ಕಲ್ಪ ಮೀಡಿಯಾ ಹೌಸ್ | ಬೆಂಗಳೂರು |
ಲೋಕಸಭಾ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ Congress contestant list for Lok Sabha Election ಬಹುತೇಕ ಫೈನಲ್ ಆಗಿದ್ದು, ಇಂದೇ ಘೋಷಣೆಯಾಗುವ ಸಾಧ್ಯತೆಯಿದೆ ಎಂದು ಹೇಳಲಾಗಿದೆ.
ಬಾಕಿಯಿದ್ದ 21 ಕ್ಷೇತ್ರಗಳ ಪೈಕಿ 17 ಕ್ಷೇತ್ರಗಳಿಗೆ ಅಭ್ಯರ್ಥಿಗಳ ಅಂತಿಮಗೊಳಿಸುವಲ್ಲಿ ಯಶಸ್ವಿಯಾಗಿದ್ದು, ಪಟ್ಟಿಯನ್ನು ಇಂದೇ ಪ್ರಕಟಿಸುವ ಸಾಧ್ಯತೆಗಳಿವೆ ಎಂದು ವರದಿಯಾಗಿದೆ.

Also read: ಅವಮಾನವಾದೂ ಈಶ್ವರಪ್ಪ ವಿರುದ್ಧ ಯಡಿಯೂರಪ್ಪ ಯಾಕೆ ತುಟಿ ಬಿಚ್ಚಿಲ್ಲ: ಆಯನೂರು ಪ್ರಶ್ನೆ
2ನೇ ಪಟ್ಟಿಯ ಸಂಭಾವ್ಯ ಅಭ್ಯರ್ಥಿಗಳು:
- ಬೆಂಗಳೂರು ದಕ್ಷಿಣ – ಸೌಮ್ಯರೆಡ್ಡಿ
- ಬೆಂಗಳೂರು ಸೆಂಟ್ರಲ್ – ಮನ್ಸೂರ್ ಅಲಿ ಖಾನ್
- ಬೆಂಗಳೂರು ಉತ್ತರ – ರಾಜೀವ್ ಗೌಡ
- ಕೊಪ್ಪಳ – ರಾಜಶೇಖರ್ ಹಿಟ್ನಾಳ್
- ಧಾರವಾಡ – ವಿನೋದ್ ಅಸೂಟಿ
- ದಕ್ಷಿಣ ಕನ್ನಡ – ಪದ್ಮರಾಜ್ಕ
- ಲಬುರಗಿ – ರಾಧಾಕೃಷ್ಣ ದೊಡ್ಡಮನಿ
- ಚಿಕ್ಕೋಡಿ – ಪ್ರಿಯಾಂಕಾ ಜಾರಕಿಹೊಳಿ
- ಮೈಸೂರು – ಲಕ್ಷ್ಮಣ್
- ಉತ್ತರ ಕನ್ನಡ – ಅಂಜಲಿ ಲಿಂಬಾಳ್ಕರ್
- ರಾಯಚೂರು – ಕುಮಾರ್ ನಾಯ್ಕ್
- ದಾವಣಗೆರೆ – ಪ್ರಭಾ ಮಲ್ಲಿಕಾರ್ಜುನ್
- ಬೆಳಗಾವಿ – ಮೃಣಾಲ್ ಹೆಬ್ಬಾಳ್ಕರ್
- ಬೀದರ್ – ಸಾಗರ್ ಖಂಡ್ರೆ
- ಚಿತ್ರದುರ್ಗ – ಚಂದ್ರಪ್ಪ
- ಉಡುಪಿ – ಜಯಪ್ರಕಾಶ್ ಹೆಗ್ಡೆ
- ಬಾಗಲಕೋಟೆ – ಸಂಯುಕ್ತ ಶಿವಾನಂದ ಪಾಟೀಲ್
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news











Discussion about this post