂದ್ರಿಕಾ , ಡಾ,ರಮಾವಿಠಲ್ ಮುಂತಾದ ಮಹಿಳಾ ಹರಿದಾಸಿಣಿಯರಿಗೆ ಮತ್ತು ಸಂಘದ ಹಿರಿಯ ಸದಸ್ಯರಾದ ಸುಮನಾ ಬದಿನಾಥ್ , ವೇದಾವತಿ ಮತ್ತು ಪ್ರಮೀಳಾ ರವರಿಗೆ ಸನ್ಮಾ , ಸಂಜೆ ದೇವಗಿರಿ ಲಕ್ಷ್ಮೀ ಕಾಂತ ಸಂಘದವರು ನಡೆಸಿದ ಸಾಹಿತ್ಯಕ- ಸಾಂಸ್ಕೃತಿಕ ಆಟಗಳ ಸ್ಪರ್ಧೆಯಲ್ಲಿ ವಿಜೇತರಿಗೆ ಬಹುಮಾನ ವಿನಿಯೋಗ , ಕಲಾಯೋಗಿ ಪುಲಿಕೇಶಿಕಸ್ತೂರಿ ರವರ ಶಾಂತಳಾ ಆರ್‍ಟ್ಸ್ ರವರಿಂದ ನೃತ್ಯ ರೂಪಕ ಆಯೋಜಿಸಲಾಗಿದೆ.

ಹೆಚ್ಚಿನ ಮಾಹಿತಿಗಾಗಿ : 97418 40330ಗೆ ಸಂಪರ್ಕಿಸಬಹುದು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

http://kalpa.news/wp-content/uploads/2024/02/VID-20240229-WA0025.mp4
Tags: BangaloreKannada NewsKannada News LiveKannada News OnlineKannada News WebsiteKannada WebsiteLatest News KannadaNews in KannadaNews Kannadaಬೆಂಗಳೂರು
Share206Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

Investments to create job opportunities for over 27k people in the state: chief minister Siddaramaiah

Next Post

ನಾಳೆಯೊಳಗೆ ಬಿಜೆಪಿ ಅಂತಿಮ ಪಟ್ಟಿ ಬಿಡುಗಡೆ: ಮಾಜಿ ಸಿಎಂ ಯಡಿಯೂರಪ್ಪ

kalpa News

kalpa News

Next Post
ಕೇಂದ್ರ ಬಜೆಟ್ ದೀರ್ಘಾವಧಿ ಆರ್ಥಿಕ ಅಭಿವೃದ್ಧಿಯ ಗುರಿಯನ್ನು ಹೊಂದಿದೆ: ಮಾಜಿ ಸಿಎಂ ಯಡಿಯೂರಪ್ಪ

ನಾಳೆಯೊಳಗೆ ಬಿಜೆಪಿ ಅಂತಿಮ ಪಟ್ಟಿ ಬಿಡುಗಡೆ: ಮಾಜಿ ಸಿಎಂ ಯಡಿಯೂರಪ್ಪ

Leave a Reply Cancel reply

Your email address will not be published. Required fields are marked *

No Result
View All Result
ಫೆ.1 ರಿಂದ 7ರವರೆಗೆ ಈ ಪ್ರದೇಶಗಳಲ್ಲಿ ನಿಷೇಧಾಜ್ಞೆ ಜಾರಿ: ಡಿಸಿ ಪ್ರಭುಲಿಂಗ ಕವಳಿಕಟ್ಟಿ
English Articles

Shivamogga SIR | District Achieves 81% e-Form Distribution

by kalpa News
July 8, 2026
0

Kalpa Media House  | Shivamogga | As part of the Election Commission of India’s statewide Special Summary Revision of the...

Read moreDetails
Messi Creates History Again as Argentina Reach Quarterfinals

Messi Creates History Again as Argentina Reach Quarterfinals

July 8, 2026
Culture & Tradition Shine as Rudraksham Marks Milestone Achievement

Culture & Tradition Shine as Rudraksham Marks Milestone Achievement

July 8, 2026
MEIL Completes Historic Largest Concrete Pour for PHWR at Kaiga

MEIL Completes Historic Largest Concrete Pour for PHWR at Kaiga

July 6, 2026
SPARSH RR Nagar Launches 5 Plastic Surgery Clinics of Excellence

SPARSH RR Nagar Launches 5 Plastic Surgery Clinics of Excellence

July 4, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!