No Result
View All Result
Blood Donation Camp Successfully Organised at Mysuru Division
English Articles

Blood Donation Camp Successfully Organised at Mysuru Division

by ಕಲ್ಪ ನ್ಯೂಸ್
June 16, 2026
0

Kalpa Media House  | Mysuru | South Western Railway, Mysuru Division, organised a Blood Donation Camp in collaboration with Railway...

Read moreDetails
yoga | Participate online

India Launches Worldwide Campaign for International Day of Yoga 2026

June 13, 2026
Elderly Woman Found Dead

Elderly Woman Found Dead in Decomposed State in Shivamogga

June 13, 2026
AN-32 of IAF has met with an accident in Assam

IAF Aircraft Crashes During Landing at Jorhat Airbase in Assam

June 13, 2026
ಪ್ರಧಾನಿ ನರೇಂದ್ರ ಮೋದಿಗೆ ರಾಮಚಂದ್ರಾಪುರ ಮಠದ ಶ್ರೀಗಳ ಅಭಿನಂದನೆ

Ramachandrapura Seer Hails PM Narendra Modi’s Leadership

June 10, 2026
  • Advertise With Us
  • Grievances
  • About Us
  • Contact Us
Thursday, June 18, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಬೆಂಗಳೂರು ನಗರ

ಕಾಂಗ್ರೆಸ್‌ʼಗೆ ಕೇರಳಕ್ಕೊಂದು ನೀತಿ! ಕರ್ನಾಟಕಕ್ಕೆ ಇನ್ನೊಂದು ನೀತಿ: ಕಾಂಗ್ರೆಸ್‌ ವಿರುದ್ಧ ಎಚ್’ಡಿಕೆ ಕಿಡಿ

ಸ್ವಾರ್ಥ ರಾಜಕಾರಣಕ್ಕಾಗಿ ಪ್ರತಿಭಟನೆ ನಾಟಕ; ರಾವಣ ತಲೆಗಳ ಕಾಂಗ್ರೆಸ್ ಎಂದ ಮಾಜಿ ಸಿಎಂ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
February 7, 2024
in ಬೆಂಗಳೂರು ನಗರ
0
ಅಹಿಂದ ಎಲ್ಲಾ ನನ್ನ ಹಿಂದೆ ಎನ್ನುವ ಸಿದ್ದರಾಮಯ್ಯ ಅವರ ಮನಃಸ್ಥಿತಿಯನ್ನು ದಲಿತರು ಅರ್ಥ ಮಾಡಿಕೊಳ್ಳಲಿ: ಹೆಚ್‌ಡಿಕೆ

File Image

Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಬೆಂಗಳೂರು  |

ತೆರಿಗೆ ಪಾಲು, ಅನುದಾನ ಅನ್ಯಾಯದ ಹೆಸರೇಳಿಕೊಂಡು ರಾಜ್ಯ ಕಾಂಗ್ರೆಸ್‌ ಸರಕಾರ ರಾಜಕೀಯ ಮಾಡುತ್ತಿದೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ HD Kumaraswamy ಅವರು ಕಿಡಿಕಾರಿದ್ದಾರೆ.

ಕಾಂಗ್ರೆಸ್‌ ಪಕ್ಷಕ್ಕೆ ಇವೆರಡೂ ವಿಷಯದಲ್ಲ ರಾಜ್ಯದಿಂದ ರಾಜ್ಯಕ್ಕೆ ಬೇರೆ ಬೇರೆ ರೀತಿಯ ನಿಲುವುಗಳಿವೆ ಹಾಗೂ ಅದರಲ್ಲಿ ಸ್ವಾರ್ಥ ರಾಜಕಾರಣ ಅಡಗಿದೆ ಎಂದು ಅವರು ಕಟುವಾಗಿ ಟೀಕಿಸಿದ್ದಾರೆ.
ಈ ಬಗ್ಗೆ ಮಾಧ್ಯಮ ಹೇಳಿಕೆ ನೀಡಿರುವ ಅವರು; ಮುಖ್ಯಮಂತ್ರಿ ಸಿದ್ದರಾಮಯ್ಯ CM Siddaramaiah ಹಾಗೂ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ DCM DK Shivakumar ಅವರ ನೇತೃತ್ವದಲ್ಲಿ ಕಾಂಗ್ರೆಸ್‌ ಪಕ್ಷದ ಶಾಸಕರು ನವದೆಹಲಿಯಲ್ಲಿ ಹಮ್ಮಿಕೊಂಡಿರುವ ಪ್ರತಿಭಟನೆ ಬಗ್ಗೆ ಪ್ರಹಾರ ನಡೆಸಿದಾರೆ.

Also read: ಉದ್ಯಮ ಬೆಳವಣಿಗೆಗೆ ವಿಶಿಷ್ಟ ಮಾದರಿಯ ಹೊಸ ಸಂಸ್ಥೆ ರಚನೆ: ಎಂ. ಬಿ. ಪಾಟೀಲ

ದಿಲ್ಲಿಗೆ ಯಾತ್ರೆ ಹೊರಟಿರುವ ಕಾಂಗ್ರೆಸ್‌ ಪಕ್ಷದ ಎರಡು ತಲೆ ರಾಜಕಾರಣ ಈಗ ಬೆತ್ತಲಾಗಿದೆ. ಅದರ ವರಸೆ ಹೇಗಿದೆ ಎಂದರೆ., ಕರ್ನಾಟಕಕ್ಕೆ ಒಂದು ನೀತಿ. ಕೇರಳಕ್ಕೆ ಮತ್ತೊಂದು ನೀತಿ! ಅದರ ಉದ್ದೇಶ ಲೋಕಸಭೆ ಚುನಾವಣೆ ಅಷ್ಟೇ ಎಂದಿರುವ ಅವರು, ʼರಾವಣ ತಲೆಗಳ ಕಾಂಗ್ರೆಸ್ ರಾಜಕಾರಣʼ ಎಂದು ಲೇವಡಿ ಮಾಡಿದ್ದಾರೆ.
ಕೇರಳದ ಮುಖ್ಯಮಂತ್ರಿ ಪಿಣರಾಯಿ ವಿಜಯನ್ Pinarayee Vijayan of Kerala CM ಅವರು, “ನಮ್ಮ ರಾಜ್ಯಕ್ಕೆ ತೆರಿಗೆ ಪಾಲು, ಅನುದಾನದಲ್ಲಿ ಅನ್ಯಾಯ ಆಗಿದೆ. ಅದಕ್ಕೆ ಕೇಂದ್ರದ ವಿರುದ್ಧ ದನಿ ಎತ್ತೋಣ ಬನ್ನಿ, ಸಹಕಾರ ನೀಡಿ” ಎಂದು ಕರೆದರೆ, ಅದಕ್ಕೆ ಕೇರಳ ಕಾಂಗ್ರೆಸ್ಸಿಗರು ಕೊಟ್ಟ ಉತ್ತರ ಹೀಗಿತ್ತು; “ಜನರ ಹಣವನ್ನು ನೀವು ಅನಗತ್ಯ ವೆಚ್ಚಗಳಿಗೆ ಪೋಲು ಮಾಡುತ್ತಿದ್ದೀರಿ, ನಾವು ಬರಲ್ಲ” ಎಂದಿದ್ದಾರೆ!! ಎಂದು ಕುಮಾರಸ್ವಾಮಿ ಅವರು ಹೇಳಿದ್ದಾರೆ.

ವಿಜಯನ್ ಅವರು ಕರೆದಿದ್ದ ಸರ್ವಪಕ್ಷ ಸಭೆಗೂ ಅಸಹಕಾರ ತೋರಿರುವ ಕಾಂಗ್ರೆಸ್ಸಿಗರು, ಕೇಂದ್ರ ಸರಕಾರದ ವಿರುದ್ಧ ಕೇರಳ ವಿಧಾನಸಭೆಯಲ್ಲಿ ನಿರ್ಣಯ ಅಂಗೀಕರಿಸುವಾಗಲೂ ಗೈರುಹಾಜರಾಗಿದ್ದಾರೆ ಮತ್ತು ಕಲಾಪವನ್ನೇ ಬಹಿಷ್ಕರಿಸಿದ್ದಾರೆ. ಅಷ್ಟೇ ಅಲ್ಲ; ಫೆಬ್ರುವರಿ 8ನೇ ತಾರೀಖು ದಿಲ್ಲಿಯಲ್ಲಿ ವಿಜಯನ್ ಅವರು ಹಮ್ಮಿಕೊಂಡಿರುವ ಪ್ರತಿಭಟನೆಯನ್ನೂ ಕೇರಳ ಕಾಂಗ್ರೆಸ್ಸಿಗರು ಬಹಿಷ್ಕರಿಸಿದ್ದಾರೆ!! ಎಂದು ಕಾಂಗ್ರೆಸ್‌ ಬಣ್ಣವನ್ನು ಕುಮಾರಸ್ವಾಮಿ ಅವರು ಬಯಲು ಮಾಡಿದ್ದಾರೆ.
Kalahamsa Infotech private limitedಕರ್ನಾಟಕದ ಕಾಂಗ್ರೆಸ್, ಕೇರಳಕ್ಕೆ ತದ್ವಿರುದ್ಧ ದಿಕ್ಕಿನಲ್ಲಿದೆ. ಒಂದೆಡೆ ರಾಜ್ಯ ಬಿಜೆಪಿ ಸಂಸದರು ಶೋ ಪೀಸುಗಳು, ಗಂಡಸ್ತನ ಇಲ್ಲದವರು ಎಂದು ಕಾಂಗ್ರೆಸ್ ನಾಯಕರು ನಾಲಿಗೆ ಜಾರಿ ಬಿಡುತ್ತಿದ್ದಾರೆ. ಈಗ ನೋಡಿದರೆ, “ಪ್ರತಿಭಟನೆಗೆ ಬನ್ನಿ. ನಿಮ್ಮ ಸಹಕಾರವೂ ಇರಲಿ..” ಎಂದು ಆ ಪಕ್ಷದ ಸಂಸದರನ್ನು ಅದೇ ನಾಲಿಗೆಯಿಂದಲೇ ಕರೆಯುತ್ತಿದ್ದಾರೆ. ಅವರು ಜೆಡಿಎಸ್ ಸಂಸದರಿಗೂ ಪತ್ರ ಬರೆದಿದ್ದಾರೆ. ಇದೆಂಥಾ ವೈರುಧ್ಯ? ಇದೆಂಥಾ ಚೋದ್ಯ? ಎಂದು ಮಾಜಿ ಮುಖ್ಯಮಂತ್ರಿಗಳು ಪ್ರಶ್ನಿಸಿದ್ದಾರೆ.

ಕೇರಳದ ಎಲ್ ಡಿಎಫ್ ಸರಕಾರ ಜನರ ತೆರಿಗೆ ಹಣ ಪೋಲು ಮಾಡುತ್ತಿದೆ ಎಂದಾದರೆ, ಕರ್ನಾಟಕದಲ್ಲಿ ಗ್ಯಾರಂಟಿ ಹೆಸರಿನಲ್ಲಿ ಕಾಂಗ್ರೆಸ್ ಮಾಡುತ್ತಿರುವುದೇನು? ಯೋಜನೆಗಳ ಹೆಸರಿನಲ್ಲಿ ಕೊಳ್ಳೆ ಹೊಡೆಯುತ್ತಿರುವುದೇನು? ಕೇರಳದಲ್ಲಿ ಅಸಹಕಾರ! ಕರ್ನಾಟಕದಲ್ಲಿ ಸಹಕಾರ!! ಇದೆಂಥಾ ನೀತಿ? ಎರಡು ತಲೆಗಳು ಮಾತ್ರವಲ್ಲ, ರಾವಣ ತಲೆಗಳ ಕಾಂಗ್ರೆಸ್‌ ಪಕ್ಷಕ್ಕೆ ಮೈಯ್ಯೆಲ್ಲಾ ರಾಜಕೀಯವೇ ತುಂಬಿದೆ. ಅದೂ ಸ್ವಾರ್ಥ ರಾಜಕೀಯ ಎಂದು ಕುಮಾರಸ್ವಾಮಿ ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ವರದಿ: ಡಿ.ಎಲ್. ಹರೀಶ್, ಬೆಂಗಳೂರು   

