No Result
View All Result
Mysore - Shivamogga - Talguppa Train
English Articles

Cancellation, Regulation and Diversion of Trains

by ಕಲ್ಪ ನ್ಯೂಸ್
June 27, 2026
0

Kalpa Media House  | Hubballi | In view of infrastructure work at Lucknow station, Northern Railway has notified the partial...

Read moreDetails
Surprise Inspection for Enhanced Passenger Safety

Surprise Inspection for Enhanced Passenger Safety

June 27, 2026
Henkel appoints Pradhyumna Ingle as Country President for India

Henkel appoints Pradhyumna Ingle as Country President for India

June 26, 2026
66% of Indians Face Health & Wellness Scams: McAfee Report Raises Alarm

66% of Indians Face Health & Wellness Scams: McAfee Report Raises Alarm

June 25, 2026
Indian Railway Fine Hike

Jan Vishwas Act 2026: Revised Railway Penalty Rules Likely from July 1

June 23, 2026
  • Advertise With Us
  • Grievances
  • About Us
  • Contact Us
Monday, June 29, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಬೆಂಗಳೂರು ನಗರ

ಕಾಂಗ್ರೆಸ್ ಸರಕಾರದ ನೈಜಬಣ್ಣ ಒಂದೇ ವಾರದಲ್ಲಿ ಬಯಲು: ಮಾಜಿ ಸಿಎಂ ಕುಮಾರಸ್ವಾಮಿ ಆಕ್ರೋಶ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
May 25, 2023
in ಬೆಂಗಳೂರು ನಗರ
0
ಕುಮಾರಸ್ವಾಮಿ ರಾಷ್ಟ್ರಪತಿಯಾಗುತ್ತಾರೆ ಎಂದಿದ್ದು ಯಾರು?
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್   |  ಬೆಂಗಳೂರು  |

ನಾಳೆ ಜೆಡಿಎಸ್ ರಾಷ್ಟ್ರೀಯ ಕಾರ್ಯಕಾರಿಣಿ ಹಾಗೂ ಆತ್ಮಾವಲೋಕನ ಸಭೆ ಗ್ಯಾರಂಟಿಗಳ ಮೂಲಕ ಅಧಿಕಾರಕ್ಕೆ ಬಂದ ಕಾಂಗ್ರೆಸ್ ಸರಕಾರದ ನೈಜಬಣ್ಣ ಒಂದು ವಾರದಲ್ಲಿಯೇ ಬಯಲಿಗೆ ಬಂದಿದೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ HDKumaraswamy ಅವರು ಕಿಡಿಕಾರಿದರು.

ವಿಧಾನಸೌಧದಲ್ಲಿ ಮಾಧ್ಯಮಗಳ ಜತೆ ಮಾತನಾಡಿದ ಅವರು, ಮೊದಲ ಸಂಪುಟ ಸಭೆಯಲ್ಲಿಯೇ ಗ್ಯಾರಂಟಿಗಳನ್ನು ಜಾರಿಗೆ ತಂದೇ ತರುತ್ತೇವೆ ಎಂದು ಹೇಳಿದ್ದ ಈಗಿನ ಮುಖ್ಯಮಂತ್ರಿ, ಉಪ ಮುಖ್ಯಮಂತ್ರಿಗಳು ಈಗ ವರಸೆ ಬದಲಿಸಿ, ಷರತ್ತುಗಳು ಅನ್ವಯ ಆಗುತ್ತವೆ ಎನ್ನುತ್ತಿದ್ದಾರೆ! ಇದ್ಯಾವ ನ್ಯಾಯ ಎಂದು ಪ್ರಶ್ನಿಸಿದರು.
ಗ್ಯಾರಂಟಿಗಳ ಭರವಸೆ ನೀಡಿದ್ದೀರಿ. ಜಾರಿ ಮಾಡಿ ಎಂದು ಜನರು ಕೇಳುತ್ತಿದ್ದಾರೆ. ವಿದ್ಯುತ್ ಬಿಲ್ ಕಟ್ಟುತ್ತಿಲ್ಲ, ಬಸ್ ಟಿಕೆಟ್ ಪಡೆಯಲು ನಿರಾಕರಿಸುತ್ತಿದ್ದಾರೆ. ನುಡಿದಂತೆ ನಡೆಯಬೇಕು, ಮಾತು ತಪ್ಪಿದರೆ ಜನರಿಗೆ ಮೋಸ ಮಾಡಿದಂತೆ ಆಗುತ್ತದೆ. ನಾವು ಜನರ ಪರ ನಿಲ್ಲುತ್ತೇವೆ ಎಂದು ಮಾಜಿ ಮುಖ್ಯಮಂತ್ರಿಗಳು ಸ್ಪಷ್ಟಪಡಿಸಿದರು.

ನಾನು ಕೊಟ್ಟ ಮಾತು ತಪ್ಪಲ್ಲ, ಮಾತಿಗೆ ತಪ್ಪಿದರೆ ಒಂದು ಕ್ಷಣವೂ ಅಧಿಕಾರದಲ್ಲಿ ಇರಲ್ಲ ಅಂದಿದ್ದಾರೆ ಅವರು. ಅವರೆಲ್ಲ ಮಾಡಿರುವ ಭಾಷಣಗಳನ್ನು ಜನರು ನೋಡಿದ್ದಾರೆ, ಕೇಳಿದ್ದಾರೆ. ಎಲ್ಲರಿಗೂ ವಿದ್ಯುತ್ ಉಚಿತ ಎಂದು ಭಾಷಣದಲ್ಲಿ ಹೇಳಿದ್ದರು. ಈಗ ನೋಡಿದರೆ, ಅದಕ್ಕೆ ಮಾರ್ಗಸೂಚಿ ರಚನೆ ಆಗಬೇಕು ಎನ್ನುತ್ತಿದ್ದಾರೆ. ಅವತ್ತು ವೀರಾವೇಶದಲ್ಲಿ ಮಾತಾಡಿ ಚಪ್ಪಾಳೆ ಗಿಟ್ಟಿಸಿಕೊಂಡರು. ಒಂದೇ ವಾರದಲ್ಲಿ ಅವರ ನಿಜವಾದ ಬಣ್ಣ ಬಯಲಾಗ್ತಿದೆ. ಇವರು ಜನರ ಭಾವನೆಗಳ ಜತೆ ಚೆಲ್ಲಾಟ ಆಡುತ್ತಿದ್ದಾರೆ. ಕಾದು ನೋಡೋಣ. ನಂತರ ಜನತೆಯ ಜತೆ ಸೇರಿ ಯಾವ ರೀತಿ ಹೋರಾಟ ಮಾಡಬೇಕೋ ಮಾಡುತ್ತೇನೆ ಎಂದು ಕುಮಾರಸ್ವಾಮಿ ಅವರು ಎಚ್ಚರಿಕೆ ನೀಡಿದರು.
ಹಾದಿ ಬೀದಿಯಲ್ಲಿ ಹೋಗೋರಿಗೆಲ್ಲಾ ಗ್ಯಾರಂಟಿ ಯೋಜನೆ ಕೊಡಕ್ಕಾಗಲ್ಲ ಎಂಬ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರ ಹೇಳಿಕೆಯನ್ನು ಒಪ್ಪಲಾಗದು. ಮೊದಲು ಭಾಷಣ ಏನು ಮಾಡಿದ್ದರಲ್ಲ, ಅವತ್ತು ಭರವಸೆ ಕೊಡಬೇಕಾದಾಗಾ ನಿಮಗೆ ತಲೆ ಇರಲಿಲ್ಲವಾ. ಈಗ ಮತ ಕೊಟ್ಟವರೆಲ್ಲಾ ಹಾದಿಬೀದಿಯವರು ಆಗಿಬಿಟ್ರಾ‌.? ಎಂದು ಮಾಜಿ ಸಿಎಂ ಆಕ್ರೋಶ ವ್ಯಕ್ತಪಡಿಸಿದರು.

