No Result
View All Result
Stiff fingers Your joints may be sending an early warning
English Articles

Stiff fingers every morning? Your joints may be sending an early warning

by kalpa News
October 12, 2026
0

Kalpa Media House  |  Special Article  | The alarm rings, and you reach out to switch it off. But your...

Read moreDetails
Gudinamana 2026 Classical Music Dance Guru Parampara

Gudi Namana 2026: A Year-Long Musical Tribute to Guru Parampara Across Sacred Spaces

September 29, 2026
Hyderabad Pink Power Run 35K Breast Cancer Awareness copy

Hyderabad Runs Pink : 35,000 Unite For Breast Cancer Awareness

September 27, 2026
swr vigilance awareness campaign 2026 hubballi dharwad

SWR Vigilance Dept Organizes Inter-School Competitions to Promote Integrity & Ethical Values

September 24, 2026
Mysuru Project Assistant Job Kits Leap 22 K Salary

Mysuru Job Alert : Project Assistant Vacancy, 22,000 Salary, Apply by Oct 10

September 21, 2026
  • Advertise With Us
  • Grievances
  • About Us
  • Contact Us
Friday, October 16, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಬೆಂಗಳೂರು ನಗರ

ರಾಜ್ಯದ ಸಮಗ್ರ ಅಭಿವೃದ್ಧಿಗೆ ಬದ್ಧ: ಮುಖ್ಯಮಂತ್ರಿ ಸಿದ್ಧರಾಮಯ್ಯ

ಮಾಣೆಕ್ ಶಾ ಪರೇಡ್ ಮೈದಾನದಲಿ 77ನೇ ಸ್ವಾತಂತ್ರ್ಯೋತ್ಸವ ಧ್ವಜಾರೋಹಣ

kalpa News by kalpa News
August 15, 2023
in ಬೆಂಗಳೂರು ನಗರ
0
ರಾಜ್ಯದ ಸಮಗ್ರ ಅಭಿವೃದ್ಧಿಗೆ ಬದ್ಧ: ಮುಖ್ಯಮಂತ್ರಿ ಸಿದ್ಧರಾಮಯ್ಯ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್   | ಬೆಂಗಳೂರು |

ಸಾವಿರಾರು ಜನರ ತ್ಯಾಗ, ಬಲಿದಾನಗಳ ಫಲವಾಗಿ ಇಂದು ನಾವು ಸ್ವಾತಂತ್ರ್ಯದ ಸವಿಯುಣ್ಣುತ್ತಿದ್ದೇವೆ. ಪ್ರಾಣದ ಹಂಗು ತೊರೆದು ದಾಸ್ಯದ ಸಂಕೋಲೆಯಿಂದ ದೇಶವನ್ನು ಬಿಡುಗಡೆಗೊಳಿಸಲು ಹೋರಾಡಿದ ಎಲ್ಲ ಮಹಾನ್ ಚೇತನಗಳಿಗೂ ತಮ್ಮ ಗೌರವ ಪೂರ್ವಕ ನಮನಗಳು ಎಂದು ಮುಖ್ಯಮಂತ್ರಿ ಸಿದ್ಧರಾಮಯ್ಯ CM Siddaramaiah ಹೇಳಿದರು.

ಮಾಣೆಕ್ ಶಾ ಪರೇಡ್ ಮೈದಾನದಲ್ಲಿ ಧ್ವಜಾರೋಹಣ ನೆರವೇರಿಸಿದ ಬಳಿಕ ಮಾತನಾಡಿದ ಅವರು, ರಾಜ್ಯದ ಸಮಸ್ತ ಜನತೆಗೆ 77ನೇ ಸ್ವಾತಂತ್ರ್ಯೋತ್ಸವದ 77th Independence Day ಶುಭಾಶಯಗಳನ್ನು ತಿಳಿಸಿ ನಾಡಿನ ಜನತೆಯನ್ನುದ್ದೇಷಿಸಿ ಭಾಷಣ ಮಾಡಿದರು.
ಸ್ವತಂತ್ರ ಭಾರತದಲ್ಲಿ ಜೀವಿಸುತ್ತಿರುವ ನಮಗೆ ಸ್ವಾತಂತ್ರ್ಯ ಎಂಬುದು ಎಷ್ಟು ಅಮೂಲ್ಯವಾದುದು ಎಂಬುದು ಅರಿವಿಗೆ ಬರಲೇಬೇಕು. ಇಲ್ಲದಿದ್ದರೆ ನಮ್ಮ ಹಿರಿಯರ ತ್ಯಾಗ ಬಲಿದಾನಗಳಿಗೆ ಅರ್ಥವೇ ಇರುವುದಿಲ್ಲ. ಎಲ್ಲ ಮಹನೀಯರು ತಮ್ಮ ಸರ್ವಸ್ವವನ್ನೂ ತ್ಯಾಗ ಮಾಡಿ ಸ್ವಾತಂತ್ರ್ಯ ಚಳವಳಿಯಲ್ಲಿ ಭಾಗವಹಿಸಿದ್ದರು. ಅವರ ತ್ಯಾಗ ಬಲಿದಾನಗಳನ್ನು ದೇಶವು ಶ್ರದ್ಧಾಪೂರ್ವಕವಾಗಿ ಸ್ಮರಿಸಲೇಬೇಕು ಎಂದರು.