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
 

Tags: BangaloreHD KumaraswamyKannada NewsKannada News LiveKannada News OnlineKannada News WebsiteKannada WebsiteLatest News KannadaNews in KannadaNews KannadaPinarayee Vijayan of Kerala CMಕೇರಳದ ಮುಖ್ಯಮಂತ್ರಿ ಪಿಣರಾಯಿ ವಿಜಯನ್ಬೆಂಗಳೂರುಹೆಚ್.ಡಿ. ಕುಮಾರಸ್ವಾಮಿ
Share208Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಉದ್ಯಮ ಬೆಳವಣಿಗೆಗೆ ವಿಶಿಷ್ಟ ಮಾದರಿಯ ಹೊಸ ಸಂಸ್ಥೆ ರಚನೆ: ಎಂ. ಬಿ. ಪಾಟೀಲ

Next Post

Modi has eliminated short comings of 70 years in 10 years: Amit Shah

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
Modi has eliminated short comings of 70 years in 10 years: Amit Shah

Modi has eliminated short comings of 70 years in 10 years: Amit Shah

Leave a Reply Cancel reply

Your email address will not be published. Required fields are marked *

  • Trending
  • Latest
ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

May 5, 2026
ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

April 28, 2026
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
Rescue of 10 cows being transported illegally in Holehonnur

ಹೊಳೆಹೊನ್ನೂರು | ಅಕ್ರಮವಾಗಿ ಸಾಗಿಸುತ್ತಿದ್ದ 10 ಗೋವುಗಳ ರಕ್ಷಣೆ | ಚಾಲಕ ಮುನೀರ್ ವಶಕ್ಕೆ

June 17, 2026
CMCRI Chitradurga

ಚಿತ್ರದುರ್ಗ | CMCRIನಲ್ಲಿ ತಜ್ಞರ ವಿಶೇಷ ಉಪನ್ಯಾಸ | ವಿದ್ಯಾರ್ಥಿಗಳಿಗೆ ಹೊಸ ದಿಕ್ಕು

June 17, 2026
ಜೆಸಿಐ ಶಿವಮೊಗ್ಗ ರಾಯಲ್ಸ್ ಘಟಕದ ವತಿಯಿಂದ ರಕ್ತದಾನ ಶಿಬಿರ

ಜೆಸಿಐ ಶಿವಮೊಗ್ಗ ರಾಯಲ್ಸ್ ಘಟಕದ ವತಿಯಿಂದ ರಕ್ತದಾನ ಶಿಬಿರ

June 17, 2026
ಅಡಿಕೆ ತೋಟದಲ್ಲಿ ಔಷಧಿ ಸಿಂಪಡಣೆ ಮಾಡುತ್ತಿದ್ದ ಕಾರ್ಮಿಕ ಸಾವು

ಸಹಶಿಕ್ಷಕರು, ಅಡುಗೆ ಕೆಲಸದವರೊಂದಿಗೆ ಜಗಳ | ಮುಖ್ಯ ಶಿಕ್ಷಕ ಆತ್ಮಹತ್ಯೆ

June 17, 2026
ಜೂ.18 ರಂದು ಸ್ವಾನಂದಾಶ್ರಮದಲ್ಲಿ ಶ್ರೀ ಏಕಾಕ್ಷರ ಮಹಾಗಣಪತಿ ಪ್ರತಿಷ್ಠಾಪನಾ ಮಹೋತ್ಸವ

ಜೂ.18 ರಂದು ಸ್ವಾನಂದಾಶ್ರಮದಲ್ಲಿ ಶ್ರೀ ಏಕಾಕ್ಷರ ಮಹಾಗಣಪತಿ ಪ್ರತಿಷ್ಠಾಪನಾ ಮಹೋತ್ಸವ

June 17, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL