ಕಲ್ಪ ಮೀಡಿಯಾ ಹೌಸ್ | ಬೆಂಗಳೂರು |
ಕರ್ನಾಟಕದಲ್ಲಿ ಬಿಜೆಪಿ ಸಲ್ಲಿಸಿದ್ದ ಮಾನನಷ್ಟ ಮೊಕದ್ದಮೆಗೆ ಸಂಬಂಧಪಟ್ಟಂತೆ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿಗೆ #Rahul Gandhi ಜಾಮೀನು ಮಂಜೂರಾಗಿದೆ.
ಕರ್ನಾಟಕದಲ್ಲಿ ಬಿಜೆಪಿ ಸರ್ಕಾರ ಅಧಿಕಾರದಲ್ಲಿದ್ದ ವೇಳೆ ಶೇ.40ರಷ್ಟು ಕಮಿಷನ್ ಪಡೆದಿದ್ದಾರೆ ಎಂದು ಆರೋಪಿಸಿ ಕಾಂಗ್ರೆಸ್ ಪಕ್ಷವು ಪತ್ರಿಕೆಗಳಲ್ಲಿ ಜಾಹೀರಾತು ನೀಡಿದ್ದ ಹಿನ್ನೆಲೆಯಲ್ಲಿ ಭಾರತೀಯ ಜನತಾ ಪಾರ್ಟಿ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ವಿರುದ್ಧ ಮಾನನನಷ್ಟ ಮೊಕದ್ದಮೆ ದಾಖಲಿಸಿತ್ತು.
Also read: ಮಣ್ಣಿನ ಸಂರಕ್ಷಣೆ ನಮ್ಮೆಲ್ಲರ ಆದ್ಯ ಕರ್ತವ್ಯ: ಪ್ರಾಂಶುಪಾಲೆ ಪ್ರಿಯದರ್ಶಿನಿ ಅಭಿಪ್ರಾಯ

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news













Discussion about this post