Also read: ಶಾಂತಿಯಿಂದ ಮಾತ್ರ ಯಾವುದೇ ಸಮಸ್ಯೆಗೆ ಪರಿಹಾರ ಸಾಧ್ಯ: ಪ್ರಧಾನಿ ನರೇಂದ್ರ ಮೋದಿ

ಮುಂಗಾರು ವಿಳಂಬವಾಗಿ ಪ್ರಾರಂಭವಾದ್ದರಿಂದ ರಾಜ್ಯದಲ್ಲಿ ಜೂನ್ ತಿಂಗಳಲ್ಲಿ ಬರದ ಛಾಯೆ ಇತ್ತು. ಜುಲೈ ತಿಂಗಳಲ್ಲಿ ಭಾರಿ ಮಳೆಯಾಗಿದ್ದರಿಂದ ಹಲವೆಡೆ ಪ್ರವಾಹ ಪರಿಸ್ಥಿತಿಯೂ ತಲೆದೋರಿತು. ಅತಿವೃಷ್ಟಿ, ಅನಾವೃಷ್ಟಿಗಳೆರಡನ್ನೂ ಸಮರ್ಥವಾಗಿ ಎದುರಿಸಲು ನಮ್ಮ ಸರ್ಕಾರ ಸಿದ್ಧವಾಗಿದೆ ಹಾಗೂ ಇದರಿಂದಾಗುವ ಹಾನಿಯನ್ನು ತಗ್ಗಿಸಲು ಎಲ್ಲಾ ರೀತಿಯ ಪ್ರಯತ್ನಗಳನ್ನೂ ಮಾಡುತ್ತಿದೆ.
ಜನರ ಆರ್ಥಿಕ, ಸಾಮಾಜಿಕ ಚೈತನ್ಯವನ್ನು ಹೆಚ್ಚಿಸುವ ಉದ್ದೇಶದಿಂದ ಸಾರ್ವತ್ರಿಕ ಮೂಲ ಆದಾಯ ಎಂಬ ಹೊಸ ಆರ್ಥಿಕ ಪ್ರಮೇಯವನ್ನು ಅಳವಡಿಸಿಕೊಂಡು ಗ್ಯಾರಂಟಿ ಯೋಜನೆಗಳನ್ನು ರೂಪಿಸಿದೆ. ಇದರ ಜೊತೆಗೆ ಕಳೆದ ಕೆಲವು ವರ್ಷಗಳಲ್ಲಿ ಸ್ಥಗಿತಗೊಂಡಿದ್ದ, ನಮ್ಮ ಸರ್ಕಾರದ ಹಿಂದಿನ ಅವಧಿಯಲ್ಲಿ ಯಶಸ್ವಿಯಾಗಿ ಜಾರಿಗೊಳಿಸಿದ್ದ ಕೃಷಿ ಭಾಗ್ಯ, ಅನುಗ್ರಹ ಯೋಜನೆ, ವಿದ್ಯಾಸಿರಿ, ಅಲ್ಪಸಂಖ್ಯಾತ ವಿದ್ಯಾರ್ಥಿಗಳಿಗೆ ಸ್ಥಗಿತಗೊಂಡಿರುವ ವಿದ್ಯಾರ್ಥಿವೇತನ ಯೋಜನೆ ಸೇರಿದಂತೆ ಹಲವು ಯೋಜನೆಗಳ ಮರುಜಾರಿಗೆ ಕ್ರಮ ಕೈಗೊಳ್ಳಲಾಗುತ್ತಿದೆ ಎಂದರು.
ರಸ್ತೆ, ವಿಮಾನ ನಿಲ್ದಾಣ ಹಾಗೂ ಬಂದರುಗಳ ಅಭಿವೃದ್ಧಿಗೂ ಆಯವ್ಯಯದಲ್ಲಿ ಪ್ರಾಮುಖ್ಯತೆ ನೀಡಲಾಗಿದೆ. ರಾಜ್ಯದಲ್ಲಿ ಬಹಳ ವರ್ಷಗಳಿಂದ ನೆನೆಗುದಿಗೆ ಬಿದ್ದಿರುವ ರೈಲ್ವೆ ಯೋಜನೆಗಳು ಹಾಗೂ ಪ್ರಗತಿಯಲ್ಲಿರುವ ವಿಮಾನ ನಿಲ್ದಾಣ ಕಾಮಗಾರಿಗಳನ್ನು ಆದ್ಯತೆಯ ಮೇರೆಗೆ ಪೂರ್ಣಗೊಳಿಸಲು ಕ್ರಮ ಕೈಗೊಳ್ಳಲಾಗುವುದು. ರಾಜ್ಯದಲ್ಲಿ ಕೈಗಾರಿಕಾ ಪ್ರದೇಶಗಳನ್ನು ಸಂಪರ್ಕಿಸುವ ರಸ್ತೆಗಳು, ಅಂತರರಾಜ್ಯ ಸಂಪರ್ಕ ಕಲ್ಪಿಸುವ ರಸ್ತೆಗಳು ಮತ್ತು ಪ್ರವಾಸಿ ತಾಣಗಳ ರಸ್ತೆಗಳನ್ನು ಗುರುತಿಸಿ ಖಾಸಗಿ-ಸಾರ್ವಜನಿಕ ಸಹಭಾಗಿತ್ವದಲ್ಲಿ ಹಂತ ಹಂತವಾಗಿ ಅಭಿವೃದ್ಧಿಪಡಿಸಲಾಗುವುದು ಎಂದರು.

https://kalpa.news/wp-content/uploads/2023/05/VID-20230516-WA0005-1.mp4

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: BangaloreKannada News WebsiteKannadaNewsKannadaNewsLiveKannadaNewsOnlineKannadaWebsiteLatest News KannadaNewsinKannadaNewsKannadaಬೆಂಗಳೂರು
Share197Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಶಾಂತಿಯಿಂದ ಮಾತ್ರ ಯಾವುದೇ ಸಮಸ್ಯೆಗೆ ಪರಿಹಾರ ಸಾಧ್ಯ: ಪ್ರಧಾನಿ ನರೇಂದ್ರ ಮೋದಿ

Next Post

‘ಹರ್ ಘರ್ ತಿರಂಗಾ’ ಅಭಿಯಾನದಡಿ ಆಯೋಜಿಸಿದ್ದ ತಿರಂಗಾ ಯಾತ್ರೆಯನ್ನು ಉದ್ಘಾಟಿಸಿದ ಅಮಿತ್ ಶಾ

kalpa News

kalpa News

Next Post
Shah inaugurated the Tiranga Yatra organized under the ‘Har Ghar Tiranga’ campaign

‘ಹರ್ ಘರ್ ತಿರಂಗಾ’ ಅಭಿಯಾನದಡಿ ಆಯೋಜಿಸಿದ್ದ ತಿರಂಗಾ ಯಾತ್ರೆಯನ್ನು ಉದ್ಘಾಟಿಸಿದ ಅಮಿತ್ ಶಾ

Leave a Reply Cancel reply

Your email address will not be published. Required fields are marked *

No Result
View All Result
Stiff fingers Your joints may be sending an early warning
English Articles

Stiff fingers every morning? Your joints may be sending an early warning

by kalpa News
October 12, 2026
0

Kalpa Media House  |  Special Article  | The alarm rings, and you reach out to switch it off. But your...

Read moreDetails
Gudinamana 2026 Classical Music Dance Guru Parampara

Gudi Namana 2026: A Year-Long Musical Tribute to Guru Parampara Across Sacred Spaces

September 29, 2026
Hyderabad Pink Power Run 35K Breast Cancer Awareness copy

Hyderabad Runs Pink : 35,000 Unite For Breast Cancer Awareness

September 27, 2026
swr vigilance awareness campaign 2026 hubballi dharwad

SWR Vigilance Dept Organizes Inter-School Competitions to Promote Integrity & Ethical Values

September 24, 2026
Mysuru Project Assistant Job Kits Leap 22 K Salary

Mysuru Job Alert : Project Assistant Vacancy, 22,000 Salary, Apply by Oct 10

September 21, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL