ಕಲ್ಪ ಮೀಡಿಯಾ ಹೌಸ್ | ಬೆಂಗಳೂರು |
ನಾಗರಬಾವಿ ಮುಖ್ಯರಸ್ತೆಯ ಕೆನರಾ ಬ್ಯಾಂಕ್ ಕಾಲೋನಿಯಲ್ಲಿರುವ ಶ್ರೀ ವರಸಿದ್ಧಿ ವಿನಾಯಕ ದೇವಾಲಯದ 37ನೇ ವಾರ್ಷಿಕೋತ್ಸವವು ನಿನ್ನೆ ಜರುಗಿತು.
ಅಂದು ಬೆಳಿಗ್ಗೆ ಸ್ವಾಮಿಗೆ ರುದ್ರಾಭಿಷೇಕ, ವಿಶೇಷ ಅಲಂಕಾರ, ಷಣ್ ನಾರಿಕೇಳ ಗಣಹೋಮ, ಮಹಾಮಂಗಳಾರತಿ ಪ್ರಸಾದ ವಿತರಣೆ ನಡೆಯಿತು. ಸಂಜೆಯ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಎಂ.ಕೆ. ನರಸಿಂಹ ಮತ್ತು ಸಂಗಡಿಗರಿಂದ ಹಿಂದೂಸ್ತಾನಿ ಶಾಸ್ತ್ರೀಯ ಸಂಗೀತ ಕಾರ್ಯಕ್ರಮ ಏರ್ಪಡಿಸಲಾಗಿತ್ತು ಎಂದು ದೇವಾಲಯದ ಪದಾಧಿಕಾರಿಗಳು ತಿಳಿಸಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news













Discussion about this post