ಕಳೆದ ಎರಡು ದಿನಗಳ ಮಳೆ ಬೆಂಗಳೂರಿನ ಮೇಲೆ ಯಾವ ರೀತಿಯ ಪರಿಣಾಮ ಬೀರಿದೆ ಎನ್ನುವುದನ್ನು ನಾನು ಬಲ್ಲೆ. ಕಳೆದ ಹದಿನೈದು ವರ್ಷಗಳಿಂದ ಬೆಂಗಳೂರಿನಲ್ಲಿ ಬಿಜೆಪಿ, ಕಾಂಗ್ರೆಸ್ ಆಡಳಿತ ನಡೆಸಿವೆ. ಬೆಂಗಳೂರು ಈಗ ಪ್ರತಿ ಮಳೆಗಾಲದಲ್ಲಿಯೂ ಈ ಸಮಸ್ಯೆಗಳು ಆಗ್ತಿವೆ. ಇದರ ಬಗ್ಗೆ ರಾಷ್ಟ್ರೀಯ ಪಕ್ಷಗಳಿಗೆ ಚಿಂತೆ ಇದೆಯಾ‌? ಎಂದು ಅವರು ಕಿಡಿ ಕಾರಿದರು.

ವರದಿ: ಡಿ.ಎಲ್. ಹರೀಶ್, ಬೆಂಗಳೂರು

http://kalpa.news/wp-content/uploads/2023/05/VID-20230516-WA0005-1.mp4

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Kalahamsa Infotech private limited

Tags: BangaloreHDKumaraswamyKannada News WebsiteKannadaNewsKannadaNewsLiveKannadaNewsOnlineKannadaWebsiteLatest News KannadaNewsinKannadaNewsKannadaಬೆಂಗಳೂರುಹೆಚ್.ಡಿ. ಕುಮಾರಸ್ವಾಮಿ
Share196Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

‘ಡಾಲರ್ಸ್ ಪೇಟೆ’ ಸಿನಿಮಾದ ಟೀಸರ್ ರಿಲೀಸ್: ಇದು ದರೋಡೆ ಹಿಂದಿನ ರೋಚಕ ಕಥೆ

Next Post

ಯು.ಟಿ ಖಾದರ್ ಸಭಾಧ್ಯಕ್ಷತೆಯಲ್ಲಿ ವಿಧಾನಸಭೆಯ ಗುಣಮಟ್ಟ ಉತ್ತಮವಾಗಲಿ: ಸಿಎಂ ಸಿದ್ಧರಾಮಯ್ಯ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಯು.ಟಿ ಖಾದರ್ ಸಭಾಧ್ಯಕ್ಷತೆಯಲ್ಲಿ ವಿಧಾನಸಭೆಯ ಗುಣಮಟ್ಟ ಉತ್ತಮವಾಗಲಿ: ಸಿಎಂ ಸಿದ್ಧರಾಮಯ್ಯ

ಯು.ಟಿ ಖಾದರ್ ಸಭಾಧ್ಯಕ್ಷತೆಯಲ್ಲಿ ವಿಧಾನಸಭೆಯ ಗುಣಮಟ್ಟ ಉತ್ತಮವಾಗಲಿ: ಸಿಎಂ ಸಿದ್ಧರಾಮಯ್ಯ

Leave a Reply Cancel reply

Your email address will not be published. Required fields are marked *

No Result
View All Result
Mysore - Shivamogga - Talguppa Train
English Articles

Cancellation, Regulation and Diversion of Trains

by ಕಲ್ಪ ನ್ಯೂಸ್
June 27, 2026
0

Kalpa Media House  | Hubballi | In view of infrastructure work at Lucknow station, Northern Railway has notified the partial...

Read moreDetails
Surprise Inspection for Enhanced Passenger Safety

Surprise Inspection for Enhanced Passenger Safety

June 27, 2026
Henkel appoints Pradhyumna Ingle as Country President for India

Henkel appoints Pradhyumna Ingle as Country President for India

June 26, 2026
66% of Indians Face Health & Wellness Scams: McAfee Report Raises Alarm

66% of Indians Face Health & Wellness Scams: McAfee Report Raises Alarm

June 25, 2026
Indian Railway Fine Hike

Jan Vishwas Act 2026: Revised Railway Penalty Rules Likely from July 1

June 23, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL